Tumakur

 • ತುಮಕೂರು : ರೌಡಿ ಶೀಟರ್ ಟೆಂಪಲ್ ರಾಜನ ಕಾಲಿಗೆ ಗುಂಡು

  ತುಮಕೂರು : ಕೊಲೆ ಆರೋಪಿ, ರೌಡಿ ಶೀಟರ್ ಟೆಂಪಲ್ ರಾಜನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೋಹನ್ ಕುಮಾರ್ ಅಲಿಯಾಸ್ ಮನು ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟೆಂಪಲ್ ರಾಜನನ್ನು ಬಂಧಿಸಲು ಪೊಲೀಸರು ತೆರಳಿದ್ದರು….

 • ಬಡಮಕ್ಕಳ ದೇಗುಲ ಸಿದ್ಧಗಂಗಾ

  ಇಲ್ಲಿ ಕಲಿಯುವ ಮಕ್ಕಳೆಲ್ಲ ಬಡವರೇ. ಬೆಳಗ್ಗೆ ಬೇಗ ಏಳ್ಳೋದು, ಸಾಮೂಹಿಕ ಪ್ರಾರ್ಥನೆ, ಕಟ್ಟುನಿಟ್ಟಿನ ಓದು… ಇವೆಲ್ಲವಕ್ಕೂ ಒಂದು ಸೌಂದರ್ಯ ಕಳೆಗಟ್ಟಿರುವ ತಾಣ, ತುಮಕೂರಿನ ಶ್ರೀ ಸಿದ್ಧಗಂಗಾ ಮಠ. ಜಾತಿ, ಧರ್ಮ ಎನ್ನದೇ ಇಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಶ್ರೀ…

 • ಪ್ರಸಾದ ಸೇವನೆ: 120 ಮಂದಿ ಅಸ್ವಸ್ಥ

  ಶಿರಾ: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿನ್ನಪ್ಪನಹಳ್ಳಿ ಗ್ರಾಮದಲ್ಲಿ ಹರಸೇವೆ ಊಟ ಮಾಡಿದ 8-10 ಮಕ್ಕಳ ಸಹಿತ 120ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಗ್ರಾಮದ ಆಂಜನೇಯ ಸ್ವಾಮಿಗೆ ಶನಿವಾರ ಹರಸೇವೆ ನಡೆದಿದ್ದು, ರಾತ್ರಿ ಗ್ರಾಮಸ್ಥರು ಪ್ರಸಾದವಾಗಿ…

 • 21ನೇ ಶತಮಾನದ ಭಗವಂತನ ಅವತಾರ

  ಅನುಭಾವದ ಅಂತಿಮ ಘಟ್ಟವನ್ನು ತಲುಪಿದವನೇ “ಸಿದ್ಧ’. “ಗಂಗಾ’ ಭಾರತದ ಅತ್ಯಂತ ಪವಿತ್ರ ನದಿ. “ಸಿದ್ಧಗಂಗಾ’ ಮಠದ ಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರು ಶತಾಯುಷಿಗಳಾಗಿ ಬಾಳಿದವರು. ಅವರ ಹೆಸರು ಇಂದು ರಾಷ್ಟ್ರಾದ್ಯಂತ, ವಿಶ್ವಾದ್ಯಂತ ಮನೆಮಾತಾಗಿದೆ. ಅವರು ಹಿಂದಿನ ಕಾಲದ ಋಷಿಗಳಂತೆ,…

 • ಪ್ರಶಂಸೆ ಬೇಕಿಲ್ಲದಷ್ಟು ದೊಡ್ಡ ಸಾಧನೆ

  ಸಿದ್ಧಗಂಗಾ ಕ್ಷೇತ್ರಕ್ಕೆ ನೂರು ಪಾಲು ವೈಭವ ಉಂಟಾಗುವ ಶಕ್ತಿ ಬಂದುದು ಈ ಶ್ರೀ ಶಿವಕುಮಾರ ಸ್ವಾಮೀಜಿಯವರ ಉದಾರ, ವಿಶಾಲ ದೃಷ್ಟಿಯಿಂದ. ಸಾವಿರಾರು ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆಯ, ಭಾವೀ ಜೀವನ ವಿಕಾಸದ ಒಂದು ಬೃಹತ್‌ ಕ್ಷೇತ್ರವಾದುದು ಇಲ್ಲಿನ ಸ್ವಾಮೀಜಿಯವರ ಅನುಗ್ರಹದಿಂದ….

 • ಶಿಕ್ಷಣ, ಅನ್ನದಾಸೋಹವೇ ಕಾಯಕ

  ತುಮಕೂರು: ಅನ್ನ, ಅಕ್ಷರ, ಆಶ್ರಯ ನೀಡುವ ತ್ರಿವಿಧ ದಾಸೋಹದ ಕ್ಷೇತ್ರ ಶ್ರೀ ಸಿದ್ಧಗಂಗಾ ಮಠದಲ್ಲಿ ಶಾಲಾ ಪ್ರವೇಶ ಕಾರ್ಯ ಆರಂಭವಾದರೆ ತಮ್ಮ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಸೇರಿಸಲು ಎಲ್ಲಾ ಜಾತಿ, ಧರ್ಮ ಹಾಗೂ ಎಲ್ಲಾ ವರ್ಗದ ಜನ ಸಾಲುಗಟ್ಟಿ ನಿಲ್ಲುತ್ತಾರೆ….

 • ತುಮಕೂರಿಗೆ ವಿಶೇಷ ರೈಲು

  ತುಮಕೂರು: ಸಿದ್ಧಗಂಗಾ ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತಾದಿಗಳಿಗೆ ರೈಲ್ವೆ ಇಲಾಖೆಯಿಂದ ಮಂಗಳವಾರ ಬೆಳಗ್ಗೆಯಿಂದ ಯಶವಂತಪುರದಿಂದ ತುಮಕೂರಿಗೆ ವಿಶೇಷ ಡೆಮೊ ರೈಲನ್ನು ಬಿಡಲಾಗಿದೆ.  ಯಶವಂತಪುರದಿಂದ ತುಮಕೂರು ಸಂಚರಿಸುವ ಎಲ್ಲಾ ನಿಲ್ದಾಣದಲ್ಲೂ ರೈಲು ನಿಲುಗಡೆ ಕೊಡಲಿದೆ ಎಂದು ರೈಲ್ವೆ ಅಧಿಕಾರಿಗಳು…

 • ಶಿರಾ ಲಾರಿ -ಬಸ್ಸು ಭೀಕರ ರಸ್ತೆ ಅಪಘಾತ 7 ಮಂದಿ ದುರ್ಮರಣ 

  ತುಮಕೂರು : ಲಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 7 ಮಂದಿ ಸಾವನ್ನಪ್ಪಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ  ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ರವಿವಾರ ಮಧ್ಯರಾತ್ರಿ ಸಂಭವಿಸಿದೆ. ಅನುಷಾ (7) ಸವಿತಾ (20) ರತ್ನಮ್ಮ…

ಹೊಸ ಸೇರ್ಪಡೆ

 • ಮೈಸೂರು: "ಸಾಲ ತಂದಾದರೂ ಸರ್ಕಾರ ರೈತರ ನೆರವಿಗೆ ಬರಲಿದೆ. ರೈತರ ಜೀವನದಲ್ಲಿ ಬದಲಾವಣೆ ತರಲು ಎಲ್ಲ ರೀತಿಯ ಯತ್ನ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ...

 • ಬೆಂಗಳೂರು: "ಪ್ರಯೋಜನಕ್ಕೆ ಬಾರದ ಕಲ್ಪನೆಗಳು ಮತ್ತು ಮೂಢನಂಬಿಕೆಗಳನ್ನು ತ್ಯಜಿಸಿ, ವೈಜ್ಞಾನಿಕ ಮನೋಭಾವದಿಂದ ದೇಶದ ಪ್ರಗತಿಗೆ ಶ್ರಮಿಸಬೇಕು' ಎಂದು ನಾಡಿನ ಜನತೆಗೆ...

 • ಮಂಡಲವಾಸ್‌(ರಾಜಸ್ಥಾನ): ಹನಿ ನೀರಿಗೂ ಪರದಾಡಿದ್ದೆವು, ಕಿಮೀಗಟ್ಟಲೇ ದೂರ ಸಾಗಿ ನೀರು ತರಲು ಹಲವು ತಾಸುಗಳನ್ನೇ ಮೀಸಲಿಡುತ್ತಿದ್ದೆವು, ಮಳೆ ಬಂದ ಎರಡೇ ತಾಸಿಗೆ...

 • ಬೆಂಗಳೂರು: ಬಿಜೆಪಿ ಹಾಗೂ ಸಂಘ ಪರಿವಾರದಿಂದ ಸಂವಿಧಾನ ರಕ್ಷಿಸುವ ಹೊಣೆಯನ್ನು ಕಾಂಗ್ರೆಸ್‌ ಮಾಡಬೇಕಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕರು ಶಪಥಗೈಯುವ ಮೂಲಕ 71ನೇ...

 • ವಿಜಯಪುರ: "ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಸಿ.ಸಿ. ಪಾಟೀಲ ಅವರನ್ನು ಬಲಿಕೊಟ್ಟು ಸಚಿವನಾಗುವ ದುರಾಸೆ ನನಗಿಲ್ಲ. ಒಂದೊಮ್ಮೆ ಪಕ್ಷ ನನಗೆ ಅಧಿಕಾರ ನೀಡಬಯಸಿದರೆ...