Tumkur

 • ತುಮಕೂರು; ಕಾರು ಒಳಬಿಟ್ಟಿದ್ಯಾಕೆ-ಬೆಳ್ತಂಗಡಿ ಮೂಲದ ಖಡಕ್ ಐಪಿಎಸ್ ಅಧಿಕಾರಿ ಅನೂಪ್

  ತುಮಕೂರು: ಪ್ರಧಾನಿ ನರೇಂದ್ರ ಮೋದಿ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಈ ವೇಳೆ ಸಚಿವ ವಿ.ಸೋಮಣ್ಣ ಕಾರನ್ನು ಮಠದೊಳಕ್ಕೆ ಬಿಟ್ಟ ಪೊಲೀಸರ ಮೇಲೆ ಎಸ್ಪಿ ಅನೂಪ್ ಶೆಟ್ಟಿ ಕೆಂಡಾಮಂಡಲರಾದ ಘಟನೆ…

 • ತುಮಕೂರಲ್ಲಿಂದು ರೈತ ಸಮಾವೇಶ

  ತುಮಕೂರು: ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿಗೆ ಆಗಮಿಸುತ್ತಿದ್ದು, ನಾಗರಿಕರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಬಯಲುಸೀಮೆ ಪ್ರದೇಶವಾದರೂ ರಾಗಿ ಮತ್ತು ತೆಂಗು ಬೆಳೆಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುವ ಕಲ್ಪತರು ನಾಡಿನಲ್ಲಿ ಪ್ರಗತಿಪರ ರೈತರಿಗೆ ರಾಷ್ಟ್ರಮಟ್ಟದ ಕೃಷಿ ಸಮ್ಮಾನ್‌…

 • ಪಾದಯಾತ್ರೆಗೆ ತುಮಕೂರಲ್ಲೇ ತಡೆ

  ತುಮಕೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಹಲವು ಭಾಗಗಳಿಂದ ಆಗಮಿಸಿದ್ದ ಅಂಗನ ವಾಡಿ ಕಾರ್ಯಕರ್ತೆಯರ ಬೆಂಗಳೂರು ಪಾದ ಯಾತ್ರೆಗೆ ಕಾನೂನು ಸುವ್ಯವಸ್ಥೆ ನೆಪವೊಡ್ಡಿ ರಾಜ್ಯ ಸರ್ಕಾರ ತುಮಕೂರಿನಲ್ಲೇ ತಡೆಯೊಡ್ಡಿದೆ. ಪಾದಯಾತ್ರೆಗೆ ಹೊರಟ ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ತುಮಕೂರು,…

 • ಜಾತಿರಹಿತ ಸಮಾಜ ನಿರ್ಮಾಣ ಆದ್ಯತೆಯಾಗಲಿ

  ತುಮಕೂರು: ಎಲ್ಲಾ ಸಮಾಜ ಒಳಗೊಂಡ ಜಾತಿರಹಿತ ಸಮಾಜ ನಿರ್ಮಾಣದ ಕನಸು ಕಂಡವರು ಬಸವಣ್ಣ. ಅವರ ಅನುಯಾಯಿಗಳಾದ ನಾವು ಜಾತಿಗೆ ಸೀಮಿತವಾಗದೆ ಎಲ್ಲಾ ಜಾತಿಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಶಾಸಕ ಜಿ.ಸಿ. ಮಾಧುಸ್ವಾಮಿ ಸಲಹೆ ನೀಡಿದರು. ನಗರದ ಸಿದ್ಧಿವಿನಾಯಕ ಸಮುದಾಯ…

 • ಕ್ಷೇತ್ರದ ಅಭಿವೃದ್ಧಿಗೆ 450 ಕೋಟಿ ರೂ. ಅನುದಾನ

  ತುಮಕೂರು: ಕಳೆದ ಒಂದೂವರೆ ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿಗೆ 450 ಕೋಟಿ ರೂ.ಗೂ ಹೆಚ್ಚು ಅನುದಾನ ತರಲಾಗಿದೆ ಎಂದು ಗ್ರಾಮಾಂತರ ಶಾಸಕ ಡಿ. ಸಿ. ಗೌರಿಶಂಕರ್‌ ತಿಳಿಸಿದರು. ಗಳಿಗೇನಹಳ್ಳಿ ಮತ್ತು ಸಿರಿವರದಲ್ಲಿ ಗ್ರಾಮಾಂತರ ಕ್ಷೇತ್ರಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾಗಿರುವ 91…

 • ಸಂಚಾರ ನಿಯಮ ಉಲ್ಲಂಘಿಸಿದ್ರೆ ಜೋಕೆ

  ತುಮಕೂರು: ನಗರದಲ್ಲಿ ಸಂಚಾರ ಉಲ್ಲಂಘಿಸಿ ವಾಹನ ಚಲಾಯಿಸುವವರ ಮೇಲೆ ಹದ್ದಿನ ಕಣ್ಣಿಡಲು ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಇಂಟಿ ಗ್ರೆಟೆಡ್‌ ಸಿಟಿ ಕಮಾಂಡಿಂಗ್‌ ಆ್ಯಂಡ್‌ ಕಂಟ್ರೋಲಿಂಗ್‌ ಕೇಂದ್ರಕ್ಕೆ ಗುರುವಾರ ಸಂಸದ ಜಿ.ಎಸ್‌. ಬಸವರಾಜು ಚಾಲನೆ ನೀಡಿದರು. ಮಹಾನಗರ ಪಾಲಿಕೆ ಆವರಣದಲ್ಲಿ ಏರ್ಪಡಿಸಿದ್ದ…

 • ಶಾಸಕ ಜ್ಯೋತಿಗಣೇಶ್‌ ನೇತೃತ್ವದಲ್ಲಿ ದೇಣಿಗೆ ಸಂಗ್ರಹ

  ತುಮಕೂರು: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವ ಹಿನ್ನೆಲೆಯಲ್ಲಿ ನೆರವು ನೀಡಲು ಅ. 13ರಂದು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ನೇತೃತ್ವದಲ್ಲಿ ಅಗತ್ಯ ವಸ್ತು ಸಂಗ್ರಹಿ ಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ….

 • ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಪಡೆ ರಚನೆ

  ತುಮಕೂರು: ಮಹಿಳೆಯರು ಮತ್ತು ಮಕ್ಕಳು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಕುರಿತು ಪೊಲೀಸ್‌ ಇಲಾಖೆಯಿಂದ ತುರ್ತು ಸೇವೆ ಒದಗಿಸುವ ಉದ್ದೇಶದಿಂದ ವಿಶೇಷ ಪಡೆ ರಚಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಶರತ್ಚಂದ್ರ ತಿಳಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ…

 • ಜಲ ಸಂರಕ್ಷಣಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ತಂಡ

  ತುಮಕೂರು: ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ನೀರು ಉಕ್ಕುವ ತಲಪುರಗಿ ನೀರಿನ ಬಾವಿ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ಜಲಶಕ್ತಿ ಅಭಿಯಾನ ಕೇಂದ್ರ ತಂಡದ ಜಿಲ್ಲಾ ನೋಡಲ್ ಅಧಿಕಾರಿ ಆರ್‌.ಕೆ. ಚಂಡೋಲಿಯಾ ಸಲಹೆ ನೀಡಿದರು. ಮಧುಗಿರಿ ತಾಲೂಕು ಚಿನಕವಜ್ರ ಗ್ರಾಮಕ್ಕೆ ಭೇಟಿ ನೀಡಿ…

 • ಸ್ಮರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

  ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬಡವರು ತರಬೇತಿ ಪಡೆಯುವುದು ಕಷ್ಟವಾಗುತ್ತಿದೆ. ಆದ್ದರಿಂದ ಇಂತಹ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೆ.ಆರ್‌.ಪುರಂನಲ್ಲಿರುವ ಇಂಡಿಯನ್‌ ಐಎಎಸ್‌ ಆ್ಯಂಡ್‌ ಕೆಎಎಸ್‌ ಕೋಚಿಂಗ್‌ ಅಕಾಡೆಮಿ ಯಿಂದ ವಿವಿಧ ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ಮೂರು ತಿಂಗಳವರೆಗೆ ಉಚಿತ ತರಬೇತಿ ನೀಡಲಾಗುತ್ತದೆ ಎಂದು…

 • ಸ್ನೇಹ ತಂತ್ರಾಂಶ ಜಾರಿಗೆ ತುಮಕೂರು ಆಯ್ಕೆ

  ತುಮಕೂರು: ಐ.ಸಿ.ಡಿ.ಎಸ್‌ ಸೇವೆ ಪರಿಣಾಮಕಾರಿ ಯಾಗಿ ಅನುಷ್ಠಾನಗೊಳಿಸಲು ಸಿದ್ಧಪಡಿಸಲಾಗಿರುವ ಸ್ನೇಹ ತಂತ್ರಾಂಶ ಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ಬಳಸಲು ತುಮಕೂರನ್ನು ಪೈಲೆಟ್ ಜಿಲ್ಲೆಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್‌ ತಿಳಿಸಿದರು. ಡಿಎಚ್ಒ ಕಚೇರಿ…

 • ಕೃಷಿಗೆ ಮುನ್ನ ಮಣ್ಣು ಪರೀಕ್ಷೆ ನಡೆಸುವುದು ಅಗತ್ಯ

  ತುಮಕೂರು: ಭೂಮಿಯಲ್ಲಿ ಕಾರ್ಬನ್‌ ಪ್ರಮಾಣ ಕಡಿಮೆಯಾದರೆ ಎಷ್ಟು ನೀರು ಹಾಯಿಸಿದರೂ ವ್ಯರ್ಥವಾಗುತ್ತದೆ. ಕೃಷಿ ಮಾಡುವ ಮುಂಚೆ ಮಣ್ಣು ಪರೀಕ್ಷೆ ಮಾಡಲೇ ಬೇಕು ಎಂದು ಸಹಜ ಬೇಸಾಯ ಶಾಲೆ ವಿಜ್ಞಾನಿ ಡಾ.ಎಚ್.ಮಂಜುನಾಥ್‌ ತಿಳಿಸಿದರು. ನಗರದ ಸರ್‌.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಭವನದಲ್ಲಿ ಭಾನುವಾರ…

 • ಜಿಲ್ಲೆಯ ಜನರ ಬಾಧಿಸುತ್ತಿದೆ ಸಾಂಕ್ರಾಮಿಕ ರೋಗ

  ತುಮಕೂರು: ಜಿಲ್ಲೆಯಲ್ಲಿ ವಾಡಿಕೆ ಮಳೆ ಬಾರದೆ ರೈತರು ಕಂಗಾಲಾಗಿರುವುದು ಒಂದೆಡೆಯಾದರೆ, ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೀರು ಒಂದೆಡೆ ನಿಂತು, ಸ್ವಚ್ಛತೆ ಕೊರತೆಯಿಂದ ರೋಗ-ರುಜಿನುಗಳು ಕಾಣಿಸಿಕೊಳ್ಳುತ್ತಿದ್ದು, ಆಸ್ಪತ್ರೆಗಳ ಮುಂದೆ ಜನರು ಸಾಲು ನಿಲ್ಲುವಂತಾಗಿದೆ. ಹಿಂದೆ ಜಿಲ್ಲೆಯಲ್ಲಿ ಮಲೇರಿಯಾ ಮಹಾಮಾರಿ…

 • ಬೇಡಿಕೆ ಈಡೇರಿಕೆಗೆ ದಲಿತ ಹಕ್ಕುಗಳ ಸಮಿತಿ ಪ್ರತಿಭಟನೆ

  ತುಮಕೂರು: ಪರಿಶಿಷ್ಟ ಜಾತಿ ಹಾಗೂ ಪಂಗಡ ನಿಗಮಗಳ ವತಿಯಿಂದ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕೆ ಸಹಾಯಧನ ಮತ್ತಿತರ ಸೌಲಭ್ಯ ಗಳನ್ನು ಅರ್ಹತೆಗನುಗುಣವಾಗಿ ನೀಡುವಂತೆ ಒತ್ತಾಯಿಸಿ ಹಾಗೂ ದಲಿತ ಮೇಲಿನ ಹಲ್ಲೆ, ದೌರ್ಜನ್ಯ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ದಲಿತ…

 • ಮಕ್ಕಳಿಗೆ ಕಾನೂನು ಅರಿವು ಅಗತ್ಯ

  ತುಮಕೂರು: ಮಕ್ಕಳಿಗೆ ಕಾನೂನು ಅರಿವು ಅಗತ್ಯ. ಇದರಿಂದ ಉತ್ತಮ ಸಮಾಜಕ್ಕೆ ನಿರ್ಮಾಣ ಸಾಧ್ಯ ಎಂದು ಡೀಸಿ ಡಾ. ಕೆ. ರಾಕೇಶ್‌ಕುಮಾರ್‌ ತಿಳಿಸಿದರು. ನಗರದ ಎಂಪ್ರಸ್‌ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಕೆ.ಎಸ್‌.ಆರ್‌.ಪಿ. 12ನೇ ಪಡೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸ್ಟೂಡೆಂಟ್…

 • ರೆಬೆಲ್ ರಾಜಣ್ಣನಿಗೆ ಸೂಪರ್‌ಸೀಡ್‌ ಶಾಕ್‌

  ತುಮಕೂರು: ಒಂದು ವರ್ಷದಿಂದ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ನಿರಂತರ ವಾಗ್ಧಾಳಿ ಮಾಡುತ್ತಿರುವುದರ ಜೊತೆಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಕೆಲಸ ಮಾಡಿದ್ದಾರೆ ಎಂಬ ಕಾರಣ ಮುಂದಿಟ್ಟು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಾ.ಜಿ….

 • ರೈತರ ಸೆಳೆದ ಕೃಷಿ ವಸ್ತು ಪ್ರದರ್ಶನ

  ತುಮಕೂರು: ಗಾಜಿನ ಮನೆಯಲ್ಲಿ 2ದಿನಗಳಿಂದ ನಡೆಯುತ್ತಿರುವ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದಿಂದ ನಡೆಯುತ್ತಿರುವ ಸೌತ್‌ ಇಂಡಿಯಾ ಆಗ್ರೋ ಎಕ್ಸ್‌ಪೋ ಕೃಷಿ ಮತ್ತು ಪೂರಕ ವಸ್ತು ಪ್ರದರ್ಶನ ರೈತರು, ಉದ್ಯಮಿಗಳು, ನಾಗರಿಕರನ್ನು ಆಕರ್ಷಿಸುತ್ತಿದೆ. ಉಪಕರಣ ಮಾರಾಟ: ಮೇಳದಲ್ಲಿ ಕೃಷಿಗೆ ಪೂರಕ…

 • 600 ವರ್ಷಗಳಿಂದ ಉರಿಯತ್ತಿರುವ ಒಲೆ

  ಅನ್ನ, ಅಕ್ಷರ, ಆಶ್ರಯ ನೀಡುವ ತ್ರಿವಿಧ ದಾಸೋಹಕ್ಕೆ ಶ್ರೀ ಸಿದ್ಧಗಂಗಾ ಮಠ ಜಗತøಸಿದ್ಧಿ. ಶ್ರೀ ಮಠದ ಪ್ರಸಾದ ಸೇವಿಸಲೆಂದೇ ದೂರ ದೂರದ ಊರುಗಳಿಂದ ಭಕ್ತರು ಆಗಮಿಸುತ್ತಾರೆ. ಕಳೆದ 600 ವರ್ಷಗಳಿಂದ ನಿತ್ಯವೂ ಭಕ್ತರ ಹಸಿವು ತಣಿಸುತ್ತಿರುವ ಶ್ರೀ ಕ್ಷೇತ್ರದ…

 • ಜಿಎಸ್‌ಟಿ, ಯೋಗ ಕೋರ್ಸ್‌ ಆರಂಭ

  ತುಮಕೂರು: ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಸ್ನಾತ ಕೋತ್ತರ, ಪದವಿ, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಮೊದಲ ಬಾರಿಗೆ ಸರ್ಟಿಫಿಕೇಟ್ ಇನ್‌ ಜಿಎಸ್‌ಟಿ, ಸರ್ಟಿ ಫಿಕೇಟ್ ಇನ್‌ ಯೋಗ ಪ್ರಾರಂಭ ಮಾಡಲಾಗುತ್ತಿದೆ ಎಂದು ಇಂದಿರಾ ಗಾಂಧಿ…

 • ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಬೇಕಿದೆ ಕಾಯಕಲ್ಪ

  ತುಮಕೂರು: ಜಿಲ್ಲೆಯನ್ನು ಶೈಕ್ಷಣಿಕವಾಗಿ ತುಮಕೂರು ದಕ್ಷಿಣ ಮತ್ತು ಮಧುಗಿರಿ ಉತ್ತರ ಶೈಕ್ಷಣಿಕ ಜಿಲ್ಲೆಯೆಂದು ವಿಂಗಡಿಸಿದ್ದು, ಎರಡೂ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 4,549 ಸ‌ರ್ಕಾರಿ ಶಾಲೆಗಳಿದ್ದು, ಲಕ್ಷಾಂತರ ಮಕ್ಕಳು ಓದುತ್ತಿದ್ದರೂ ಸಮಸ್ಯೆಗಳ ಸಂಖ್ಯೆ ಏರುತ್ತಲೇ ಇದೆ. ಕೆಲವು ಶಾಲಾ…

ಹೊಸ ಸೇರ್ಪಡೆ