Tumkuru

 • ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯಸ್ಮರಣೋತ್ಸವ

  ತುಮಕೂರು: ಸಿದ್ದಗಂಗಾ ಶಿಕುಮಾರ ಶ್ರೀಗಳು ನಡೆದು ಹೋದ ದಾರಿಯನ್ನು ನಾವುಗಳು ಸ್ವಲ್ಪವಾದರೂ ಕ್ರಮಿಸಬೇಕು. ಜ್ಞಾನ ಅನೇಕ ಮೂಲದಿಂದ ಬರಬಹುದು, ಆದರೆ ಅನುಭವದಿಂದ ಬರುವ ಜ್ಞಾನ ಶ್ರೇಷ್ಠವಾದದ್ದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ತುಮಕೂರು ಸಿದ್ಧಗಂಗಾ ಮಠದಲ್ಲಿ ಡಾ….

 • ವಿದ್ಯಾರ್ಥಿನಿಯರಿಗೆ ಕಿರುಕುಳ: ಶಾಲೆಯಲ್ಲೇ ಶಿಕ್ಷಕನಿಗೆ ಥಳಿಸಿದ ಪೋಷಕರು

  ತುಮಕೂರು: ಶಾಲೆಯ ವಿದ್ಯಾರ್ಥಿಗಳೊಂದಿಗೆ ಅಸಭ್ಯ ವರ್ತನೆ ತೋರುತ್ತಿದ್ದ ಶಾಲಾ ಶಿಕ್ಷಕನ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಶಾಲೆಯಲ್ಲೇ ಥಳಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಕೈದಾಳ ಗ್ರಾಮದಲ್ಲಿ ಘಟನೆ ವರದಿಯಾಗಿದೆ. ಇಲ್ಲಿನ ಶಾಲಾ ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ…

 • ಅಕ್ಷರ ದಾಸೋಹದಲ್ಲಿ ಅವ್ಯವಹಾರ

  ತುಮಕೂರು: ಅಕ್ಷರ ದಾಸೋಹದಲ್ಲಿ ಅಧಿಕಾರಿಗಳು ಲಕ್ಷಾಂತರ ರೂ. ಅವ್ಯವಹಾರ ನಡೆಸಿರುವುದು ಬಯಲಾಗಿದೆ. ಕೂಡಲೇ ಅವ್ಯವಹಾರ ನಡೆಸಿರುವವರನ್ನು ಅಮಾನತು ಮಾಡಬೇಕು ಎಂದು ಜಿಪಂ ಸದಸ್ಯರು ಒತ್ತಾಯಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಅಧ್ಯಕ್ಷೆ ಎಂ. ಲತಾ ರವಿಕುಮಾರ್‌ ನೇತೃತ್ವದಲ್ಲಿ ನಡೆದ…

 • ಇಂದು ಜಿಲ್ಲೆ ಪ್ರವೇಶಿಸಲಿದ್ದಾಳೆ ಹೇಮೆ

  ತುಮಕೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿ ಉಂಟಾಗಿರುವುದರಿಂದ ಜನರು ಅಕ್ಷರಶಃ ತತ್ತರಿಸಿಹೋಗಿದ್ದರೆ, ಕಲ್ಪತರು ನಾಡಿನ ಮೇಲೆ ವರುಣನ ಮುನಿಸು ಕಡಿಮೆಯಾದಂತಿಲ್ಲ. ಆದರೆ ಹೇಮಾವತಿ ಜಲಾಶಯ ತುಂಬಿರುವುದರಿಂದ ಜಿಲ್ಲೆಯ ಜನರ ನೀರಿನ ದಾಹ ನೀಗಿಸುವ ಸಲುವಾಗಿ ಹೇಮಾವತಿ ನೀರು ಜಿಲ್ಲೆಗೆ…

 • ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

  ತುಮಕೂರು: ಸಾರ್ವಜನಿಕ ವಲಯದ ರೈಲು, ಭದ್ರಾವತಿ ಉಕ್ಕು ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಹಾಗೂ ಕಾರ್ಮಿಕರಿಗೆ ಕನಿಷ್ಟ ಕೂಲಿ 24,000 ರೂ. ನಿಗದಿ, ಸ್ಕೀಂ ನೌಕರರ ಸೇವೆ ಕಾಯಂಗೆ ಆಗ್ರಹಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು…

 • ಕಸ ಸುರಿದರೆ ವಾಹನ ಪರವಾನಗಿ ರದ್ದು

  ತುಮಕೂರು: ಸಾರ್ವಜನಿಕ ಸ್ಥಳಗಳಲ್ಲಿ ಇನ್ನು ಮುಂದೆ ಕಸ ಸುರಿಯಲು ಯತ್ನಿಸಿದರೆ ಅಂತಹ ವಾಹನಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್‌ ಎಚ್ಚರಿಕೆ ನೀಡಿದರು. ನಗರದ ಹೊರವಲಯದ ಗಾರೆ ನರಸಯ್ಯನಕಟ್ಟೆ ಹಾಗೂ ಅಕ್ಕತಂಗಿಯರ ಕೆರೆಯಂಗಳದಲ್ಲಿ ಕಸ ಸುರಿಯಲು ಯತ್ನಿಸುತ್ತಿದ್ದ…

 • ಸೂಪರ್‌ಸೀಡ್‌ಗೆ ತಡೆಯಾಜ್ಞೆ: ಮತ್ತೆ ನನಗೆ ಅಧಿಕಾರ

  ತುಮಕೂರು: ತುಮಕೂರು ಡಿಸಿಸಿ ಬ್ಯಾಂಕ್‌ ಸೂಪರ್‌ ಸೀಡ್‌ಗೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮತ್ತೆ ನನಗೆ ಅಧಿಕಾರ ಹಸ್ತಾಂತರಿಸಿದ್ದಾರೆ ಎಂದು ಮಾಜಿ ಶಾಸಕ ಕೆ.ಎನ್‌.ರಾಜಣ್ಣ ತಿಳಿಸಿದರು. ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್‌ ಸೂಪರ್‌…

 • ಕೈಗಾರಿಕೋದ್ಯಮಿಗಳು ಉತ್ಪನ್ನದ ಪೇಟೆಂಟ್ ಹೊಂದಿ

  ತುಮಕೂರು: ಸಣ್ಣ ಕೈಗಾರಿಕೋದ್ಯಮಿಗಳು ಹೊಸದಾಗಿ ಆವಿಷ್ಕರಿಸಿದ ಯಂತ್ರೋಪಕರಣಗಳ ಪೇಟೆಂಟ್ ಪಡೆದಿರಬೇಕೆಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ಕುಮಾರ್‌ ಸಲಹೆ ನೀಡಿದರು. ಗಾಜಿನಮನೆಯಲ್ಲಿ ಭಾನುವಾರ ದಕ್ಷಿಣ ಭಾರತದ ಆಗ್ರೋ ಎಕ್ಸ್‌ಪೋ ಕೃಷಿ ಮತ್ತು ಪೂರಕ ವಸ್ತುಪ್ರದರ್ಶನದ ಸಮಾರೋಪದಲ್ಲಿ ಮಾತನಾಡಿದರು. ಕೈಗಾರಿಕೋದ್ಯಮಿಗಳು ತಮ್ಮ ಉತ್ಪನ್ನದ…

 • ಪೋಷಕರಿಂದಲೇ ಬಾಲಕಾರ್ಮಿಕ ಪದ್ಧತಿ ಜೀವಂತ

  ತುಮಕೂರು: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಮಕ್ಕಳು ದೇಶದ ಭವಿಷ್ಯದ ಸಂಪತ್ತು ಅವರಿಗೆ ಉತ್ತಮ ಶಿಕ್ಷಣ, ಸಂಸ್ಕೃತಿ, ನೀಡುವ ಮೂಲಕ ಭವ್ಯ ಭಾರತದ ಪ್ರಜೆಗಳನ್ನಾಗಿ ರೂಪಿಸಬೇಕಾಗಿರುವ ಜವಾಬ್ದಾರಿ ಎಲ್ಲರ ಮೇಲಿದೆ. ಆದರೆ ಅನೇಕ ಕಡು ಬಡ ಕುಟುಂಬಗಳು ಇಂದಿಗೂ…

 • ನಾಳೆ ರಾಜ್ಯ ಮಟ್ಟದ ಕವಿಗೋಷ್ಠಿ

  ತುಮಕೂರು: ಸ್ನೇಹ ಸಂಗಮ ಸಾಹಿತ್ಯ ಬಳಗದ ರಾಜ್ಯ ಶಾಖೆಯ ವತಿಯಿಂದ ಕವಿ ಹೃದಯಗಳ ಸಂಗಮ 2019 ರಾಜ್ಯ ಮಟ್ಟದ ಕವಿಗೋಷ್ಠಿ ಬಳಗದ ವಾರ್ಷಿಕೋತ್ಸವ, ಕವನ ಸಂಕಲನ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ವನ್ನು ಜೂ.9ರ ಭಾನುವಾರ ಬೆಳಿಗ್ಗೆ…

 • ಅರಣ್ಯೀಕರಣದಿಂದ ಪರಿಸರ ಸಮತೋಲನ

  ತುಮಕೂರು: ಪರಿಸರದ ಅಸಮತೋಲನದಿಂದ ಉಂಟಾಗುತ್ತಿರುವ ಪ್ರಾಕೃತಿಕ ವಿಕೋಪಗಳಿಗೆ ನಾವೆಲ್ಲರೂ ಕಾರಣರಾಗಿದ್ದು, ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಅರಣ್ಯೀಕರಣ ಕಾರ್ಯಕ್ರಮ ವ್ಯಾಪಕವಾಗಿ ನಡೆಯಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್‌ ತಿಳಿಸಿದರು. ನಗರದ ಸಿರಾಗೇಟ್‌ನಲ್ಲಿರುವ ಕೆಎಸ್‌ಆರ್‌ಟಿಸಿ ಘಟಕ ಎರಡರಲ್ಲಿ ಹಮ್ಮಿಕೊಂಡಿದ್ದ ಪರಿಸರ…

 • ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಪೈಪೋಟಿ ಹೇಗಿದೆ? ನೋಡಿ ಈ ವಿಡಿಯೋ

  ಲೋಕಸಭಾ ಚುನಾವಣೆಯ ಕಣ ರಂಗೇರತೊಡಗಿದೆ. ಆರೋಪ, ಪ್ರತ್ಯಾರೋಪಗಳ ನಡುವೆ ಅಭ್ಯರ್ಥಿಗಳು ಪ್ರಚಾರದ ಭರಾಟೆಯಲ್ಲಿ ತೊಡಗಿದ್ದಾರೆ.ತುಮಕೂರು ಲೋಕಸಭಾ ಕ್ಷೇತ್ರ ಪರಿಚಯದ ವಿಡಿಯೋ ಮಾಹಿತಿ ಇಲ್ಲಿದೆ

 • ತುಮಕೂರು ಮಾಜಿ ಮೇಯರ್‌ ರವಿ ಕುಮಾರ್‌ ಬರ್ಬರ ಹತ್ಯೆ 

  ತುಮಕೂರು: ಮಹಾನಗರ ಪಾಲಿಕೆಯ ಮಾಜಿ ಮೇಯರ್‌ ರವಿಕುಮಾರ್‌ ಅವರ ರಕ್ತ ಸಿಕ್ತ ಶವ ಭಾನುವಾರ ಬೆಳಗ್ಗೆ  ನಗರದ ಬಟವಾಡಿ ಬಳಿ ಪತ್ತೆಯಾಗಿದೆ. ಅವರನ್ನು ಮಾರಾಕಾಯುಧಗಳಿಂದ ಕೊಚ್ಚಿ ಕೊಲೆಗೈದು ನಡುರಸ್ತೆಯಲ್ಲೇ  ಎಸೆಯಲಾಗಿದೆ.  ಬೆಳಗ್ಗೆ ಸುಮಾರು 8 ಮಂದಿ ದುಷ್ಕರ್ಮಿಗಳು 407…

 • ಸಿಎಂಗೆ ಎಲೆಕ್ಷನ್‌ ವೇಳೆ ಕಾರಿನ ಟಯರ್‌ಲ್ಲಿ ಹಣ ಸಾಗಿಸಿದ್ದೆ..!

  ತುಮಕೂರು: ‘ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ಗೆ ಬಂದಾಗ ನಡೆದ ಉಪಚುನಾವಣೆಯಲ್ಲಿ ನಾನೇ ಹಣ ಹಂಚಿದ್ದೇನೆ’ ಎಂದು ಕಾಂಗ್ರೆಸ್‌ನ ಜಿಲ್ಲಾ ಪಂಚಾಯತ್‌ ಸದಸ್ಯರೊಬ್ಬರು ಹೊಸ ವಿವಾದ ಹುಟ್ಟು ಹಾಕಿದ್ದಾರೆ. ತಿಪಟೂರಿನಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಜಿ.ಪಂ ಸದಸ್ಯ…

ಹೊಸ ಸೇರ್ಪಡೆ