Udayavani Kannada

 • ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆ : ಗೌಹಾತಿಯಲ್ಲಿ ಪೊಲೀಸ್ ಗುಂಡಿಗೆ ಮೂವರು ಬಲಿ

  ಗೌಹಾತಿ: ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಯಾಗುವುದನ್ನು ವಿರೋಧಿಸಿ ಅಸ್ಸಾಂ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಹಿಂಸಾರೂಪವನ್ನು ತಳೆದಿದೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಕಾರಣ ಮೂವರು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಮತ್ತು ಹಲವು ಪ್ರತಿಭಟನಗಾರರಿಗೆ ಗಾಯಗಳಾಗಿವೆ. ಬುಧವಾರ ರಾತ್ರಿಯಿಂದ…

 • ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಿ.ಎಸ್.ವೈ

  ಬೆಂಗಳೂರು: ಹೃದಯ ತಪಾಸಣೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಆ್ಯಂಜಿಯೋಪ್ಲಾಸ್ಟ್ ಚಿಕಿತ್ಸೆಗೆ ಒಳಗಾಗಿರುವ ಮಾಜೀ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಇನ್ನಿತರ ಬಿಜೆಪಿ ನಾಯಕರು ಭೇಟಿಯಾಗಿ ಆರೋಗ್ಯ…

 • ದೆಹಲಿ ಸುತ್ತಮುತ್ತ ಸುರಿದ ಮಳೆಗೆ ವಾಯುಗುಣಮಟ್ಟ ಸುಧಾರಣೆ

  ನವದೆಹಲಿ: ಕಳೆದ ಕೆಲವು ಸಮಯಗಳಿಂದ ವಾಯುಗುಣಮಟ್ಟ ಕುಸಿತ ಕಂಡು ಬಾರೀ ಬಾಧೆಪಟ್ಟಿದ್ದ ದೆಹಲಿಗರಿಗೆ ಇಂದು ಸುರಿದ ಮಳೆ ಸ್ವಲ್ಪ ಸಮಾಧಾನ ತಂದಿದೆ. ಗುರುವಾರ ಸಾಯಂಕಾಲ ರಾಷ್ಟ್ರರಾಜಧಾನಿಯಲ್ಲಿ ಸುರಿದ ಮಳೆಯಿಂದಾಗಿ ಉಷ್ಣತೆ ತಗ್ಗಿ ತಂಪು ವಾತಾವರಣ ನಿರ್ಮಾಣವಾಯಿತು. ಇಷ್ಟು ಮಾತ್ರವಲ್ಲದೇ…

 • ಇನ್ ಸ್ಟಾದಲ್ಲಿ ಸೆಲ್ಫೀ ಹಾಕಿ ಲೈಂಗಿಕ ಕಿರುಕುಳಕ್ಕೊಳಗಾದ ಯುವಕ !

  ಮುಂಬಯಿ: ದೇಶಾದ್ಯಂತ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ವಾಣಿಜ್ಯ ರಾಜಧಾನಿ ಮುಂಬಯಿಯಲ್ಲಿ ಇದಕ್ಕೆ ವ್ಯತಿರಿಕ್ತವಾಗಿರುವ ಪ್ರಕರಣವೊಂದು ವರದಿಯಾಗಿದೆ. ಯುವಕನೊಬ್ಬನನ್ನು ಬಲವಂತವಾಗಿ ಕರೆದೊಯ್ದು ಆತನಿಗೆ ಮೂವರು ಲೈಂಗಿಕ ಕಿರುಕುಳ ನೀಡಿರುವ ಘಟನೆ ಕುರ್ಲಾ ಸಮೀಪ ನಡೆದಿದೆ. ಲೈಂಗಿಕ…

 • ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ರಸ್ತೆಯಲ್ಲಿ ಬಿದ್ದವರ ಮೇಲೆ ಹರಿದ ಲಾರಿ: ಇಬ್ಬರ ಸಾವು

  ದಾವಣಗೆರೆ: ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ  ಹಿಂದಿನಿಂದ ಬಂದ ಲಾರಿ ಗಾಯಳುಗಳ ಮೇಲೆ ಹರಿದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ತ್ಯಾವಣಿಗೆ ಸಮೀಪದ ಕದ್ರನಹಳ್ಳಿ ಕ್ರಾಸ್ ಬಳಿ‌ ಸಂಭವಿಸಿದೆ. ಮಿಯಾಪುರ ಗ್ರಾಮದ ಅಂಜಿನಪ್ಪ(29) ಮತ್ತು ಮನೋಜ್…

 • ರಾಯಚೂರು: ಜಾತ್ರೆಯಂದೇ ಕೆರೆಯಲ್ಲಿ ಪ್ರತ್ಯಕ್ಷವಾದ ಮೊಸಳೆ: ಬೆಚ್ಚಿಬಿದ್ದ ಭಕ್ತರು

  ರಾಯಚೂರು:  ಇಲ್ಲಿಗೆ ಸಮೀಪದ ಮನ್ಸಲಾಪುರ ಕೆರೆಯಲ್ಲಿ ಗುರುವಾರ ಬೆಳಗ್ಗೆ  ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇಂದು ಗ್ರಾಮದ ಆರಾಧ್ಯದೈವ ಶ್ರೀ ಸಿದ್ಧಲಿಂಗೇಶ್ವರ ಸ್ಚಾಮಿ ಜಾತ್ರಾ ಮಹೋತ್ಸವವಿದ್ದು, ಗ್ರಾಮಕ್ಕೆ ದೂರದೂರುಗಳಿಂದ ಭಕ್ತರು ಪುಂಖಾನುಪುಂಖವಾಗಿ ಬರುತ್ತಿದ್ದಾರೆ. ಆದರೆ ಕೆರೆಯಲ್ಲಿ…

 • ಉಜಿರೆ: ಎಸ್‌ ಡಿಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಮಹಾಬಲ ಭಟ್ ವಿಧಿವಶ

  ಉಜಿರೆ: ಎಸ್‌ಡಿಎಂ ಉಜಿರೆ ಕಾಲೇಜಿನ ನಿವೃತ್ತ ಉಪನ್ಯಾಸಕ ಡಾ. ಈ. ಮಹಾಬಲ ಭಟ್ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಹೃದಯಘಾತವಾಗಿದ್ದು ತಕ್ಷಣ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 • ಮಾಲಾಡಿ: ಆಪರೇಷನ್ ಚೀತಾ ಕಾರ್ಯಾಚರಣೆ ಯಶಸ್ವಿ: ಮೂರನೇ ಹೆಣ್ಣು ಚಿರತೆ ಸೆರೆ

  ತೆಕ್ಕಟ್ಟೆ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಅರೆಬೈಲು ತೋಳಾರ್ ಮಾವಿನ ತೋಪಿನಲ್ಲಿ ಕಳೆದ ಹಲವು ದಿನಗಳಿಂದಲೂ ಚಿರತೆ ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕುಂದಾಪುರ ಅರಣ್ಯಾ ಇಲಾಖೆ ಚಿರತೆ ಸೆರೆ…

 • ಕೊಡಚಾದ್ರಿ ಚಾರಣಿಗರ ನೆಚ್ಚಿನ ತಾಣ

  ಮಿಲಾಗ್ರಿಸ್‌ ಕಾಲೇಜಿನಲ್ಲಿ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಾಗ ಕಳೆದ cಎನ್‌.ಸಿ.ಸಿ. ಕ್ಯಾಂಪ್‌ಗ್ಳು ಜೀವನದಲ್ಲಿ ಮತ್ತೂಮ್ಮೆ ಬರಲು ಸಾಧ್ಯವೇ ಇಲ್ಲ ಎಂದು ನಾವೆಲ್ಲ ಭಾವಿಸಿದ್ದೆವು. ಕಾಲೇಜು ಮುಗಿದು ಹಲವು ವರ್ಷಗಳವರೆಗೆ ಹಳೆಯ ಗೆಳೆಯರ ಸಂಪರ್ಕವೇ ಇಲ್ಲದೇ, ಹಿಂದಿನ ಫೋಟೋಗಳೇ ನೆನಪಿನ ಬುತ್ತಿಯಾಗಿದ್ದವು….

 • ಯೋಧರೆಂದು ನಂಬಿಸಿ ಸೈಬರ್‌ ವಂಚನೆ

  ಮಂಗಳೂರು: ಸೈಬರ್‌ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ವಂಚಕರು ದೇಶ ಕಾಯುವ ಸೈನಿಕರ ಸೋಗಿನಲ್ಲಿ ಟೋಪಿ ಹಾಕುವ ಹೊಸ ದಾರಿ ಕಂಡುಕೊಂಡಿದ್ದಾರೆ. ಸೈಬರ್‌ ಕ್ರೈಂ ವಿಭಾಗದ ಪೊಲೀಸರ ಜನಜಾಗೃತಿಯ ಹೊರತಾಗಿಯೂ ಯಾವುದೋ ಊರಿನಲ್ಲಿದ್ದುಕೊಂಡು ಅಪರಿಚಿತರು ಹೆಣೆಯುವ ಮೋಸದ ಜಾಲಕ್ಕೆ ಅಮಾಯಕರು…

 • ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು: 81 ವರ್ಷಗಳ ಸನ್ಯಾಸ, 6 ವರ್ಷ ಉಪವಾಸ!

  ಉಡುಪಿ: ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಇದುವರೆಗೆ ಒಟ್ಟು ಆರು ವರ್ಷ ಉಪವಾಸ ಮಾಡಿರುವುದು ಒಂದು ವಿಶೇಷವೇ ಸರಿ. 1931ರ ಎ. 27ರಂದು ಜನಿಸಿದ ಇವರು ಸನ್ಯಾಸಾಶ್ರಮ ಸ್ವೀಕರಿಸಿದ್ದು ಬಹುಧಾನ್ಯ ಸಂವತ್ಸರದ ಮಾರ್ಗಶಿರ ಮಾಸದ ದಶಮಿಯಂದು (1938ರ…

 • ಕಿರಿದಾದ, ತಿರುವು ರಸ್ತೆಗೆ ಬೇಕು ಕಾಯಕಲ್ಪ

  ಅರಂತೋಡು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಅತೀ ಹತ್ತಿರದಿಂದ ಸಂಪರ್ಕ ಕಲ್ಪಿಸುವ ಅರಂತೋಡು- ಅಡ್ತಲೆ- ಮರ್ಕಂಜ- ಎಲಿಮಲೆ ಕಿರಿದಾದ ರಸ್ತೆಯಲ್ಲಿ ವಾಹನ ಸಂಚಾರ ತ್ರಾಸದಾಯಕವಾಗಿದೆ. ಇದರಿಂದ ರಸ್ತೆ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದು ರಸ್ತೆಯನ್ನು ಮೇಲ್ದರ್ಜೆಗೆ…

 • ಕಲುಷಿತ ನೀರಿನ ಉಪದ್ರವ: ಪ್ರಜ್ವಲ ನಗರ: ಬಾವಿ ನೀರೂ ನಿರುಪಯುಕ್ತ

  ಉಡುಪಿ: ಒಳಚರಂಡಿ ನೀರಿನಿಂದ ಉಡುಪಿ ನಗರಾದ್ಯಂತ ವಿವಿಧ ವಾರ್ಡ್‌ಗಳ ನಿವಾಸಿಗರು ತೊಂದರೆ ಅನುಭವಿಸುತ್ತಿದ್ದು, ಆ ಪಟ್ಟಿಗೆ ಇದೀಗ ಅಂಬಲಪಾಡಿಯ ಪ್ರಜ್ವಲ ನಗರ ಸೇರ್ಪಡೆಗೊಂಡಿದೆ. ಇಲ್ಲಿನ ನಿವಾಸಿಗರ ಮನೆಗಳ ಬಾವಿಗಳ ನೀರು ಕಲುಷಿತಗೊಂಡಿದ್ದು ಹೊಸದಾಗಿ ತೋಡಿದ ಬಾವಿಯ ನೀರು ಕೂಡ…

 • ಚಿನ್ನು ಆಟ ಪಾಠ

  ಚಿನ್ನು ಕೈಲಿ ಸ್ಕೇಲ್‌ ಹಿಡಿದು ಮೋತಿ ನಾಯಿಯ ಬಳಿ “ನಿನ್ನ ಹೆಸರು ಹೇಳು’ ಎಂದು ಅಪ್ಪಣೆ ಹೊರಡಿಸುತ್ತಿದ್ದಳು. ಅದಕ್ಕೋ… ಈ ಮಗು ಏನು ಮಾಡಿದರೂ ಚಂದವೇ. ಬಾಲ ಅಲ್ಲಾಡಿಸುತ್ತ ಮಿಕಿ ಮಿಕಿ ಯಜಮಾನಿಯ ಹಾವಭಾವವನ್ನೇ ಮಿಕಿ ಮಿಕಿ ಎಂದು…

 • ಅಂಧ ಪತಿ ಗುರುವನ ಮೇಲೆ “ಐತೆ’ ಪ್ರೀತಿ

  ಸುಬ್ರಹ್ಮಣ್ಯ: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಆದರ್ಶ ವೃದ್ಧ ದಂಪತಿ ಇದ್ದಾರೆ. ಈ ದಂಪತಿಯ ಬದುಕಿನ ಚಿತ್ರಣ ವಿಭಿನ್ನ. ಗುತ್ತಿಗಾರು ಗ್ರಾಮದಲ್ಲಿರುವ ಅಚಳ್ಳಿಯಲ್ಲೊಂದು ಪುಟ್ಟ ಗುಡಿಸಲು. ಅಲ್ಲಿ 90ರ ಹರೆಯದ ಅಜ್ಜ, 75 ವರ್ಷ ಮೀರಿದ ಅಜ್ಜಿಯ ಸಂಸಾರ….

 • ಕಾರ್ನಿಕೊದ ಕಲ್ಲುರ್ಟಿ ಶೀಘ್ರ ತೆರೆಗೆ

  ಕೋಸ್ಟಲ್‌ವುಡ್‌ನ‌ಲ್ಲಿ ಸದ್ದಿಲ್ಲದೆ ಶೂಟಿಂಗ್‌ ಆದ ಸಿನೆಮಾ “ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ. ಫೀನಿಕ್ಸ್‌ ಫಿಲಂಸ್‌ ಲಾಂಛನದಡಿಯಲ್ಲಿ ಈ ಸಿನೆಮಾವು ತಯಾರಾಗಿದೆ. “ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾದ ಎಲ್ಲಾ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರವೇ ತೆರೆಕಾಣುವ ನಿರೀಕ್ಷೆಯಲ್ಲಿದೆ. ಚಿತ್ರತಂಡದ ಪ್ರಕಾರ ಈ ಸಿನೆಮಾ…

 • ಬೇಡಡ್ಕ ಗ್ರಾಮ ಪಂಚಾಯತ್‌ಗೆ ಒಲಿಯಿತು ಹರಿತ ಪ್ರಶಸ್ತಿ

  ಕಾಸರಗೋಡು: ಒಂದಿಂಚೂ ಬಂಜರು ಭೂಮಿಯಿಲ್ಲ. ಪ್ಲಾಸ್ಟಿಕ್‌ ತ್ಯಾಜ್ಯ ಸಂಸ್ಕರಣೆಗೆ ಪ್ರತ್ಯೇಕ ಘಟಕವಿದೆ. ಪಂಚಾಯತ್‌ನಲ್ಲೇ ಉತ್ಪಾದಿಸಿದ ಬ್ರ್ಯಾಂಡೆಡ್‌ ಉತ್ಪನ್ನಗಳು ಮಾರುಕಟ್ಟೆ ತಲಪಿವೆ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಜಲ ಗ್ರಾಮ ಸಭೆಗಳು ನಡೆಯುವ ಗ್ರಾಮ ಪಂಚಾಯತ್‌ಇಷ್ಟೆಲ್ಲ ವಿಶೇಷಗಳು ಜಿಲ್ಲೆಯ ಬೇಡಡ್ಕ ಗ್ರಾಮ…

 • ಜಿಡಿಪಿ ದರ ಶೇ.5.1ಕ್ಕೆ ನಿಗದಿ ಮಾಡಿದ ಎಡಿಬಿ

  ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ (ಎಡಿಬಿ) ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ನಿರೀಕ್ಷೆಯನ್ನು ಶೇ.5.1ಕ್ಕೆ ನಿಗದಿ ಮಾಡಿದೆ. ಸೆಪ್ಟಂಬರ್‌ನಲ್ಲಿ ಎಡಿಬಿ ಬಿಡುಗಡೆ ಮಾಡಿದ್ದ ನಿರೀಕ್ಷಣಾ ವರದಿಯಲ್ಲಿ ಜಿಡಿಪಿಯನ್ನು ಶೇ.6.05 ಎಂದು ಅಂದಾಜಿಸಿತ್ತು….

 • “ವಿಜ್ಞಾನ ಕಷ್ಟವಲ್ಲ, ಆಟ’

  ಪುತ್ತೂರು: ವಿಜ್ಞಾನ ಕಷ್ಟ ಎನಿಸಿದರೂ ಆಟದ ರೀತಿಯಲ್ಲಿ ವಿನಿ ಯೋಗಿಸಿದರೆ ಉತ್ತಮ ಅನ್ವೇಷಣೆ ಮಾಡ ಬಹುದು. ಈ ನಿಟ್ಟಿನಲ್ಲಿ ಮಕ್ಕಳು ಅನ್ವೇಷಣೆ ಯಲ್ಲಿ ಪಾಲ್ಗೊಳ್ಳಬೇಕೆಂದು ವಿದ್ಯಾರ್ಥಿ ವಿಜ್ಞಾನಿ ಸ್ವಸ್ತಿಕ್‌ ಪದ್ಮ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ…

 • ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಮೇಲೆ ಕಾವೇರಿದ ಚರ್ಚೆ ; ಲಂಚ್ ಬ್ರೇಕ್ ರದ್ದು

  ನವದೆಹಲಿ: ಸೋಮವಾರವಷ್ಟೇ ಲೋಕಸಭೆಯಲ್ಲಿ ಅಂಗೀಕಾರಗೊಂಡ ಬಹುಚರ್ಚಿತ ಪೌರತ್ವ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಯಲ್ಲಿ ಮಂಡಿಸಲ್ಪಟ್ಟಿದೆ. ಈ ತಿದ್ದುಪಡಿ ಮಸೂದೆ ಮೆಲಿನ ಚರ್ಚೆಗಾಗಿ ಬರೋಬ್ಬರಿ ಆರು ತಾಸುಗಳನ್ನು ಮೀಸಲಿರಿಸಲಾಗಿದೆ. ಕಾಂಗ್ರೆಸ್, ಎ.ಐ.ಎಂ.ಐ.ಎಂ. ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳು ಈ ತಿದ್ದುಪಡಿ…

ಹೊಸ ಸೇರ್ಪಡೆ

 • ಶಶಿಕಾಂತ ಕೆ.ಭಗೋಜಿ ಹುಮನಾಬಾದ: ಧರ್ಮಸಮನ್ವಯ ಖ್ಯಾತಿಗೆ ಪಾತ್ರವಾದ ಕಲ್ಯಾಣ ಕರ್ನಾಟಕದ ಇತಿಹಾಸ ಪ್ರಸಿದ್ಧ ಮಾಣಿಕನಗರ ಮಾಣಿಕಪ್ರಭು ಸಂಸ್ಥಾನ ಸಕಲ ಕಲೆ-ಕಲಾವಿದರನ್ನು...

 • ಅಳ್ನಾವರ: ಮಕ್ಕಳು ದೇಶದ ಆಸ್ತಿ ಇದ್ದಂಗೆ. ದೇಶದ ಭವಿಷ್ಯ ನಿರ್ಮಿಸುವ ಗುರುತರ ಜವಾಬ್ದಾರಿ ಅವರ ಹೆಗಲ ಮೇಲಿದೆ. ಅಂತಹ ಮಕ್ಕಳ ಆರೋಗ್ಯದ ಕಡೆ ಗಮನ ಹರಿಸುವುದು ನಮ್ಮೆಲ್ಲರ...

 • ದಾವಣಗೆರೆ: ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಡಿ.16 ರಂದು ದಾವಣಗೆರೆಗೆ ಆಗಮಿಸುವರು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌ ತಿಳಿಸಿದ್ದಾರೆ. ನಳೀನ್‌...

 • ದಾವಣಗೆರೆ: ಮನುಷ್ಯ ಉತ್ಪಾದಿಸುವ ತಂಬಾಕು ಇಂದು ಆತನನ್ನೇ ಬಲಿ ಪಡೆಯುತ್ತಿದೆ. ತಂಬಾಕನ್ನು ವಿವಿಧ ರೀತಿಯಲ್ಲಿ ಬಳಸಿಕೊಳ್ಳುವುದರ ಮೂಲಕ ಮನುಷ್ಯ ಅದರ ದಾಸನಾಗುತ್ತಿದ್ದಾನೆ...

 • ಹುಬ್ಬಳ್ಳಿ: ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆಗೆ ಮುಂದಾಗುತ್ತಿದ್ದಂತೆ ಆಂತರಿಕ ಭದ್ರತಾ ಪಡೆ (ಐಎಸ್‌ಡಿ) ಹಾಗೂ ಪೊಲೀಸ್‌ ಇಲಾಖೆಯಿಂದ ಹು-ಧಾ ಅವಳಿ ನಗರ...