VSugrappa

 • ಬಿಸಿಲುನಾಡಲ್ಲಿ ಚುನಾವಣೆ ಬಿಸಿಯೇ ಇಲ್ಲ!

  ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿ ಲೋಕಸಭೆ ಕ್ಷೇತ್ರದ ಚುನಾವಣಾ ಖದರ್ರೆ ಬೇರೆ. ಸೋನಿಯಾಗಾಂಧಿ -ಸುಷ್ಮಾ ಸ್ವರಾಜ್‌ ಸ್ಪರ್ಧೆಯಿಂದಾಗಿ ಬಳ್ಳಾರಿ ಲೋಕಸಭೆ ಕ್ಷೇತ್ರ ರಾಷ್ಟ್ರದ ಗಮನ ಸೆಳೆದಿದ್ದರೆ, ರೆಡ್ಡಿ ಸಹೋದರರು ಪ್ರತಿನಿಧಿಸುವ ಬಳ್ಳಾರಿ ನಗರ ವಿಧಾನಸಭೆ ಕ್ಷೇತ್ರ ತನ್ನದೇ ಆದ…

 • ಆರೋಗ್ಯ ಇಲಾಖೆಗೆ 4 ಕೋಟಿ ಅನುದಾನ: ಸಂಸದ ಉಗ್ರಪ್ಪ

  ಹಗರಿಬೊಮ್ಮನಹಳ್ಳಿ: ದೇಶದಲ್ಲಿ ಆರೋಗ್ಯ ಬಲವರ್ಧನೆಗೆ ರೂಪಿಸಲಾದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಸದ ವಿ.ಎಸ್‌.ಉಗ್ರಪ್ಪ ತಿಳಿಸಿದರು. ಪಟ್ಟಣದ ಗಂ.ಭೀ.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ತಾಲೂಕು ಆರೋಗ್ಯ ಇಲಾಖೆ ಏರ್ಪಡಿಸಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ…

 • ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ

  ಬಳ್ಳಾರಿ: ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಬೀಳಿಸಲು ಬಿಜೆಪಿಯವರು ನಡೆಸುತ್ತಿರುವ ಆಪರೇಷನ್‌ ಕಮಲ ವಿರೋಧಿಸಿ, ನಗರದ ಗಡಿಗಿಚನ್ನಪ್ಪ ವೃತ್ತದಲ್ಲಿ ಸಂಸದ ವಿ.ಎಸ್‌. ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…

 • ಬಿಜೆಪಿ ನಾಯಕರ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ

  ಕಂಪ್ಲಿ: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ಅಭದ್ರಗೊಳಿಸಲು ಮುಂದಾಗಿರುವ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಮಸಿ ಬಳಿಯುವ ಮೂಲಕ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸಂಸದ ವಿ.ಎಸ್‌.ಉಗ್ರಪ್ಪ, ಜಿಲ್ಲಾ ಕಾಂಗ್ರೆಸ್‌ ಮುಖಂಡರು ಪಟ್ಟಣದ ಬೆಳಗೋಡು ಅಗಸಿಯಲ್ಲಿ ಕಂಪ್ಲಿ…

 • ಲೋಕಸಭಾ ಸಮರದಲ್ಲಿ ಜನರಿಂದ ಬಿಜೆಪಿಗೆ ತಕ್ಕಪಾಠ

  ಕಂಪ್ಲಿ: ಇತ್ತೀಚೆಗೆ ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಮಣ್ಣು ಮುಕ್ಕಿರುವ ಬಿಜೆಪಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ತಕ್ಕಪಾಠ ಕಲಿಸಲಿದ್ದಾರೆ ಎಂದು ಸಂಸದ ವಿ.ಎಸ್‌.ಉಗ್ರಪ್ಪ ಹೇಳಿದರು. ತಾಲೂಕಿನ ದೇವಸಮುದ್ರ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ…

 • ಮೈತ್ರಿ ಶಾಸಕರ ಮೇಲೆ ಬಿಜೆಪಿ ಒತ್ತಡ

  ಬಳ್ಳಾರಿ: ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲದೆ ಮೈತ್ರಿ ಸರ್ಕಾರದ ಶಾಸಕರ ಮೇಲೆ ಒತ್ತಡ ಹೇರಿ ಆಪರೇಷನ್‌ ಕಮಲಕ್ಕೆ ಮುಂದಾಗುತ್ತಿರುವ ಬಿಜೆಪಿಯವರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನ ಪಾಠ ಕಲಿಸಲಿದ್ದಾರೆ ಎಂದು ಸಂಸದ ವಿ.ಎಸ್‌.ಉಗ್ರಪ್ಪ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

 • ಮೇಲ್ವರ್ಗಕ್ಕೆ ಮೀಸಲು ಚುನಾವಣಾ ಗಿಮಿಕ್‌

  ಹೂವಿನಹಡಗಲಿ: ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಮುಂದಾಗಿರುವುದು ಚುನಾವಣಾ ಗಿಮಿಕ್‌ ಆಗಿದೆ ಎಂದು ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರ್‌ನಾಯ್ಕ ಆರೋಪಿಸಿದರು. ತಾಲೂಕಿನ ಹಿರೇಮಲ್ಲನಕೇರಿ ಗ್ರಾಮದಲ್ಲಿ ಶುಕ್ರವಾರ ಸಚಿವ ಪಿ.ಟಿ.ಪರಮೇಶ್ವರ್‌ನಾಯ್ಕ…

 • ಶೋಷಣೆ ರಹಿತ ಸಮಾಜ ನಿರ್ಮಾಣ ಅಗತ್ಯ

  ಬಳ್ಳಾರಿ: ದೇಶದಲ್ಲಿ ಅನೇಕ ಜನ ಸಂತರು ಸಮಾಜಕ್ಕಾಗಿ ಮತ್ತು ಸಮಾಜದ ಏಳ್ಗೆಗಾಗಿ ತಮ್ಮ ಜೀವನ ಸವೆಸಿದ್ದಾರೆ. ಅಂತಹವರಲ್ಲಿ ಅಗ್ರ ಪಂಕ್ತಿಯಲ್ಲಿರುವವರು ಕನಕದಾಸರು ಎಂದು ಸಂಸದ ವಿ.ಎಸ್‌.ಉಗ್ರಪ್ಪ ಅಭಿಪ್ರಾಯಪಟ್ಟರು. ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು…

 • ಅಧಿವೇಶನದಲ್ಲಿ ಪ್ರಶ್ನಿಸಲು 50 ಪ್ರಶ್ನೆ ಸಿದ್ಧ

  ಬಳ್ಳಾರಿ: ಕೇಂದ್ರದ ಸಂಸತ್‌ನಲ್ಲಿ ಡಿ.11ರಿಂದ ನಡೆಯಲಿರುವ ಅಧಿವೇಶನದಲ್ಲಿ ಪ್ರಶ್ನಿಸುವ ಸಲುವಾಗಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಚುಕ್ಕಿಯುಳ್ಳ ಮತ್ತು ಚುಕ್ಕಿರಹಿತ ಸೇರಿದಂತೆ ಒಟ್ಟು 50 ಪ್ರಶ್ನೆಗಳನ್ನು ಸಿದ್ಧಪಡಿಸಿ ಕೇಂದ್ರದ ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ಸಂಸದ ವಿ.ಎಸ್‌.ಉಗ್ರಪ್ಪ ತಿಳಿಸಿದರು. ನಗರದ…

 • ಭೋವಿ ಜನಾಂಗಕ್ಕೆ ಎಸ್‌ಸಿ ಪ್ರಮಾಣಪತ್ರ ನೀಡಿಕೆ ವಿಳಂಬ

  ಮಸ್ಕಿ: ತಾಲೂಕಿನಲ್ಲಿ ನೈಜ ಭೋವಿ ಜನಾಂಗದವರಿಗೆ ಕಳೆದ ಮೂರು ತಿಂಗಳಿನಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಅಖೀಲ ಕರ್ನಾಟಕ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘದ ಲಿಂಗಸುಗೂರು ತಾಲೂಕು ಅಧ್ಯಕ್ಷ ಶ್ರೀನಿವಾಸ…

 • ಸ್ಥಾಯಿ ಸಮಿತಿ ಚುನಾವಣೆ ವಿಳಂಬ

  ಬೆಂಗಳೂರು: ಬಿಬಿಎಂಪಿ 12 ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಗೆ ಮತದಾರರ ಪಟ್ಟಿ ಸಿದ್ಧವಾಗುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ನಡೆಯುವುದು ಅನುಮಾನ ಎನ್ನಲಾಗಿದೆ. ಚುನಾವಣಾ ಮತದಾರರ ಪಟ್ಟಿ ಸಿದ್ಧಪಡಿಸುವಂತೆ ಕೌನ್ಸಿಲ್‌ ಕಾರ್ಯದರ್ಶಿಗಳಿಗೆ ಪ್ರಾದೇಶಿಕ ಆಯುಕ್ತರಿಗೆ…

 • ಚುನಾವಣೆ ಬಂದಾಗಷೇ ಬಿಜೆಪಿಗೆ ರಾಮಮಂದಿರ ನೆನಪು

  ಕೂಡ್ಲಿಗಿ: ಚುನಾವಣೆಗಳು ಬಂದಾಗಷ್ಟೇ ಬಿಜೆಪಿಯವರಿಗೆ ಹಿಂದುತ್ವ ಹಾಗೂ ರಾಮಮಂದಿರ ನೆನಪಾಗುತ್ತೆ. ಇಂತಹ ಬಿಜೆಪಿಯವರಿಂದ ದೇಶ ರಕ್ಷಣೆ ಮಾಡಲು ಸಾಧ್ಯವೇ. ಇಂತಹವರಿಗೆ ಮತದಾರರು ತಕ್ಕಪಾಠ ಕಲಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕರೆ ನೀಡಿದರು. ಪಟ್ಟಣದ ಸಂತೆ ಮೈದಾನದಲ್ಲಿ ಬುಧವಾರ…

 • ಮೈತ್ರಿಕೂಟ ಅಭ್ಯರ್ಥಿಗಳ ಗೆಲುವು ಖಚಿತ: ಗುಂಡೂರಾವ್‌

  ಹೊಸಪೇಟೆ: ನವೆಂಬರ್‌ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯದ 3 ಲೋಕಸಭೆ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು….

 • ಉಪ ಸಮರ ಪ್ರಚಾರಕ್ಕೆ ನಾಯಕರ ದಂಡು!

  ಬಳ್ಳಾರಿ: ಹೈ ವೋಲ್ಟೇಜ್‌ ಕ್ಷೇತ್ರವೆಂದೇ ಪರಿಗಣಿಸಲ್ಪಟ್ಟ ಬಳ್ಳಾರಿ ಲೋಕಸಭೆ ಉಪಚುನಾವಣೆಯನ್ನು ಕಾಂಗ್ರೆಸ್‌ ಮತ್ತು ಬಿಜೆಪಿ ಉಭಯ ಪಕ್ಷಗಳು ಪ್ರತಿಷ್ಠೆಯನ್ನಾಗಿ ಸ್ವೀಕರಿಸಿವೆ. ಗೆಲ್ಲಲು ಶತಾಯಗತಾಯ ಪ್ರಯತ್ನದಲ್ಲಿರುವ ಕಾಂಗ್ರೆಸ್‌ ತನ್ನ ಮೈತ್ರಿ ಸರ್ಕಾರದ ಸಚಿವರು, ಶಾಸಕರನ್ನು ಹಾಗೂ ಬಿಜೆಪಿ ಪಕ್ಷ ಶಾಸಕರು,…

 • ನಾಯಕಿ ಮೇಲೆ ಹಿರಿಯರ ಮುನಿಸು

  ವಿಧಾನ ಪರಿಷತ್ತು: ಸಭಾನಾಯಕಿ ನೇಮಕ ವಿಚಾರದಲ್ಲಿ ಪಕ್ಷದ ನಾಯಕತ್ವದ ವಿರುದ್ಧವೇ ಮುನಿಸಿಕೊಂಡಿರುವ ಹಿರಿಯ ಕಾಂಗ್ರೆಸ್‌ ಸದಸ್ಯರು ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನದಲ್ಲಿ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿಲ್ಲ. ಮೊಗಸಾಲೆಗೆ ಬಂದರೂ ಕಲಾಪಕ್ಕೆ ಬಾರದೆ ದೂರ ಉಳಿಯುವ ಮೂಲಕ ತಮ್ಮ ಅಸಹಾಕಾರ…

 • ಪಬ್‌, ಕೆಫೆಗಳ ಮೇಲೆ 24 ಗಂಟೆ ನಿಗಾಗೆ ಶಿಫಾರಸು

  ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ “ಮೋಜು-ಮಸ್ತಿ’ ನಡೆಸುವ ಪಬ್‌, ಫ‌ರ್ಜಿ ಕೆಫೆ, ಕಾಫಿ ಬಾರ್‌ ಹಾಗೂ ಐಷಾರಾಮಿ ಹೋಟೆಲ್‌ಗ‌ಳ ಮೇಲೆ ದಿನದ 24 ಗಂಟೆ ಪೊಲೀಸರು ನಿಗಾ ಇಡಬೇಕು ಎಂದು ವಿ.ಎಸ್‌.ಉಗ್ರಪ್ಪ ನೇತೃತ್ವದ “ಮಹಿಳೆಯರು ಮತ್ತು…

 • 90 ದಿನದಲ್ಲಿ ಚಾರ್ಜ್‌ಶೀಟ್‌ ಹಾಕಿ

  ಬೆಂಗಳೂರು: ವಿಜಯಪುರದಲ್ಲಿ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತ ಗತಿಯಲ್ಲಿ ತನಿಖೆ ನಡೆಸಿ 90 ದಿನಗಳಲ್ಲಿ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಬೇಕು ಎಂದು ಮಹಿಳೆಯರು ಹಾಗೂ ಮಕ್ಕಳ ಮೇಲಿನ ಅತ್ಯಾಚಾರ…

 • ಮೀಸಲಾತಿಗೆ ಬದ್ಧವಾದ ಪಕ್ಷ ಬೆಂಬಲಿಸಿ

  ಕಲಬುರಗಿ: ರಾಜ್ಯದಲ್ಲಿ ಮತ್ತು ದೇಶದಲ್ಲಿ ಯಾವ ಪಕ್ಷ ಜನಸಂಖ್ಯಾ ಆಧಾರಿತರವಾದ ಮೀಸಲಾತಿ ನೀಡುತ್ತದೋ, ಅಂಬೇಡ್ಕರ್‌ ಅವರ ಸಂವಿಧಾನ ಗೌರವಿಸಿ ನಡೆಯುತ್ತದೋ ಅಂತಹ ಪಕ್ಷಕ್ಕೆ ವಾಲ್ಮೀಕಿ ನಾಯಕ ಸಮಾಜ ಬೆಂಬಲ ನೀಡಬೇಕು ಎಂದು ವಿಧಾನಪರಿಷತ್‌ ಸದಸ್ಯ ವಿ.ಎಸ್‌. ಉಗ್ರಪ್ಪ ಹೇಳಿದರು. ಕನ್ನಡ ಭವನದಲ್ಲಿ ಗುರುವಾರ…

 • ಕಾನೂನು ಓದದಿರುವುದು ಬುದಿಗೇಡಿತನ

  ಕಲಬುರಗಿ: ಜಿಲ್ಲೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಕುರಿತು ಗಮನ ಹರಿಸದೇ ಇರುವುದು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಮರ್ಪಕವಾಗಿ ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ ಮತ್ತು ಅತ್ಯಾಚಾರ ನಿಯಂತ್ರಿಸುವ ಆಂತರಿಕ ದೂರು ಸಮಿತಿ ರಚಿಸದೇ ಇರುವುದು ಜತೆಗೆ ಈ…

ಹೊಸ ಸೇರ್ಪಡೆ