VVPAT

 • ವಿವಿ ಪ್ಯಾಟ್‌ ಕಾರ್ಯ ವಿಧಾನದ ಪ್ರಾತ್ಯಕ್ಷಿಕೆ

  ವಡಗೇರಾ: ಮತದಾರರು ತಾವು ಯಾರಿಗೆ ಮತದಾನ ಮಾಡಿದ್ದೇವೆ ಎಂಬುವುದನ್ನು ತಿಳಿದುಕೊಳ್ಳಲು ಚುನಾವಣಾ ಆಯೋಗ ವಿವಿ ಪ್ಯಾಟ್‌ ಎಂಬ ನೂತನ ಯಂತ್ರವನ್ನು ಜಾರಿಗೆ ತಂದಿದೆ ಎಂದು ಚುನಾವಣಾ ಸೇಕ್ಟರ್‌ 9ರ ಮುಖ್ಯಸ್ಥ ಅಶೋಕ ವಾಟ್ಕರ ಹೇಳಿದರು.  ಸಮೀಪದ ಚಟ್ನಳ್ಳಿ, ಇಬ್ರಾಹಿಂಪೂರ…

 • ಜಿಲ್ಲಾಧಿಕಾರಿಗಳಿಂದ ಮತ ಎಣಿಕೆ ಕೇಂದ್ರದ ಪರಿಶೀಲನೆ

  ಕಲಬುರಗಿ: ವಿಧಾನಸಭೆ ಚುನಾವಣೆಯ ಮತ ಎಣಿಕೆಗಾಗಿ ಗುಲಬರ್ಗಾ ವಿಶ್ವವಿದ್ಯಾಲಯವನ್ನು ಆಯ್ಕೆ ಮಾಡಲಾಗಿದ್ದು, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಗುಲಬರ್ಗಾ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದಲ್ಲಿ ಅಫಜಲಪುರ, ಸಸ್ಯಶಾಸ್ತ್ರ ವಿಭಾಗದಲ್ಲಿ…

 • ನ್ಯಾಯಾಧೀಶರಿಗೆ ಮತಯಂತ್ರದ ಮಾಹಿತಿ

  ಕಲಬುರಗಿ: ಕಲಬುರಗಿ ಹೈಕೋರ್ಟ್‌ ನ್ಯಾಯಾಧಿಧೀಶರಿಗೆ ಹಾಗೂ ಸಿಬ್ಬಂದಿಗೆ ಜಿಲ್ಲಾಡಳಿತದ ವತಿಯಿಂದ ಕಲಬುರಗಿ ಹೈಕೋರ್ಟ್‌ನಲ್ಲಿ ಎಲೆಕ್ಟ್ರಾನಿಕ್‌ ಮತಯಂತ್ರ ಮತ್ತು ವಿವಿ ಪ್ಯಾಟ್‌ (ಮತ ಖಾತ್ರಿ ಯಂತ್ರ) ಕುರಿತು ಮಾಹಿತಿ ನೀಡಲಾಯಿತು. ಕಲಬುರಗಿ ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌.ಜಿ. ರಮೇಶ, ನ್ಯಾಯಮೂರ್ತಿ ಎಸ್‌….

 • ಮತದಾನಕ್ಕೆ ಮುಂಚಿತವಾಗಿ ಅಣಕು ಮತದಾನ: ದ.ಕ. ಜಿಲ್ಲಾಧಿಕಾರಿ

  ಮಂಗಳೂರು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತಯಂತ್ರಗಳು ಹಾಗೂ ವಿವಿಪ್ಯಾಟ್‌ಗಳ ಪ್ರಥಮ ಹಂತದ ಪರಿಶೀಲನೆ ಯಶಸ್ವಿಯಾಗಿ ನಡೆದಿದೆ. ದ್ವಿತೀಯ ಹಂತದಲ್ಲಿ ಪಕ್ಷ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಅಣಕು ಮತದಾನಕ್ಕೆ ಅವಕಾಶ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಅವರು…

 • ಗಡಿ ಭಾಗದ ಚೆಕ್‌ಪೋಸ್ಟ್‌ಗೆ ಚುನಾವಣಾಧಿಕಾರಿ ಭೇಟಿ

  ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಹಲವಾರು ಪ್ರದೇಶಗಳಿವೆ. ಈ ಪ್ರದೇಶಗಳಲ್ಲಿ ಈಗಾಗಲೇ ಪೊಲೀಸ್‌ ಹಾಗೂ ಕಂದಾಯ ಇಲಾಖೆ ಸಹಯೋಗದೊಂದಿಗೆ ಚೆಕ್‌ಪೋಸ್ಟ್‌ ಸ್ಥಾಪಿಸಲಾಗಿದೆ. ಚುನಾವಣಾಧಿಕಾರಿ ಬಿ. ಆನಂದ್‌ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿದರು. ದೊಡ್ಡಚೆಲ್ಲೂರು, ಕಡೇಹುಡೆ,…

 • ಮತಯಂತ್ರ ಸಂಶಯ ನಿವಾರಣೆಗೆ ಕ್ರಮ

  ಬಸವಕಲ್ಯಾಣ: ಈ ಬಾರಿ ಚುನಾವಣೆಯಲ್ಲಿ ಮತ ಯಂತ್ರಗಳ ಬಗ್ಗೆ ಜನರಲ್ಲಿ ಸಂಶಯ ಮೂಡಬಾರದು ಎನ್ನುವ ಉದ್ದೇಶದಿಂದ ಚುನಾವಣಾ ಆಯೋಗ ವಿವಿಪ್ಯಾಟ್‌ ಎನ್ನುವ ವಿನೂತನ ಯಂತ್ರ ಸಿದ್ಧಪಡಿಸಿದ್ದು, ಪ್ರತಿ ಮತಗಟ್ಟೆ ಕೇಂದ್ರದಲ್ಲಿ ಇವಿಎಂ ಯಂತ್ರದ ಜತೆಗೆ ಇದನ್ನು ಅಳವಡಿಸಲಾಗುತ್ತಿದೆ ಎಂದು…

 • ಖರ್ಚು ವೆಚ್ಚ ಸಲ್ಲಿಸದಿದ್ದರೆ ಶಿಸ್ತು ಕ್ರಮ

  ಸುರಪುರ: ಚುನಾವಣಾ ಆಯೋಗವು ಪ್ರತಿ ಅಭ್ಯರ್ಥಿಗಳ ಚುನಾವಣಾ ಖರ್ಚು ವೆಚ್ಚವನ್ನು 28 ಲಕ್ಷ ರೂಪಾಯಿಗೆ ನಿಗದಿಗೊಳಿಸಿ ಆದೇಶಿಸಿದೆ. ಸ್ಪರ್ಧಿಸುವ ಅಭ್ಯರ್ಥಿಗಳು ಪ್ರತಿ ದಿನ ಕಚೇರಿಗೆ ಆಗಮಿಸಿ ಚುನಾವಣಾ ಲೆಕ್ಕಾಧಿಕಾರಿಯನ್ನು ಭೇಟಿಯಾಗಿ ಖರ್ಚು ವೆಚ್ಚ ಮಾಹಿತಿ ನೀಡಬೇಕು. ಖರ್ಚು ವೆಚ್ಚ ನೀಡದೆ…

 • ಸ್ವೀಪ್‌ ಸಮಿತಿ ಬದ್ಧತೆಯಿಂದ ಕಾರ್ಯ ನಿರ್ವಹಿಸಲಿ

  ಸುರಪುರ: ಸ್ವೀಪ್‌ ಸಮಿತಿ ಸದಸ್ಯರು ಸರಿಯಾಗಿ ಕೆಲಸ ಮಾಡಿದ್ದಲ್ಲಿ ಖಂಡಿತವಾಗಿ ಮತದಾನ ಹೆಚ್ಚಳ ಆಗುತ್ತದೆ. ಕಾರಣ ಸ್ವೀಪ್‌ ಸಮಿತಿ ಸದಸ್ಯರು ಮತ್ತು ಬಿಎಲ್‌ಒಗಳು ಬದ್ಧತೆಯಿಂದ ಕೆಲಸ ನಿರ್ವಹಿಸುವಂತೆ ಚುನಾವಣಾ ಅಧಿಕಾರಿ ಪ್ರವೀಣ ಪ್ರಿಯಾ ಎನ್‌. ಡೇವಿಡ್‌ ಸಲಹೆ ನೀಡಿದರು. ನಗರದ…

 • ಮತದಾನ ಖಾತ್ರಿಗೆ ವಿವಿ ಪ್ಯಾಟ್‌ ಬಳಕ

  ಸುರಪುರ: ರಾಜ್ಯದಲ್ಲಿ ಈ ಬಾರಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದೊಂದಿಗೆ ಪ್ರಥಮ ಬಾರಿಗೆ ವಿವಿ ಪ್ಯಾಟ್‌ ಬಳಕೆ ಜಾರಿಗೆ ತರಲಾಗಿದ್ದು, ಮತದಾರರು ತಾವು ಚಲಾಯಿಸಿದ ಮತ ಖಾತ್ರಿ ಪಡಿಸಿಕೊಳ್ಳಬಹುದು. ಈ ಬಗ್ಗೆ ಸೆಕ್ಟರ್‌ ಆಫಿಸರ್‌ ಮತ್ತು ಚುನಾವಣಾ ಸ್ವೀಪ್‌…

 • ಸ್ವೀಪ್‌ ಪರಿಣಾಮಕಾರಿ ಅನುಷ್ಟಾನದಿಂದ ಮತದಾನ ಪ್ರಮಾಣ ಹೆಚಳ್ಚ

  ಕಲಬುರಗಿ: ದೇಶದಾದ್ಯಂತ ಈ ಹಿಂದೆ ನಡೆದಿರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಸ್ವೀಪ್‌ ಕಾರ್ಯಕ್ರಮ ಹಮ್ಮಿಕೊಂಡ ಪ್ರಯುಕ್ತ ಮತದಾನದಲ್ಲಿ ಉತ್ತಮ ಫಲಿತಾಂಶ ಸಿಕ್ಕಿದೆ. ಈ ಸಲದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿಯೂ ಮತದಾನದ ಪ್ರಮಾಣ ಹೆಚ್ಚಿಸಲು…

 • ಮತದಾನ ಮಾಡುವವರೇ ಮಹಾಪ್ರಭುಗಳು

  ಹೊಸಪೇಟೆ: ಮತದಾನದ ಹಕ್ಕು ಹೊಂದಿರುವ ಮತದಾರರು ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸುವುದರಿಂದ ಉತ್ತಮ ಸರ್ಕಾರವನ್ನು ರಚಿಸಬಹುದಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಸೆಕ್ಟರ್‌ ಅಧಿಕಾರಿ ಕಿಶೋರ್‌ ಹೇಳಿದರು. ನಗರದ ಕೊಂಡನಾಯಕನಹಳ್ಳಿಯಲ್ಲಿ ಶುಕ್ರವಾರ ನಡೆದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ…

 • ಮತದಾನದಲ್ಲಿ ವಿವಿಪ್ಯಾಟ್‌ ಯಂತ್ರ ಬಳಕೆ

  ಕಲಬುರಗಿ: ಚುನಾವಣೆ ಆಯೋಗ ದಿಂದ ಇದೇ ಮೊದಲ ಬಾರಿಗೆ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಲು ವಿವಿಪ್ಯಾಟ್‌ ಯಂತ್ರ ಬಳಕೆ ಮಾಡಲಾಗುತ್ತಿದೆ. ಈ ಯಂತ್ರ ನಾವು ಯಾರಿಗೆ ಮತದಾನ ಮಾಡಿದ್ದೇವೆ ಎನ್ನುವುದನ್ನು ಖಾತ್ರಿ ಪಡಿಸುತ್ತದೆ. ಇದರಿಂದ ಮತದಾರ ಯಾರಿಗೆ…

 • EVM ಮೇಲೆ ಶಂಕೆ, 2019ರ ಚುನಾವಣೇಲಿ ವಿವಿಪ್ಯಾಟ್ ಯಂತ್ರ ಬಳಕೆ; ಏನಿದು

  ನವದೆಹಲಿ: 2019ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ವಿವಿಪ್ಯಾಟ್(ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್) ಮತಯಂತ್ರಗಳ ಬಳಕೆಯಾಗಲಿದೆ. ನೂತನ ಎಲೆಕ್ಟ್ರಾನಿಕ್ ಮತಯಂತ್ರವಾದ ವಿವಿಪ್ಯಾಟ್ ಖರೀದಿಗಾಗಿ 3,174 ಕೋಟಿ ರೂಪಾಯಿ ಬಿಡುಗಡೆ ಮಾಡಲು ಸಂಪುಟ ಅನುಮೋದನೆ ನೀಡಿರುವುದಾಗಿ ಕೇಂದ್ರ ವಿತ್ತ ಸಚಿವ…

ಹೊಸ ಸೇರ್ಪಡೆ