Veerappa Moily

 • ಡಿ.9ರ ಬಳಿಕ ಕಾದು ನೋಡಿ:ಮೊಯ್ಲಿ

  ಚಿಕ್ಕಬಳ್ಳಾಪುರ: ಡಿ.9 ರ ಅನಂತರ ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಬದಲಾಗಬಹುದೆಂದು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಹೇಳಿದರು. ಉಪ ಚುನಾವಣೆ ಬಳಿಕ ಕಾಂಗ್ರೆಸ್‌ಗೆ ಬಹುಮತ ಬಂದರೆ ಮತ್ತೆ ಮೈತ್ರಿ ಸರಕಾರ ರಚನೆ ಆಗುತ್ತಾ ಎಂಬ ಸುದ್ದಿಗಾರರ ಪ್ರಶ್ನೆಗೆ,…

 • ಹಾಲು ಆಮದು ಒಪ್ಪಂದ ರೈತರಿಗೆ ವಿಷವುಣಿಸಿದಂತೆ: ಮೊಯ್ಲಿ

  ಬೆಂಗಳೂರು: ಕೇಂದ್ರ ಸರಕಾರ ವಿದೇಶದಿಂದ ಹಾಲು ಆಮದು ಮಾಡಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಿದರೆ ದೇಶದ ರೈತರಿಗೆ ವಿಷವುಣಿಸಿದಂತೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ…

 • ಬೇಡವಾಗಿತ್ತು ಮೈತ್ರಿ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಗ್ಗೆ ಮತ್ತೆ ಕೆದಕಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ , ಮೈತ್ರಿ ನಂಬಿ ನಾವೆಲ್ಲಾ ಕೆಟ್ಟು ಹೋದೆವು. ಈ ಮೈತ್ರಿ ಸರ್ಕಾರದ ಬಗ್ಗೆ ರಾಜ್ಯದ ಮತದಾರರಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ ಎಂದು ಬಾಂಬ್‌ ಸಿಡಿಸಿದ್ದಾರೆ….

 • ಮೈತ್ರಿ ಇಲ್ಲದೆ ಇದ್ದಿದ್ದರೆ 15 ಸ್ಥಾನ ಗೆಲ್ಲುತ್ತಿದ್ದೆವು: ಮೊಯ್ಲಿ

  ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ 15 ರಿಂದ 16 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ. ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈತ್ರಿ…

 • ಮೊಯ್ಲಿ ಸೋಲಿಗೆ ಎತ್ತಿನಹೊಳೆ ಯೋಜನೆ ಕಾರಣ

  ಮಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ ವಿರುದ್ಧ ಮೈತ್ರಿ ಪಕ್ಷದಿಂದ ಸ್ಪರ್ಧಿಸಿದ್ದ ವೀರಪ್ಪ ಮೊಯ್ಲಿ ಅವರಿಗೆ ಹಿನ್ನಡೆಯಾಗುತ್ತಿದ್ದಂತೆ ಕರಾವಳಿಯಲ್ಲಿ ಅವರ ಸೋಲಿಗೆ ಎತ್ತಿನಹೊಳೆ ಯೋಜನೆ ಕಾರಣ ಎನ್ನುವ ಪರಿಸರವಾದಿಗಳ ಕೂಗು ಆರಂಭವಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ…

 • ಪುತ್ರ ಪ್ರೇಮ, ಸ್ವಪಕ್ಷೀಯರ ಸಿಟ್ಟಿಗೆ ಪ್ರಮುಖರ ಸೋಲು

  ಬೆಂಗಳೂರು: ರಾಜ್ಯದಲ್ಲಿ ಅತಿ ಕಡಿಮೆ ಅಂದರೆ ಕೇವಲ ಒಂದು ಸ್ಥಾನ ಗೆದ್ದು, “ಸೋಲಿಲ್ಲದ ಸರದಾರರು’ ಎಂದೇ ಬಿಂಬಿತರಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌. ಮುನಿಯಪ್ಪ ಹಾಗೂ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಸೋಲು ಕಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ 9 ಬಾರಿ…

 • ವೀರಪ್ಪ ಮೊಯ್ಲಿ ಹ್ಯಾಟ್ರಿಕ್‌ ಗೆಲುವಿನ ಕನಸು ನುಚ್ಚುನೂರು

  ಚಿಕ್ಕಬಳ್ಳಾಪುರ: ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಕಮಲ ಅರಳುವ ಮೂಲಕ ದಶಕಗಳ ಕಾಂಗ್ರೆಸ್‌ ಭದ್ರಕೋಟೆ ಛಿದ್ರಗೊಂಡಿದ್ದು, ಸತತ ಎರಡು ಬಾರಿ ಕ್ಷೇತ್ರದ ಸಂಸದರಾಗಿದ್ದ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಅವರ ಹ್ಯಾಟ್ರಿಕ್‌ ಗೆಲುವಿನ ಕನಸು ಮೋದಿ ಅಲೆಯಲ್ಲಿ ನುಚ್ಚುನೂರಾಗಿದೆ….

 • ಬಿಜೆಪಿಗೆ ಮಾನವೀಯತೆಯೇ ಇಲ್ಲ

  ದೇವನಹಳ್ಳಿ: ಕಾಂಗ್ರೆಸ್‌ ಪಕ್ಷದಲ್ಲಿ ಮಾನವೀಯತೆ ಇದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ಬಿಜೆಪಿಗೆ ಯಾವುದೇ ರೀತಿಯ ಕರುಣೆ, ದಯೆ ಹಾಗೂ ಮಾನವೀಯತೆ ಇಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

 • 6 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ: ವೀರಪ್ಪ ಮೊಯ್ಲಿ ವಿಶ್ವಾಸ

  ನೆಲಮಂಗಲ: ರಾಜ್ಯದಲ್ಲಿ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಸಂಕಲ್ಪದಿಂದ 21 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು 7 ಸ್ಥಾನಗಳಲ್ಲಿ ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 5 ಕಾಂಗ್ರೆಸ್‌ ಮತ್ತು 2 ಕ್ಷೇತ್ರಗಳಲ್ಲಿ ಜೆಡಿಎಸ್‌ ಶಾಸಕರು ನನ್ನ ಬೆಂಬಲಕ್ಕಿದ್ದಾರೆ. ನಾನು…

 • ದೇಶದಲ್ಲಿ ನರೇಂದ್ರ ಮೋದಿ ವಿರುದ್ಧ ಅಲೆ

  ದೇವನಹಳ್ಳಿ: ದೇಶದಲ್ಲಿ ನರೇಂದ್ರ ಮೋದಿ ವಿರುದ್ಧದ ಅಲೆ ಇರುವುದರಿಂದ ಪ್ರಧಾನಿ ಆತಂಕಗೊಂಡಿದ್ದಾರೆ. ಅವರಿಗೆ ಪ್ರಚಾರ ಮಾಡಿಕೊಳ್ಳುವುದಕ್ಕೆ ವಿಷಯ ವಿಲ್ಲದ ಕಾರಣ ಸೈನಿಕರ ಹೆಸರು ಹಾಗೂ ವಿಜ್ಞಾನಿಗಳ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ…

 • ವೀರಪ್ಪ ಮೊಯ್ಲಿ ಸಾಧನೆ ಶೂನ್ಯ: ದ್ವಾರಕನಾಥ್‌

  ದೇವನಹಳ್ಳಿ: 2 ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಎಂ.ವೀರಪ್ಪಮೊಯ್ಲಿ ಅವರ ಸಾಧನೆ ಶೂನ್ಯ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ದ್ವಾರಕಾನಾಥ್‌ ದೂರಿದರು. ನಗರದ ಬಿಬಿ ರಸ್ತೆಯ ಪ್ರತ್ರಿಕಾ ಭವನದಲ್ಲಿ ನಡೆದ ಬಿಎಸ್‌ಪಿ ಸಂವಾದ…

 • ನನಗೆ ಮತ ನೀಡಿ ಸಿಎಂ ಕುಮಾರಸ್ವಾಮಿ ಅಧಿಕಾರ ಉಳಿಸಿ ; ವೀರಪ್ಪ ಮೊಯ್ಲಿ

  ಚಿಕ್ಕಬಳ್ಳಾಪುರ : ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಅಧಿಕಾರ ಉಳಿಸಿ ಎಂದು ಕಾಂಗ್ರೆಸ್‌ ಸಂಸದ ವೀರಪ್ಪ ಮೊಯ್ಲಿ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಯಾಗಿರುವ ಮೊಯ್ಲಿ ಅವರು ಬಾಗೇಪಲ್ಲಿಯ…

 • ಚಿಕ್ಕಬಳ್ಳಾಪುರ: ಬಾಯಾರಿದ “ಬಯಲುಸೀಮೆ’ಗೆ ನೀರಿನದೇ ಚಿಂತೆ

   ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಗಳತೆಯ ದೂರದಲ್ಲಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ, ಹೇಳಿ, ಕೇಳಿ ಬರಪೀಡಿತ ಬಯಲು ಸೀಮೆಯಲ್ಲಿದೆ. ಕಳೆದ 12 ವರ್ಷಗಳ ಪೈಕಿ 10 ವರ್ಷಗಳ ಕಾಲ ಮಳೆ, ಬೆಳೆ ಇಲ್ಲದೆ ತೀವ್ರ ಬರಗಾಲಕ್ಕೆ…

 • ಅಸಂಘಟಿತ ಕಾರ್ಮಿಕರಿಗೆ ವಿಶೇಷ ಯೋಜನೆ

  ದೇವನಹಳ್ಳಿ: ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಶಕ್ತಿಯನ್ನು ಕಡೆಗಣಿಸುವಂತಿಲ್ಲ. ರಾಜ್ಯದ ಮೈತ್ರಿ ಸರ್ಕಾರ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದೆ ಎಂದು ಸಂಸದ ಎಂ.ವೀರಪ್ಪ ಮೊಯ್ಲಿ ತಿಳಿಸಿದರು.  ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿಯ ಜಿಲ್ಲಾಡಳಿತ ಭವನದಲ್ಲಿ…

 • ಮೊಯ್ಲಿ ಕ್ಷೇತ್ರಕ್ಕೆ ಲಗ್ಗೆ ಹಾಕಲು ದಳ ತಂತ್ರ 

  ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗು ತ್ತಿದ್ದಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಪಕ್ಷಗಳ ನಡುವೆ ಸೀಟು ಹಂಚಿಕೆ ಕುರಿತಹಗ್ಗಜಗ್ಗಾಟ ಮುಂದುವರಿದಿರುವ ಬೆನ್ನಲ್ಲೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕಾಗಿ…

 • ಶಾಂತಿ ಒದಗಿಸಿದ ಮಹಾಕಾವ್ಯ: ಡಾ| ಮೊಯ್ಲಿ

  ಬೆಳ್ತಂಗಡಿ: ತ್ಯಾಗಮೂರ್ತಿ ಭಗವಾನ್‌ ಬಾಹುಬಲಿಯ ಕುರಿತು ಶ್ರವಣಬೆಳಗೊಳದ ಸ್ವಾಮೀಜಿಗಳ ಆಶೀರ್ವಾದದಿಂದ ತಾನು ರಚಿಸಿರುವ “ಬಾಹುಬಲಿ ಅಹಿಂಸಾ ದಿಗ್ವಿಜಯಂ’ ಗ್ರಂಥವು ತನಗೆ ಶಾಂತಿಯನ್ನು ಕೊಟ್ಟ ಮಹಾಕಾವ್ಯವಾಗಿದ್ದು, ನನ್ನ ಪರಿವರ್ತನೆಗೂ ಸಹಕಾರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಯ್ಲಿ…

 • ಕಾಂಗ್ರೆಸ್‌ ಸಂಸದರಿರುವ ಕ್ಷೇತ್ರ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ

  ಚಿಕ್ಕಬಳ್ಳಾಪುರ: ಹಾಲಿ ಇರುವ 9 ಕಾಂಗ್ರೆಸ್‌ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‌ಗೆ ಯಾವುದೇ ಕಾರಣಕ್ಕೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಂಸದ ಎಂ.ವೀರಪ್ಪ ಮೊಯ್ಲಿ ತಿಳಿಸಿದರು. ನಂದಿಗಿರಿ ಧಾಮದಲ್ಲಿ ಶನಿವಾರ ನಂದಿಸಂತೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ…

 • ಸಾಲಮನ್ನಾ ಮೊದಲ ಆದ್ಯತೆ: ವೀರಪ್ಪ ಮೊಯ್ಲಿ

  ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ರೂಪಿಸುವ ಸಮಿತಿಯ ಮೊದಲ ಸಭೆಯಲ್ಲಿ ಎರಡೂ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿನ ಯೋಜನೆಗಳನ್ನು ಸೇರಿಸಲು ಪಟ್ಟು ಹಿಡಿದ ಪ್ರಸಂಗ ನಡೆದಿದೆ. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅಧ್ಯಕ್ಷತೆಯ ಸಾಮಾನ್ಯ ಕನಿಷ್ಠ ಕಾರ್ಯಕ್ರಮ…

 • ಪರಂ,ಮೊಯ್ಲಿ ಕೈ ಟಿಕೆಟ್‌ ಮಾರುತ್ತಿದ್ದಾರೆ: ಛಲವಾದಿ ಕಿಡಿ 

  ಬೆಂಗಳೂರು : ಪುಲಕೇಶಿ ನಗರ ಕಾಂಗ್ರೆಸ್‌ ಟಿಕೆಟ್‌ ತಪ್ಪಿದ ಹಿನ್ನಲೆಯಲ್ಲಿ ಬಂಡಾಯವೆದ್ದಿದ್ದ ಛಲವಾದಿ  ನಾರಾಯಣಸ್ವಾಮಿ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿ  ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. ಟಾಪ್‌ ಲೀಡರ್‌ಗಳಾದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಮತ್ತು ಸಂಸದ ವೀರಪ್ಪ ಮೊಯಿಲಿ…

 • ಮೊಯಿಲಿ ಹಠಾವೋ ಕಾಂಗ್ರೆಸ್‌ ಬಚಾವೋ ಘೋಷಣೆ

  ಕಾರ್ಕಳ: ಮುನಿಯಾಲ್‌ ಉದಯ ಕುಮಾರ್‌ ಶೆಟ್ಟಿ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ದೊರಕದ ಹಿನ್ನೆಲೆಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅವರ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಕಾರ್ಕಳದಲ್ಲಿ ಪ್ರತಿಭಟನೆ ನಡೆಯಿತು. ತಾಲೂಕು ಕಚೇರಿಯ ಸಮೀಪದಲ್ಲಿರುವ ಮುನಿಯಾಲ್‌ ಉದಯ ಕುಮಾರ್‌ ಶೆಟ್ಟಿ ಕಚೇರಿ…

ಹೊಸ ಸೇರ್ಪಡೆ