Vote

 • ಮತ ಎಣಿಕೆ ಜವಾಬ್ದಾರಿಯಿಂದ ನಿರ್ವಹಿಸಿ

  ಬಾಗಲಕೋಟೆ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮೇ 23ರಂದು ಬಾಗಲಕೋಟೆ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌…

 • ವೀರಶೈವರು ಕಾಂಗ್ರೆಸ್‌ಗೆ ಮತ ಹಾಕಲ್ಲ: ಬಿಎಸ್‌ವೈ

  ಹುಬ್ಬಳ್ಳಿ: ವೀರೇಂದ್ರ ಪಾಟೀಲ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್‌ ವಿಶ್ವಾಸದ್ರೋಹ ಮಾಡಿದೆ. ವೀರಶೈವರು ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮತ್ತೂಮ್ಮೆ ಮೋದಿ ಸರ್ಕಾರ ಅಧಿಕಾರ…

 • ನನ್ನ ಹೋರಾಟದಿಂದ ಬಿಜೆಪಿಯವರಿಗೆ ಉರಿ ಬಿದ್ದಂತಾಗಿದೆ

  ಹುಬ್ಬಳ್ಳಿ: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಸ್ಥಿರ ಯತ್ನ ಹಾಗೂ ಪ್ರಧಾನಿ ನರೇಂದ್ರ ಮೋದಿ ಲೋಪಗಳ ಬಗ್ಗೆ ನೇರ ವಾಗ್ಧಾಳಿ ನಡೆಸಿದ್ದನ್ನು ಸಹಿಸಲಾಗದೆ ಕಾಂಗ್ರೆಸ್‌ ಶಾಸಕರೊಬ್ಬರನ್ನು ಸೆಳೆದು, ತಮ್ಮನ್ನು ಸೋಲಿಸಲು ಬಹುದೊಡ್ಡ ಸಂಚು ರೂಪಿಸಲಾಗಿತ್ತು. ಏನೇ ಆದರೂ ತತ್ವ -ಸಿದ್ಧಾಂತದಲ್ಲಿ…

 • ಚಿಂಚೋಳಿ, ಕುಂದಗೋಳದಲ್ಲಿ “ಕೈ’, “ಕಮಲ’ದ ಕಲರವ

  ಆಡಳಿತಾರೂಢ ಮೈತ್ರಿ ಪಕ್ಷಗಳು ಹಾಗೂ ಪ್ರತಿಪಕ್ಷ ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿರುವ ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಕುಂದಗೋಳದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಪರ ಬಿಎಸ್‌ವೈ, ಶ್ರೀರಾಮುಲು ಭರ್ಜರಿ ಪ್ರಚಾರ ನಡೆಸಿದರೆ, ಸಚಿವರಾದ ಸತೀಶ್‌…

 • ಸಮ್ಮಿಶ್ರ ಸರಕಾರ ಬೀಳಲ್ಲ, ಬಿಜೆಪಿ ಕನಸು ನನಸಾಗಲ್ಲ

  ಹುಬ್ಬಳ್ಳಿ: ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಸರಕಾರ ಬಿತ್ತು, ಬಿತ್ತು ಎಂದು ಬಿಜೆಪಿಯವರು ಬಿಂಬಿಸುತ್ತಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ, ರಾಜ್ಯಪಾಲರು, ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡರು. ಇದೀಗ 20 ಅತೃಪ್ತ ಶಾಸಕರಿದ್ದಾರೆ, ಮೇ 23ರ ನಂತರ ನೋಡಿ…

 • ಪಕ್ಷ ಸೂಚಿಸಿದ ಅಭ್ಯರ್ಥಿ ಗೆಲ್ಲಿಸಿ: ಬಳ್ಳಾರಿ

  ಬ್ಯಾಡಗಿ: ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಅಷ್ಟೊಂದು ಸುಲಭ ಸಾಧ್ಯವಲ್ಲ. 23 ಸ್ಥಾನಗಳ ಪೈಕಿ ಒಟ್ಟು 110 ಜನರು ಟಿಕೆಟ್ ನೀಡುವಂತೆ ಲಿಖೀತ ಮನವಿ ಕೊಟ್ಟಿದ್ದು, ಪಟ್ಟಿ ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು. ಪಕ್ಷ ಸೂಚಿಸಿದರನ್ನು ಗೆಲ್ಲಿಸಲು…

 • ಮನ್‌ಮುಲ್ ಚುನಾವಣೆ ಮುಂದೂಡಿಕೆ

  ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯ ರಾಜಕೀಯ ಸಂಘರ್ಷದ ಕಾವು ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಗೂ ತಟ್ಟಿದ್ದು ಮೇ 13ಕ್ಕೆ ನಿಗದಿಯಾಗಿದ್ದ ಚುನಾವಣೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣಾ ಪೂರ್ವದಲ್ಲೇ ಕಳೆದ 20 ದಿನಗಳ…

 • ನಿಷ್ಠಾವಂತರಿಗೆ ಟಿಕೆಟ್ ಕೊಡಿ

  ಮಾಲೂರು: ಪುರಸಭೆ ಚುನಾವಣೆಯಲ್ಲಿ ನಿಷ್ಠಾವಂತರಿಗೆ ಮಾತ್ರ ಟಿಕೆಟ್ ನೀಡಬೇಕು. ಅವಕಾಶವಾದಿಗಳಿಗೆ ಮಣೆ ಹಾಕದಂತೆ ಬಿಜೆಪಿ ಕಾರ್ಯಕರ್ತರು ನಾಯಕರಿಗೆ ತಾಕೀತು ಮಾಡಿದರು. ಪಟ್ಟಣದ ಬಸವೇಶ್ವರ ದೇಗುಲ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ಅಧ್ಯಕ್ಷತೆಯಲ್ಲಿ, ವರಿಷ್ಠ ಸಚ್ಚಿದಾನಂದಮೂರ್ತಿ ಸಮ್ಮುಖದಲ್ಲಿ ಕಾರ್ಯಕರ್ತರು ಮತ್ತು…

 • ಜೆಡಿಎಸ್‌ನವರು ಬಿಜೆಪಿಗೆ ಮತ ಹಾಕಿರೊದು ಸತ್ಯ

  ಮೈಸೂರು: “ಸಚಿವ ಜಿ.ಟಿ.ದೇವೇಗೌಡ ಹೇಳಿರುವಂತೆ ಚಾಮುಂಡೇಶ್ವರಿ ಕ್ಷೇತ್ರದ ಉದ್ಬೂರು ಗ್ರಾಮದಲ್ಲಿ ಜೆಡಿಎಸ್‌ನವರು ಬಿಜೆಪಿಗೆ ಮತ ಹಾಕಿರುವುದು ಸತ್ಯ. ಆದರೆ, ಅದು ಇಡೀ ಕ್ಷೇತ್ರಕ್ಕೆ ಅನ್ವಯಿಸುವುದಿಲ್ಲ. ಮೈಸೂರು, ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ಮಾಜಿ…

 • ಸದ್ಯಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಇಲ್ಲ

  ರಾಮನಗರ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಿದೆ. ಆದರೆ, ರಾಮನಗರ ಜಿಲ್ಲೆಯ ಮೂರು ನಗರಸಭೆಗಳು ಮತ್ತು ಒಂದು ಪುರಸಭೆಗೆ ಚುನಾವಣೆ ಘೋಷಣೆಯಾಗಿಲ್ಲ. ಮೀಸಲಾತಿ, ವಾರ್ಡ್‌ಗಳ ಗಡಿ ಮರು ವಿಂಗಡಣೆ ವಿಚಾರದಲ್ಲಿ ಕೋರ್ಟ್‌ ಮೆಟ್ಟಿಲೇರಿರುವುದರಿಂದ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ…

 • ಅಣ್ಣಿಗೇರಿ ಪುರಸಭೆಗಿಲ್ಲ ಚುನಾವಣೆ

  ಅಣ್ಣಿಗೇರಿ: ಇಲ್ಲಿನ ಪುರಸಭೆಯ 23 ವಾರ್ಡ್‌ಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿಯು ವಿಚಾರಣೆ ಹಂತದಲ್ಲಿ ಇರುವುದರಿಂದ ರಾಜ್ಯ ಚುನಾವಣೆ ಆಯೋಗ ಪ್ರಕಟಿಸಿದ ಸ್ಥಳೀಯ ಸಂಸ್ಥೆಗಳಿಗೆ ಮೇ 29ರಂದು ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿಯಲ್ಲಿ ಅಣ್ಣಿಗೇರಿಯನ್ನು…

 • ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿಲ್ಲ: ಸಚಿವ ಜಮೀರ್‌

  ಹುಬ್ಬಳ್ಳಿ: ಮಂಡ್ಯ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬೇಸರಗೊಂಡು ಮನೆಯಲ್ಲಿ ಕುಳಿತಿದ್ದರೆ ವಿನಃ ಪಕ್ಷ ವಿರೋಧಿ ಕಾರ್ಯ ಮಾಡಿಲ್ಲ. ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಮತ ಹಾಕಿಲ್ಲ. ಸಚಿವ ಜಿ.ಟಿ.ದೇವೇಗೌಡ ಹಾಗೇಕೆ ಹೇಳಿದ್ದಾರೋ ಗೊತ್ತಿಲ್ಲ ಎಂದು ಸಚಿವ ಜಮೀರ್‌…

 • ಪರಿವಾರದೊಂದಿಗೆ ಗೋಪಾಲ ಶೆಟ್ಟಿ ಮತದಾನ

  ಮುಂಬಯಿ: ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ ಸಂಸದ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ, ತುಳು-ಕನ್ನಡಿಗ ಗೋಪಾಲ ಶೆಟ್ಟಿಯವರು ಪರಿವಾರದೊಂದಿಗೆ ಇಂದು ಮುಂಜಾನೆ ಬೊರಿವಲಿ ಪಶ್ಚಿಮ ಸಾಯಿಬಾಬ ನಗರದ ಜೆ. ಬಿ. ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇವರೊಂದಿಗೆ ತಾಯಿ…

 • ಕನಕಗಿರಿ; ತಂಗಡಗಿ ಬಲ-ಕಮಲ ಕಿಲಕಿಲ

  ಕೊಪ್ಪಳ: ಜಿಲ್ಲೆಯ ಎಸ್‌ಸಿ ಮೀಸಲು ಕನಕಗಿರಿ ವಿಧಾನಸಭಾ ಕ್ಷೇತ್ರದ ರಾಜಕೀಯ ಲೆಕ್ಕಾಚಾರ ಭರ್ಜರಿ ನಡೆದಿದೆ. ಕಳೆದ ಬಾರಿ ಎಂಪಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿಗೆ ಹೆಚ್ಚಿನ ಒಲವು ತೋರಿದ್ದ ಇಲ್ಲಿನ ಮತದಾರ ಪ್ರಭು, ಈ ಬಾರಿಯೂ ಬಿಜೆಪಿಯ…

 • ತಮಿಳು ಚಿತ್ರರಂಗದಲ್ಲಿ ಬಿಝಿ ಆದರೂ ಮತದಾನಕ್ಕಾಗಿ ಊರಿಗೆ ಬಂದ ಮಹಿಮಾ

  ಕಾಸರಗೋಡು: ತಮಿಳು ಚಿತ್ರರಂಗದಲ್ಲಿ ಬಿರುಸಿನ ಚಿತ್ರೀಕರಣದ ನಡುವೆಯೂ ಪ್ರಜಾಪ್ರಭುತ್ವ ನೀತಿಯ ಮಹತ್ವ ಅರಿತು ಗಡಿನಾಡು ಕಾಸರಗೋಡಿನ ತಾರೆ ಮಹಿಮಾ ನಂಬ್ಯಾರ್‌ ಊರಿಗೆ ಆಗಮಿಸಿ ಮತಚಲಾಯಿಸಿದ್ದಾರೆ. ನಾಯಮ್ಮಾರಮೂಲೆ ತನ್‌ ಬೀಹುಲ್‌ ಹೈಯರ್‌ ಸೆಕೆಂಡರಿ ಶಾಲೆಯ 101ನೇ ನಂಬ್ರ ಮತಗಟ್ಟೆಯಲ್ಲಿ ಮಹಿಮಾ…

 • ಮತ ಹಾಕಲು ವೀಲ್‌ಚೇರ್‌ನಲ್ಲಿ ಬಂದರು

  ಸಾಗರ: ಲೋಕಸಭಾ ಚುನಾವಣೆ ಸಂದರ್ಭ ಆಯೋಗ ವ್ಯವಸ್ಥೆ ಮಾಡಿದ ವೀಲ್‌ಚೇರ್‌ನ ಪರಮಾವ ಧಿ ಪ್ರಯೋಜನವನ್ನು ಮತದಾರರು ಮಾಡಿಕೊಂಡ ದೃಶ್ಯ ಮಂಗಳವಾರ ತಾಲೂಕಿನ ಹಲವು ಮತಗಟ್ಟೆಗಳಲ್ಲಿ ಕಂಡು ಬಂದಿದೆ. ಕುಗ್ವೆ, ಕೆರೆಕೊಪ್ಪ, ನಂದಿತಳೆ ಸೇರಿದಂತೆ ತಾಲೂಕಿನ ಹಲವು ಮತಗಟ್ಟೆಗಳಲ್ಲಿ ವ್ಯವಸ್ಥೆ ಸದುಪಯೋಗವಾಗಿದೆ….

 • ಮತ ಹಾಕಲೆಂದೇ ವಿದೇಶದಿಂದ ಬಂದರು

  ಹುಬ್ಬಳ್ಳಿ: ದೇಶದಲ್ಲಿ ಇದ್ದವರೇ ಅನೇಕರು ಮತದಾನದಿಂದ ದೂರ ಉಳಿಯುತ್ತಾರೆ. ಆದರೆ, ಮಂಗಳವಾರ ನಡೆದ 2ನೇ ಹಂತದ ಲೋಕಸಭಾ ಚುನಾವಣೆ ವೇಳೆ ಆಸ್ಟ್ರೇಲಿಯಾ, ನೈಜೀರಿಯಾ, ಚೀನಾ, ಇಟಲಿ ಇನ್ನಿತರ ಕಡೆ ವಾಸವಾಗಿದ್ದ ಅನೇಕರು ತಾಯ್ನಾಡಿಗೆ ಆಗಮಿಸಿ ಮತದಾನ ಕರ್ತವ್ಯ ನಿರ್ವಹಿಸಿ…

 • ಗುಳೆ ಹೋಗಿದ್ದ 16 ಸಾವಿರ ಜನ ಮತ ಹಾಕಲು ಸ್ವಗ್ರಾಮಕ್ಕೆ ವಾಪಸ್‌

  ಚಿಂಚೋಳಿ: ತಾಲೂಕಿನಿಂದ ನಗರ ಪ್ರದೇಶಗಳಿಗೆ ಕುಟುಂಬ ಸಮೇತ ವಲಸೆ ಹೋಗಿರುವ ಸುಮಾರು 16 ಸಾವಿರ ಜನ ಬೀದರ ಲೋಕಸಭೆ ಚುನಾವಣೆಯಲ್ಲಿ ಮತ ಹಾಕಲು ಸ್ವಗ್ರಾಮ ಮತ್ತು ತಾಂಡಾಗಳಿಗೆ ಸೋಮವಾರ ಮರಳಿದ್ದಾರೆ. ತಾಲೂಕಿನ ಚೆಂಟಗಾ, ಪಾಲತ್ಯಾ ತಾಂಡಾ, ಸಜ್ಜನಕೊಳ್ಳ, ಐನಾಪೂರ,…

 • ಜನಾರ್ದನ ರೆಡ್ಡಿಗೆ ಈ ಬಾರಿಯೂ ಮತ ಹಾಕಲು ಅವಕಾಶವಿಲ್ಲ

  ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಈ ಬಾರಿಯೂ ಮತದಾನ ಮಾಡುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಕೇಸ್‌ನಲ್ಲಿ ಬಳ್ಳಾರಿ ಪ್ರವೇಶಿಸದಂತೆ ಕೋರ್ಟ್‌ ನಿಷೇಧ ಹೇರಿರುವ ಕಾರಣಕ್ಕೆಅವರಿಗೆ ಮತದಾನ ಮಾಡುವುದು ಸಾಧ್ಯವಾಗಲಿಲ್ಲ. ಮತದಾನಕ್ಕಾಗಿ ಬಳ್ಳಾರಿಗೆ ತೆರಳಲು…

 • ಅಕ್ರಮ ಮತದಾನ ಶಿಕ್ಷಾರ್ಹ ಅಪರಾಧ

  ಕಾಸರಗೋಡು: ಮಗದೊಬ್ಬನ ಮತದಾನವನ್ನು ಅಕ್ರಮವಾಗಿ ನಡೆಸಲು (ಅಕ್ರಮ ಮತದಾನ)ಯತ್ನಿಸಿದವರ ಮತ್ತು ಒಮ್ಮೆ ಮತದಾನ ನಡೆಸಿದ ವಿಚಾರವನ್ನು ಗುಟ್ಟಾಗಿರಿಸಿ ಮತ್ತೂಮ್ಮೆ ಮತ ಚಲಾಯಿಸಲು ಯತ್ನಿಸುವುದು ಜನಪ್ರಾತಿನಿಧ್ಯ ಕಾನೂನು ಪ್ರಕಾರ ಮತ್ತು ಭಾರತೀಯ ದಂಡ ಸಂಹಿತೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಅಂಥ…

ಹೊಸ ಸೇರ್ಪಡೆ