Vote

 • ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸಿ

  ಸಂತೆಮರಹಳ್ಳಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರ ಕರ್ತವ್ಯವಾಗಿದೆ. ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಕಡ್ಡಾಯವಾಗಿ ಮತದಾನ ಮಾಡುವುದು ಕರ್ತವ್ಯವಾಗಿದೆ. ಯಾವುದೇ ಆಸೆ- ಆಮಿಷಗಳಿಗೆ ಬಲಿಯಾಗದೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಮೀನುಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ.ಎಚ್‌….

 • ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಮತದಾನ ಮಾಡಿ

  ನೆಲಮಂಗಲ: ಮತದಾನ ಕೇವಲ ಅಭ್ಯರ್ಥಿಗಳ ಗೆಲುವಿಗೆ ಮಾತ್ರ ಕಾರಣವಾಗುವುದಿಲ್ಲ. ದೇಶದ ಪಗ್ರತಿಗೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಲ ತಂದು ಕೊಡುತ್ತದೆ. ಹಾಗಾಗಿ, ಕಡ್ಡಾಯ ಮತದಾನ ತೀರಾ ಅಗತ್ಯವೆಂದು ತಾಲೂಕು ಪಂಚಾಯತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಗೋವಿಂದರಾಜು ಹೇಳಿದರು. ಬೆಂಗಳೂರು ಗ್ರಾಮಾಂತರ…

 • “ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು’

  ಉಡುಪಿ: ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು. ಯಾವುದೇ ಮತದಾರ  ಮತದಾನದಿಂದ ಹೊರಗುಳಿಯಬಾರದು ಎಂದು ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸಿಂಧೂ ರೂಪೇಶ್‌  ಹೇಳಿದರು. ಜಿಲ್ಲಾಡಳಿತ  ಹಾಗೂ ಸ್ವೀಪ್‌ , ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ,…

 • ಮತದಾರರು ಪ್ರಜಾಪ್ರಭುತ್ವದ ಭದ್ರತೆಗೆ ಮತದಾನ ಮಾಡಿ

  ಮಾಗಡಿ: ದೇಶದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಎಲ್ಲ ಮತದಾರರು ಮತದಾನ ಮಾಡಬೇಕು. ಮತದಾರರಲ್ಲಿ ಜಾಗೃತಿ ಮೂಡಿಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ತಾಪಂ ಇಒ ಚಂದ್ರ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಗ್ರಾಮ…

 • ಈ ಬಾರಿ ಅನಂತ್‌ ಕುಮಾರ್‌ ಹೆಗಡೆ ತಂದೆಯ ಮತ ಬಿಜೆಪಿಗಂತೆ..!

  ಕಾರವಾರ: ನಾನು ಐದು ಬಾರಿ ಚುನಾವಣೆಗೆ ನಿಂತಾಗ ನನ್ನ ತಂದೆ ನನಗೆ ಮತ ಹಾಕಿದ್ದಾರೋ ಗೊತ್ತಿಲ್ಲ. ಆದರೆ ಈ ಬಾರಿ ಮಾತ್ರ ಅವರು  ಬಿಜೆಪಿ ಮತ ಹಾಕುವುದಾಗಿ ಹೇಳಿದ್ದಾರೆ..ಇದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಅವರು ಹೇಳಿದ…

 • ಕಡ್ಡಾಯವಾಗಿ ಮತದಾನ ಮಾಡಿ: ರಾಜೀವ್‌

  ಶ್ರೀನಿವಾಸಪುರ: ಪ್ರಜಾಪ್ರಭುತ್ವದಲ್ಲಿ ಮತದಾರನ ತೀರ್ಮಾನ ದೇಶದ ರಕ್ಷಣೆ-ಹಿತ ಕಾಪಾಡುತ್ತದೆ ಎಂಬುದನ್ನು ಅರಿತು ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸುವಂತೆ ಪ್ರೇರೇಪಿಸಬೇಕೆಂದು ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಹೇಳಿದರು. ತಾಪಂ ಸಭಾಂಗಣದಲ್ಲಿ ಚುನಾವಣಾ ಇಲಾಖೆಯಿಂದ ಮತದಾರರ ಸುರಕ್ಷಿತಾ ಸಂಘಗಳು ಮತ್ತು ಚುನಾವಣಾ ಜಾಗೃತಿ ಸಂಘಗಳ…

 • ಪ್ರತಿ​​​​​​​ ಮತಗಟ್ಟೆಯಲ್ಲಿ ಶೇ.70-80 ಮತ ಹಾಕಿಸಿ : ಬಿಎಸ್‌ವೈ ಕರೆ

  ಬೆಂಗಳೂರು: ಲೋಕಸಭಾ ಚುನಾವಣೆ ಇನ್ನು ಏಳು ವಾರಗಳಲ್ಲಿ ಮುಗಿಯಲಿದ್ದು, ಕಾರ್ಯಕರ್ತರು ಪೂರ್ಣಾವಧಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಬೂತ್‌ ಮಟ್ಟದಿಂದ ಲೋಕಸಭಾ ಕ್ಷೇತ್ರ ಮಟ್ಟದವರೆಗೆ ಬಿಜೆಪಿ ಸೇರಲಿಚ್ಛಿಸುವ ಹಾಗೂ ತಟಸ್ಥರಾಗಿ ಉಳಿದಿರುವ ಮುಖಂಡರನ್ನು ಸಂಘಟಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕರೆ…

 • ಆಮಿಷಕ್ಕೆ ಒಳಗಾಗದೇ ನಿರ್ಭೀತಿಯಿಂದ ಮತದಾನ ಮಾಡಿ

  ನೆಲಮಂಗಲ: ಜನರ ಕಷ್ಟಗಳಿಗೆ ಸ್ಪಂದಿಸುವ ಜನ ನಾಯಕರು ಆಯ್ಕೆಯಾಗಬೇಕಾದರೆ ಮತದಾರರು ಚುನಾವಣೆಯಲ್ಲಿ ಆಮಿಷಗಳಿಗೆ ಬಲಿಯಾಗಬಾರದು ಎಂದು ತಹಶೀಲ್ದಾರ್‌ ಕೆ.ಎನ್‌.ರಾಜಶೇಖರ್‌ ಸಲಹೆ ನೀಡಿದರು. ಪಟ್ಟಣದ ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಭಾರತ ಚುನಾವಣಾ ಆಯೋಗ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಯುವ…

 • ಮತಪತ್ರ ಯುಗಕ್ಕೆ ಮರಳಲ್ಲ

  ಹೊಸದಿಲ್ಲಿ: “ವಿದ್ಯುನ್ಮಾನ ಮತಯಂತ್ರಗಳ ಆಧಾರಿತ ಚುನಾವಣಾ ಪದ್ಧತಿಯನ್ನು ಯಾವುದೇ ಕಾರಣಕ್ಕೂ ಕೈಬಿಡಲಾಗದು. ಈ ವ್ಯವಸ್ಥೆ ಕೈಬಿಟ್ಟು ಹಳೆಯ ಮತಪತ್ರ ಯುಗಕ್ಕೆ ಪುನಃ ಹಿಂದಿರುಗಲು ಸಾಧ್ಯವೇ ಇಲ್ಲ’. ಇದು ಭಾರತೀಯ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುನಿಲ್‌ ಅರೋರಾ ಅವರ…

 • 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮತ ಹಕ್ಕು ಬೇಡ

  ಹೊಸದಿಲ್ಲಿ: “ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮತದಾನದ ಹಕ್ಕನ್ನು ನೀಡಬಾರದು. ನನ್ನಂಥ ಬ್ರಹ್ಮಚಾರಿಗಳಿಗೆ ವಿಶೇಷ ಗೌರವ ನೀಡಿ, ಸನ್ಮಾನಿಸಬೇಕು.’ ಹೀಗೆಂದು ಹೇಳಿದ್ದು ಯೋಗಗುರು ಬಾಬಾ ರಾಮದೇವ್‌. ಹರಿದ್ವಾರದ ತಮ್ಮ ಆಶ್ರಮದಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತು ಮಾತನಾಡಿದ ಅವರು, ಎರಡಕ್ಕಿಂತ ಹೆಚ್ಚು…

 • ಜಯನಗರ ವಿಧಾನಸಭಾ ಚುನಾವಣೆ: ಜಯದ ಮಾಲೆ ಯಾರ ಕೊರಳಿಗೆ

  ಬೆಂಗಳೂರು ; ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ಅವರ ಅಕಾಲಿಕ ಮರಣದಿಂದ ಮುಂದೂಡಲ್ಪಟ್ಟ ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯ ಮತದಾನ ಪ್ರಕ್ರೀಯೆ ಆರಂಭಗೊಂಡಿದೆ. ಬೆಳಿಗ್ಗೆ 7ರಿಂದ ಪ್ರಾರಂಭಗೊಂಡ ಮತದಾನ ಪ್ರಕ್ರೀಯೆ ಶಾಂತಿಯುತವಾಗಿ ನಡೆಯುತ್ತಿದೆ.  ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜಯನಗರದ ರಾಣಿಚೆನ್ನಮ್ಮ…

 • ಎಲೆಕ್ಷನ್‌ ಜಾತ್ರೆಯ ಕಲೆಕ್ಷನ್‌ ಕಥೆಗಳು

  ಚುನಾವಣೆ ಸಮಯದಲ್ಲಿ ಮತದಾರರು ಒಂದಲ್ಲಾ ಒಂದು ಪಕ್ಷದ ಕಾರ್ಯಕರ್ತರಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದು ಈಗ ಮಾಮೂಲಾಗಿದೆ. ತಮ್ಮ ಹೊಲಮನೆಯ ಎಲ್ಲ ಕೆಲಸಗಳನ್ನು ಬದಿಗಿಟ್ಟು ಚುನಾವಣಾ ಸುಗ್ಗಿಯಲ್ಲಿ ಮೈ ಮರೆಯುತ್ತಾರೆ. ಚುನಾವಣೆಗಳು ಘೋಷಣೆಯಾಗುತ್ತಿದ್ದಂತೆ ಒಂದಿಷ್ಟು ಬಿಳಿ ಬಟ್ಟೆ ಹೊಲಿಸಿಕೊಂಡು ಬೈಕನ್ನೋ  ಕಾರನ್ನೋ…

 • ತಾಯಿಯ ಸಾವಿನ ನಡುವೆಯೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಮಗ!

  ಯಾದಗಿರಿ: ರಾಜ್ಯದ ಹಲವೆಡೆ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಬಿರುಸಿನಿಂದ ನಡೆಯುತ್ತಿದ್ದರೆ, ಹಲವೆಡೆ ನಿಧಾನಗತಿಯಲ್ಲಿ ಸಾಗಿದೆ. ಮತ್ತೊಂದೆಡೆ ಮನೆಯಲ್ಲಿ ತಾಯಿಯ ಶವವಿಟ್ಟು ಮತಗಟ್ಟೆಗೆ ಬಂದು ಪುತ್ರ ಮತ ಚಲಾಯಿಸಿದ ಘಟನೆ ಸುರಪುರದ ನಗನೂರು ಗ್ರಾಮದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ…

 • ಒಂದು ಮತದ ಮೌಲ್ಯ

  ಭಾರತವು ಗಣರಾಜ್ಯವಾದಾಗ ನಮ್ಮದೇ ಸಂವಿಧಾನ ಜಾರಿಗೆ ಬಂದಿತು. ಸಂವಿಧಾನದ ಕಲಂ 326ರಲ್ಲಿ ಮತ ಚಲಾವಣೆಯ ಹಕ್ಕನ್ನು ಭಾರತೀಯರಿಗೆ ನೀಡಲಾಯಿತು. ಹದಿನೆಂಟು ವರುಷ ತುಂಬಿದ ಭಾರತೀಯರೆಲ್ಲರಿಗೂ ಈ ಹಕ್ಕು ಲಭಿಸಿದೆ. ನಂತರ ನಡೆದ ಅನೇಕ ಚುನಾವಣೆಗಳಲ್ಲಿ ಜನರು ಸಕ್ರಿಯವಾಗಿ ಭಾಗವಹಿಸುತ್ತಾ…

 • ಚುನಾವಣಾ ಪ್ರಚಾರ ಕಾವು ಜೋರು!

  ತೀರ್ಥಹಳ್ಳಿ: ಮಲೆನಾಡಿನಾದ್ಯಂತ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಜೊತೆಗೆ ಚುನಾವಣೆಯ ಕಾವು ರಂಗೇರತೊಡಗಿದೆ. ಈ ಕ್ಷೇತ್ರದಲ್ಲಿ ಪ್ರಮುಖ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟಿ ನೀಡಿ ಓಟಿನ ಬೇಟೆ ನಡೆಸುತ್ತಿದ್ದಾರೆ. ಕ್ಷೇತ್ರದ…

 • ನಿರ್ಭೀತಿಯಿಂದ ಮತ ಚಲಾಯಿಸಿ: ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌

  ಸಿದ್ದಾಪುರ: ಮುಂಬರುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ನಿರ್ಭೀತಿಯಿಂದ, ಮುಕ್ತವಾಗಿ ಮತ ಚಲಾಯಿಸುವಂತಾಗಲು ಆಯೋಗ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡುತ್ತಿದೆ. ನಕ್ಸಲ್‌ಪೀಡಿತ ಮತಗಟ್ಟೆಗಳಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಬಂದೋಬಸ್ತ್ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಮತ್ತು ಎಸ್ಪಿ…

 • ಕಡ್ಡಾಯ ಮತದಾನದ ಸುತ್ತಮುತ್ತ

  ಸದ್ಯಕ್ಕೆ ಇಡೀ ದೇಶವೇ ಮುಖ ಮಾಡಿ ನಿಂತಿರುವುದು ಕರ್ನಾಟಕದತ್ತ. ರಾಜ್ಯದ ಚುನಾವಣೆ ಅಷ್ಟರ ಮಟ್ಟಿಗೆ ರಾಷ್ಟ್ರೀಯ ಪಕ್ಷಗಳು ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಆಡಳಿತ ಪಕ್ಷ, ವಿಪಕ್ಷಗಳ ಬಿರುಸಿನ ಪ್ರಚಾರವೂ ನಡೆಯುತ್ತಿದೆ. ಮೇ 12ರಂದು ಚುನಾವಣೆ ದಿನಾಂಕ ನಿಗದಿಯೂ ಆಗಿದ್ದಾಗಿದೆ….

 • ಆಲಸ್ಯ ಬಿಟ್ಟು ತಪ್ಪದೇ ಮತದಾನ ಮಾಡಿ

  ಕಲಬುರಗಿ: ನಾನು ಮತದಾನ ಮಾಡದಿದ್ದರೆ ಅಥವಾ ನನ್ನ ಒಂದು ಮತದಾನದಿಂದ ಏನಾದೀತು ಎಂಬ ಆಲಸ್ಯತನ ಬಿಟ್ಟು, ಮೇ 12ರಂದು ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಪ್ರೋಬೇಷನರ್‌ ಐ.ಎ.ಎಸ್‌. ಅಧಿಕಾರಿ ಆಕೃತಿ ಸಾಗರ ಕರೆ ನೀಡಿದರು….

 • ಗುರುತಿನ ಚೀಟಿ ಸಿಕ್ಕಿಲ್ಲವೇ? ಮತಗಟ್ಟೆ ಅಧಿಕಾರಿ ಸಂಪರ್ಕಿಸಿ

  ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದ್ದರೆ ಅಗತ್ಯ ಪರಿಶೀಲನೆ ಬಳಿಕ ಚುನಾವಣಾ ಆಯೋಗದ ಅನುಮೋದನೆ ಸಿಕ್ಕ ಬಳಿಕ ಮತದಾರ ಗುರುತಿನ ಚೀಟಿ ಸಿದ್ಧಗೊಳ್ಳುತ್ತದೆ. ಅದನ್ನು ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ ನಿಮ್ಮ ಮನೆ ಬಾಗಿಲಿಗೆ ತಲುಪಿಸುತ್ತಾರೆ. ಈಗಲೂ ಗುರುತಿನ ಚೀಟಿ ನಿಮಗೆ ಸಿಗದಿದ್ದರೆ ಕೂಡಲೇ ನಿಮ್ಮ ಮತಗಟ್ಟೆ…

 • ಕಾಗೋಡು,ಚಿಂಚನಸೂರ್‌ ಯಡವಟ್ಟು; ರಾಜ್ಯಸಭೆ ವೋಟಿಂಗ್‌ ಕೆಲ ಕಾಲ ಸ್ಥಗಿತ

  ಬೆಂಗಳೂರು: ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗಾಗಿ ಶುಕ್ರವಾರ ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಜನಪ್ರತಿನಿಧಿಗಳ ನಡುವೆ ವಾಗ್ವಾದ ,ಯಡವಟ್ಟುಗಳೂ ನಡೆದಿರುವ ಬಗ್ಗೆ ವರದಿಯಾಗಿದೆ.  ಸಚಿವರಾದ ಕಾಗೋಡು ತಿಮ್ಮಪ್ಪ ಮತ್ತು ಕಾಂಗ್ರೆಸ್‌ ಶಾಸಕ ಬಾಬು…

ಹೊಸ ಸೇರ್ಪಡೆ