Vote

 • ಕಡ್ಡಾಯ ಮತದಾನದ ಸುತ್ತಮುತ್ತ

  ಸದ್ಯಕ್ಕೆ ಇಡೀ ದೇಶವೇ ಮುಖ ಮಾಡಿ ನಿಂತಿರುವುದು ಕರ್ನಾಟಕದತ್ತ. ರಾಜ್ಯದ ಚುನಾವಣೆ ಅಷ್ಟರ ಮಟ್ಟಿಗೆ ರಾಷ್ಟ್ರೀಯ ಪಕ್ಷಗಳು ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಆಡಳಿತ ಪಕ್ಷ, ವಿಪಕ್ಷಗಳ ಬಿರುಸಿನ ಪ್ರಚಾರವೂ ನಡೆಯುತ್ತಿದೆ. ಮೇ 12ರಂದು ಚುನಾವಣೆ ದಿನಾಂಕ ನಿಗದಿಯೂ ಆಗಿದ್ದಾಗಿದೆ….

 • ಆಲಸ್ಯ ಬಿಟ್ಟು ತಪ್ಪದೇ ಮತದಾನ ಮಾಡಿ

  ಕಲಬುರಗಿ: ನಾನು ಮತದಾನ ಮಾಡದಿದ್ದರೆ ಅಥವಾ ನನ್ನ ಒಂದು ಮತದಾನದಿಂದ ಏನಾದೀತು ಎಂಬ ಆಲಸ್ಯತನ ಬಿಟ್ಟು, ಮೇ 12ರಂದು ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಪ್ರೋಬೇಷನರ್‌ ಐ.ಎ.ಎಸ್‌. ಅಧಿಕಾರಿ ಆಕೃತಿ ಸಾಗರ ಕರೆ ನೀಡಿದರು….

 • ಗುರುತಿನ ಚೀಟಿ ಸಿಕ್ಕಿಲ್ಲವೇ? ಮತಗಟ್ಟೆ ಅಧಿಕಾರಿ ಸಂಪರ್ಕಿಸಿ

  ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದ್ದರೆ ಅಗತ್ಯ ಪರಿಶೀಲನೆ ಬಳಿಕ ಚುನಾವಣಾ ಆಯೋಗದ ಅನುಮೋದನೆ ಸಿಕ್ಕ ಬಳಿಕ ಮತದಾರ ಗುರುತಿನ ಚೀಟಿ ಸಿದ್ಧಗೊಳ್ಳುತ್ತದೆ. ಅದನ್ನು ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ ನಿಮ್ಮ ಮನೆ ಬಾಗಿಲಿಗೆ ತಲುಪಿಸುತ್ತಾರೆ. ಈಗಲೂ ಗುರುತಿನ ಚೀಟಿ ನಿಮಗೆ ಸಿಗದಿದ್ದರೆ ಕೂಡಲೇ ನಿಮ್ಮ ಮತಗಟ್ಟೆ…

 • ಕಾಗೋಡು,ಚಿಂಚನಸೂರ್‌ ಯಡವಟ್ಟು; ರಾಜ್ಯಸಭೆ ವೋಟಿಂಗ್‌ ಕೆಲ ಕಾಲ ಸ್ಥಗಿತ

  ಬೆಂಗಳೂರು: ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗಾಗಿ ಶುಕ್ರವಾರ ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಜನಪ್ರತಿನಿಧಿಗಳ ನಡುವೆ ವಾಗ್ವಾದ ,ಯಡವಟ್ಟುಗಳೂ ನಡೆದಿರುವ ಬಗ್ಗೆ ವರದಿಯಾಗಿದೆ.  ಸಚಿವರಾದ ಕಾಗೋಡು ತಿಮ್ಮಪ್ಪ ಮತ್ತು ಕಾಂಗ್ರೆಸ್‌ ಶಾಸಕ ಬಾಬು…

 • ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಮತ ಚಲಾಯಿಸಿ

  ಬಳ್ಳಾರಿ: ಹದಿನೆಂಟು ವರ್ಷ ತುಂಬಿದ ಎಲ್ಲ ಯುವ ಜನರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು. ನಿಮ್ಮ ಮತ, ನಿಮ್ಮ ಭವಿಷ್ಯ ಎಂದು ಜಿಪಂ ಸಿಇಒ ಹಾಗೂ ಸ್ವೀಪ್‌ ಸಮಿತಿ ಮುಖ್ಯಸ್ಥ ಡಾ| ಕೆ.ವಿ.ರಾಜೇಂದ್ರ ಮತದಾರರಿಗೆ ಕರೆ ನೀಡಿದರು. ಮತದಾರರಿಗೆ ವ್ಯವಸ್ಥಿತ ಶಿಕ್ಷಣ…

 • ತ್ರಿಪುರಾ ವಿಧಾನಸಭೆಗೆ ಶೇ.76ರಷ್ಟು ಮತದಾನ

  ಅಗರ್ತಲಾ: ತ್ರಿಪುರಾ ವಿಧಾನಸಭೆಗೆ ಭಾನುವಾರ ನಡೆದ ಮತದಾನದಲ್ಲಿ ಶೇ.76ರಷ್ಟು ಮಂದಿ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. 60 ಸದಸ್ಯಬಲದ ಅಸೆಂಬ್ಲಿಯ ಪೈಕಿ 59 ಸೀಟುಗಳಿಗೆ ನಡೆದ ಮತದಾನವು ಶಾಂತಿಯುತವಾಗಿ ನೆರವೇರಿದೆ. ಕೆಲವು ಮತಗಟ್ಟೆಗಳಲ್ಲಿ ವಿದ್ಯುನ್ಮಾನ…

 • ಮತದಾನದ ಮಹತ್ವ ಅರಿತು ತಪ್ಪದೇ ಹಕ್ಕು ಚಲಾಯಿಸಿ

  ಕೋಲಾರ: ವಿದ್ಯಾರ್ಥಿಗಳು ಹಾಗೂ ಯುವಜನತೆ ಸೇರಿದಂತೆ ಎಲ್ಲರೂ ಪ್ರಜಾಪ್ರಭುತ್ವದ ಭದ್ರ ಬುನಾದಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಮತದಾನದ ಮಹತ್ವ ಅರಿತು ತಪ್ಪದೇ ಹಕ್ಕು ಚಲಾಯಿಸಬೇಕೆಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ ಸಲಹೆ ನೀಡಿದರು. ನಗರದ ಬಾಲಕರ ಕಾಲೇಜಿನ ವಿಶ್ವೇಶ್ವರಯ್ಯ…

 • ಕಡ್ಡಾಯವಾಗಿ ಮತದಾನ ಮಾಡಿ: ವಾಟ್ಕರ

  ಯಾದಗಿರಿ: ದಾನಗಳಲ್ಲಿ ಶ್ರೇಷ್ಠ ದಾನ ಮತದಾನವಾಗಿದೆ. ಅದಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾರರು ಮತದಾನ ಮಾಡಬೇಕು ಎಂದು ಪ್ರಾಧ್ಯಾಪಕ ನಾಮದೇವ ವಾಟ್ಕರ್‌ ಹೇಳಿದರು. ನಗರದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಆಯೋಜಿಸಲಾಗಿದ್ದ ಕಡ್ಡಾಯ…

 • ಅನಿವಾಸಿ ಭಾರತೀಯರಿಗೆ ಮತದಾನದ ಅವಕಾಶ

  ಹೊಸದಿಲ್ಲಿ: ಅನಿವಾಸಿ ಭಾರತೀಯರಿಗೆ ಮತದಾನದ ಅವಕಾಶ ನೀಡುವ ಸಂಬಂಧ ಮಸೂದೆಯನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರಕಾರ ಮಂಡಿಸಲಿದೆ. 2.5 ಕೋಟಿ ಅನಿವಾಸಿ ಭಾರತೀಯರಿದ್ದು, ಇವರಿಗೆ ಮತದಾನದ ಹಕ್ಕು ನೀಡಲು ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಲಾಗುತ್ತದೆ ಎಂದು ಸುಪ್ರೀಂಕೋರ್ಟ್‌ಗೆ…

ಹೊಸ ಸೇರ್ಪಡೆ

 • ಕಳೆದ ಆರು ದಶಕಗಳಿಂದ ಕನ್ನಡ ಸಾಹಿತ್ಯಾಧ್ಯಯನ, ಸಾಹಿತ್ಯಿಕ-ಸಾಮಾಜಿಕ ಮೌಲ್ಯಗಳನ್ನು ಸಮೀಕ್ಷಿಸುವ ಉದ್ದೇಶದ ಸಂಶೋಧನ ಕಾರ್ಯಗಳಲ್ಲಿ ನಿರತರಾಗಿ ಹಲವು ವರ್ಷಗಳ...

 • ಕನ್ನಡ ನಾಡು ಕಂಡಿರುವ ಬಹುಮುಖಿ ಆಸಕ್ತಿಯ ರೇಖಾಚಿತ್ರ ಕಲಾವಿದ ಕಮಲೇಶ್‌ (1943-2014) ನಿಸರ್ಗದೃಶ್ಯ, ಸ್ಮಾರಕ ದೃಶ್ಯ, ವಿಶಿಷ್ಟ ಶಿಲ್ಪ ವೈಭವ ಕಾಣಿಸುವ ಚಿತ್ರಗಳ ರಚನೆಯ...

 • ಬೆಂಗಳೂರು: ನಗರದಲ್ಲಿರುವ ಜಾಹೀರಾತು (ಕಬ್ಬಿಣದ ಸ್ಟ್ರಕ್ಚರ್‌) ಫ‌ಲಕಗಳನ್ನು 15ದಿನಗಳ ಒಳಗಾಗಿ ತೆರವು ಮಾಡುವುದಕ್ಕೆ ಕ್ರಮ ವಹಿಸುವಂತೆ ಬಿಬಿಎಂಪಿ ಆಯುಕ್ತ ಬಿ.ಎಚ್‌....

 • ಬೆಳಗಾವಿ: ಪಕ್ಕದಲ್ಲೇ ಜೀವನದಿ ಕೃಷ್ಣೆ ಹರಿಯುತ್ತಿದ್ದರೂ ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುವ ನದಿ ತೀರದ ನೂರಾರು ಗ್ರಾಮಗಳಿಗೆ...

 • ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ 1,253 ಕೋಟಿ ರೂ.ಮೀಸಲಿಡುವಂತೆ ಮನವಿ ಮಾಡಲಾಗಿದೆ ಎಂದು ಬಿಬಿಎಂಪಿಯ...