Voter List

 • ಜಿಲ್ಲೆಯಲ್ಲಿ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚು!

  ಬಳ್ಳಾರಿ: ಕೇಂದ್ರ ಚುನಾವಣಾ ಆಯೋಗದ ಆದೇಶದ ಮೇರೆಗೆ ಗಣಿನಾಡು ಜಿಲ್ಲೆಯಲ್ಲಿನ ಮತದಾರರ ಪಟ್ಟಿಯನ್ನು ಕಳೆದ ಫೆ.7 ರಂದು ಅಂತಿಮಗೊಳಿಸಿರುವ ಜಿಲ್ಲಾಡಳಿತ ಜಿಲ್ಲೆಯಲ್ಲಿ ಒಟ್ಟು 21,90,858 ಮತದಾರರಿದ್ದಾರೆ ಎಂದು ಘೋಷಿಸಿದೆ. ಇದರಲ್ಲಿ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿರುವುದು ಗಮನಾರ್ಹ. ಭಾರತೀಯ…

 • “ಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸಿ’

  ಮಡಿಕೇರಿ: ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮತದಾರರ ಪಟ್ಟಿಯ ಪರಿಷ್ಕರಣೆಯ ಜಿಲ್ಲಾ ನೋಡಲ್‌ ವೀಕ್ಷಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಅಪರ ಮುಖ್ಯ…

 • ಮತದಾರರ ಪಟ್ಟಿ ಸಮರ್ಪಕ ಪರಿಷ್ಕರಣೆ ಮಾಡಿ

  ಚಾಮರಾಜನಗರ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಹಾಗೂ ರಾಜ್ಯ ಮಿನರಲ್‌ ಕಾರ್ಪೊರೇಷನ್‌ ವ್ಯವಸ್ಥಾಪಕ ನಿರ್ದೇಶಕ ನವೀನ್‌ರಾಜ್‌ ಸಿಂಗ್‌ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ…

 • ಕರಡು ಮತದಾರರ ಪಟ್ಟಿ ಪ್ರಕಟ

  ಯಾದಗಿರಿ: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ಸುರಪುರ, ಶಹಾಪುರ, ಯಾದಗಿರಿ ಹಾಗೂ ಗುರುಮಿಠಕಲ್‌ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಅರ್ಹತಾ ದಿನಾಂಕ 2020 ಜ.1ರಂತೆ ಪ್ರಕಟಿಸಿದ್ದು, ಕರಡು ಮತದಾರರ ಪಟ್ಟಿ ಬಗ್ಗೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ…

 • ಮತದಾರರ ಪಟ್ಟಿಗೆ ಯುವಬಲ

  ವಿಜಯಪುರ: ರಾಜ್ಯಾದ್ಯಂತ ಜನವರಿ 6ರಿಂದ ಮೂರು ದಿನ ಯುವ ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಜಿಲ್ಲೆಯ ಪ್ರತಿ ಕಾಲೇಜುಗಳ ಅರ್ಹ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ವೈ.ಎ. ಪಾಟೀಲ ಸಂಬಂಧಪಟ್ಟ ಅಧಿಕಾರಿಗಳಿಗೆ…

 • ನಡೆಯುತ್ತಿದೆ “ಫ್ಯಾಮಿಲಿ ಟ್ಯಾಗಿಂಗ್‌’; ಒಂದೇ ಪಟ್ಟಿಗೆ ಮನೆಮಂದಿ

  ಬಜಪೆ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಮುಗಿಯುತ್ತ ಬಂದಿದ್ದು, ಈ ಬಾರಿ ಆ್ಯಪ್‌ ಮೂಲಕ ಬೂತ್‌ ಮಟ್ಟದಲ್ಲಿ ಫ್ಯಾಮಿಲಿ ಟ್ಯಾಗಿಂಗ್‌ ನಡೆಸಲಾಗುತ್ತಿದೆ. ಒಂದು ಕುಟುಂಬದ ಮತದಾರ ರನ್ನು ಮತದಾರರ ಪಟ್ಟಿಯಲ್ಲಿ ಒಂದೆಡೆ ತರುವ ಉದ್ದೇಶ ಈ “ಫ್ಯಾಮಿಲಿ ಟ್ಯಾಗಿಂಗ್‌’ನದ್ದು….

 • ಮತದಾರರ ಪಟ್ಟಿ ಅವಧಿ ವಿಸ್ತರಣೆ

  ಬೆಂಗಳೂರು: ರಾಜ್ಯದ ವಿಧಾನಪರಿಷತ್ತಿನ ಆಗ್ನೇಯ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರ ಮತ್ತು ಈಶಾನ್ಯ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ತಯಾರಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಅದರಂತೆ ಡಿ.6ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿ ಸಲು ಅವಕಾಶವಿದೆ….

 • ಮತದಾರರ ಪಟ್ಟಿ ಲೋಪ ಸರಿಪಡಿಸಿ

  ಚಿಕ್ಕಬಳ್ಳಾಪುರ: ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಯಬೇಕೆಂದರೆ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಸರಿಪಡಿಸಬೇಕು. ಬಾಕಿ ಇರುವ ಪರಿಷ್ಕರಣೆಯನ್ನು ತ್ವರಿತವಾಗಿ ಪರಿಷ್ಕರಿಸಿ ಕಾಲಮಿತಿಯೊಳಗೆ ಕರಡು ಪಟ್ಟಿ ಪ್ರಕಟಿಸುವಂತೆ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್‌ ಜಿಲ್ಲಾಡಳಿತಕ್ಕೆ ಸೂಚಿಸಿದರು….

 • ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಆರೋಪ: ಪರಿಶೀಲನೆ

  ಹೊಳೆನರಸೀಪುರ: ಪಟ್ಟಣದ 4ನೇ ವಾರ್ಡಿನಲ್ಲಿ ನ.12 ರಂದು ನಡೆಯಲಿರುವ ಪುರಸಭೆ ಉಪಚುನಾವಣೆಯಲ್ಲಿ ಪಕ್ಕದ ವಾರ್ಡಿನಿಂದ ಮತದಾರರನ್ನು ಸೇರ್ಪಡೆ ಮಾಡಿದ್ದಾರೆಂದು ಬಿಜೆಪಿ ಅಭ್ಯರ್ಥಿ ನೀಡಿದ ದೂರಿನ ಮೇಲೆ ಶನಿವಾರ ಜಿಲ್ಲಾ ಮಟ್ಟದ ಹತ್ತು ಮಂದಿ ಅಧಿಕಾರಿಗಳ ತಂಡ ಆಗಮಿಸಿ ವಾರ್ಡ್‌ಗೆ…

 • ಮತದಾರರ ಪಟ್ಟಿ ಪರಿಶೀಲನೆ : ಕೊನೆಯ ಸಾಲಿನಲ್ಲಿ ದಕ್ಷಿಣ ಕನ್ನಡ; ಮುಂಚೂಣಿಯಲ್ಲಿ ಉಡುಪಿ

  ಮಂಗಳೂರು: ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿ ಸಮಗ್ರ ಪರಿಶೀಲನೆ ಪ್ರಾರಂಭಗೊಂಡು ತಿಂಗಳಾಗುತ್ತಿದ್ದರೂ ಸುಶಿಕ್ಷಿತರ ಜಿಲ್ಲೆಯೆಂದು ಕರೆಸಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ನಿರೀಕ್ಷಿತ ಸ್ಪಂದನೆ ಲಭಿಸಿಲ್ಲ. ರಾಜ್ಯದಲ್ಲಿ ಇದುವರೆಗೆ ಶೇ. 53ರಷ್ಟು ಮತದಾರರು ಪರಿಶೀಲನೆ/ತಿದ್ದುಪಡಿ ಮಾಡಿಕೊಂಡಿದ್ದರೂ ದ.ಕ. ಜಿಲ್ಲೆಯಲ್ಲಿ ಮಾತ್ರ…

 • ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನ. 18ರವರೆಗೆ ವಿಸ್ತರಣೆ

  ಗದಗ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯನ್ನು ನ. 18ರವರೆಗೆ ವಿಸ್ತರಿಸಿದೆ. ಈ ಅವಧಿಯೊಳಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಲು ರಾಜ್ಯ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಾರ್ಯದರ್ಶಿಗಳು ಹಾಗೂ ಮತದಾರರ…

 • ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯಕ್ಕೆ ಜಿಲ್ಲೆ ಪ್ರಥಮ

  ಚಿಕ್ಕಬಳ್ಳಾಪುರ: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಂತೆ ಜಿಲ್ಲಾದ್ಯಂತ ಸೆ.1ರಿಂದ ದೋಷ ರಹಿತವಾಗಿ ಮತದಾರರ ಪಟ್ಟಿ ಪರಿಶೀಲನೆಗೆ ಜಿಲ್ಲಾಡಳಿತ ಕೈಗೊಂಡಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಆರ್‌.ಲತಾ…

 • ಎಂಪಿಎಂ ಕಾಲೇಜು: ಮತದಾರರ ಪಟ್ಟಿ ಪರಿಶೀಲನೆ

  ಕಾರ್ಕಳ: ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2020 ರ ಅಂಗವಾಗಿ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರರಂದು ಮತದಾರರ ಪಟ್ಟಿ ಪರಿಶೀಲನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ ಹೆಸರು ನೋಂದಣಿ, ಹೆಸರು/ವಿಳಾಸದಲ್ಲಿ ತಿದ್ದುಪಡಿ, ವೋಟರ್‌ ಹೆಲ್ಪ್ಲೈನ್‌, ಮೊಬೈಲ್‌…

 • ಅ.15ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ

  ಬೆಂಗಳೂರು: ನಗರದಲ್ಲಿ ಸೆ.1ರಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರು ಅ.15ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಪರಿಷ್ಕರಣೆ ಮಾಡಿಕೊಳ್ಳಬಹುದು ಎಂದು ಬೆಂಗಳೂರು ನಗರ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ತಿಳಿಸಿದ್ದಾರೆ. ಸೋಮವಾರ ಬಿಬಿಎಂಪಿ…

 • ಮತದಾರರ ಪಟ್ಟಿ ಪರಿಷ್ಕರಣೆಗೆ ಕೈ ಜೋಡಿಸಿ

  ಚಿಕ್ಕಬಳ್ಳಾಪುರ: ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ಸಿದ್ಧಪಡಿಸುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಮತದಾರರ ಪಟ್ಟಿಯನ್ನು ಕಡ್ಡಾಯವಾಗಿ ಪರಿಷ್ಕರಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್‌ ತಿಳಿಸಿದರು. ನಗರದ ಸರ್ಕಾರಿ ಪ್ರಥಮ…

 • ಲ್ಯಾಬ್‌ ತಂತ್ರಜ್ಞರಿಗೆ ಮತದಾರ ಪಟ್ಟಿ ಪರಿಷ್ಕರಣೆ ಅಧಿಕ ಹೊರೆ

  ಬೆಂಗಳೂರು: ಸೆಂಟ್ರಲ್‌ ಮಲೇರಿಯಾ ಲ್ಯಾಬ್‌ನ ತಂತ್ರಜ್ಞರನ್ನು ಚುನಾವಣಾ ಆಯೋಗದ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿಸಿರುವ ಹಿನ್ನೆಲೆಯಲ್ಲಿ ಪ್ರಯೋಗಾಲಯಗಳಲ್ಲಿ ನಿತ್ಯ ಸಾವಿರಾರು ರಕ್ತ ಮಾದರಿಗಳು ಪರೀಕ್ಷೆಯಾಗದೇ ಉಳಿಯುತ್ತಿವೆ. ಬಿಬಿಎಂಪಿ ನಗರದಲ್ಲಿ ಮತದಾರಪಟ್ಟಿ ಪರಿಷ್ಕರಣೆ ಅಭಿಯಾನ ಹಮ್ಮಿಕೊಂಡಿದೆ. ಈ ಕೆಲಸಕ್ಕೆ…

 • ಪಕ್ಷಗಳ ಪ್ರಮುಖರೊಂದಿಗೆ ಸಭೆ: ಬೂತ್‌ ಏಜೆಂಟರ ಮಾಹಿತಿಗೆ ಸೂಚನೆ

  ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕೈಗೊಳ್ಳುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಸಭೆಯಲ್ಲಿ ಸಜೀಲ್‌ ಕೃಷ್ಣ…

 • ಮತದಾರರ ಪಟ್ಟಿ : ಸೇರ್ಪಡೆ , ಪರಿಷ್ಕರಣೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

  ಮಡಿಕೇರಿ: ಇದೇ ಸೆ.1 ರಿಂದ ಅ.15 ರ ವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಪರಿಷ್ಕರಣೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹಾಗೂ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ ಅವರು ಭಿತ್ತಿಪತ್ರ (ಪೋಸ್ಟರ್‌) ಅನಾವರಣ ಮಾಡುವ ಮೂಲಕ ಭಾನುವಾರ…

 • ಮತದಾರರ ಪಟ್ಟಿ ಪರಿಶೀಲನೆಗೆ ಚಾಲನೆ

  ಮಂಗಳೂರು: ಮತದಾರರ ಪಟ್ಟಿಯಲ್ಲಿ ದೋಷಗಳಿದ್ದರೆ ಅವುಗಳನ್ನು ಸರಿಪಡಿಸಲು ಪ್ರಸ್ತುತ ಹಮ್ಮಿಕೊಂಡಿರುವ ಮತದಾರರ ಪಟ್ಟಿ ಪರಿಶೀಲನ ಕಾರ್ಯಕ್ರಮ ಉತ್ತಮ ಅವಕಾಶ ಎಂದು ದ.ಕನ್ನಡ ಜಿ.ಪಂ. ಸಿಇಒ ಡಾ| ಸೆಲ್ವಮಣಿ ಹೇಳಿದರು. ಜಿಲ್ಲೆಯಲ್ಲಿ ಜಿಲ್ಲಾಡಳಿತ ಮತ್ತು ಜಿ.ಪಂ. ಸಹಯೋಗದಲ್ಲಿ ಹಮ್ಮಿಕೊಂಡಿರುವ ಮತ…

 • ಮತದಾರರ ಪಟ್ಟಿ ಪರಿಶೀಲನೆಗೆ ಸಾರ್ವಜನಿಕರು ಸಹಕರಿಸಲಿ

  ಬೆಂಗಳೂರು: ಸಾರ್ವಜನಿಕರ ಸಹಕಾರದಿಂದ ಮಾತ್ರ ಮತದಾರರ ಪಟ್ಟಿಯಲ್ಲಿರುವ ನಕಲಿ ಹೆಸರುಗಳನ್ನು ತೆಗೆದುಹಾಕಲು ಸಾಧ್ಯ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್‌ ಕುಮಾರ್‌ ಅಭಿಪ್ರಾಯ ವ್ಯಕ್ತಪಡಿಸಿದರು. ರಾಜ್ಯ ಚುನಾವಣಾ ಆಯೋಗದಿಂದ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಗ್ರ…

ಹೊಸ ಸೇರ್ಪಡೆ