Waste disposal

 • ಪೂರ್ವ ಕರಾವಳಿ ರೈಲ್ವೆಯಲ್ಲಿನ್ನು ಕಸವೂ ರಸ

  ನವದೆಹಲಿ: ರೈಲ್ವೆಯಲ್ಲಿ ತ್ಯಾಜ್ಯ ವಿಲೇವಾರಿಯೇ ಸವಾಲಿನ ಕೆಲಸ. ಅದಕ್ಕಾಗಿ ಪೂರ್ವ ಕರಾವಳಿ ರೈಲ್ವೆ ದೇಶದಲ್ಲಿಯೇ ಮೊದಲ ಬಾರಿಗೆ ತ್ಯಾಜ್ಯದಿಂದ ಇಂಧನ ಪಡೆಯುವ ಘಟಕವನ್ನು ಶುರು ಮಾಡಿದೆ. 24 ಗಂಟೆಗಳಲ್ಲಿ ಇ- ತ್ಯಾಜ್ಯ ಮತ್ತು ಪ್ಲಾಸ್ಟಿಕ್‌ನಿಂದ ಡೀಸೆಲ್‌ ಮಾದರಿಯ ತೈಲ…

 • ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಸ್ಮಾರ್ಟ್‌ ಪರಿಕಲ್ಪನೆ

  ತ್ಯಾಜ್ಯ ವಿಲೇವಾರಿ ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕಸದ ತೊಟ್ಟಿಗಳ ಅಭಾವದಿಂದ ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ರಾಶಿಯ ಗುಡ್ಡೆಗಳು ಹೇರಳವಾಗಿ ಸಿಗುತ್ತಿವೆ. ಸ್ವತ್ಛತೆಯ ಸೂಕ್ತ ನಿರ್ವಹಣೆ ಇಲ್ಲದ ಪರಿಣಾಮ ಜನಸಾಮಾನ್ಯರಿಗೂ ಇದರಿಂದ ಕಿರಿಕಿರಿ ಉಂಟಾಗುತ್ತಿದೆ. ಇದೀಗ…

 • ಗುಜ್ಜಾಡಿ : ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಾಗದ ಸಮಸ್ಯೆ

  ವಿಶೇಷ ವರದಿ-ಗಂಗೊಳ್ಳಿ: ತ್ಯಾಜ್ಯ ವಿಲೇವಾರಿ ಈಗ ಎಲ್ಲ ಗ್ರಾಮ ಪಂಚಾಯತ್‌ನ ಬಹುದೊಡ್ಡ ಸವಾಲಾಗಿದ್ದು, ಅದಕ್ಕಾಗಿ ಎಲ್ಲ ಪಂಚಾಯತ್‌ಗಳು ಕೂಡ ಘನ ತ್ಯಾಜ್ಯ ವಿಲೇವಾರಿಗಳನ್ನು ಆರಂಭಿಸುತ್ತಿದೆ. ಇದಕ್ಕೆ ಜಿ.ಪಂ.ನಿಂದಲೂ ಅನುದಾನ ಸಿಗುತ್ತದೆ. ಆದರೆ ಗುಜ್ಜಾಡಿ ಗ್ರಾಮಕ್ಕೆ ಅನುದಾನ ಇದ್ದರೂ, ತ್ಯಾಜ್ಯ…

 • ಗ್ರಾ.ಪಂ.ಗಳ ನಡುವೆ ಶುರುವಾಗಿದೆ ತ್ಯಾಜ್ಯ ಸಮರ!

  ಬಜಪೆ: ಇಲ್ಲಿನ ಗ್ರಾ.ಪಂ.ಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಒಂದು ಗ್ರಾ.ಪಂ. ಇನ್ನೊಂದು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಾಕಲಾಗುತ್ತಿದ್ದು ಇದರಿಂದಾಗಿ ಗ್ರಾಮ ಪಂಚಾಯತ್‌ಗಳ ನಡುವೆ ಈಗ ಹೊಸದೊಂದು ತ್ಯಾಜ್ಯ ಸಮರ ಆರಂಭಗೊಂಡತಾಗಿದೆ. ಗುತ್ತಿಗೆದಾರರು ಎಲ್ಲೆಂದರಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ ಆದರೆ ಗ್ರಾ.ಪಂ. ಆಡಳಿತ…

 • ತ್ಯಾಜ್ಯ ವಿಲೇವಾರಿಗೆ 500 ಕೋಟಿ ರೂ.

  ಬೆಂಗಳೂರು: ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು 500 ಕೋಟಿ ರೂ. ಮೀಸಲಿಡಬೇಕು. ಕಣ್ಣೂರು ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಗೆ ಅಗತ್ಯ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಸೂಚನೆ ನೀಡಿದರು. ಗೃಹ…

 • ಬಾಗಲೂರು ಕ್ವಾರಿಯಲ್ಲಿ ಬಯೋಮೈನಿಂಗ್‌

  ಬೆಂಗಳೂರು: ತ್ಯಾಜ್ಯ ವಿಲೇವಾರಿ ಮತ್ತು ತ್ಯಾಜ್ಯ ನಿರ್ವಹಣೆ ಸಂಬಂಧ (ಎನ್‌ಜಿಟಿ) ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ತರಾಟೆಗೆ ತೆಗೆದುಕೊಂಡ ಬಳಿಕ ಬಿಬಿಎಂಪಿ ಎಚ್ಚೆತ್ತುಕೊಂಡಿದ್ದು, ಬಾಗಲೂರಿನ ಕ್ವಾರಿಯಲ್ಲಿನ ತ್ಯಾಜ್ಯವನ್ನು ಬಯೋ-ಮೈನಿಂಗ್‌ ಮಾಡಲು ಬೇಕಾದ ಸಿದ್ಧತೆ ಮಾಡಿಕೊಂಡಿದೆ. ಯಲಹಂಕದ ಬಾಗಲೂರು ಬಳಿಯ…

 • ಪ್ರಾಣಿ ಮಾಂಸ ತ್ಯಾಜ್ಯ ವಿಲೇವಾರಿಯಲ್ಲಿ ಲೋಪ

  ಬೆಂಗಳೂರು: ಈದ್‌ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಾಣಿ ಮಾಂಸತ್ಯಾಜ್ಯ ಪ್ರಮಾಣ ಹೆಚ್ಚಾಗಿದ್ದು, ಇದರ ವಿಲೇವಾರಿ ಸರ್ಮಪಕವಾಗಿ ನಡೆಯದಿರುವುದು ಬೆಳಕಿಗೆ ಬಂದಿದೆ. ಕಳೆದ ಒಂದು ವಾರದಿಂದ ಬಿಬಿಎಂಪಿ ಈದ್‌ ಸಂಭ್ರಮಾಚರಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಪ್ರಾಣಿ ಮಾಂಸ ತ್ಯಾಜ್ಯ…

 • ತ್ಯಾಜ್ಯ ವಿಲೇವಾರಿಗೆ ಸಹಕಾರ: ವಿಶ್ವನಾಥ್‌

  ಬೆಂಗಳೂರು: ನಗರದಲ್ಲಿ ಕಗ್ಗಂಟಾಗಿರುವ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಹಕಾರ ನೀಡುವುದಾಗಿ ಯಲಹಂಕದ ಶಾಸಕ ಎಸ್‌.ಆರ್‌ ವಿಶ್ವನಾಥ್‌ ಹೇಳಿದರು. ಮಂಗಳವಾರ ಪಾಲಿಕೆ ಸಭೆಯಲ್ಲಿ ಮಾತನಾಡಿದ ಅವರು, ಮಾವಳ್ಳಿಪುರದಲ್ಲಿ ತ್ಯಾಜ್ಯ ರವಾನೆ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೂ ಈ…

 • ಬೆಳ್ಳಳ್ಳಿ ಬದಲು ಮಿಟಗಾನಹಳ್ಳಿಕ್ವಾರಿಯಲ್ಲಿ ತ್ಯಾಜ್ಯ ವಿಲೇವಾರಿ

  ಬೆಂಗಳೂರು: ನಗರದ ತ್ಯಾಜ್ಯ ಸಮಸ್ಯಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಪಾಲಿಕೆ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಸಭೆ ಉದ್ದೇಶಿಸಿ ಮಾತನಾಡಿದ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ‘ಮಿಶ್ರ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಬೆಳ್ಳಳ್ಳಿ ಕ್ವಾರಿ…

 • ತ್ಯಾಜ್ಯ ವಿಲೇವಾರಿ ಘಟಕದ ವಿರುದ್ಧ ಪ್ರತಿಭಟನೆ

  ಹೆಬ್ರಿ :ಹೆಬ್ರಿಯ ಇಂದಿರಾನಗರ ವಾರ್ಡ್‌ ಪೊಲೀಸ್‌ ವಸತಿ ಗೃಹದ ಹತ್ತಿರದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಘನ ತ್ಯಾಜ್ಯ ವಿಲೇವಾರಿ ಘಟಕದ ವಿರುದ್ಧ ಗ್ರಾಮಸ್ಥರು ಜು.3ರಂದು ಪ್ರತಿಭಟನೆ ನಡೆಸಿದರು. ಮುಳ್ಳುಂಬ್ರಿ, ರಾಗಿಹಕ್ಲು, ಸೇಳಂಜೆ, ಅಡಾಲ್ಬೆಟ್ಟು, ವಿನೂ ನಗರ ಹಾಗೂ ಮಠದಬೆಟ್ಟುವಿನ ಗ್ರಾಮಸ್ಥರು ಇಂದಿರಾನಗರದಿಂದ…

 • ಕೋಟೇಶ್ವರ: ಬಗೆಹರಿಯದ ತ್ಯಾಜ್ಯ ವಿಲೇವಾರಿ ಸಮಸ್ಯೆ

  ಕೋಟೇಶ್ವರ: ಸ್ವಚ್ಛ ಗ್ರಾಮ ಪರಿಕಲ್ಪನೆಯನ್ನು ಸಾಕಾರಗೊಳಿಸುವುದರ ಮೂಲಕ ಸ್ವಸ್ಥ ಸಮಾಜ ನಿರ್ಮಾಣದ ಹೊಣೆ ಹೊತ್ತಿರುವ ಕೋಟೇಶ್ವರ ಗ್ರಾ.ಪಂ.ಗೆ ನಗರದಲ್ಲಿ ನಿರಂತರ ಎಸೆಯಲಾಗುತ್ತಿರುವ ಮೂಟೆ ಮೂಟೆ ತ್ಯಾಜ್ಯ ವಿಲೇವಾರಿ ಕಾರ್ಯ ಸವಾಲಾಗಿದೆ. ಅನೇಕ ಉಪ ಗ್ರಾಮಗಳನ್ನು ಹೊಂದಿರುವ ದೊಡ್ಡ ಗ್ರಾಮ…

 • ಕಟಪಾಡಿ : ತ್ಯಾಜ್ಯ ಸುರಿದವರ ಕೈಯಿಂದಲೇ ತೆರವು

  ಕಟಪಾಡಿ: ಶುಭ ಕಾರ್ಯ ನಿಮಿತ್ತ ಬಳಸಲಾಗಿದ್ದ ಮಾಂಸದ ಬಿರಿಯಾನಿ ಮತ್ತು ಕುಡಿದ ನೀರಿನ ಪ್ಲಾಸ್ಟಿಕ್‌ ಬಾಟಲಿಗಳ ರಾಶಿಯನ್ನು ಕಟಪಾಡಿ ಕಲ್ಸಂಕ ಬಳಿಯ ಧಕ್ಕೆಯ ಬಳಿ ರಸ್ತೆಯ ಮೇಲೆಯೇ ಸುರಿದಿದ್ದು, ಸ್ಥಳೀಯರ ಆಕ್ರೋಶದ ಮೇರೆಗೆ ಟಿಪ್ಪರ್‌ ಮೂಲಕ ತೆರವುಗೊಳಿಸಿದ ಘಟನೆ…

 • ತ್ಯಾಜ್ಯ ವೈಜ್ಞಾನಿಕ ವಿಲೇವಾರಿಯಿಂದ ಹಾನಿಯಿಲ್ಲ

  ರಾಮನಗರ: ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ಗಡಿ ಭಾಗ ಕಣ್ವ ಗ್ರಾಮದ ಬಳಿಯ ಗೋಮಾಳದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಮತ್ತೆ ವಿರೋಧ ವ್ಯಕ್ತವಾಗಿದೆ. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯಲ್ಲಿ ಕಣ್ವ ಗ್ರಾಮದ ನಾಗರಿಕರು,…

 • ತ್ಯಾಜ್ಯ ವಿಲೇವಾರಿ ಘಟಕಗಳ ಉನ್ನತೀಕರಣ

  ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಹತ್ತು ಒಣ ತ್ಯಾಜ್ಯ ವಿಲೇವಾರಿ ಘಟಕಗಳ ಉನ್ನತೀಕರಿಸಲು ಯೋಜನೆ ರೂಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. ಮಾರಪ್ಪನಪಾಳ್ಯದ ಒಣತ್ಯಾಜ್ಯ ಸಂಗ್ರಹ ಘಟಕದಲ್ಲಿ ಶುಕ್ರವಾರ ನೆದರ್‌ಲ್ಯಾಂಡ್‌ನ‌ ಸ್ವೀಪ್‌ಸ್ಮಾರ್ಟ್‌ ಸಂಸ್ಥೆಯೊಂದಿಗೆ ಘಟಕಗಳ ಉನ್ನತೀಕರಣ…

 • ಅಡಕತ್ತರಿಯಲ್ಲಿ ತ್ಯಾಜ್ಯವಿಲೇವಾರಿ ಟೆಂಡರ್‌

  ಬೆಂಗಳೂರು: ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳ ನಡುವಿನ ಮುಸುಕಿನ ಗುದ್ದಾಟಕ್ಕೆ ವಾರ್ಡ್‌ವಾರು ತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ವಿಚಾರ ಅಡಕತ್ತರಿಯಲ್ಲಿ ಸಿಲುಕುವಂತಾಗಿದೆ. ಘನತ್ಯಾಜ್ಯ ವಿಲೇವಾರಿಯಲ್ಲಿ ಪಾರದರ್ಶಕತೆ ತರುವ  ಉದ್ದೇಶ ದಿಂದ ಪಾಲಿಕೆ ಅಧಿಕಾರಿಗಳು ಹಸಿ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಟೆಂಡರ್‌…

 • ಛತ್ರದಲ್ಲಿ ಮದುವೆ ಎಂದರೆ ಹಾರಿಗೆ ಗ್ರಾಮಸ್ಥರಿಗೆ ಭಯ!

  ಸಾಗರ: ತಾಲೂಕಿನ ಕುದರೂರು ಗ್ರಾಪಂ ವ್ಯಾಪ್ತಿಯ ಹಾರಿಗೆ ಗ್ರಾಮದಲ್ಲಿರುವ ಸಭಾಭವನದಲ್ಲಿ ಸಭೆ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ನಡೆದರೆ ಆಸುಪಾಸಿನ ನಿವಾಸಿಗಳು ಭಯಭೀತರಾಗುವ ಸ್ಥಿತಿ ನಿರ್ಮಾಣವಾಗಿದೆ. ಸಮಾರಂಭ ಮುಗಿದ ಎರಡು ಮೂರು ದಿನ ಈ ಭಾಗದ ಜನ ಮೂಗು ಮುಚ್ಚಿಕೊಂಡು…

 • ನಗರದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಗಿತ

  ಮಹಾನಗರ: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಮತದಾನಕ್ಕೆ ಸ್ವಚ್ಛ ಮಂಗಳೂರು ಕಸದ ವಾಹನ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಿದ ಕಾರಣದಿಂದಾಗಿ ನಗರದ ಅನೇಕ ಕಡೆಗಳಲ್ಲಿ ಮಂಗಳವಾರ ಘನ ತ್ಯಾಜ್ಯ ವಿಲೇವಾರಿ ಸ್ಥಗಿತಗೊಂಡಿತ್ತು. ನಗರದಲ್ಲಿ ಸಾಮಾನ್ಯವಾಗಿ ಪ್ರತೀ ದಿನ…

 • ಬೀಚ್‌ನತ್ತ ಜಾನುವಾರುಗಳು; ಕಡಲ ತೀರದಲ್ಲಿ ಪ್ಲಾಸ್ಟಿಕ್‌ಗಿಲ್ಲ ಕಡಿವಾಣ

  ವಿಶೇಷ ವರದಿ- ಮಹಾನಗರ: ನಗರದ ಬೀಚ್‌ ಬದಿಗಳಲ್ಲಿ ಬೀದಿ ನಾಯಿಗಳು, ಬೀಡಾಡಿ, ಸಾಕು ದನಗಳ ಸಂಖ್ಯೆ ಹೆಚ್ಚಾಗುತ್ತಿವೆ. ಸಂಜೆ ಹೊತ್ತಲ್ಲಿ ಬೀಚ್‌ನಲ್ಲಿ ಆಡಿ ಕಾಲ ಕಳೆಯೋಣ ಎಂದರೆ ಅಲ್ಲಿ ಬೀದಿ ನಾಯಿಗಳ ಹಾವಳಿ ಅಧಿಕವಾಗಿದೆ. ಇದರಿಂದ ಪ್ರವಾಸಿಗರಿಗೆ ಕಿರಿ…

 • ಮಲ್ಪೆ : ಅಲ್ಲಲ್ಲಿ ತ್ಯಾಜ್ಯ ರಾಶಿ; ಸಾಂಕ್ರಾಮಿಕ ರೋಗ ಭೀತಿ…!

  ಮಲ್ಪೆ: ಇಲ್ಲಿಯ ನಗರಸಭೆ ಗ್ರಾ.ಪಂ.  ವ್ಯಾಪ್ತಿಯ ಸುತ್ತಮುತ್ತ ತ್ಯಾಜ್ಯದ್ದೇ ಸಮಸ್ಯೆ. ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ, ಚರಂಡಿ, ಖಾಲಿ ಇರುವ ಜಾಗ, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯರಾಶಿ ತುಂಬಿಕೊಂಡು ಮಳೆ ನೀರಿಗೆ ಕೊಳೆತು ಸಾಂಕ್ರಾಮಿಕ ರೋಗ ಹರಡುವ ಭೀತಿ ಹೆಚ್ಚಾಗಿದೆ. ತ್ಯಾಜ್ಯ…

 • ಕೆಮ್ರಾಲ್‌ ಗ್ರಾಮ ಪಂಚಾಯತ್‌ ನಿಂದ ತ್ಯಾಜ್ಯ ವಿಲೇವಾರಿ

  ಕಿನ್ನಿಗೋಳಿ : ಕಿನ್ನಿಗೋಳಿ – ಮೂಲ್ಕಿ ರಾಜ್ಯ ಹೆದ್ದಾರಿಯ ರಾಜಾಂಗಣದ ಮುಂದಿನ ಭಾಗದಲ್ಲಿ ರಸ್ತೆಯ ಉದ್ದಕ್ಕೂ ಪ್ಲಾಸ್ಟಿಕ್‌ ತ್ಯಾಜ್ಯ, ಪೊಟ್ಟಣಗಳ ರಾಶಿಯೇ ಕಂಡು ಬರುತ್ತಿದ್ದು, ಈ ಬಗ್ಗೆ ಎ. 25 ರ ಉದಯವಾಣಿ ಸುದಿನದಲ್ಲಿ ಸಚಿತ್ರ ವರದಿ ಮಾಡಿತ್ತು ಇದಕ್ಕೆ…

ಹೊಸ ಸೇರ್ಪಡೆ