Water Level

 • ಕೆಆರ್ ಎಸ್ ಜಲಾಶಯದ ಒಳ ಹರಿವು ಕುಸಿತ

  ಮೈಸೂರು : ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ಮಳೆಯಿಂದಾಗಿ ಹಾರಂಗಿ, ಹೇಮಾವತಿ ಜಲಾಶಯದ ಹೊರ ಹರಿವಿನಲ್ಲಿ ಭಾರೀ ಇಳಿಕೆಯಾಗಿದ್ದು KRS ಡ್ಯಾಂ ನ ಒಳ ಹರಿವು ಕೂಡ ಇಳಿಮುಖವಾಗುತ್ತಿದೆ. ಬೆಳಿಗ್ಗೆ 2,04,200 ಕ್ಯೂಸೆಕ್ ಇದ್ದ ಒಳ ಹರಿವು 1,48,366…

 • ಪಯಸ್ವಿನಿ ನದಿ ಹರಿವು ವೃದ್ಧಿ

  ಸುಳ್ಯ : ಬಿಸಿಲ ಬೇಗೆಗೆ ಬತ್ತಿದ್ದ ಪಯಸ್ವಿನಿ ನದಿಗೆ ಜೀವಕಳೆ ಬಂದಿದೆ. ಪಯಸ್ವಿನಿ ಒಡಲಲ್ಲಿ ನೀರಿನ ಮಟ್ಟ ಹೆಚ್ಚಿದೆ. ಹರಿವಿನ ಪ್ರಮಾಣ ವೃದ್ಧಿಸಿದೆ. ಕೆಂಬಣ್ಣದ ನೀರು ಹರಿಯುತ್ತಿದೆ. ಪಯಸ್ವಿನಿ ಉಗಮ ಸ್ಥಳದಲ್ಲಿ ಅಧಿಕ ಮಳೆ ಸುರಿಯುತ್ತಿರುವುದು ಪಯಸ್ವಿನಿ ಹರಿವು…

 • ಕೆಆರ್‌ಎಸ್‌ ನೀರಿನ ಮಟ್ಟ ಕುಸಿತ

  ಶ್ರೀರಂಗಪಟ್ಟಣ: ಬಿಸಿಲ ಝಳಕ್ಕೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದೆ. ಈಗಾಗಲೇ ಬೇಸಿಗೆ ಬೆಳೆಗೆ ಹರಿಸಲಾಗುತ್ತಿದ್ದ ನೀರನ್ನು ನಿಲ್ಲಿಸಲಾಗಿದ್ದು, ಅಗತ್ಯವಿರುವಷ್ಟು ಕುಡಿಯುವ ನೀರನ್ನು ಕಾಯ್ದುಕೊಳ್ಳಲಾಗಿದೆ. ಅಣೆಕಟ್ಟೆಯೊಳಗೆ ನೀರಿನ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗುವ ಆತಂಕ…

 • ಬಜೆ ಡ್ಯಾಂ: ಕೃತಕ ಒಳಹರಿವು ತುಸು ಹೆಚ್ಚಳ

  ಉಡುಪಿ: ಸುಮಾರು 10 ದಿನಗಳಿಗೆ ಹೋಲಿಸಿದರೆ ಬಜೆ ಡ್ಯಾಂಗೆ ಹರಿದು ಬರುವ ನೀರಿನ ಹರಿವು ತುಸು ಹೆಚ್ಚಾಗಿದೆ. ಇದು ನೀರು ಬೇಗನೆ ಆವಿಯಾಗುವುದನ್ನು ತಡೆಯಲಿದೆ ಎಂಬ ವಿಶ್ವಾಸ ಅಧಿಕಾರಿ, ಜನಪ್ರತಿನಿಧಿಗಳಲ್ಲಿ ಮೂಡಿದೆ. ನೀರಿನ ಬವಣೆ ಎರಡು ದಿನಗಳಲ್ಲಿ ಹೆಚ್ಚಾಗಿಲ್ಲವಾದರೂ…

 • ತುಂಬೆ: ನೀರಿನ ಮಟ್ಟ 4.40 ಮೀಟರ್‌ಗೆ ಇಳಿಕೆ

  ಮಂಗಳೂರು: ತುಂಬೆ ವೆಂಟೆಡ್‌ ಡ್ಯಾಂನಲ್ಲಿ ರವಿವಾರ 5 ಸೆಂ.ಮೀ. ಇಳಿಕೆಯಾಗಿದ್ದು, ಸಂಜೆ ವೇಳೆಗೆ 4.40 ಮೀ.ನಷ್ಟಿತ್ತು. ರವಿವಾರ ಬೆಳಗ್ಗೆ 4.45 ಮೀ.ನಷ್ಟಿದ್ದ ನೀರಿನ ಮಟ್ಟ ಸಂಜೆ ವೇಳೆಗೆ 4.40 ಮೀ.ನಷ್ಟಾಗಿದೆ. ಮೇ 3ರ ಬೆಳಗ್ಗೆ 6 ಗಂಟೆಯಿಂದ ನೀರು…

 • ಕೆಆರ್‌ಎಸ್‌ ನೀರಿನ ಮಟ್ಟ ತೃಪ್ತಿದಾಯಕ

  ಬಿರು ಬೇಸಿಗೆಯ ಈ ದಿನಗಳಲ್ಲಿ ಕುಡಿಯುವ ನೀರಿಗಾಗಿ ರಾಜ್ಯದ ಎಲ್ಲೆಡೆ ಹಾಹಾಕಾರ ಕೇಳಿ ಬರುತ್ತಿದೆ. ಭುವಿಗೆ ಸುರಿಯುವ ಮಳೆಯನ್ನು ತನ್ನ ಒಡಲಾಳದಲ್ಲಿ ಸಂಗ್ರಹಿಸಿಟ್ಟುಕೊಳ್ಳುವ ರಾಜ್ಯದ ಅಣೆಕಟ್ಟುಗಳೇ ಬೇಸಿಗೆಯ ಈ ದಿನಗಳಲ್ಲಿ ಜನರಿಗೆ ಕುಡಿಯುವ ನೀರಿನ ಮೂಲ ಆಸರೆ. ಜನರ…

 • ಕಾಸರಗೋಡಿನಲ್ಲಿ ಕೊಳವೆ ಬಾವಿ ನಿರ್ಮಾಣಕ್ಕೆ ತಡೆ

  ಕಾಸರಗೋಡು: ಅಂತರ್ಜಲ ಮಟ್ಟ ಭಾರೀ ಪ್ರಮಾಣ ದಲ್ಲಿ ಕುಸಿದಿರುವ ಕಾಸರಗೋಡು, ಪಾಲಾ^ಟ್‌, ಆಲಪ್ಪುಳ ಮತ್ತು ಕಲ್ಲಿಕೋಟೆ ಜಿಲ್ಲೆಗಳಲ್ಲಿ ಕೊಳವೆ ಬಾವಿಗಳ ನಿರ್ಮಾಣಕ್ಕೆ ನೀಡಲಾಗುವ ಲೈಸನ್ಸ್‌ ನಿಲುಗಡೆಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಜಲಪ್ರಾಧಿಕಾರ, ಕಂದಾಯ, ಸ್ಥಳೀಯಾಡಳಿಡತ ಸಂಸ್ಥೆಗಳು ಮತ್ತು ನೀರಾವರಿ…

 • ನೇತ್ರಾವತಿ ನದಿಯಲ್ಲಿ  ನೀರಿನ ಹರಿವು ಶೂನ್ಯ!

  ಬಂಟ್ವಾಳ: ಬಿಸಿಲಿನ ಝಳ ಹೆಚ್ಚುತ್ತಿದ್ದು, ನೇತ್ರಾವತಿಯ ತುಂಬೆ ಮತ್ತು ಶಂಭೂರು ಎಎಂಆರ್‌ ಅಣೆಕಟ್ಟಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಇವೆರಡರ ಹೊರತು ಮೇಲ್ಗಡೆ 5 ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹವೇ ಇಲ್ಲ. ವಾರದ ಹಿಂದೆ 5.5 ಮೀ.ನಲ್ಲಿದ್ದ ತುಂಬೆ ಅಣೆಕಟ್ಟೆಯ ನೀರಿನ…

 • ಅಂತರ್ಜಲ ವೃದ್ಧಿಗೆ ಕಿಂಡಿ ಅಣೆಕಟ್ಟು

  ಪುತ್ತೂರು: ಹರಿದು ಹೋಗುವ ನೀರನ್ನು ನಿಲ್ಲಿಸುವ, ನಿಲ್ಲುವ ನೀರನ್ನು ಇಂಗಿಸುವ ಕುರಿತು ಜನರಿಗೆ ಅರಿವು ಹೆಚ್ಚಾಗುತ್ತಿದೆ. ಕಿಂಡಿ ಅಣೆಕಟ್ಟುಗಳ ಮೂಲಕ ಅಂತರ್ಜಲದ ಮಟ್ಟವನ್ನು ಏರಿಸುವ ಜಾಗೃತಿ ರೈತವರ್ಗದಲ್ಲಿ ಮೂಡಿದೆ. ಸಾಮಾನ್ಯವಾಗಿ ಜನವರಿ ಬಳಿಕ ನಡೆಯುತ್ತಿದ್ದ ಈ ಪ್ರಕ್ರಿಯೆಗಳು ಈ…

 • ನಾವುಂದ ಕುದ್ರು: ದಡ ಸೇರಲು ದೋಣಿಯೇ ಆಧಾರ

  ವಿಶೇಷ ವರದಿ-  ಕುಂದಾಪುರ: ವೈಶಾಖದಲ್ಲಿ ನದಿಯಾಚೆಗಿನ ಮನೆಗೆ ತೆರಳಲು ದೋಣಿಯಲ್ಲಾದರೂ ಪ್ರಯಾಣಿಸ ಬಹುದಿತ್ತು. ಆದರೆ ಈಗ ಮಳೆಯಬ್ಬರ ಜೋರಿದೆ. ನದಿಯಲ್ಲಿ ನೀರಿನ ಮಟ್ಟವು ಹೆಚ್ಚಿದೆ. ಕುದ್ರುವಿನಿಂದ ನಾವುಂದಕ್ಕೆ ಅಥವಾ ನಾವುಂದದಿಂದ ಕುದ್ರುವಿಗೆ ಹೋಗುವುದಾದರೂ ಹೇಗೆ ?  ಇದು ಸುತ್ತಲೂ…

 • ಸರ್ವೆ ಗೌರಿ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಳ

  ವಿಶೇಷ ವರದಿ – ಸವಣೂರು: ಬುಧವಾರ ಬೆಳಿಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗೌರಿ ಹೊಳೆಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ಕಾಣಿಯೂರು, ಸವಣೂರು ಭಾಗದ ಜನತೆಗೆ ಪುತ್ತೂರಿನ ರಸ್ತೆ ನಡುವೆ ಗೌರಿ ಹೊಳೆ ಸಿಗುತ್ತಿದ್ದು, ಇಲ್ಲಿನ ಹಳೆಯ ಸಂಪರ್ಕ ಕಲ್ಪಿಸುವ ಈ…

 • ಪಯಸ್ವಿನಿ ಹೊಳೆಯಲ್ಲಿ ಕುಸಿಯುತ್ತಿದೆ ನೀರಿನ ಮಟ್ಟ

  ಕಾಸರಗೋಡು: ಬೇಸಗೆಕಾಲ ಆರಂಭವಾಗುವುದಕ್ಕಿಂತ ಮೊದಲೇ ಕಾಸರಗೋಡು ಜಿಲ್ಲೆಯಲ್ಲಿ  ಬರಗಾಲ ತೀವ್ರಗೊಳ್ಳುತ್ತಿದೆ. ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ  ಅತ್ಯಧಿಕ ಮಂದಿ ಕುಡಿಯುವ ನೀರಿಗಾಗಿ ಆಶ್ರಯಿಸುತ್ತಿರುವ ಪಯಸ್ವಿನಿ ಹೊಳೆಯಲ್ಲಿ  ಹಿಂದೆಂದೂ ಇಲ್ಲದ ರೀತಿಯಲ್ಲಿ  ನೀರಿನ ಮಟ್ಟ ಕುಸಿಯುತ್ತಿದೆ. ಕೇಂದ್ರ ಜಲ ಆಯೋಗದ…

 • ಲಾಲ್‌ಬಹಾದ್ದೂರ್‌ ಶಾಸ್ತ್ರೀ ಜಲಾಶಯ ಭರ್ತಿ

  ಸಮರ್ಪಕವಾಗಿ ಮಳೆಯಾಗದಿದ್ದರೂ ಕೃಷ್ಣೆ ಉಗಮಸ್ಥಾನ ಮಹಾಬಳೇಶ್ವರ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿದ ಪರಿಣಾಮ ಇಲ್ಲಿನ ಲಾಲ್‌ಬಹಾದ್ದೂರ್‌ ಶಾಸ್ತ್ರೀ ಜಲಾಶಯ ಮಂಗಳವಾರ ಸಂಪೂರ್ಣ ಭರ್ತಿಯಾಗಿದೆ. 519.60 ಮೀ. ಎತ್ತರ, ಗರಿಷ್ಠ 123.081 ಟಿಎಂಸಿ ಅಡಿ ಸಂಗ್ರಹ…

 • ಆರು ವರ್ಷದಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದ ಕೆಆರ್‌ಎಸ್‌

  ಶ್ರೀರಂಗಪಟ್ಟಣ: ಕಳೆದ 6 ವರ್ಷಗಳಲ್ಲಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ ಮತ್ತೆ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣವೂ ಸಾಕಷ್ಟು ಪ್ರಮಾಣದಲ್ಲಿ ಕ್ಷೀಣಿಸಿದೆ. ಮಳೆಯ ಪರಿಸ್ಥಿತಿ ಗಮನಿಸಿದರೆ ಈ ಬಾರಿ ಕೃಷ್ಣರಾಜಸಾಗರ ಜಲಾಶಯ ನೂರು…

 • ಬರದಿಂದ ಬರಿದಾಗ್ತಿದೆ ಲಿಂಗನಮಕ್ಕಿ ಜಲಾಶಯ

  ಶಿವಮೊಗ್ಗ: ತೀವ್ರ ಬರದಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ದಿನೇದಿನೇ ಕುಸಿಯುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಈ ಬಾರಿ ಕನಿಷ್ಠ ನೀರಿನ ಮಟ್ಟ ದಾಖಲೆಯಾಗುವ ಸಾಧ್ಯತೆ ಇದೆ. ರವಿವಾರ ಜಲಾಶಯದ ನೀರಿನ ಮಟ್ಟ 1,750 ಅಡಿಗೆ ತಲುಪಿತ್ತು. ಕಳೆದ…

ಹೊಸ ಸೇರ್ಪಡೆ