Water Problem

 • ಮಳೆಗಾಲದಲ್ಲೇ ಸಚ್ಚೇರಿಪೇಟೆಯ ಬಾವಿಗಳಲ್ಲಿ ಹನಿ ನೀರಿಲ್ಲ !

  ಬೆಳ್ಮಣ್‌: ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ಮುಂಡ್ಕೂರು ಗ್ರಾಮ ಪಂಚಾಯತ್‌ನ ಸಚ್ಚೇರಿಪೇಟೆಯ ನೂರಕ್ಕೂ ಮಿಕ್ಕಿ ಬಾವಿಗಳಲ್ಲಿ ನೀರ ಸೆಲೆ ಕಾಣಿಸಿಲ್ಲ. ನೀರಿನ ಕೊರತೆಗೆ ಈಗ ವೈಜ್ಞಾನಿಕ ಕಾರಣಗಳನ್ನೂ ಹುಡುಕಲಾಗುತ್ತಿದೆ. ಸಚ್ಚೇರಿಪೇಟೆಯ ಕಜೆ ಮಾರಿಗುಡಿ ಲೇನ್‌ನಿಂದ ರೈಸ್‌ ಮಿಲ್ ವರೆಗಿನ…

 • ಅಂತರ್ಜಲ ಉಳಿಸಲು ತುರ್ತು ಗಮನ ಹರಿಸಿ

  ದೇಶದ ಶೇ. 16ರಷ್ಟು ತಾಲೂಕುಗಳು, ಹಳ್ಳಿಗಳು, ಹೋಬಳಿಗಳಲ್ಲಿ ಅಂತರ್ಜಲ ಬತ್ತಿ ಹೋಗುವ ಸಮಸ್ಯೆ ಮಿತಿಮೀರಿದೆ. ಅದರಲ್ಲೂ ಶೇ. 4ರಷ್ಟು ತಾಲೂಕು, ಹಳ್ಳಿ ಮತ್ತು ಹೋಬಳಿಗಳಲ್ಲಿನ ಅಂತರ್ಜಲ ಮಟ್ಟ ಶೋಚನೀಯ ಸ್ಥಿತಿಗೆ ತಲುಪಿದೆ ಎಂದಿದೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ವರದಿ….

 • ಮಳೆ ಕೊಯ್ಲು : ಮನೆ ಮನೆಯಲ್ಲೂ ಮೂಡುತ್ತಿದೆ ಜಾಗೃತಿ

  ಮಹಾನಗರ: ನಗರ ಮಾತ್ರವಲ್ಲದೆ, ನಗರದ ಹೊರ ವಲಯಗಳಲ್ಲಿಯೂ ಜನರು ಜಲಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಮಳೆಕೊಯ್ಲು ವ್ಯವಸ್ಥೆ ಅಳವಡಿಸಿ ಭವಿಷ್ಯದಲ್ಲಿ ನೀರಿನ ಭವಣೆ ತಪ್ಪಿಸಲು ಈಗಿಂದಲೂ ಸನ್ನದ್ಧರಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ‘ಮನೆಮನೆಗೆ ಮಳೆಕೊಯ್ಲು’ ಉದಯವಾಣಿ ಅಭಿಯಾನದ ಬಳಿಕದಿನದಿಂದ ದಿನಕ್ಕೆ ಮಳೆಕೊಯ್ಲು…

 • ಮನೆಮನೆಗಳಲ್ಲೂ ಮೂಡುತ್ತಿದೆ ಜಲಸಾಕ್ಷರತೆ

  ಮಹಾನಗರ: ಜಲ ಸಾಕ್ಷರತೆ ಕುರಿತು ಉದಯವಾಣಿ ಹಮ್ಮಿಕೊಂಡ ಮನೆಮನೆಗೆ ಮಳೆಕೊಯ್ಲು ಅಭಿಯಾನದಿಂದ ಪ್ರೇರಿತರಾಗಿ ಮುಂದಿನ ದಿನಗಳಲ್ಲಿ ಜಲಸಂಪನ್ಮೂಲವನ್ನು ಉಳಿಸುವ ನಿಟ್ಟಿನಲ್ಲಿ ನಗರವಾಸಿಗಳು ಮಳೆ ನೀರು ಸಂಗ್ರಹಿಸಲು ಮಳೆಕೊಯ್ಲು ಅಳವಡಿಸುತ್ತಿದ್ದರೆ ಗ್ರಾಮೀಣ ಭಾಗಗಳಲ್ಲಿ ಇಂಗುಗುಂಡಿಯಂಥ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದಕ್ಕೆ ಮಂಗಳೂರಿನ…

 • ಎಚ್‌.ಎನ್‌.ವ್ಯಾಲಿ: ನೀರಿನ ಸಮಸ್ಯೆ ಶಾಶ್ವತ ಪರಿಹಾರ

  ಗೌರಿಬಿದನೂರು: ಎಚ್‌.ಎನ್‌.ವ್ಯಾಲಿ ನೀರಿನಿಂದ ಅಂತರ್ಜಲ ಹೆಚ್ಚುವುದರ ಜೊತೆಗೆ ನಗರದ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ಕೃಷಿಸಚಿವ ಶಿವಶಂಕರರೆಡ್ಡಿ ಭರವಸೆ ನೀಡಿದರು. ನಗರಸಭೆ ವತಿಯಿಂದ ತಾಪಂ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಶಿವಶಂಕರ ರೆಡ್ಡಿ…

 • ಬೈಪನಹಳ್ಳಿ ನೀರಿನ ಸಮಸ್ಯೆ ಬಗೆಹರಿಸಿ

  ಕೋಲಾರ: ತಾಲೂಕಿನ ಬೈಪನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಕೊಳವೆ ಬಾವಿ ಕೊರೆಸಬೇಕೆಂದು ಆಗ್ರಹಿಸಿ ರೈತ ಸಂಘ ಹಾಗೂ ಬೈಪನಹಳ್ಳಿ ಗ್ರಾಮಸ್ಥರಿಂದ ಜಿಪಂ ಸಿಇಒಗೆ ಮನವಿ ನೀಡಿ ಅಗ್ರಹಿಸಲಾಯಿತು. ಗ್ರಾಮದಲ್ಲಿರುವ ನೀರಿನ ಸಮಸ್ಯೆ ಬಗೆಹರಿಸುವುದರ…

 • ಮುಂಗಾರು ವಿಳಂಬ: ನೀರಿನ ಹೋರಾಟ ಬಿರುಸು

  ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆ ಮೇಲೆ ಮುಂಗಾರು ಮುನಿಸಿಕೊಂಡಿದೆ. ನೀರಿಗಾಗಿ ರೈತರು ಹೋರಾಟದ ಹಾದಿ ಹಿಡಿದಿದ್ದಾರೆ. ರೈತರ ಮೊರೆಗೆ ಸ್ಪಂದಿಸದ ಸರ್ಕಾರ ಮತ್ತು ಜಿಲ್ಲಾಡಳಿತ ಪ್ರಸ್ತುತ ಸನ್ನಿವೇಶದಲ್ಲಿ ನೀರು ಬಿಡುಗಡೆ ಸಾಧ್ಯವೇ ಇಲ್ಲ ಎಂದು ದೃಢವಾಗಿ ಹೇಳಿದೆ….

 • ನೀರಿನ ಸಮಸ್ಯೆ ನೀಗಿಸಲು ಆಗ್ರಹ

  ಹೊಸಪೇಟೆ: ಬೇಸಿಗೆ ಕಳೆದರೂ ತಾಲೂಕಿನಲ್ಲಿ ನೀರಿನ ಸಮಸ್ಯೆ ಇನ್ನೂ ನೀಗಿಲ್ಲ. ಗ್ರಾಮಸ್ಥರು ಅಶುದ್ಧ ನೀರು ಕುಡಿಯುಂತಾಗಿದ್ದು, ಅಧಿಕಾರಿಗಳು ಸಮರ್ಪಕ ಕೆಲಸ ಮಾಡದೆ ಇರುವ ಪರಿಣಾಮ ನೀರಿನ ಸಮಸ್ಯೆ ಉಲ್ಬಣಗೊಂಡಿದೆ ಎಂದು ತಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸೋಮವಾರ…

 • ಬೆಳ್ಮಣ್‌: ಅಂತರ್ಜಲ ಅಭಿವೃದ್ಧಿ ಅಭಿಯಾನ

  ಬೆಳ್ಮಣ್‌: ನೀರಿನ ಅಭಾವ ಮುಂದಿನ ದಿನಗಳಲ್ಲಿ ಅತಿಯಾಗಿ ಬಾಧಿಸಲಿದ್ದು ಅಂತರ್ಜಲ ಆಭಿಯಾನ ಎಲ್ಲೆಡೆ ನಡೆಯಬೇಕಾಗಿದೆ ಎಂದು ಲಯನ್‌ ಜಿಲ್ಲೆ ನಿಯೋಜಿತ ಗವರ್ನರ್‌ ಎನ್‌.ಎಂ. ಹೆಗಡೆ ಹೇಳಿದರು. ಬೆಳ್ಮಣ್‌ ಪವಿತ್ರ ನಗರದ ಟೋನಿ ಡಿಕ್ರೂಸ್‌ ಅವರ ಮನೆಯಲ್ಲಿ ಬೆಳ್ಮಣ್‌ ವಲಯ…

 • 105 ಗ್ರಾಮದಲ್ಲಿ ನೀರಿಗೆ ಸಮಸ್ಯೆ

  ಕೋಲಾರ: ಜಿಲ್ಲೆಯ 105 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಪೈಕಿ 45 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಹಾಗೂ 60 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರನ್ನು ಪೂರೈಸಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ…

 • ಮಳೆಕೊಯ್ಲು ಅಳವಡಿಸುವತ್ತ ಜನರನ್ನು ಪ್ರೇರೇಪಿಸಿದ ಯಶೋಗಾಥೆಗಳು

  ಮಹಾನಗರ: ನಗರದಲ್ಲಿ ಅಂತರ್ಜಲವೃದ್ಧಿ ಮತ್ತು ಭವಿಷ್ಯದಲ್ಲಿ ನೀರಿನ ಬವಣೆ ತಪ್ಪಿಸುವುದಕ್ಕೆ ಮಳೆಕೊಯ್ಲು ವ್ಯವಸ್ಥೆ ಅಳವಡಿಸುವಂತೆ ಕೋರಿ ಸುದಿನವು “ಮನೆ ಮನೆಗೆ ಮಳೆಕೊಯ್ಲು’ ಎನ್ನುವ ಅಭಿಯಾನವನ್ನು ಕೈಗೆತ್ತಿಕೊಂಡಿದೆ. ಈ ಅಭಿಯಾನಕ್ಕೆ ನಗರವಾಸಿಗಳಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗುವ ಜತೆಗೆ ಅದು…

 • ಜಲಕ್ಷಾಮಕ್ಕೆ ಕಮರಿದ ಕಬ್ಬು ಬೆಳೆ!

  ಚಿಕ್ಕೋಡಿ: ಪ್ರಸಕ್ತ ವರ್ಷದ ಬೇಸಿಗೆಯಲ್ಲಿ ಜಲಮೂಲಗಳು ಬತ್ತಿ ಹೋಗಿದ್ದರ ಪರಿಣಾಮ ತಾಲೂಕಿನ ಶೇ.40ರಷ್ಟು ಕಬ್ಬು ಬಿಸಲಿನ ದಗೆಗೆ ಕಮರಿ ಹೋಗಿದೆ. ಇದರಿಂದ ಕೋಟ್ಯಂತರ ರೂ. ಆರ್ಥಿಕ ನಷ್ಟ ಹೊಂದಿರುವ ರೈತರಿಗೆ ದೊಡ್ಡ ಆಘಾತವಾಗಿದ್ದು, ಸರ್ಕಾರ ಸೂಕ್ತ ಸರ್ವೇ ಮಾಡಿ…

 • ನೀರಿನ ಬವಣೆಗೆ ಸ್ವಯಂ ಪರಿಹಾರ; ಉಳಿದ ವಲಯಕ್ಕೂ ಸ್ಫೂರ್ತಿಯಾಗಲಿ

  ಮಹಾನಗರ: ನಗರದಲ್ಲಿ ಈ ಬೇಸಗೆಯಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಜಟಿಲಗೊಂಡಿದ್ದರೂ ನಗರದ ಬಹುತೇಕ ಆಸ್ಪತ್ರೆಗಳಿಗೆ ನೀರಿನ ಅಭಾವದ ಬಿಸಿ ತಟ್ಟಿರಲಿಲ್ಲ. ಏಕೆಂದರೆ, ಹೆಚ್ಚಿನ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳ ಆವರಣದಲ್ಲಿ ಮಳೆಕೊಯ್ಲು ಮತ್ತು ಜಲ ಮರುಪೂರಣ ವ್ಯವಸ್ಥೆಗಳನ್ನು…

 • ಮಳೆಕೊಯ್ಲಿಗೆ ನರೇಗಾದಡಿ 35 ಸಾವಿರ ರೂ. ಆರ್ಥಿಕ ಸಹಾಯ

  ಮಳೆಕೊಯ್ಲು ಅಳವಡಿಸಿಕೊಳ್ಳಲು ಜನರನ್ನು ಉತ್ತೇಜಿಸುವುದಕ್ಕೆ ಸರಕಾರ ಆರ್ಥಿಕ ನೆರವು ನೀಡುತ್ತಿದ್ದು, ಈ ಬಗ್ಗೆ ಮಾಹಿತಿ ಮತ್ತು ಮಳೆಕೊಯ್ಲು ಸಾಧಕರ ಯಶೋಗಾಥೆ ಇಂದಿನ ಸುದಿನ ಮನೆ-ಮನೆಗೆ ಮಳೆಕೊಯ್ಲು ಅಭಿಯಾನದಲ್ಲಿ ವಿವರಿಸಲಾಗಿದೆ. ಮಹಾನಗರ: ಭವಿಷ್ಯದಲ್ಲಿ ನೀರಿನ ಹಾಹಾಕಾರ ಉಂಟಾಗದಂತೆ ತಡೆಯಲು ಈಗಿಂದಲೇ…

 • ನೀರಿನ ಸಮಸ್ಯೆಯಾಗದಂತೆ

  ನವಲಗುಂದ: ತಾಲೂಕಿನಲ್ಲಿ ಮಳೆ ಸರಿಯಾಗಿ ಆಗದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಕಾರ್ಯನಿರ್ವಹಿಸಬೇಕೆಂದು ತಾಪಂ ಅಧ್ಯಕ್ಷೆ ಅನ್ನಪೂರ್ಣಾ ಶಿರಹಟ್ಟಿಮಠ ಸೂಚಿಸಿದರು. ಪಟ್ಟಣದ ತಾಪಂ ಸಭಾಭವನದಲ್ಲಿ ನೂತನ ತಾಪಂ ಅಧ್ಯಕ್ಷೆಯಾದ ಮೇಲೆ ನಡೆದ…

 • ನೀರಿಗೆ ಬರ : ಮನೆಯಿಂದಲೇ ಕೆಲಸ ಮಾಡಿ!

  ಚೆನ್ನೈ: ಕಳೆದ 200 ದಿನಗಳಿಂದ ಮಳೆ ಬೀಳದ ಹಿನ್ನೆಲೆಯಲ್ಲಿ ಚೆನ್ನೈ ನಗರ ನೀರಿನ ತೀವ್ರಕ್ಷಾಮ ಎದುರಿಸುತ್ತಿದ್ದು, ಅದರ ಬಿಸಿ ಈಗ ಅಲ್ಲಿನ ಐಟಿ ವಲಯಕ್ಕೂ ತಟ್ಟಿದೆ. ಹಳೆ ಮಹಾಬಲಿಪುರಂ ರಸ್ತೆಯ (ಒಎಂಆರ್‌) ಪ್ರಾಂತ್ಯದಲ್ಲಿರುವ ಸುಮಾರು 12 ಐಟಿ ಕಂಪೆನಿಗಳು…

 • ಮಳೆಕೊಯ್ಲು ಇದ್ದರೆ “ಬೇಸಗೆ ಮಳೆ’ ನೀರೂ ಚರಂಡಿ-ರಸ್ತೆ ಪಾಲಾಗದು

  ಮಹಾನಗರ: ಮನೆಗಳಲ್ಲಿ ಮಳೆಕೊಯ್ಲು ವ್ಯವಸ್ಥೆ ಅಳವಡಿಸುವುದರಿಂದ ಮಳೆಗಾಲದಲ್ಲಿ ಮಾತ್ರವಲ್ಲ ಬೇಸಗೆ ಕಾಲದಲ್ಲಿಯೂ ಮುನ್ಸೂಚನೆಯಿಲ್ಲದೆ ಸುರಿಯುವ ಮಳೆ ನೀರನ್ನು ಚರಂಡಿಗೆ ಹರಿದು ವ್ಯರ್ಥವಾಗುವುದನ್ನು ತಪ್ಪಿಸಬಹುದು. ಇದರಿಂದ ಬೇಸಗೆಯಲ್ಲಿ ತಲೆದೋರುವ ನೀರಿನ ಬವಣೆಗೂ ಪರಿಹಾರ ಕಂಡುಕೊಳ್ಳಬಹುದು. ಜನವರಿ ತಿಂಗಳಿನಿಂದ ಮೇ ಅಂತ್ಯದವರೆಗೆ…

 • ಮಳೆ ಕೊಯ್ಲು ಯಶೋಗಾಥೆ: ಉಳಿದವರಿಗೆ ಪ್ರೇರಣೆಯಾಗಲಿ

  ಮಹಾನಗರ: ನಗರದಲ್ಲಿ ನೀರಿನ ಉಳಿತಾಯ ಮತ್ತು ಅಂತರ್ಜಲ ವೃದ್ಧಿಸುವ ಉದ್ದೇಶದಿಂದ “ಸುದಿನ’ವು ಹಮ್ಮಿಕೊಂಡಿರುವ ಮಳೆಕೊಯ್ಲು ಅಭಿಯಾನಕ್ಕೆ ಓದುಗರಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಮಳೆಕೊಯ್ಲು ವ್ಯವಸ್ಥೆ ಅಳವಡಿಕೆಯಿಂದ ತಮಗೆ ಆಗಿರುವ ಲಾಭ, ಮಹತ್ವದ ಬಗ್ಗೆ ಹಲವು ಓದುಗರು ಅಭಿಯಾನದ…

 • ನೀರಿನ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ

  ಕೋಲಾರ: ನೀರಿನ ಸಮಸ್ಯೆ ನಿವಾರಿಸುವಲ್ಲಿ ನಗರಸಭೆ ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯ ಖಂಡಿಸಿ ಜಯನಗರದ 14ನೇ ವಾರ್ಡ್‌ನ ನಾಗರಿಕರು ಬುಧವಾರ ಬೆಳಗ್ಗೆ 10 ಗಂಟೆಗೆ ಟೇಕಲ್ ರಸ್ತೆಯ ಸಫಲಮ್ಮ ದೇಗುಲದ ಮುಂದೆ ರಸ್ತೆ ತಡೆ ನಡೆಸಲು ತೀರ್ಮಾನ ಕೈಗೊಂಡರು. ಸಫಲಮ್ಮ…

 • ನಗರದ ಸರಕಾರಿ ಕಚೇರಿಗಳಲ್ಲಿಯೇ ಇಲ್ಲ ಮಳೆಕೊಯ್ಲು!

  ಮಹಾನಗರ: ನಗರದಲ್ಲಿ ನೀರಿನ ಸಮಸ್ಯೆಗೆ ಪರಿಹಾರೋಪಾಯವಾಗಿ ಮಳೆಕೊಯ್ಲು ವ್ಯವಸ್ಥೆ ಕಡ್ಡಾಯ ನಿಯಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಮಾದರಿಯಾಗಬೇಕಾಗಿರುವ ಸರಕಾರಿ ಕಚೇರಿಗಳಲ್ಲೇ ಮಳೆ ಕೊಯ್ಲು ವ್ಯವಸ್ಥೆ ಅಳವಡಿಸಿಕೊಂಡಿಲ್ಲ ಎನ್ನುವುದು ವಾಸ್ತವ! ನಗರದಲ್ಲಿರುವ ಮೂರು ಸರಕಾರಿ ಕಚೇರಿ ಗಳನ್ನು ಹೊರತುಪಡಿಸಿದರೆ,…

ಹೊಸ ಸೇರ್ಪಡೆ