Water Problem

 • ಬೇಸಗೆಯಲ್ಲೂ ಬತ್ತದ ಬರಮೇಲು ಗೌರಿ ತೀರ್ಥ

  ಬೆಳ್ಳಾರೆ: ಜಲಕ್ಷಾಮದ ಭೀಕರತೆ ಎಲ್ಲೆಲ್ಲೂ ಜನಸಾಮಾನ್ಯರನ್ನು ತಟ್ಟಿದೆ. ಆದರೆ ಐವರ್ನಾಡು ಗ್ರಾಮದ ಬರಮೇಲು ಶ್ರೀ ಮಹಾಕಾಳಿ ಕ್ಷೇತ್ರದಲ್ಲಿ ಉಕ್ಕೇರುತ್ತಿರುವ ಗೌರಿ ತೀರ್ಥದಲ್ಲಿ ನಿರಂತರವಾಗಿ ನೀರು ಹರಿದುಬರುತ್ತಿದೆ. ಬಿರುಬೇಸಗೆಯಲ್ಲೂ ಕಳೆದ 15 ದಿನಗಳಿಂದ ಇಲ್ಲಿ ಜಲಸಾಂದ್ರತೆ ಮತ್ತಷ್ಟೂ ಹೆಚ್ಚಿದ್ದು ಕೂತೂಹಲಕ್ಕೆ…

 • “ನೀರಿನ ಶುಲ್ಕ ವಸೂಲಿ ಕಡ್ಡಾಯ’

  ಇಡ್ಕಿದು: ಇಡ್ಕಿದು ಗ್ರಾ.ಪಂ.ನ ಸಾಮಾನ್ಯ ಸಭೆ ಗ್ರಾ.ಪಂ. ಅಧ್ಯಕ್ಷೆ ಚಂದ್ರಾವತಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರಗಿತು. ಗ್ರಾ.ಪಂ. ವ್ಯಾಪ್ತಿಯಲ್ಲಿ ವೈಯಕ್ತಿಕ ನಳ್ಳಿ ನೀರಿನ ಮೀಟರ್‌ ಅಳವಡಿಸಿದ್ದು, ಮುಂದಿನ ತಿಂಗಳಿನಿಂದ ಕಡ್ಡಾಯವಾಗಿ ಮೀಟರ್‌ ರೀಡಿಂಗ್‌ ಮಾಡಿ ಕರ ವಸೂಲಿ ಮಾಡುವಂತೆ…

 • ಕ್ಷಾಮ ಕಲಿಸಿದ ಪಾಠ :ನೀರಿನ ಸಂರಕ್ಷಣೆ ಕಾರ್ಯಕ್ಕಿದು ಸಕಾಲ

  ಉಡುಪಿ: ಜೂನ್‌ ತಿಂಗಳಾರಂಭಕ್ಕೆ ಅಲ್ಪಮಳೆಸುರಿದರೂ ನಗರದಲ್ಲಿ ನೀರಿನ ಅಭಾವ ತಲೆದೋರಿದೆ. ಬಹುತೇಕ ಕೆರೆ, ನದಿಯ ನೀರೂ ಬತ್ತಿದ್ದು ಉಳಿದ ಅಲ್ಪಸ್ವಲ್ಪ ನೀರು ಕುಡಿದರೂ ಹಲವಾರು ರೋಗಗಳು ಕಾಡುವ ಸಾಧ್ಯತೆಯೂ ಹೆಚ್ಚಾಗಿದೆ. ನೀರಿನ ಶೇಖರಣೆ ಇ¨ªಾಗ ಅನವಶ್ಯಕವಾಗಿ ಪೋಲು ಮಾಡುತ್ತಿದ್ದ…

 • ನೀರಿಲ್ಲದಿದ್ದರೂ ಬಿಸಿಯೂಟ ಕಡ್ಡಾಯಕ್ಕೆ ಆದೇಶ : ಸಂಕಷ್ಟದಲ್ಲಿ ಶಿಕ್ಷಕರು

  ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಕಳೆದ 13 ವರ್ಷದಿಂದ ಅನ್ನದಾಸೋಹ ಮಾಡುತ್ತಿರುವ ಶಾಲೆಗಳು ನೀರಿನ ಸಮಸ್ಯೆಯಿಂದ ಜೂ.1ರಿಂದ ಬಿಸಿಯೂಟ ತಯಾರಿಕೆ ನಿಲ್ಲಿಸಿದ್ದಾರೆ. ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕಡ್ಡಾಯವಾಗಿ ಇದೇ ದಿನ ತರಗತಿ ನಡೆಸುವಂತೆ ಮತ್ತು ಬಿಸಿಯೂಟ ಆರಂಭಿಸುವಂತೆ ಆದೇಶ ನೀಡಿರುವುದು…

 • ಭಾಗ್ಯವಂತಿ ಕ್ಷೇತ್ರದಲ್ಲಿ ಜಲ’ಕ್ಷಾಮ’

  ಅಫಜಲಪುರ: ಭೀಕರ ಬರದಿಂದ ತಾಲೂಕಿನ ಜೀವನದಿ ಭೀಮಾ ನದಿ ಬತ್ತಿರುವುದರಿಂದ ನದಿ ದಡದಲ್ಲಿರುವ ಪುಣ್ಯಕ್ಷೇತ್ರ ಘತ್ತರಗಿಯಲ್ಲೀಗ ಪುಣ್ಯಸ್ನಾನಕ್ಕಲ್ಲ, ಪೂಜೆಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು. ಸದಾ ಭಕ್ತರಿಂದ ಪ್ರತಿ ಅಮಾವಾಸ್ಯೆ ಮತ್ತು ಶುಕ್ರವಾರ ತುಂಬಿರುತ್ತಿದ್ದ ಘತ್ತರಗಿಯಲ್ಲೀಗ ಭಕ್ತರ ಸಂಖ್ಯೆ…

 • ಶಾಲಾ ಬಿಸಿಯೂಟಕ್ಕೆ ನೀರಿನ ಕೊರತೆ

  ಬೆಳ್ತಂಗಡಿ: ಹಿಂದೆಂದೂ ಕಂಡಿರದ ಬರದ ಛಾಯೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ತಟ್ಟಿದ್ದು, ಜಿಲ್ಲಾದ್ಯಂತ ಶಾಲಾ ಪ್ರಾರಂಭೋತ್ಸವದ ಹರ್ಷದಲ್ಲಿದ್ದ ಮಕ್ಕಳಿಗೆ ಬಿಸಿಯೂಟ ಸಿದ್ಧ ಪಡಿಸಲು ನೀರಿಲ್ಲದೆ ಶಿಕ್ಷಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಿನ ಶಾಲೆಗಳಲ್ಲಿ ಪಂಚಾಯತ್‌ ನೀರಿನ…

 • ಪೆರಿಯತ್ತೋಡಿ, ಸಿಂಗಾಣಿ ಪ್ರದೇಶದಲ್ಲಿ ನೀರಿಗೆ ತತ್ವಾರ

  ನಗರ: ನಗರಸಭಾ ವ್ಯಾಪ್ತಿಯ ಪೆರಿಯತ್ತೋಡಿ, ಸಿಂಗಾಣಿ ಪ್ರದೇಶದ ಜನರ ನೀರಿಗೆ ಸಂಬಂಧಿಸಿದ ಬವಣೆ ತೀವ್ರಗೊಂಡಿದೆ. ಬೇಸಗೆಯಲ್ಲಿ ಇಲ್ಲಿ ನೀರಿನ ಸಮಸ್ಯೆ ನಿತ್ಯ ನಿರಂತರ ಎನ್ನುವಂತಾಗಿದ್ದು, ಈ ಪರಿಸರದ ಜನತೆ ಕಿಲೋ ಮೀಟರ್‌ ದೂರದಿಂದ ನೀರು ತರುವ ಪರಿಸ್ಥಿತಿ ಒಂದೆಡೆಯಾದರೆ,…

 • ಟ್ಯಾಂಕರ್‌ ಮೂಲಕ ನೀರು ಪೂರೈಸಲು ಆದೇಶ

  ಉಡುಪಿ: ನಗರದಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಕೆ. ರಘುಪತಿ ಭಟ್ ಅವರು ರವಿವಾರ ಬಜೆ ಅಣೆಕಟ್ಟೆಗೆ ಭೇಟಿ ನೀಡಿ ನೀರಿನ ಮಟ್ಟ ಹಾಗೂ ಪಂಪ್‌ ಆಳವಡಿಸಿರುವ ಕುರಿತು…

 • ಕೊೖಲ ಪುರುಷರ ಗುಂಡಿಯಲ್ಲಿ ಬೇಸಗೆಯಲ್ಲೂ ಬತ್ತದ ನೀರು

  ಆಲಂಕಾರು: ಬಿಸಿಲಿನ ತಾಪಕ್ಕೆ ಎಲ್ಲೆಲ್ಲೂ ನೀರಿಗೆ ಹಾಹಾಕರ. ನೀರಿನ ಸೆಲೆಗಳು ಉರಿ ಬಿಸಿಲಿಗೆ ಇಂಗಿ ಹೋಗುತ್ತಿವೆ. ಆದರೆ ಕಡಬ ತಾಲೂಕು ಕೊೖಲ ಗ್ರಾಮದ ಪುರುಷರ ಗುಂಡಿಯಲ್ಲಿ ನೀರಿನ ಒರತೆ ಇನ್ನೂ ಇದೆ. ಸದ್ಯ ಕಾಡು ಪ್ರಾಣಿ, ಪಕ್ಷಿಗಳಿಗಷ್ಟೆ ಈ ನೀರು…

 • ನೀರಿನ ಸಮಸ್ಯೆಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ

  ಮೂಡಲಗಿ: ತಾಲೂಕಿನಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ತಲೆದೋರದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಶಿವಬೋಧರಂಗ ಬ್ಯಾಂಕಿನ ಸಭಾಗೃಹದಲ್ಲಿ…

 • ಬಾವಿಗೆ ಹರಿಯುವ ಒಳಚರಂಡಿ ನೀರು: ಸಂಕಷ್ಟದಲ್ಲಿ ಸ್ಥಳೀಯರು

  ಮಹಾನಗರ: ಒಳಚರಂಡಿ ನೀರು ನೇರವಾಗಿ ಬಾವಿಗಳಿಗೆ ಒಸರುತ್ತಿರುವ ಕಾರಣ ನಗರದ ಕೆಪಿಟಿ ಉದಯನಗರ ಪ್ರದೇಶದಲ್ಲಿ ಈಗ ಅಂತರ್ಜಲ ಸಂಪೂರ್ಣ ಕಲುಷಿತಗೊಂಡಿದ್ದು, ನೀರಿನ ಸಮಸ್ಯೆ ಉಲ್ಭಣಿಸಿದೆ. ಕೆಪಿಟಿ ಉದಯನಗರ ಬಳಿ ಸುತ್ತಲಿನ 20ಕ್ಕೂ ಹೆಚ್ಚು ಮನೆಗಳಿಗೆ ನೀರು ಪೂರೈಸುವ ಎರಡು…

 • ಉಡುಪಿ ನಗರ: ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣ

  ಉಡುಪಿ: ನಗರದಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸುತ್ತಿದೆ. ಜೂನ್‌ ತಿಂಗಳ ಮೊದಲು ಮಳೆ ಸುರಿಯಬಹುದು ಎಂದು ಎಲ್ಲರ ನಿರೀಕ್ಷೆಯಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಒಂದೆಡೆ ಸಂಘ-ಸಂಸ್ಥೆಗಳು, ವಾರ್ಡ್‌ ಸದಸ್ಯರು, ಸಾಮಾಜಿಕ ಕಾರ್ಯಕರ್ತರು ಸಾಧ್ಯವಾದಷ್ಟು ನೀರು ವಿತರಿಸುತ್ತಿದ್ದಾರೆ. ಶಾಲೆ,…

 • ವಿದ್ಯಾರ್ಥಿಗಳು – ಶಿಕ್ಷಕರಿಗೆ ತಲೆನೋವಾಗುತ್ತಿರುವ ಶಾಲೆಗಳ ನೀರು ಸಮಸ್ಯೆ

  ಮಹಾನಗರ: ನಗರದ ಬಹು ತೇಕ ಶಾಲಾ – ಕಾಲೇಜುಗಳಲ್ಲಿ ನೀರಿನ ಅಭಾವದಿಂದಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೈರಾಣಾಗಿದ್ದಾರೆ. ನೀರಿಲ್ಲದ ಕಾರಣ ನಗರದ ಖಾಸಗಿ ಶಿಕ್ಷಣ ಸಂಸ್ಥೆ ಯೊಂದು ಶುಕ್ರವಾರ ಮಧ್ಯಾಹ್ನದ ಬಳಿಕ ವಿದ್ಯಾರ್ಥಿ ಗಳಿಗೆ ರಜೆ ನೀಡಿತ್ತು. ನಗರದಲ್ಲಿ…

 • ಕೃಷ್ಣಾಗೆ ನೀರು; ಮಹಾರಾಷ್ಟ್ರ ಸಿಎಂ ಭೇಟಿಗೆ ಸಮಯ ಕೇಳಿದ ಎ‍ಚ್ಡಿಕೆ

  ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ನೀರಿನ ಸಮಸ್ಯೆಗೆ ಸ್ಪಂದಿಸಲು ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು ಬಿಡಿಸುವ ಸಂಬಂಧ ಚರ್ಚಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಭೇಟಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಮಯ ಕೇಳಿದ್ದಾರೆ. ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹಾಗೂ ವಿಧಾನ…

 • ಗ್ರಾಮಾಂತರ ಭಾಗದಲ್ಲಿ ಮಳೆ ಕೊರತೆ

  ಪುತ್ತೂರು: ಸಾಮಾನ್ಯವಾಗಿ ಮಾರ್ಚ್‌ ತಿಂಗಳಿನಿಂದ ಸುರಿಯುವ ಮುಂಗಾರು ಪೂರ್ವ ಮಳೆಯ ಕೊರತೆ ಪುತ್ತೂರು ತಾಲೂಕು ವ್ಯಾಪ್ತಿಯ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಕಾಡಿದೆ. ಮೇ 25ರ ತನಕ 36.1 ಮಿ.ಮೀ. ಸರಾಸರಿ ಮಳೆಯಷ್ಟೇ ಸುರಿದಿದೆ. ಜನವರಿಯಿಂದ ಮೇ ತನಕ…

 • ಹೆಚ್ಚಿದ ನೀರಿನ ಹಾಹಾಕಾರ

  ಬನಹಟ್ಟಿ: ಒಂದೂವರೆ ತಿಂಗಳಿಂದ ರಬಕವಿ- ಬನಹಟ್ಟಿ, ರಾಮಪುರ ಹಾಗೂ ಹೊಸೂರ ಜನತೆ ಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಆದರೆ, ಕಳೆದ ಐದಾರು ದಿನಗಳಿಂದ ನೀರಿನ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಸ್ಥಳೀಯ ಗುಡ್ಡದ ಪ್ರದೇಶದಲ್ಲಿ ಜನರು ನೀರಿಗಾಗಿ ನಾಲ್ಕಾರು ದಿನಗಳ ಕಾಲ…

 • ನೀರಿಗಾಗಿ ನುಗ್ಗಾದ ನುಗ್ಗಾನಟ್ಟಿ ಜನ

  ಸವದತ್ತಿ: ಮಲಪ್ರಭಾ ದಡದಲ್ಲಿರುವ ಈ ಗ್ರಾಮದಲ್ಲಿ ಮಕ್ಕಳು ನೀರಿಗಾಗಿ ಶಾಲೆ ತೊರೆಯುವ ದುಸ್ಥಿತಿಯಲ್ಲಿದ್ದಾರೆ. ಇನ್ನು ಕೂಲಿ ಮತ್ತು ವ್ಯವಸಾಯವನ್ನೇ ಆಧರಿಸಿ ಜೀವನ ಸಾಗಿಸುವ ಜನತೆ ನೀರಿನ ಕಾಯುವಿಕೆಯಲ್ಲೇಇಡೀ ದಿನ ವ್ಯರ್ಥವಾಗಿ ಕಳೆಯುವಂತಾಗಿದೆ. ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಶಿಕ್ಷಣದಿಂದ ವಂಚಿತರಾಗುತ್ತಿರುವ…

 • ಕುಚ್ಚೂರು ನಿವಾಸಿಗಳಿಗೆ ಟ್ಯಾಂಕರ್‌ ನೀರೇ ಗತಿ!

  ಹೆಬ್ರಿ: ಕುಚ್ಚೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಉಲ್ಬಣವಾಗುತ್ತಿದ್ದು ಟ್ಯಾಂಕರ್‌ ನೀರಿನ ಮೂಲಕ ಪೂರೈಕೆ ಕಾರ್ಯ ನಡೆಯುತ್ತಿದೆ. ಪಂಚಾಯತ್‌ ವ್ಯಾಪ್ತಿಯಲ್ಲಿ 4,351 ಜನಸಂಖ್ಯೆಯಿದ್ದು, 16 ತೆರೆದ ಬಾವಿಗಳು, 20 ಬೋರ್‌ವೆಲ್ ಮತ್ತು 42 ನಳ್ಳಿ ನೀರಿನ…

 • ಸ್ವರ್ಣೆ ಹೂಳೆತ್ತುವ ಟೆಂಡರ್‌ಗೆ ಅನುಮೋದನೆ ವಾರದಲ್ಲಿ ಕಾಮಗಾರಿ ಪ್ರಾರಂಭ?

  ಉಡುಪಿ: ಬಜೆ ಅಣೆಕಟ್ಟಿನಿಂದ ಸ್ವರ್ಣಾ ನದಿ ಪಾತ್ರದಲ್ಲಿನ ಮಾಣಾç ಸೇತುವೆಯ ವರೆಗೆ ಹೂಳು ತೆಗೆಯಲು 2.90 ಕೋ.ರೂ. ಟೆಂಡರ್‌ಗೆ ಅನುಮೋದನೆ ಸಿಕ್ಕಿದೆ. ಮುಂದಿನ ಏಳು ದಿನಗಳೊಳಗೆ ಕಾಮಗಾರಿ ಆರಂಭಿಸುವ ಚಿಂತನೆಯಿದೆ ಎಂದು ನಗರಸಭೆಯ ಅಧಿಕಾರಿಗಳು ತಿಳಿಸಿದ್ದಾರೆ. ಗುತ್ತಿಗೆದಾರರು ನದಿಯಿಂದ…

 • ದಕ್ಷಿಣ ಕನ್ನಡ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

  ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು, ಅದರಲ್ಲೂ ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಚರ್ಚಿಸಿದರು. ಧರ್ಮಸ್ಥಳದಲ್ಲಿ ಈ…

ಹೊಸ ಸೇರ್ಪಡೆ