Water Supply

 • ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಕಾಯಕಲ್ಪ

  ಟಿ.ದಾಸರಹಳ್ಳಿ: ಸರ್‌ ಎಂ.ವಿಶ್ವೇಶ್ವರಯ್ಯ ಅವರ ಮುಂದಾಳತ್ವದಲ್ಲಿ ನಿರ್ಮಾಣಗೊಂಡು ಈ ಹಿಂದೆ ನಗರಕ್ಕೆ ನೀರುಣಿಸುತ್ತಿದ್ದ ಮಾಗಡಿ ಮುಖ್ಯ ರಸ್ತೆಯ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಶುಕ್ರದೆಸೆ ಶುರುವಾಗಿದೆ. (ಚಾಮರಾಜಸಾಗರ ಅಣೆಕಟ್ಟೆ) ರಾಸಾಯನಿಕ ನೀರು ಮತ್ತು ತ್ಯಾಜ್ಯದಿಂದ ಹದಗೆಟ್ಟ ಪರಿಣಾಮ 2012ರಿಂದ ನೀರು ಪೂರೈಕೆಯನ್ನು…

 • ಕೆರೆಗಳ ನಿರ್ವಹಣೆ ಇಲ್ಲದೆ ನೀರು ಪೂರೈಕೆಗೆ ಅಡ್ಡಿ

  ಬೆಂಗಳೂರು: ರಾಜ್ಯದಲ್ಲಿ 35 ಸಾವಿರ ಕೆರೆಗಳಿದ್ದರೂ ನಿರ್ವಹಣೆ ಸಮರ್ಪಕವಾಗಿಲ್ಲದ ಕಾರಣ ಜನರಿಗೆ ಸುಸ್ಥಿರ ಹಾಗೂ ಶುದ್ಧ ಕುಡಿಯುವ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಮಹಿಳಾ ವಾಣಿಜ್ಯೋದ್ಯಮಿಗಳ ಸಂಘಗಳ ಒಕ್ಕೂಟವು ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ…

 • ನಗರಕ್ಕೆ ನೀರು ಸರಬರಾಜು ಮಾಡಲು ಸಿದ್ಧತೆ

  ತುಮಕೂರು: ನಗರಾದ್ಯಂತ 196 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ ಮಾಡಲಾಗುತ್ತಿರುವ 24*7 ಕುಡಿಯುವ ನೀರು ಸರಬರಾಜು ಯೋಜನೆಯಿಂದ ನೀರು ಸರಬರಾಜು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ತಿಳಿಸಿದರು. ಶಾಸಕರ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ…

 • ನೀರು ಪೂರೈಕೆಗೆ ಆಗ್ರಹಿಸಿ ಚುನಾವಣೆ ಬಹಿಷ್ಕಾರ

  ಹುಣಸೂರು: ನಗರದ 8 -11ನೇ ವಾರ್ಡಿನ ಕೆಲ ಬೀದಿಗಳಲ್ಲಿ ಶುದ್ಧ ನೀರು ಪೂರೈಸುವಲ್ಲಿ ವಿಫ‌ಲವಾಗಿರುವ ನಗರಸಭೆ ಅಧಿಕಾರಿಗಳು, ಜಿಲ್ಲಾಡಳಿತದ ವಿರುದ್ಧ ಆಕ್ರೋಶಗೊಂಡಿರುವ ನಿವಾಸಿಗಳು, ಮುಂಬರುವ ಉಪಚುನಾವಣೆ ಬಹಿಷ್ಕರಿಸಲು ಒಮ್ಮತದ ತೀರ್ಮಾನ ಕೈಗೊಂಡಿದ್ದಾರೆ. ಪೈಪ್‌ಲೈನ್‌ ನೀರು ಸ್ಥಗಿತ: ಕಳೆದ 3 ತಿಂಗಳಿನಿಂದ…

 • ಜನತೆಗೆ ನೀರು ಪೂರೈಸಲು ನೂತನ ಪೈಪ್‌ಲೈನ್‌ ಹಾಕಿದ ನಗರಸಭೆ

  ಶಿಡ್ಲಘಟ್ಟ: ನಗರದ 6 ವಾರ್ಡ್‌ಗಳಲ್ಲಿ ಕುಡಿಯುವ ನೀರು ಪೂರೈಕೆಗಾಗಿ ನಗರಸಭೆ ಸದಸ್ಯರು ನೂತನ ಪೈಪ್‌ಲೈನ್‌ ಅಳವಡಿಸಿ ಜನತೆಗೆ ನೀರು ಪೂರೈಕೆಗೆ ಮುಂದಾಗಿದ್ದಾರೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ ನಗರವೆಂದು ಖ್ಯಾತಿ ಹೊಂದಿರುವ ಶಿಡ್ಲಘಟ್ಟ ನಗರದಲ್ಲಿ ಕುಡಿಯುವ ನೀರಿಗಾಗಿ…

 • ಟ್ಯಾಂಕರ್‌ನಿಂದ ನೀರು ಪೂರೈಸಲು ಸೂಚನೆ

  ಕೊಪ್ಪ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ನೀರಿನ ಮೂಲವಾದ ಹಿರಿಕೆರೆ ಸಂಪೂರ್ಣ ಬತ್ತಿ ಹೋಗಿದೆ. ಹಾಗಾಗಿ, ಪಟ್ಟಣ ವ್ಯಾಪ್ತಿಯ ಜನರಿಗೆ ತೊಂದರೆಯಾಗದಂತೆ ಬೆಳಗಿನಿಂದಲೇ ಟ್ಯಾಂಕರ್‌ ಮೂಲಕ ನೀರು ಪೂರೈಸಲು ಸೂಚಿಸಿದ್ದೇನೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು. ಬಾಳಗಡಿ ತಾಲೂಕು…

 • ಮಲೆನಾಡಿನಿಂದ ರಾಜಧಾನಿ ಬೆಂಗಳೂರಿಗೆ ನೀರು?

  ಶಿವಮೊಗ್ಗ: ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿರುವ ಬೆಂಗಳೂರಲ್ಲಿ ಕುಡಿಯುವ ನೀರಿನ ಅಭಾವ ಕಾಡುತ್ತಿದೆ. ಸದ್ಯ ಕೆಆರ್‌ಎಸ್‌ನಿಂದ ನೀರು ಪೂರೈಕೆಯಾಗುತ್ತಿದ್ದರೂ ಸಾಲುತ್ತಿಲ್ಲ. ಹೀಗಾಗಿ ಲಿಂಗನಮಕ್ಕಿ, ಭದ್ರಾ ಹಾಗೂ ತುಂಗಾ ನದಿಗಳ ಮೇಲೆ ಈಗ ಸರಕಾರದ ಕಣ್ಣು ಬಿದ್ದಿದೆ. ಲಿಂಗನಮಕ್ಕಿಯಿಂದ ನೀರೆತ್ತಿ ಬೆಂಗಳೂರಿಗೆ…

 • ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಪಂಗೆ ಮುತ್ತಿಗೆ

  ಕುಕನೂರು: ಸಮರ್ಪಕವಾಗಿ ನೀರು ಪೂರೈಸದ ಹಿನ್ನೆಲೆಯಲ್ಲಿ ತಾಲೂಕಿನ ರಾಜೂರು ಗ್ರಾಮದ ಆಶ್ರಯ ಕಾಲೋನಿಯ ಗ್ರಾಮ ಪಂಚಾಯತ್‌ಗೆ ಮುತ್ತಿಗೆ ಹಾಕಿದ ಮಹಿಳೆಯರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು. ನಿತ್ಯ ಮಹಿಳೆಯರು, ಮಕ್ಕಳು ಸೇರಿದಂತೆ ಗ್ರಾಮಸ್ಥರು ಕೊಡ ಹಿಡಿದು ಗ್ರಾಮದ…

 • ಮಹದೇವಪುರ: ವಾರಕ್ಕೊಮ್ಮೆ ನೀರು ಪೂರೈಕೆ

  ಶ್ರೀರಂಗಪಟ್ಟಣ: ತಾಲೂಕಿನ ಮಹದೇವಪುರ ಗ್ರಾಮಕ್ಕೆ ವಾರಕ್ಕೆ ಒಂದು ಬಾರಿ ನೀರು ಸರಬರಾಜು ಮಾಡುತ್ತಿರುವ ಹಿನ್ನೆಲೆಯಲ್ಲಿ ತಾಪಂ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ತಾಪಂ ಇಒ ಶಿವಕುಮಾರ್‌ ಅವರಿಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ನಲ್ಲಿ ಗ್ರಾಮ…

 • ಕಾಂಗ್ರೆಸ್‌ ಮುಕ್ತ ಭಾರತ ಸನ್ನಿಹಿತ

  ಸೊರಬ: ಎಲ್ಲಾ ಸಮಾಜಗಳ ಮತಗಳನ್ನೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಡೆಯುವ ಮೂಲಕ ಶೇ. 52 ಮತ ಗಳಿಸಿದೆ. ಕಾಂಗ್ರೆಸ್‌ ಶೇ. 30 ಮತ ಗಳಿಸುವ ಮೂಲಕ ದಯನೀಯ ಸ್ಥಿತಿ ತಲುಪಿದೆ. ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ…

 • 3.5 ಲಕ್ಷ ಜನರಿಂದ 6 ಲಕ್ಷ ಜನರ ನೀರು ಬಳಕೆ!

  ಶಿವಮೊಗ್ಗ: ಮಹಾನಗರಗಳಲ್ಲಿ ವಾರಕ್ಕೆ ಎರಡು ಅಥವಾ ಮೂರು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದ್ದರೆ, ಶಿವಮೊಗ್ಗದಲ್ಲಿ ಮಾತ್ರ ಪ್ರತಿ ದಿನ ನೀರು ಸಿಗುತ್ತಿದ್ದು, ಜನರಿಗೆ ಈ ವರೆಗೂ ನೀರಿನ ಸಮಸ್ಯೆ ಕಾಡಿಲ್ಲ. ಆದರೆ ನೀರಿನ ಬಳಕೆ ಮತ್ತು ಉಳಿತಾಯದಲ್ಲಿ ಮಾತ್ರ ಇಲ್ಲಿನ…

 • ಉತ್ತಮ ನೀರು ಸರಬರಾಜು ಮಾಡಿ

  ಚಿಕ್ಕಮಗಳೂರು: ಬರಪೀಡಿತ ಪ್ರದೇಶಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವ ಮೊದಲು ನೀರು ಕುಡಿಯಲು ಯೋಗ್ಯವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬರಪೀಡಿತ…

 • ‘ನೀರು ಪೂರೈಕೆಗೆ ವಾರ್ಡ್‌ಗೊಂದು ಟ್ಯಾಂಕರ್‌ ನಿಗದಿ’

  ಮಹಾನಗರ: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜನರಿಗೆ ಟ್ಯಾಂಕರ್‌ನಲ್ಲಿ ನೀರು ಪೂರೈಕೆ ಮಾಡುವ ಕುರಿತಂತೆ ವಾರ್ಡ್‌ಗೊಂದು ಟ್ಯಾಂಕರ್‌ ನಿಗದಿ ಪಡಿಸಲು ಮಹಾನಗರ ಪಾಲಿಕೆಗೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಖಾತೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌…

 • ಅಂಕೋಲಾದಲ್ಲಿ ನಲ್ಲಿ ನೀರು ಸರಬರಾಜು ಸ್ಥಗಿತ

  ಅಂಕೋಲಾ: ತಾಲೂಕಿನ ಜನತೆಗೆ ನೀರುಣಿಸುವ ಗಂಗಾವಳಿ ನದಿ ನೀರು ಸಂಪೂರ್ಣ ಬತ್ತಿದ್ದು ಪುರಸಭಾ ವ್ಯಾಪ್ತಿಯ ಜನತೆಗೆ ನಲ್ಲಿ ಮೂಲಕ ನೀರು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ಈಗಾಗಲೇ ನೀರಿಲ್ಲದೆ ಹಿಂದೆಂದು ಕಂಡರಿಯದ ಭೀಕರ ಬರ ಎದುರಿಸುತ್ತಿರುವ ತಾಲೂಕಿನಲ್ಲೀಗ ನೀರು ಸ್ಥಗಿತ…

 • ಕುಡಿವ ನೀರು ಸಮರ್ಪಕ ಪೂರೈಕೆಗಾಗಿ ರಸ್ತೆ ತಡೆದು ಪ್ರತಿಭಟನೆ

  ರೋಣ: ಕಳೆದ ಮೂರು ವಾರಗಳಿಂದ ನೀರು ಬಾರದಿರುವುದನ್ನು ಖಂಡಿಸಿ ಪಟ್ಟಣದ 21ನೇ ವಾರ್ಡ್‌ ನಿವಾಸಿಗಳು ರೋಣ-ನರಗುಂದ ರಸ್ತೆ ತಡೆದು ಪ್ರತಿಭಟಿಸಿದರು. ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಪುರಸಭೆ ನೀರು ಸರಬರಾಜು ಸಿಬ್ಬಂದಿ ಬಸವರಾಜ ಕಿರೇಸೂರ ಪ್ರತಿಭಟನಾ…

 • ಮಂಗಳೂರು: ನೀರು ಸ್ಥಗಿತ

  ಮಂಗಳೂರು: ರೇಷನಿಂಗ್‌ ಪ್ರಕಾರ ಸೋಮವಾರ ಬೆಳಗ್ಗೆ 6ರಿಂದ ಮೇ 24ರ ಬೆಳಗ್ಗೆ 6ರ ವರೆಗೆ ನಗರದಲ್ಲಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ. ಮೇ 16ರ ಬೆಳಗ್ಗೆ 6ರಿಂದ ಮೇ 20ರ ಬೆಳಗ್ಗೆ 6ರ ವರೆಗೆ ನೀರು ಸರಬರಾಜು ಮಾಡಲಾಗಿತ್ತು. ನಾಲ್ಕು…

 • ಉಪವಾಸದ ನಡುವೆಯೂ ನೀರು ಹಂಚುತ್ತಿರುವ ಮಹಮ್ಮದ್‌ ಆಸೀಫ್‌

  ಮಲ್ಪೆ: ಕೊಡವೂರು ಲಕ್ಷ್ಮೀನಗರದ ಎಲ್ಲ ಧರ್ಮಿಯರು ಜಾತಿ ಮತ ಭೇದವಿಲ್ಲದೆ ಅಗತ್ಯ ಇರುವವರಿಗೆ ನೀರು ಪೂರೈಸುವಲ್ಲಿ ಒಂದಾಗಿದ್ದಾರೆ. ಈ ಮೂಲಕ ಲಕ್ಷ್ಮೀನಗರದ ನಿವಾಸಿಗಳು ನೀರು ಹಂಚಿಕೆಯಲ್ಲಿ ಸೌಹಾದರ್ತೆ ಮೆರೆಯುತ್ತಿದ್ದಾರೆ. ನೀರು ಪೂರೈಕೆಗೆ ಬೇಕಾದ ವಾಹನ, ಟ್ಯಾಂಕಿನ ವ್ಯವಸ್ಥೆ ಹಿಂದೂಗಳು…

 • ನೀರಿನ ಸಮಸ್ಯೆಗೆ ಶೀಘ್ರ ಕ್ರಮ

  ಕುಷ್ಟಗಿ: ಬೇಸಿಗೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕೊಳವೆಬಾವಿಗಳಿಂದ ನೀರು ಸರಬರಾಜು ಮಾಡಲು ನಿರಂತರ ಜ್ಯೋತಿ ವಿದ್ಯುತ್‌ ಬಳಸಿಕೊಳ್ಳಲಾಗುವುದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು. ಇಲ್ಲಿನ ಲೋಕೋಪಯೋಗಿ ಇಲಾಖೆಯಲ್ಲಿ ವಿವಿಧ ಕಾಮಗಾರಿಗಳಿಗೆ…

 • ಮಂಗಳೂರು: ಟ್ಯಾಂಕರ್‌ ನೀರಿಗೆ ಬೇಡಿಕೆ

  ಮಂಗಳೂರು: ನಗರದಲ್ಲಿ ರೇಷನಿಂಗ್‌ ನಿಯಮದಂತೆ ಗುರುವಾರ ಬೆಳಗ್ಗಿನಿಂದ ನೀರು ಸರಬರಾಜು ಆಗುತ್ತಿದ್ದು, ಮೇ 20ರ ಬೆಳಗ್ಗೆ 6ರ ವರೆಗೆ ಪೂರೈಕೆಯಾಗಲಿದೆ. ಈ ವೇಳೆಯಲ್ಲಿಯೂ ಮಳೆಯಾಗದಿ ದ್ದರೆ ಮೇ 20ರ ಬಳಿಕ ನಿರಂತರ 4 ದಿನ ನೀಡಲು ಮತ್ತೆ 4…

 • ಸಿದ್ದಾಪುರ ಗ್ರಾಮ ಪಂಚಾಯತ್‌: ಪ್ರತಿ ವಾರ್ಡ್‌ನಲ್ಲೂ ನೀರಿನ ಸಮಸ್ಯೆ!

  ಸಿದ್ದಾಪುರ: ಕುಡಿಯುವ ನೀರಿನ ಸಮಸ್ಯೆ ಕಳೆದ ವರ್ಷವೇ ಸಿದ್ದಾಪುರ ಗ್ರಾ.ಪಂ.ಗೆ ಸವಾಲಾಗಿ ಪರಿಣಮಿಸಿದರೂ ಈ ಬಾರಿ ಎಚ್ಚೆತ್ತುಕೊಳ್ಳದ್ದರಿಂದ ಪ್ರತಿ ವಾರ್ಡ್‌ಗಳಲ್ಲೂ ಬರ ಆವರಿಸಿದೆ. ಸಿದ್ದಾಪುರ ಜನತಾ ಕಾಲೋನಿ, ವಾರಾಹಿ ರಸ್ತೆ, ತಾರೆಕೊಡ್ಲು, ಜನ್ಸಾಲೆ, ಬಡಾಬಾಳು, ಜಿಗಿನಗುಂಡಿ, ಕೂಡ್ಗಿ, ಸೋಣು,…

ಹೊಸ ಸೇರ್ಪಡೆ