West Bengal

 • ಪಶ್ಚಿಮಬಂಗಾಳ ಬಿಜೆಪಿ ಅಧ್ಯಕ್ಷ ಘೋಷ್ ಮೇಲೆ ಗುಂಪಿನಿಂದ ಏಕಾಏಕಿ ಹಲ್ಲೆ

  ಕೋಲ್ಕತಾ:ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಧ್ಯಕ್ಷ ದಿಲೀಪ್ ಘೋಷ್ ಮೇಲೆ ಗುಂಪೂಂದು ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಪಶ್ಚಿಮಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಘೋಷ್ ಅವರು ಇಂದು ಬೆಳಗ್ಗೆ ಎಂದಿನಂತೆ ಬೆಳಗ್ಗಿನ ವಾಕಿಂಗ್ ಗಾಗಿ ಮನೆಯಿಂದ ಹೊರಬಂದಿದ್ದರು….

 • 107 ಶಾಸಕರು ಬಿಜೆಪಿಗೆ?

  ಕೋಲ್ಕತಾ: ಕರ್ನಾಟಕ ಹಾಗೂ ಗೋವಾದ ಬಳಿಕ ಈಗ ಪಶ್ಚಿಮ ಬಂಗಾಲದಲ್ಲಿ ಆಪರೇಷನ್‌ ಕಮಲದ ಭೀತಿ ಶುರುವಾಗಿದೆ. ಸದ್ಯದಲ್ಲೇ ಕಾಂಗ್ರೆಸ್‌, ಟಿಎಂಸಿ ಹಾಗೂ ಸಿಪಿಎಂನ‌ 107 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ನಾಯಕ ಮುಕುಲ್‌ ರಾಯ್‌ ಘೋಷಿಸಿದ್ದಾರೆ. ಕರ್ನಾಟಕದ…

 • ಬಂಗಾಳ ಹೆಸರು ಬದಲಿಲ್ಲ

  ನವದೆಹಲಿ/ಕೋಲ್ಕತಾ: ಪಶ್ಚಿಮ ಬಂಗಾಳವನ್ನು ‘ಬಂಗಾಳ’ ಎಂದು ಹೆಸರು ಬದಲಿಸುವ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಸ್ತಾಪಕ್ಕೆ ಇದುವರೆಗೆ ಅನುಮೋದನೆ ನೀಡಲಾಗಿಲ್ಲ. ಹೀಗೆಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಬುಧವಾರ ಸ್ಪಷ್ಟಪಡಿಸಿದೆ. ಈ ಬೆಳವಣಿಗೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ…

 • ಪ.ಬಂಗಾಳದಲ್ಲಿ ಮೇಲ್ವರ್ಗದ ಮೀಸಲು

  ಕೋಲ್ಕತಾ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಕೇಂದ್ರ ಸರ್ಕಾರ ರೂಪಿಸಿದ ಶೇ. 10 ಮೀಸಲು ವ್ಯವಸ್ಥೆಯನ್ನು ವಿರೋಧಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಈಗ ಅದೇ, ನೀತಿಯನ್ನು ಜಾರಿಗೊಳಿಸಿದ್ದಾರೆ. ಈ ಮೂಲಕ ಈ ನೀತಿಯನ್ನು ಅಳವಡಿಸಿಕೊಂಡ ನಾಲ್ಕನೆಯ ರಾಜ್ಯವಾಗಿದೆ….

 • ಪಶ್ಚಿಮ ಬಂಗಾಲ ರಾಜಕೀಯ ಚುನಾವಣಾ ಹಿಂಸೆ: ಕೇಂದ್ರ ಸರಕಾರದ ಕಳವಳ

  ಹೊಸದಿಲ್ಲಿ : ಪಶ್ಚಿಮ ಬಂಗಾಲದಲ್ಲಿ ಈಚೆಗೆ ನಡೆದಿರುವ ರಾಜಕೀಯ ಹಿಂಸಾ ಪ್ರಕರಣಗಳ ಬಗ್ಗೆ ಆ ರಾಜ್ಯದ ಸರಕಾರಕ್ಕೆ ಕೇಂದ್ರ ಸರಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ಕೇಂದ್ರ ಗೃಹ ಸಹಾಯಕ ಸಚಿವ ಜಿ ಕೃಷ್ಣ ರೆಡ್ಡಿ ಅವರು ಇಂದು…

 • ಮುಸ್ಲಿಂ ವಿದ್ಯಾರ್ಥಿಗಳಿಗೆ ಬೇರೆ ಊಟದ ಕೋಣೆ?

  ಕೋಲ್ಕತಾ/ನವದೆಹಲಿ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿಗಳು ಶೇ.70 ಕ್ಕಿಂತ ಹೆಚ್ಚಿರುವ ಸರ್ಕಾರಿ ಶಾಲೆಗಳಲ್ಲಿ ಊಟಕ್ಕೆ ಪ್ರತ್ಯೇಕ ಕೊಠಡಿ ನಿರ್ಮಿಸಲು ಟಿಎಂಸಿ ಸರ್ಕಾರ ನಿರ್ಧರಿಸಿದೆ ಎಂದು ಆರೋಪಿಸಲಾಗಿದೆ. ಈ ಬಗೆಗಿನ ಸುತ್ತೋಲೆ ಪ್ರತಿಯನ್ನು ಬಂಗಾಳ ಬಿಜೆಪಿ…

 • ಮತ್ತೆ ಹೊತ್ತಿ ಉರಿದ ಬಂಗಾಳದ ಭತ್ಪಾರಾ

  ಕೋಲ್ಕತ್ತಾ: ಲೋಕಸಭೆ ಚುನಾವಣೆಗೂ ಮುನ್ನವೇ ಪಶ್ಚಿಮ ಬಂಗಾಳದಲ್ಲಿ ಎದ್ದಿರುವ ರಾಜಕೀಯ ಹಿಂಸಾಚಾರದ ಬೆಂಕಿ ಇನ್ನೂ ಆರಿಲ್ಲ. ನಿರಂತರ ಹಲ್ಲೆ, ಹತ್ಯೆಗಳಿಗೆ ಸಾಕ್ಷಿಯಾಗುತ್ತಿರುವ ರಾಜ್ಯದಲ್ಲಿ ಶನಿವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಳೆದ ವಾರ ಘರ್ಷಣೆಯಲ್ಲಿ ಇಬ್ಬರು ಬಲಿಯಾದಂಥ ಭತ್ಪಾರಾ ಪ್ರದೇಶಕ್ಕೆ…

 • ವೈದ್ಯರ ರಾಷ್ಟ್ರವ್ಯಾಪಿ ಮುಷ್ಕರ ಯಶಸ್ವಿ

  ನವದೆಹಲಿ/ಬೆಂಗಳೂರು/ಬಾಗಲಕೋಟೆ: ಸಹೋದ್ಯೋಗಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಮುಷ್ಕರ ನಡೆಸುತ್ತಿದ್ದ ವೈದ್ಯರಿಗೆ, ಸೋಮವಾರ ದೇಶಾದ್ಯಂತ ವೈದ್ಯ ಸಮೂಹವೇ ಸಾಥ್‌ ನೀಡಿತು. ಈ ಮೂಲಕ ಮುಷ್ಕರಕ್ಕೆ ಬೆಂಬಲ ಸೂಚಿಸಿ ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ) ಕರೆ ಕೊಟ್ಟಿದ್ದ ರಾಷ್ಟ್ರವ್ಯಾಪಿ…

 • ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ

  ಮಹಾನಗರ: ಪಶ್ಚಿಮ ಬಂಗಾಲದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮಂಗಳೂರಿನ ಎಲ್ಲ ಖಾಸಗಿ ಆಸ್ಪತ್ರೆಗಳು ಸೋಮವಾರ ಬಂದ್‌ ಆಚರಿಸಿದವು. ಬಂದ್‌ ಹಿನ್ನೆಲೆಯಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗ ಬಂದ್‌ ಆಗಿತ್ತು. ತುರ್ತು ಸೇವೆ ಲಭ್ಯವಿದ್ದುದರಿಂದ ರೋಗಿಗಳಿಗೆ…

 • ಒಪಿಡಿ ಓಪನ್ ಇದೆ ಅಂತೀರಾ..ವೈದ್ಯರೇ ಇಲ್ವಲ್ಲಾ! ರೋಗಿಗಳ ಪರದಾಟ

  ಬೆಂಗಳೂರು: ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಸೋಮವಾರ ದೇಶವ್ಯಾಪಿ ನಡೆಯುತ್ತಿರುವ ಮುಷ್ಕರಕ್ಕೆ ರಾಜ್ಯದಲ್ಲಿಯೂ ಬೆಂಬಲ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ರೋಗಿಗಳು ಪರದಾಡುವಂತಾಗಿದೆ. ಬೆಂಗಳೂರಿನ ವಾಣಿವಿಲಾಸ ಮತ್ತು ಕೆಸಿ ಜನರಲ್ ಆಸ್ಪತ್ರೆ, ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಒಪಿಡಿ ಸೇವೆ ಎಂದಿನಂತೆ…

 • ದೇಶವ್ಯಾಪಿ ವೈದ್ಯರ ಮುಷ್ಕರ; ಕಿಮ್ಸ್, ನಿಮ್ಹಾನ್ಸ್ ಮುಂದೆ ರೋಗಿಗಳ ಪರದಾಟ

  ಬೆಂಗಳೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ) ಕರೆ ನೀಡಿರುವ ದೇಶವ್ಯಾಪಿ ಮುಷ್ಕರದ ಕರೆಗೆ ಬೆಂಗಳೂರು, ಗದಗ, ಹುಬ್ಬಳ್ಳಿ, ಹಾಸನ ಸೇರಿದಂತೆ ರಾಜ್ಯದ ಹಲವೆಡೆ ವೈದ್ಯರು ಮುಷ್ಕರದಲ್ಲಿ ಭಾಗಿಯಾಗಿದ್ದ…

 • ಪಟ್ಟು ಸಡಿಲಿಸಿದ ಪ್ರತಿಭಟನಾನಿರತ ವೈದ್ಯರು

  ಕೋಲ್ಕತಾ: ಸಹೋದ್ಯೋಗಿಗಳ ಮೇಲಿನ ಹಲ್ಲೆ ಖಂಡಿಸಿ ಸತತ 6 ದಿನಗಳಿಂದ ಮುಷ್ಕರನಿರತರಾಗಿ ರುವ ಪಶ್ಚಿಮ ಬಂಗಾಳದ ವೈದ್ಯರು ರವಿವಾರ ತಮ್ಮ ನಿಲುವನ್ನು ಸ್ವಲ್ಪಮಟ್ಟಿಗೆ ಸಡಿಲಿಸಿದ್ದಾರೆ. ವಿವಾದದ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತುಕತೆಗೆ ನಾವು ಸಿದ್ಧ ಎಂದು ವೈದ್ಯರು…

 • ನಾವಿದ್ದಲ್ಲಿಗೇ ನೀವು ಬರಬೇಕು

  ಕೋಲ್ಕತಾ/ಹೊಸದಿಲ್ಲಿ:‘ನೀವು ಕರೆದಲ್ಲಿಗೆ ನಾವು ಬರಲಾಗದು. ಬೇಕಿದ್ದರೆ, ನೀವೇ ನಾವಿದ್ದಲ್ಲಿಗೆ ಬಂದು, ಕ್ಷಮೆ ಯಾಚಿಸಿ. ಅಲ್ಲಿಯವರೆಗೂ ನಾವು ಮುಷ್ಕರ ಕೈಬಿಡುವುದಿಲ್ಲ.’ ಇದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕೋಲ್ಕತಾದಲ್ಲಿ ಧರಣಿ ಕುಳಿತಿರುವ ಜೂನಿಯರ್‌ ವೈದ್ಯರು ಹಾಕಿರುವ ಸವಾಲು. ರಾಜ್ಯ…

 • ವೈದ್ಯರ ಮೇಲೆ ಹಲ್ಲೆ ಖಂಡನೀಯ

  ಪಶ್ಚಿಮ ಬಂಗಾಳದ ಪರಿಸ್ಥಿತಿ ದಿನಕಳೆದಂತೆ ಹದಗೆಡುತ್ತಿರುವುದು ಕಳವಳಕಾರಿ ವಿಚಾರ. ಇದೀಗ ಅಲ್ಲಿನ ವೈದ್ಯರು ಕೂಡಾ ಸರಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದಕ್ಕೆ ಕಾರಣವಾಗಿರುವುದು ಮಂಗಳವಾರ ಕೋಲ್ಕೋತ್ತದ ಎನ್‌ಆರ್‌ಎಸ್‌ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಮೇಲಾಗಿರುವ ಮಾರಣಾಂತಿಕ ಹಲ್ಲೆ. ಆಸ್ಪತ್ರೆಗೆ ದಾಖಲಾಗಿದ್ದ…

 • ನಾಡಿದ್ದು ವೈದ್ಯರ ಮುಷ್ಕರ

  ಹೊಸದಿಲ್ಲಿ: ಪಶ್ಚಿಮ ಬಂಗಾಲದಲ್ಲಿ ಸಹೋದ್ಯೋಗಿಗಳ ಮೇಲಿನ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಜೂ. 17ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಅಂದು ಅಗತ್ಯ ಸೇವೆ ಹೊರತುಪಡಿಸಿ ಬೇರೆ ಯಾವುದೇ ವೈದ್ಯಕೀಯ ಸೇವೆಗಳು ಲಭ್ಯವಿರುವುದಿಲ್ಲ. ಕೋಲ್ಕತಾದಲ್ಲಿ…

 • ಹಲ್ಲೆಗೆ ಐಎಂಎ ವೈದ್ಯರ ಪ್ರತಿಭಟನ ಮನವಿ

  ಉಡುಪಿ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ದೇಶಾದ್ಯಂತ ಭಾರತೀಯ ವೈದ್ಯ ಸಂಘದ (ಐಎಂಎ) ಸದಸ್ಯ ವೈದ್ಯರು ಶುಕ್ರವಾರ ಪ್ರತಿಭಟನೆ ನಡೆಸಿದ್ದು, ಅದರ ಅಂಗವಾಗಿ ಉಡುಪಿ ಸಂಘದ ಸದಸ್ಯರು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು. ವೈದ್ಯರ ಮೇಲೆ…

 • ಜೂನ್ 17: ಹಲ್ಲೆ ಖಂಡಿಸಿ ದೇಶಾದ್ಯಂತ ವೈದ್ಯರ ಮುಷ್ಕರ: IMA

  ಕೋಲ್ಕತಾ: ಪಶ್ಚಿಮಬಂಗಾಳದಲ್ಲಿನ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವೈದ್ಯರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಜೂನ್ 17ರಂದು ಸೇವೆಯನ್ನು ಸ್ಥಗಿತಗೊಳಿಸಿ ದೇಶಾದ್ಯಂತ ಮುಷ್ಕರ ನಡೆಸಲು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ) ಶುಕ್ರವಾರ ಘೋಷಿಸಿದೆ. ಹೊರರೋಗಿ ವಿಭಾಗ ಸೇರಿದಂತೆ ಎಲ್ಲಾ ಪ್ರಮುಖವಲ್ಲದ…

 • ಬಂಗಾಳ ವೈದ್ಯರ ಮುಷ್ಕರ ಮತ್ತಷ್ಟು ತೀವ್ರ; 43 ವೈದ್ಯರ ರಾಜೀನಾಮೆ

  ಕೋಲ್ಕತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಿಸ್ತುಕ್ರಮದ ಎಚ್ಚರಿಕೆಗೂ ಹೆದರದೆ ಪಶ್ಚಿಮಬಂಗಾಳದಲ್ಲಿ ವೈದ್ಯರು ನಡೆಸುತ್ತಿರುವ ಮುಷ್ಕರ ಶುಕ್ರವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪಶ್ಚಿಮಬಂಗಾಳದಲ್ಲಿ ಇತ್ತೀಚೆಗೆ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ರಾಜ್ಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ….

 • ಸಿಎಂ ಎಚ್ಚರಿಕೆಗೆ ಜೂನಿಯರ್‌ ವೈದ್ಯರು ಡೋಂಟ್‌ ಕೇರ್‌: ಮುಷ್ಕರ 4ನೇ ದಿನಕ್ಕೆ

  ಕೋಲ್ಕತ : ಪಶ್ಚಿಮ ಬಂಗಾಲದಲ್ಲಿ ಕಿರಿಯ ವೈದ್ಯರ ಮುಷ್ಕರ ಇಂದು ಶುಕ್ರವಾರ ನಾಲ್ಕನೇ ದಿನ ತಲುಪಿದೆ. ಮುಷ್ಕರದಿಂದಾಗಿ ರಾಜ್ಯದಲ್ಲಿನ ಸರಕಾರಿ ಮೆಡಿಕಲ್‌ ಕಾಲೇಜು ಆಸ್ಪತ್ರೆ ಮತ್ತು ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ದಿನ ನಿತ್ಯದ ವೈದ್ಯಕೀಯ ಸೇವೆಗಳು ತೀವ್ರವಾಗಿ ಬಾಧಿತವಾಗಿವೆ….

 • ದೀದಿ ಎಚ್ಚರಿಕೆಗೂ ಜಗ್ಗದೆ ಬಂಗಾಲ ವೈದ್ಯರ ಮುಷ್ಕರ

  ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಇತ್ತೀಚೆಗೆ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ರಾಜ್ಯಾ ದ್ಯಂತ ಮೂರು ದಿನಗಳಿಂದ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ಸಿಎಂ ಮಮತಾ ಬ್ಯಾನರ್ಜಿಯ ಶಿಸ್ತುಕ್ರಮ ಎಚ್ಚರಿಕೆಗೂ ಬಗ್ಗಲಿಲ್ಲ. ಕೆಲವು ದಿನಗಳ ಹಿಂದೆ ಕೋಲ್ಕತಾದ ಎನ್‌ಆರ್‌ಎಸ್‌…

ಹೊಸ ಸೇರ್ಪಡೆ