Work

 • “ಆರ್ಬಿಟರಸ್‌ ಸೇತುವೆಯಾಗಿ ಕೆಲಸ ಮಾಡಬೇಕು’

  ಬೆಂಗಳೂರು: ಆರ್ಬಿಟ್ರೇಟರ್ ವ್ಯವಸ್ಥೆಯು ಸರ್ಕಾರ ಮತ್ತು ಗುತ್ತಿಗೆದಾರರ ನಡುವಿನ ಸೇತುವೆಯಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಇಂಡಿಯನ್‌ ಇನ್‌ಸ್ಟಿಟ್ಯೂಷನ್‌ ಆಫ್ ಟೆಕ್ನಿಕಲ್‌ ಆರ್ಬಿಟ್ರೇಟರ್, ಶುಕ್ರವಾರ ಭಾರತೀಯ ಅಭಿಯಂತರರ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ “ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ಆರ್ಬಿಟ್ರೇಟರ್…

 • ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಕೆರೆಗೆ ನೀರು ತುಂಬಿಸಿ

  ಗುಂಡ್ಲುಪೇಟೆ: ತಾಲೂಕಿನ ಬೊಮ್ಮನಹಳ್ಳಿ ಸೇರಿದಂತೆ ಚಾಮರಾಜನಗರ ತಾಲೂಕಿನ ಅರಕಲವಾಡಿ, ಸುವರ್ಣನಗರ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಆ ಭಾಗದ ಗ್ರಾಮಗಳ ಮುಖಂಡರು ಮತ್ತು ಗ್ರಾಮಸ್ಥರು ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಅವರನ್ನು ಭೇಟಿ ಮಾಡಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಿ…

 • ಬಿಜೆಪಿಯಿಂದ ಸಮುದಾಯ ಗುರುತಿಸುವ ಕೆಲಸವಾಗಿದೆ

  ದೇವನಹಳ್ಳಿ: ಸಮಾಜದ ಹಿರಿಯ ಮುಖಂಡ ಗೋವಿಂದ ಕಾರಜೋಳರಿಗೆ ಉಪಮುಖ್ಯಮಂತ್ರಿ ಜೊತೆಗೆ ಸಮಾಜ ಕಲ್ಯಾಣ ಮತ್ತು ಲೋಕೋಪಯೋಗಿ ಸಚಿವ ಸ್ಥಾನ ನೀಡಿ, ಸಮುದಾಯ ಗುರುತಿಸಿರುವ ಸಿಎಂ ಯಡಿಯೂರಪ್ಪಗೆ ಸಮುದಾಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ ಎಂದು ಜಿಲ್ಲಾ ಮಾದಿಗ ದಂಡೋರ ಅಧ್ಯಕ್ಷ…

 • ಕೆಲಸ ಮಾಡಲು ಇಷ್ಟವಿಲ್ಲದವರು ಬಿಟ್ಟು ಹೋಗಿ

  ಬೆಂಗಳೂರು: “ಯಾರಿಗೆ ಕರ್ನಾಟಕದಲ್ಲಿ ಕೆಲಸ ಮಾಡಲು ಇಷ್ಟವಿಲ್ಲವೋ ಅವರು ತಾವಾಗಿಯೇ ವರ್ಗಾವಣೆ ಪಡೆದು, ಮನಬಂದಲ್ಲಿಗೆ ಹೋಗುವುದು ಉತ್ತಮ..’ ಇದು ರೈಲ್ವೆ ಅಧಿಕಾರಿಗಳು ಮತ್ತು ನೌಕರರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ನೀಡಿದ ಖಡಕ್‌ ಎಚ್ಚರಿಕೆ. ಬೈಯಪ್ಪನಹಳ್ಳಿ…

 • ಕಾಯಕದಿಂದ ವ್ಯಕ್ತಿತ್ವ ಅಳೆಯಬಾರದು

  ಸಂತೆಮರಹಳ್ಳಿ: ಪ್ರತಿ ವೃತ್ತಿಗೂ ತನ್ನದೇ ಆದ ವೈಶಿಷ್ಟ್ಯವಿದೆ. ಅದರಲ್ಲಿ ಪರಿಣಿತರಾದವರು ಮಾತ್ರ ಅಂತಹ ಕೆಲಸ ಮಾಡಲು ಸಾಧ್ಯ. ಆದರೆ ಆ ವೃತ್ತಿಯಿಂದಲೇ ವ್ಯಕ್ತಿತ್ವ ಅಳೆಯುವ ಪದ್ಧ ತಿ ನಿರ್ಮೂಲವಾಗಬೇಕು. ಎಲ್ಲಾ ಕಾಯಕವೂ ಶ್ರೇಷ್ಠವಾಗಿದ್ದು ಎಲ್ಲರನ್ನೂ ಗೌರವಿಸುವ ಕೆಲಸವಾಗಬೇಕು ಎಂದು ಶಾಸಕ…

 • ಕೆಲಸ ಮಾಡಿದ್ದರೂ ಸಿದ್ದು, ಧ್ರುವ ಸೋತಿದ್ದೇಕೆ?

  ಮೈಸೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌ ಸೋಲಿಗೆ ಕಾರಣಗಳೇನು?, ಪಕ್ಷದ ಸಂಘಟನೆ ಸದೃಢಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬ ಬಗ್ಗೆ ಕ್ಷೇತ್ರವಾರು ವರದಿ ತಯಾರಿಸಿ ಅ.2ರಂದು ಪ್ರದೇಶ ಕಾಂಗ್ರೆಸ್‌ ಸಮಿತಿಗೆ ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಸತ್ಯಶೋಧನಾ ಸಮಿತಿಯ ಮುಖ್ಯಸ್ಥ…

 • ಕಂಡಕ್ಟರ್‌ ಮಾಡಿದ ಪುಣ್ಯದ ಕೆಲಸ

  ಈಗ್ಗೆ ಸುಮಾರು 60 ವರ್ಷಗಳ ಹಿಂದಿನ ಘಟನೆ. ನನ್ನ ತಾಯಿಗೆ ಆಗಾಗ್ಗೆ ಅನಾರೋಗ್ಯ ಕಾಡುತ್ತಿತ್ತು. ವೈದ್ಯರ ಸಲಹೆಯ ಮೇರೆಗೆ, ಪರಿಸರದ ಬದಲಾವಣೆಗಾಗಿ ಅವರ ಅಣ್ಣನ ಮನೆಗೆ ಪುಟ್ಟ ತಮ್ಮನನ್ನು ಕರಕೊಂಡು ಬಸ್ಸಿನಲ್ಲಿ ಹೊರಟರು. ಅವತ್ತು ಕುಂಭದ್ರೋಣ ಮಳೆ ಬೇರೆ….

 • ಕೆಲಸ ಮಾಡಿಸಿಕೊಂಡ ಶಾಸಕರೇ ಬೆನ್ನಿಗೆ ಚೂರಿ ಹಾಕಿದರು: ಸಿದ್ದು

  ಬೆಂಗಳೂರು: ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಬಳಿ ಎಲ್ಲ ಕೆಲಸಗಳನ್ನು ಮಾಡಿಸಿಕೊಂಡ ಶಾಸಕರೇ ಇದೀಗ ನನ್ನ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಆ ಮೂಲಕ “ಹೇಸಿಗೆ’ ತಿನ್ನುವಂತಹ ಕೆಲಸ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ…

 • 65 ಕೋಟಿ ರೂ. ವೆಚ್ಚದಲ್ಲಿ ನಿರಂತರ ನೀರು

  ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣಕ್ಕೆ ನಿರಂತರ (24×7) ಶುದ್ಧ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಒಟ್ಟು 65 ಕೋಟಿ ರೂ. ವೆಚ್ಚದ ಕಾಮಗಾರಿ ಆರಂಭಕ್ಕೆ ನಗರಸಭೆ ಸಿದ್ಧತೆ ನಡೆಸಿದೆ. ಕೊಳ್ಳೇಗಾಲ ನಗರಕ್ಕೆ ಕಾವೇರಿ ನದಿಯಿಂದ ಕುಡಿಯುವ ನೀರು ಸರಬರಾಜಾಗುತ್ತಿದ್ದು,…

 • ಮನುಷ್ಯನಿಗೆ ಜೀವನದ ಕಾಯಕವೇ ದೊಡ್ಡದು

  ಹಾಸನ: ಮನುಷ್ಯನಿಗೆ ಜನ್ಮ ಸವೆಸುವ ಕಾಯಕವೇ ದೊಡ್ಡದು. ಅದನ್ನು ಮಾಡಲೇಬೇಕು. ಹಾಗಾಗಿಯೇ ಜಗಜ್ಯೋತಿ ಬಸವೇಶ್ವರರು ಕಾಯಕವೇ ಕೈಲಾಸ ಎಂದು ಪ್ರತಿಪಾದಿಸಿದ್ದರು ಎಂದು ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಲೀಲಾವತಿ ಅವರು ಅಭಿಪ್ರಾಯಪಟ್ಟರು. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಅಭಿನಂದನಾ…

 • ಕಾಮಗಾರಿ ಹಂತದ ಕಬ್ಬಿಣದ ಪೈಪ್‌ ಒಡೆದು ಚಲಿಸುತ್ತಿದ್ದ ಕಾರಿಗೆ ಹಾನಿ

  ಕುಂದಾಪುರ: ಇಲ್ಲಿನ ಪುರಸಭೆಯ ನೀರು ಪೂರೈಕೆ ಸಲುವಾಗಿ ಅಳವಡಿಸಲಾಗುತ್ತಿದ್ದ ಕಾಮಗಾರಿ ಹಂತದ ಕಬ್ಬಿಣದ ಪೈಪ್‌ (ಕಬ್ಬಿಣ ಮಿಶ್ರಿತ) ಒತ್ತಡದಿಂದ ಒಡೆದು, ಚಲಿಸುತ್ತಿದ್ದ ಕಾರಿಗೆ ಬಡಿದ ಪರಿಣಾಮ ಕಾರು ಜಖಂಗೊಂಡ ಘಟನೆ ಬುಧವಾರ ಚಿಕ್ಕನ್‌ಸಾಲ್ ರಸ್ತೆಯ ಸಂಗಮ್‌ ಜಂಕ್ಷನ್‌ ಬಳಿ…

 • ದಸರಾಕ್ಕೂ ಮುನ್ನ ಬೆಟ್ಟದಲ್ಲಿನ ಕಾಮಗಾರಿ ಪೂರ್ಣಗೊಳಿಸಿ

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ ಪ್ರಾರಂಭಕ್ಕೂ ಮುನ್ನ ಚಾಮುಂಡಿ ಬೆಟ್ಟದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಸೂಚಿಸಿದರು. ಚಾಮುಂಡಿಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನದ ದಾಸೋಹ ಭವನದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಅವರು, 70…

 • ಕೆಲಸ ಮಾಡಿದ್ರೂ ಮತ ಹಾಕದಿದ್ರೆ ಬೇಸರವಾಗುತ್ತೆ

  ಬೆಂಗಳೂರು: “ಸಂಸದರಾಗಿ ಮಲ್ಲಿಕಾರ್ಜುನ ಖರ್ಗೆ ಮಾಡಿರುವಷ್ಟು ಕೆಲಸವನ್ನು ಬೇರೆ ಯಾರೂ ಮಾಡಿರಲಿಲ್ಲ. ವೀರಪ್ಪ ಮೊಯ್ಲಿ, ಕೆ.ಎಚ್‌. ಮುನಿಯಪ್ಪ, ಧ್ರುವ ನಾರಾಯಣ ಎಲ್ಲರೂ ಜನಪರವಾಗಿ ಕೆಲಸ ಮಾಡಿದ್ದರೂ, ಚುನಾವಣೆಯಲ್ಲಿ ಅವರನ್ನು ಜನ ಸೋಲಿಸಿರುವುದರಿಂದ ರಾಜಕೀಯವಾಗಿ ನೋವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ…

 • ಗರಿಗೆದರಿದ ಕೃಷಿ ಚಟುವಟಿಕೆ

  ಲಕ್ಷ್ಮೇಶ್ವರ: ಮುಂಗಾರು ಪೂರ್ವದ 4 ಪ್ರಮುಖ ಮಳೆಗಳು ಕೈಕೊಟ್ಟು ಮತ್ತೇ ಆತಂಕದಲ್ಲಿದ್ದ ರೈತ ಸಮುದಾಯಕ್ಕೆ ಇದೀಗ ಉತ್ತಮ ಮಳೆಯಾಗಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದ್ದು, ಎಲ್ಲೆಡೆ ಕೃಷಿ ಚಟುವಟಿಕೆಗಳು ಗರಿಗೆದರಿವೆ. ರೈತರು ಭೂತಾಯಿಗೆ ಹೊಸ ಭರವಸೆಯೊಂದಿಗೆ ಉಡಿ ತುಂಬುವ…

 • ಪಕ್ಷ ಸಂಘಟನೆ ನನ್ನ ಕೆಲಸ: ಜೆಡಿಎಸ್‌ ವರಿಷ್ಠ ದೇವೇಗೌಡ

  ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆ ಆಗದ ರೀತಿ ನಾನು ಹೇಳಿಕೆ ಕೊಡಲ್ಲ, ಕಾಂಗ್ರೆಸ್‌ನವರು ಕೊಡಬಾರದು ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಸೂಚನೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೋತವರಿಗೆ…

 • ಅರ್ಧಕ್ಕೆ ನಿಂತ ಇಂದಿರಾ ಕ್ಯಾಂಟೀನ್‌ ಕಾಮಗಾರಿ!

  ಸಂತೆಮರಹಳ್ಳಿ: ಯಳಂದೂರು ಪಟ್ಟಣದ ಆಶ್ರಯ ಬಡಾವಣೆಯಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಗೊಂಡು 4 ತಿಂಗಳು ಕಳೆದಿದೆ. ತರಾತುರಿಯಲ್ಲಿ ಈ ಕಾಮಗಾರಿಯನ್ನು ಮುಗಿಸಿ, ಇದರ ಉದ್ಘಾಟನೆಯನ್ನು ಮಾಡಲಾಗಿದೆ. ಆದರೆ, ಇದಕ್ಕೆ ಇನ್ನೂ ಮೂಲ ಸೌಲಭ್ಯ ಕಲ್ಪಿಸಲು ಪಪಂ ಆಡಳಿತ ವಿಫ‌ಲವಾಗಿದ್ದು, ಕ್ಯಾಂಟೀನ್‌…

 • ಷರತ್ತಿನಂತೆ ಕಾಮಗಾರಿ ಪೂರ್ಣಗೊಳಿಸಿ

  ಕಾರವಾರ: ಟೆಂಡರ್‌ ಷರತ್ತಿಗೆ ಅನುಗುಣವಾಗಿಯೇ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದರು. ಶನಿವಾರ ಜಿಪಂ ಕಚೇರಿಯಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಟೆಂಡರ್‌ ಆದ…

 • ‘ಅಪೂರ್ಣಗೊಂಡ ಕಾಮಗಾರಿ ಶೀಘ್ರ ಪೂರ್ಣಗೊಳಿಸುವೆ’

  ಜಮಖಂಡಿ: ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ಶೀಘ್ರ ಮುಗಿಸಲು ಸಿಎಂ ಹಾಗೂ ಅಧಿಕಾರಿಗಳ ಮೇಲೆ ಒತ್ತಡ ತರುವ ಮೂಲಕ ಜಿಲ್ಲೆಯಲ್ಲಿ ಅಪೂರ್ಣಗೊಂಡ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು. ನಗರದಲ್ಲಿ ಗುರುವಾರ ಜಮಖಂಡಿ ವಿಧಾನಸಭೆ…

 • ಮೆಟ್ರೋ ಕಾಮಗಾರಿ ಮುಗಿದರೂ ತಪ್ಪದ ತೊಂದರೆ

  ಕೆಂಗೇರಿ: ಮೈಸೂರು ರಸ್ತೆಯ ಕೆಂಗೇರಿ ಸಮೀಪ ಮೂರು ವರ್ಷಗಳಿಂದ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಮೆಟ್ರೋ ಸೇತುವೆ ನಿರ್ಮಾಣ ಬಹುತೇಕ ಮುಗಿದಿದೆ. ಆದರೂ ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿಲ್ಲ ಎಂದು ಸ್ಥಳೀಯ ನಾಗರಿಕರು…

 • ನುಗ್ಗೇಹಳ್ಳಿ ಏತನೀರಾವರಿ ಕಾಮಗಾರಿ ಪೂರ್ಣಗೊಳಿಸಿ

  ಚನ್ನರಾಯಪಟ್ಟಣ: ನುಗ್ಗೇಹಳ್ಳಿ ಏತನೀರಾವರಿ ಕಾಮಗಾರಿ ಪ್ರಾರಂಭವಾಗಿ 6 ವರ್ಷ ಕಳೆದರೂ ತಾಲೂಕಿನ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಏತನೀರಾವರಿ ಹೋರಾಟ ಸಮಿತಿ ಮುಖಂಡರು ದೂರಿದರು. ತಾಲೂಕಿನ ಜಂಬೂರು ಗ್ರಾಮದಲ್ಲಿ ನೀರಾವರಿ ಇಲಾಖೆ ಸಂಸದೀಯ ಕಾರ್ಯದರ್ಶಿ ಎಂ.ಎ….

ಹೊಸ ಸೇರ್ಪಡೆ