World Environment Day

 • “ಹಸಿರೇ ಉಸಿರು’ ಯಕ್ಷಗಾನ ಪ್ರದರ್ಶನ

  ಮಹಾನಗರ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಅರಣ್ಯ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್‌ ಕನ್ವೆನ್ಶನ್‌ ಹಾಲ್‌ನಲ್ಲಿ ಶುಕ್ರವಾರ ನಡೆದ ವಿಶ್ವ ಪರಿಸರ ದಿನಾಚರಣೆ 2019 ಮತ್ತು ಪರಿಸರ…

 • ಗಿಡ ಬೆಳೆಸುವ ಹವ್ಯಾಸ ಬೆಳೆಸಿಕೊಳ್ಳಲು ಹುರಕಡ್ಲಿ ಸಲಹೆ

  ಸಿಂದಗಿ: ಮನೆಗೊಂದು ಮರ, ಊರಿಗೊಂದು ವನ ಎನ್ನುವ ತತ್ವದಡಿಯಲ್ಲಿ ನಾವು ಹೆಚ್ಚಿನ ಪ್ರಮಾಣದಲ್ಲಿ ಸಸಿಗಳನ್ನು ನೆಡುವ ಮೂಲಕ ಅರಣ್ಯ ಬೆಳೆಸಬೇಕು ಎಂದು ಸ್ಥಳಿಯ ಜೆ.ಎಚ್. ಪಟೇಲ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಬಿ.ಎಂ. ಹುರಕಡ್ಲಿ ಹೇಳಿದರು. ಗುರುವಾರ ಪಟ್ಟಣದ…

 • ಮರಗಿಡ ಬೆಳೆಸಿ ಪರಿಸರ ಕಾಪಾಡಲು ಕರೆ

  ಪೆರ್ಲ:ಇಲ್ಲಿನ ನೇತಾಜಿ ಸಾರ್ವಜನಿಕ ಗ್ರಂಥಾಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ನಾಳೆಗಾಗಿ ಹಸಿರು ಸಂವಾದ ನಡೆಯಿತು. ಎಣ್ಮಕಜೆ ಪಂ.ನಿಕಟಪೂರ್ವ ಕಾರ್ಯದರ್ಶಿ ನಾರಾಯಣ ವೈ.ಸಂವಾದವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿಯನ್ನು ಪ್ರೀತಿಸುತ್ತಾ ಪೂಷಿಸುತ್ತಾ ಬದುಕಿದ ನಮ್ಮ ಹಿರಿಯರ ಅವಿರತ ಶ್ರಮದಿಂದ…

 • ತಾಪಮಾನ ತಗ್ಗಿಸಲು ಸಸಿ ಬೆಳೆಸಿ

  ವಿಜಯಪುರ: ಪ್ರಸಕ್ತ ಸಂದರ್ಭದಲ್ಲಿ ಪರಿಸರ ನಾಶದಿಂದಾಗಿ ಜಾಗತಿಕ ತಾಪಮಾನ ಏರಿಕೆಯಾಗುತ್ತ್ತಿದೆ. ಪ್ರಾಣಿ-ಪಕ್ಷಿ ಸಹಿತ ಜೀವ ಸಂಕುಲದ ಸಂರಕ್ಷಣೆಗಾಗಿ ಹಾಗೂ ಈ ತಾಪಮಾನ ತಗ್ಗಿಸಲು ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು ಬೆಳೆಸಲು ಮುಂದಾಗಬೇಕು ಎಂದು ಜಿಪಂ ಸದಸ್ಯ ಉಮೇಶ ಕೋಳಕೂರ…

 • ಜಿ.ಎಂ.: ವಿಶ್ವ ಪರಿಸರ ದಿನಾಚರಣೆ

  ಬ್ರಹ್ಮಾವರ: ಇಲ್ಲಿನ ಜಿ.ಎಂ. ವಿದ್ಯಾನಿಕೇತನ್‌ ಪಬ್ಲಿಕ್‌ ಸ್ಕೂಲ್‌ನಲ್ಲಿ ಗಿಡಗಳನ್ನು ನೆಡುವುದರ ಮೂಲಕ ವಿಶ್ವಪರಿಸರ ದಿನ ಆಚರಿಸಲಾಯಿತು. ಅತಿಥಿಯಾಗಿ ಫಿಶರ್‌ ಡೈನಾಮಿಕ್ಸ್‌ನ ಇಂಜಿನಿಯರಿಂಗ್‌ ಮ್ಯಾನೇಜರ್‌ ಶ್ರೀನಿವಾಸ ಪೆಜತ್ತಾಯ ಮಾತನಾಡಿ, ಇಂದು ದೇಶ ಸಾಕಷ್ಟು ಸಮಸ್ಯೆ, ಸವಾಲು ಎದುರಿಸುತ್ತಿದೆ. ಇದಕ್ಕೆಲ್ಲಾ ಮನುಷ್ಯನ…

 • ಹಿರಿಯರಿಗಿತ್ತು ಪರಿಸರ ಕಾಳಜಿ: ಚಟ್ನಳ್ಳಿ

  ಚಿಕ್ಕಮಗಳೂರು: ಪಂಚಭೂತಗಳ ಆರಾಧನೆಗೆ ಶಾಸ್ತ್ರೀಯ ನಿಯಮಗಳನ್ನು ಪೂರ್ವಿಕರು ನಿರೂಪಿಸುವ ಮೂಲಕ ಪ್ರಕೃತಿಯ ಸಂರಕ್ಷಣೆಯ ಕಾಳಜಿ ತೋರಿದ್ದರೆಂದು ಸಾಹಿತಿ ಚಟ್ನಳ್ಳಿ ಮಹೇಶ್‌ ಹೇಳಿದರು. ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನವು ಮೊರಾರ್ಜಿದೇಸಾಯಿ ವಸತಿ ಪದವಿಪೂರ್ವ ಕಾಲೇಜು ಸಹಯೋಗದೊಂದಿಗೆ ತೇಗೂರಿನಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ…

 • ನೀರಿಂಗಿಸುವಿಕೆಗೆ ಬೃಹತ್‌ ಹೊಂಡ ನಿರ್ಮಾಣ

  ಸವಣೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ಸರ್ವೆ ಗ್ರಾಮದಲ್ಲಿ ಅಂತರ್ಜಲ ಅಭಿವೃದ್ಧಿ ಕಾರ್ಯಕ್ರಮಗಳ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ತೀವ್ರವಾಗಿ ಕುಸಿಯುತ್ತಿರುವ ಅಂತರ್ಜಲದಿಂದಾಗಿ ಕುಡಿಯುವ ನೀರು ಹಾಗೂ ಕೃಷಿಗಾಗಿ ಬಳಸಲಾಗುತ್ತಿರುವ ಕೊಳವೆ…

 • “ಕೃಷಿ ಅನುಭವ ಯುವ ತಲೆಮಾರಿಗೆ ಪ್ರೇರಣೆ ನೀಡಲಿ’

  ಏತಡ್ಕ: ಸಾಧಕ ಹಿರಿಯ ಕೃಷಿಕರನ್ನು ಸಮ್ಮಾನಿಸುವ ಕಾರ್ಯಕ್ರಮ ಅನುಕರಣೀಯ. ಅವರ ಅನುಭವ ಯುವ ತಲೆಮಾರಿಗೆ ಪ್ರೇರಣೆ ನೀಡಲಿ ಎಂಬುದಾಗಿ ಕೇರಳ ರಾಜ್ಯ ಗ್ರಂಥಾಲಯ ಕೌನ್ಸಿಲ್‌ ಸದಸ್ಯ ಇ.ಜನಾರ್ದನನ್‌ ಹೇಳಿದರು. ಅವರು ವಿಶ್ವ ಪರಿಸರ ದಿನದಂದು ಏತಡ್ಕದ ಕುಂಬಾxಜೆ ಗ್ರಾಮ…

 • ನಮ್ಮ ಭವಿಷ್ಯಕ್ಕೆ ಹಸಿರು ಬಳುವಳಿ ಕೊಟ್ಟಿರಿ

  ರಾಮನಗರ: ನಗರದ ವಾಸವಿ ವಿದ್ಯಾನಿಕೇತನ ಶಾಲೆಯ ಹಿರಿಯ ಪ್ರಾಥಮಿಕ ತರಗತಿಗಳ ವಿದ್ಯಾರ್ಥಿಗಳು ತಾಲೂಕಿನ ಅರೇಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟು ಸಾಲು ಮರದ ನಿಂಗಣ್ಣ ಪೋಷಿಸಿದ 950 ಮರಗಳನ್ನು ಪ್ರತ್ಯಕ್ಷ ವೀಕ್ಷಿಸಿ ತಮ್ಮ ಭವಿಷ್ಯಕ್ಕೆ ಹಸಿರು ಬಳುವಳಿ ಕೊಟ್ಟ ನಿಂಗಣ್ಣರನ್ನು…

 • ಘನ ತ್ಯಾಜ್ಯ ನಿರ್ವಹಣೆ : ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಅವರಿಗೆ ಪ್ರಶಸ್ತಿ

  ಕಾಪು: ನವೀನ ಮಾದರಿಯ ಯೋಜನೆಗಳ ಅಳವಡಿಕೆಯೊಂದಿಗೆ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮಾಡಿರುವ ಶ್ರೇಷ್ಠ ಮಟ್ಟದ ಸಾಧನೆಗಾಗಿ ಕಾಪು ಪುರಸಭೆಯ ಮುಖ್ಯಾಧಿಕಾರಿ ಕೆ. ರಾಯಪ್ಪ ಅವರಿಗೆ ಉಡುಪಿ ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ವಿಶ್ವ ಪರಿಸರ…

 • ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಕ್ರಿಯರಾಗಿ: ರಘುವೀರ್‌

  ಮಹಾನಗರ: ನೆಹರೂ ಯುವ ಕೇಂದ್ರ ಮಂಗಳೂರು, ಮಿಹಿಕಾಸ್‌ ಕ್ರಿಯೇಟಿವ್‌ ಡ್ರಾಯಿಂಗ್‌ ಕ್ಲಾಸ್‌ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಚಿತ್ರಕಲೆಯ ಮೂಲಕ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ನೆಹರೂ ಯುವ ಕೇಂದ್ರದ ಜಿಲ್ಲಾ ಸಮನ್ವಯ ಅಧಿಕಾರಿ ರಘುವೀರ್‌…

 • ‘ಹಸಿರು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಕರ್ತವ್ಯ’

  ಮಲ್ಪೆ : ಪ್ರಕೃತಿ ಉಳಿಸುವ ಅಭಿಯಾನ ಪ್ರತಿಯೊಬ್ಬರ ಮನದಲ್ಲಿ ಮನೆಯಲ್ಲಿ ಆದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ. ನಮ್ಮ ಭಾರತದ ಜನಸಂಖ್ಯೆಯ ಮೂವತ್ತಮೂರು ಶೇಖಡಾವಾರು ಅರಣ್ಯ ಪ್ರದೇಶವಿರಬೇಕಿದ್ದು ಇದೀಗ ತುಂಬ ಕಡಿಮೆ ವನ ಸಂಪತ್ತು ನಮ್ಮದಾಗಿದೆ. ಹಾಗಾಗಿ ಹಸಿರು…

 • 15 ಸಾವಿರ ಸಸಿ ನೆಡುವ ಗುರಿ

  ಹರಿಹರ: ವಿಶ್ವ ಪರಿಸರ ದಿನಾಚರಣೆ ನಿಮಿತ್ತ ನಗರದ ನ್ಯಾಯಾಂಗ ಸಂಕೀರ್ಣದ ಆವರಣದಲ್ಲಿ ಗುರುವಾರ ನ್ಯಾಯಾಧೀಶರು ಕಕ್ಷಿದಾರರಿಗೆ ಸಸಿ ವಿತರಿಸಿದರು. ನಂತರ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೈ.ಕೆ.ಬೇನಾಳ್‌, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆಗಳ…

 • ಎಲ್ಲರೂ ಸಸಿ ಬೆಳೆಸಲು ಆದ್ಯತೆ ನೀಡಿ: ಶಾಂತರಡ್ಡಿ

  ಹುಣಸಗಿ: ಮಾನವನ ದುರಾಸೆಯಿಂದ ಪರಿಸರ ಅಳಿವಿನ ಅಂಚಿನಲ್ಲಿದ್ದು, ಆದ್ದರಿಂದ ಎಲ್ಲರೂ ಸಸಿಗಳನ್ನು ಬೆಳೆಸಲು ಒತ್ತು ನೀಡಬೇಕಿದೆ ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ಶಾಂತರಡ್ಡಿ ಹೇಳಿದರು. ಸಮೀಪದ ಕಲ್ಲದೇವನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಸಸಿಗಳನ್ನು ನೆಡುವುದರ ಮೂಲಕ ವಿಶ್ವ…

 • ನಾಮಕೆವಾಸ್ತೆ ಪರಿಸರ ದಿನ-ನಿತ್ಯವೂ ಅರಣ್ಯರೋದನ

  ಅಫಜಲಪುರ: ಪ್ರತಿ ವರ್ಷ ಜೂನ್‌ ಬಂತೆಂದರೆ ಸಾಕು ಎಲ್ಲರೂ ಪರಿಸರ ದಿನ ಎಂದು ಶುಭ ಕೋರುತ್ತಾರೆ, ಗಿಡ ನೆಟ್ಟು ಆಚರಣೆ ಮಾಡುತ್ತಾರೆ. ಆದರೆ ನಿತ್ಯ ನಡೆಯುತ್ತಿರುವ ಅರಣ್ಯ ರೋಧನವನ್ನು ಯಾರೂ ಕೇಳುತ್ತಿಲ್ಲ. ಹೆಸರಿಗೆ ಮಾತ್ರ ದಿನಾಚರಣೆ: ಜೂನ್‌ 5ರಂದು…

 • ಡಿಬಿಒಟಿ ಪ್ಲಾಂಟ್ಲ್ಲಿ ಸಸ್ಯಪಾಲನೆ!

  ನರಗುಂದ: ನರಗುಂದ-ರೋಣ ತಾಲೂಕುಗಳ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇದೀಗ ಪರಿಸರ ಸಂರಕ್ಷಣೆಗೂ ತನ್ನ ಪಾತ್ರ ಕಾಯ್ದುಕೊಂಡಿದೆ. ಯೋಜನೆ 13 ಪ್ಲಾಂಟ್‌ಗಳಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಸಸ್ಯ ಪಾಲನೆ ಮಾಡಲಾಗುತ್ತಿದೆ….

 • ಅರಣ್ಯೀಕರಣದಿಂದ ಪರಿಸರ ಸಮತೋಲನ

  ತುಮಕೂರು: ಪರಿಸರದ ಅಸಮತೋಲನದಿಂದ ಉಂಟಾಗುತ್ತಿರುವ ಪ್ರಾಕೃತಿಕ ವಿಕೋಪಗಳಿಗೆ ನಾವೆಲ್ಲರೂ ಕಾರಣರಾಗಿದ್ದು, ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಅರಣ್ಯೀಕರಣ ಕಾರ್ಯಕ್ರಮ ವ್ಯಾಪಕವಾಗಿ ನಡೆಯಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್‌ ತಿಳಿಸಿದರು. ನಗರದ ಸಿರಾಗೇಟ್‌ನಲ್ಲಿರುವ ಕೆಎಸ್‌ಆರ್‌ಟಿಸಿ ಘಟಕ ಎರಡರಲ್ಲಿ ಹಮ್ಮಿಕೊಂಡಿದ್ದ ಪರಿಸರ…

 • “ಕಸ ವಿಲೇವಾರಿ ಸಮರ್ಪಕ ನಿರ್ವಹಣೆಯಾಗಲಿ’

  ಕೊಣಾಜೆ: ಕಳೆದ ವರ್ಷ ಕ್ಯಾಂಪಸ್‌ನ್ನು ಪ್ಲಾಸ್ಟಿಕ್‌ ನಿಷೇಧಿತ ಪ್ರದೇಶವನ್ನಾಗಿ ಘೋಷಿಸಿ, ಈ ವರ್ಷ ಕೆ.ಎಸ್‌.ಆರ್‌.ಪಿ. ವಸತಿ ಸಮುಚ್ಚಯದಲ್ಲಿ ಕಸವನ್ನು ಮನೆಮನೆಯಲ್ಲಿ ವಿಂಗಡಿಸಿ ಸಮರ್ಪಕವಾಗಿ ನಿರ್ವಹಿಸುವುದರ ಮೂಲಕ ಸ್ವತ್ಛ ಪ್ರದೇಶವೆಂದು ಘೋಷಿಸಲು ಸಾಧ್ಯವಾಗಿದೆ ಎಂದು ರಾಜ್ಯ ಮೀಸಲು ಪೊಲೀಸ್‌ 7ನೇ…

 • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ರೋಕ್‌ ಡಿ’ಸೋಜಾ

  ಮಹಾನಗರ: ಪಣಂಬೂರಿನ ಕೆಐಒಸಿಎಲ್‌ ಸಂಸ್ಥೆಯಲ್ಲಿ ವಿಶ್ವಪರಿಸರ ದಿನವನ್ನು ಸಂಸ್ಥೆಯ ಬ್ಲಾಸ್ಟ್‌ ಫರ್ನೆಸ್‌ ಯು ನಿಟ್‌ ಆವರಣದಲ್ಲಿ ಆಚರಿಸಲಾಯಿತು. ಸಂಸ್ಥೆಯ ಸಂಪನ್ಮೂಲ ಕೇಂದ್ರ (ತರಬೇತಿ ಕೇಂದ್ರ )ದಲ್ಲಿ ಯೋಜನ ವಿಭಾಗ ಆಯೋಜಿಸಿದ್ದ ಸಭಾ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿಟ್ಟೆ…

 • ಪ್ರಕೃತಿ ಮೇಲೆ ಪ್ರಹಾರ ಸರಿಯಲ್ಲ

  ಸುಳ್ಯ: ಅಭಿವೃದ್ಧಿ ನೆಪದಲ್ಲಿ ಹಸುರು ಸಂಪತ್ತಿನ ಮೇಲೆ ಪ್ರಹಾರ ಮಾಡಲಾಗುತ್ತಿದೆ. ಇದರಿಂದ ನೀರಿನ ಕೊರತೆ, ಬಿಸಿಲಿನ ತಾಪ ಏರಿಕೆಯಾಗಿ ಪ್ರಕೃತಿ ವಿಕೋಪದಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಸಿವಿಲ್‌ ನ್ಯಾಯಾಧೀಶ ಯಶ್ವಂತ ಕುಮಾರ್‌ ಕೆ.ಹೇಳಿದರು. ತಾಲೂಕು ಕಾನೂನು ಸೇವೆಗಳ ಸಮಿತಿ,…

ಹೊಸ ಸೇರ್ಪಡೆ