Yeddiyurappa

 • ಸಿದ್ದುಗೆ ಅರ್ಕಾವತಿ ಕೋಳ: ಶೆಟ್ಟರ

  ಹುಬ್ಬಳ್ಳಿ: ಅರ್ಕಾವತಿ ಡಿನೋಟಿಫಿಕೇಶನ್‌ ಕುರಿತ ತನಿಖಾ ವರದಿ ಸದನದಲ್ಲಿ ಮಂಡನೆಯಾದರೆ ಸಿಎಲ್ಪಿಸಿ ಅಧ್ಯಕ್ಷ ಸಿದ್ದರಾಮಯ್ಯ ಜೈಲಿಗೆ ಹೋಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೇಲೆ ಸುಮಾರು 900 ಎಕರೆ…

 • ಕಾಂಗ್ರೆಸ್‌ಗೆ ದೇಶದ ಕಾಳಜಿ;ಬಿಜೆಪಿಗೆ ಅಧಿಕಾರದ ಚಿಂತೆ

  ಅಥಣಿ: ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಯಾವ ಹಂತಕ್ಕೆ ಹೋಗುತ್ತಾರೆ ಎಂಬುದು ಜನ ಸಾಮಾನ್ಯರಿಗೂ ಗೊತ್ತು. ಇವತ್ತು ಸೇನೆಯ ಹೆಸರಲ್ಲಿ ಚುನಾವಣೆ ಸೋಲು ಗೆಲುವು ಲೆಕ್ಕಾಚಾರ ಹಾಕುವ ಮನೋಭಾವ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ ಎಂದು ಪೌರಾಡಳಿತ ಸಚಿವ ಯು.ಟಿ. ಖಾದರ…

 • ಬಿಜೆಪಿ ಪ್ರತಿಭಟನೆ, ಗದ್ದಲ: ಗೌರ್ನರ್‌ ಭಾಷಣ ಮೊಟಕು

  ಬೆಂಗಳೂರು: ಪ್ರತಿಪಕ್ಷಗಳ ಪ್ರತಿಭಟನೆ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಹಿನ್ನೆಲೆಯಲ್ಲಿ ರಾಜ್ಯಪಾಲ ವಜೂಭಾಯ್‌ವಾಲಾ ಅವರು ವಿಧಾನಮಂಡಲದ ಜಂಟಿ ಅಧಿವೇಶನದ ಭಾಷಣ ಮೊಟಕುಗೊಳಿಸಿ ನಿರ್ಗಮಿಸಿದರು. ಪ್ರತಿಪಕ್ಷ ಸದಸ್ಯರು ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಅಪರೂಪ. ಅದರಲ್ಲೂ ಕೇಂದ್ರದ ಬಿಜೆಪಿ…

 • ಗ್ರಾಮಾಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ

  ಹುಣಸಗಿ: ಕ್ಷೇತ್ರದಲ್ಲಿನ ಹಳ್ಳಿಗಳ ಅಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ. ಆದ್ದರಿಂದ ಸುರಪುರ ಶಾಸಕ ರಾಜುಗೌಡ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಿ ಸಿಸಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದುಯುವ ಮುಖಂಡ ಹಣಮಂತನಾಯಕ (ಬಬಲುಗೌಡ) ಹೇಳಿದರು. ಕೊಡೇಕಲ್‌ ಜಿಪಂ ಕ್ಷೇತ್ರದ…

 • ಗ್ರಾಮಾಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ

  ಹುಣಸಗಿ: ಕ್ಷೇತ್ರದಲ್ಲಿನ ಹಳ್ಳಿಗಳ ಅಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ. ಆದ್ದರಿಂದ ಸುರಪುರ ಶಾಸಕ ರಾಜುಗೌಡ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಿ ಸಿಸಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದುಯುವ ಮುಖಂಡ ಹಣಮಂತನಾಯಕ (ಬಬಲುಗೌಡ) ಹೇಳಿದರು. ಕೊಡೇಕಲ್‌ ಜಿಪಂ ಕ್ಷೇತ್ರದ…

 • ಯಡಿಯೂರಪ್ಪಗೆ ಸಿಎಂ ಆಗೋ ಭ್ರಮೆ!

  ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮತ್ತೆ ಮುಖ್ಯಮಂತ್ರಿಯಾಗುವ ಭ್ರಮೆಯಲ್ಲಿದ್ದಾರೆ. ಆದರೆ, ಕಾಂಗ್ರೆಸ್‌ನ ಯಾವುದೇ ಶಾಸಕರು ಕಾಂಗ್ರೆಸ್‌ ತೊರೆಯುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರು ಪ್ರತಿ ಶಾಸಕರಿಗೆ 50…

 • ಭೂಕಂದಾಯ ಕಾಯ್ದೆ ಅನುಷ್ಠಾನಕ್ಕೆ ಬಿಡಲ್ಲ: ಕಾಗೋಡು

  ಸಾಗರ: ನಾನು ಸತ್ತರೂ ಚಿಂತೆಯಿಲ್ಲ. ಜನರನ್ನು ಅನ್ಯಾಯವಾಗಿ ಜೈಲಿಗೆ ಕಳಿಸುವ 192(ಎ) ಭೂಕಂದಾಯ ಕಾಯ್ದೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಕ್ರೋಶ ವ್ಯಕ್ತಪಡಿಸಿದರು. ನಗರದ‌ ಬ್ಲಾಕ್‌ ಕಾಂಗ್ರೆಸ್‌ ಪಕ್ಷದ ವತಿಯಿಂದ ಗುರುವಾರ 192 (ಎ)…

 • ಮನುವಾದಿಗಳಿಗೆ ಭಾತೃತ್ವ ಬೇಕಿಲ್ಲ: ಪಾಟೀಲ

  ಅಫಜಲಪುರ: ಟಿಪ್ಪು ಸುಲ್ತಾನ್‌ ಭಾರತದ ಚರಿತ್ರೆಯ ಪುಟದಲ್ಲಿ ಅಜರಾಮರವಾಗಿ ಉಳಿದ ಅರಸ. ಆತನ ತ್ಯಾಗ,‌ ಬಲಿದಾನವನ್ನು ದೇಶ ಯಾವತ್ತೂ ಮರೆಯುವುದಿಲ್ಲ. ಟಿಪ್ಪುವನ್ನು ವಿರೋಧಿ ಸುವ ಮನುವಾದಿಗಳಿಗೆ ಭಾವೈಕ್ಯತೆ, ಭಾತೃತ್ವ ಬೇಕಾಗಿಲ್ಲ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು. ತಾಲೂಕು ಆಡಳಿತ ವತಿಯಿಂದ…

 • ಹುಲಿಯಾಗಿ ಬಾಳಿ ತೋರಿಸಿದ್ದು ಟಿಪು

  ಕಲಬುರಗಿ: ನೂರು ವರ್ಷ ಇಲಿಯಾಗಿ ಬಾಳುವುದಕ್ಕಿಂತ ಒಂದೇ ದಿನ ಹುಲಿಯಾಗಿ ಬಾಳು ಎಂಬುದನ್ನು ಸಾಧಿಸಿ ತೋರಿಸಿದ ವ್ಯಕ್ತಿ ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು. ಶನಿವಾರ ಜೇವರ್ಗಿ ಪಟ್ಟಣದ ಹಳೆ ತಹಶೀಲ್ದಾರ್‌ ಕಚೇರಿ…

 • ಬಿಜೆಪಿ ಸೋಲಿಸಲು ಯಾವ ಮೈತ್ರಿಗೂ ಸಿದ್ಧ

  ಬೆಂಗಳೂರು: ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿಯನ್ನು ಸೋಲಿಸುವುದೇ ಮೈತ್ರಿ ಪಕ್ಷದ ಗುರಿ, ಅದಕ್ಕಾಗಿ ಕಾಂಗ್ರೆಸ್‌ ಯಾವ ಮೈತ್ರಿಗೂ ಸಿದ್ಧವಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿಯ ದುರಾಡಳಿತವನ್ನು ತಡೆಯಲು ರಾಜ್ಯದಲ್ಲಿ…

 • ಸಿಎಂ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯ

  ಶಿವಮೊಗ್ಗ: ಬಿಜೆಪಿ ವಿರುದ್ಧ ದಂಗೆಗೆ ಕರೆ ಕೊಟ್ಟಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ನಗರದ ಗೋಪಿವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾನಿರತರು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸಿದರಲ್ಲದೆ, ರಾಜ್ಯಪಾಲರು ಕುಮಾರಸ್ವಾಮಿಯ…

 • ಹೈ.ಕ ವಿಮೋಚನಾ ದಿನಾಚರಣೆಗೆ ಸಿಎಂ

  ಕಲಬುರಗಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೆ. 17ರಂದು ಹೈ.ಕ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಹಾಗೂ ಬರಗಾಲ ವೀಕ್ಷಣೆಗೆಂದು ನಗರಕ್ಕೆ ಎಂಟು ಸೀಟಿನ ವಿಮಾನದ ಮೂಲಕ ಆಗಮಿಸುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಕಲಬುರಗಿಗೆ ಆಗಮಿಸುತ್ತಿರುವುದು ಹಲವು ಮೈಲುಗಳನ್ನು ನಿರ್ಮಿಸಲಿದೆ. ಮುಖ್ಯಮಂತ್ರಿಯಾದ ನಂತರ…

 • ಕಾಫಿನಾಡಲ್ಲಿ ಅಜಾತಶತ್ರು ನೆನಪಿನ ಘಮಲು

  ಚಿಕ್ಕಮಗಳೂರು: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ರಾಜಕೀಯ ಜೀವನದಲ್ಲಿ ಎರಡು ಬಾರಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ವಾಜಪೇಯಿ 1977ರಲ್ಲಿ ತುರ್ತು ಸ್ಥಿತಿ ನಂತರ ಇಂದಿರಾ ಕಾಂಗ್ರೆಸ್ಸೇತರ ಪಕ್ಷಗಳು ಒಟ್ಟಾಗಿ ಜನತಾ ಪಕ್ಷ ಎಂದು ನಾಮಕರಣಗೊಂಡು ಚುನಾವಣೆಗೆ ಇಳಿದಾಗ…

 • ಒಡೆದಾಳುವ ನೀತಿ ನಿಲ್ಲಿಸಿ: ಯಡಿಯೂರಪ್ಪ

  ಮೈಸೂರು: ಇತ್ತೀಚಿಗೆ ಎಲ್ಲವನ್ನೂ ಜಾತಿ, ಧರ್ಮದ ದೃಷ್ಟಿಯಿಂದ ನೋಡಲಾಗುತ್ತಿದೆ. ಹೀಗಾಗಿ ಜಾತಿಯ ಆಧಾರದ ಮೇಲೆ ವೀರಶೈವ-ಲಿಂಗಾಯತ, ಉತ್ತರ ಕರ್ನಾಟಕ- ದಕ್ಷಿಣ ಕರ್ನಾಟಕ ಎಂದು ಒಡೆದು ಆಳುವವರ ವಿರುದ್ಧ ಎಚ್ಚರಿಕೆಯಿಂದ ಇರಬೇಕಿದೆ ಎಂದು ಪ್ರತಿಪಕ್ಷನಾಯಕ ಯಡಿಯೂರಪ್ಪ ಹೇಳಿದರು. ನಗರದ ಚಾಮುಂಡಿಬೆಟ್ಟದ…

 • ಕೋಟೆನಾಡಲ್ಲಿ ಮತ್ತೆ ಗರಿಗೆದರಿದ ರಾಜಕೀಯ

  ಚಿತ್ರದುರ್ಗ: ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆಯಾಗಿದ್ದು, ಜೂನ್‌ 8 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ಮತ್ತೆ ಚುನಾವಣಾ ಕಾವು ಏರತೊಡಗಿದೆ. ಅವಿಭಜಿತ ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ದಾವಣಗೆರೆ (ಹಾಲಿ ಪ್ರತ್ಯೇಕ ಜಿಲ್ಲೆ),…

 • ಮಾಯಕೊಂಡ ಕ್ಷೇತ್ರ ವ್ಯಾಪ್ತಿಯಜಿಪಂಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ

  ದಾವಣಗೆರೆ: ವಿಧಾನಸಭಾ ಚುನಾವಣೆಯಲ್ಲಿ ಮಾಯಕೊಂಡ ಎಸ್‌ಸಿ ಮೀಸಲು ಕ್ಷೇತ್ರ ವ್ಯಾಪ್ತಿಯಲ್ಲಿನ ಬಹುತೇಕ ಜಿಲ್ಲಾ ಪಂಚಾಯತ್‌ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ಆಗಿರುವುದು ಇದೀಗ ಆಯಾ ಕ್ಷೇತ್ರಗಳ ಪಕ್ಷವಾರು ಮತಗಳ ಅಂಕಿ ಅಂಶಗಳಿಂದ ತಿಳಿದುಬರುತ್ತಿದೆ. ಕಳೆದ ಬಾರಿ ಕಾಂಗ್ರೆಸ್‌ ಕೈ ಹಿಡಿದಿದ್ದ ಬಸವಾಪಟ್ಟಣ(ಹೊಸಕೆರೆ)…

 • ರಾಜ್ಯಪಾಲರ ಕ್ರಮ ಖಂಡಿಸಿ ಪ್ರತಿಭಟನೆ

  ಚಿತ್ರದುರ್ಗ: ಸಂವಿಧಾನ ಬದ್ಧವಾಗಿ ಸರಳ ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರ ಕ್ರಮ ಖಂಡಿಸಿ, ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಎಂದು ಆಗ್ರಹಿಸಿ ಸಾಮಾಜಿಕ ಸಂಘರ್ಷ ಸಮಿತಿ, ಕರ್ನಾಟಕ ವಿದ್ಯಾರ್ಥಿ…

 • ಬಿಜೆಪಿ ಸರ್ಕಾರ ರಚನೆಗೆ ವಿರೋಧ

  ವಿಜಯಪುರ: ಬಿಜೆಪಿಗೆ ಬಹುಮತವಿಲ್ಲದಿದ್ದರೂ ಸರ್ಕಾರ ರಚನೆಗೆ ಅವಕಾಶ ನೀಡಿರುವ ರಾಜ್ಯಪಾಲರ ಕ್ರಮ ವಿರೋಧಿಸಿ ನಗರದಲ್ಲಿ ಎಸ್‌ಯುಸಿಐ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶುಕ್ರವಾರ ನಗರದ ಮಹಾತ್ಮ ಗಾಂಧೀಜಿ ವೃತ್ತದ ಬಳಿ ಸಭೆ ಸೇರಿದ ಪಕ್ಷದ ಕಾರ್ಯಕರ್ತರು, ಬಹುಮತವಿಲ್ಲದ…

 • ಬಿಎಸ್‌ವೈ ಸರ್ಕಾರ ಮುಂದುವರಿಕೆ ಅನುಮಾನ ಬೇಡ: ಮತ್ತಿಮೂಡ

   ಶಹಾಬಾದ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ನೂತನ ಶಾಸಕ ಬಸವರಾಜ ಮತ್ತಿಮೂಡ ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಮೂಲಕ ಕಲಬುರಗಿಗೆ ಬರುವ ವೇಳೆ ಶಹಾಬಾದ ನಿಲ್ದಾಣದಲ್ಲಿ ಅವರನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ನಾಗಣ್ಣ ರಾಂಪೂರೆ ಹಾಗೂ ಅಶೋಕ ಜಿಂಗಾಡೆ…

 • ಹುಟ್ಟು ಹೋರಾಟಗಾರಗೆ ಮೂರನೇ ಬಾರಿ ಸಿಎಂ ಪಟ್ಟ

  ಶಿವಮೊಗ್ಗ: ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಕೊನೆಗೂ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಶಿಕಾರಿಪುರದಲ್ಲಿ ಆರಂಭಗೊಂಡ ಹೋರಾಟದ ಬದುಕು ಇವರನ್ನು ವಿಧಾನಸೌಧದ ಮೂರನೇ ಮಹಡಿಗೆ ತಂದು ಕೂರಿಸಿದೆ. ಸುಮಾರು 41 ವರ್ಷಗಳ ಸುದೀರ್ಘ‌ ಕಾಲದ ರಾಜಕೀಯ ಜೀವನದಲ್ಲಿ ಹೋರಾಟವನ್ನೇ…

ಹೊಸ ಸೇರ್ಪಡೆ