Yeddyurappa

 • ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್‌

  ಬೆಂಗಳೂರು: ಕೊರೊನಾ ವೈರಸ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶಗಳನ್ನು ಜಿಲ್ಲಾಮಟ್ಟದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್‌ ನಡೆಸಿದರು. ಕಾನ್ಫರೆನ್ಸ್‌ ಮೂಲಕ ಮಂಡ್ಯ, ಮೈಸೂರು,…

 • ಕರೆದುಕೊಂಡು ಬಂದು ಈಗ ಬಿಟ್ಟು ಹೋಗ್ತಿರಾ?

  ಬೆಳಗಾವಿ: “ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಜತೆಯಲ್ಲಿ ಕರೆದುಕೊಂಡು ಬಂದು ಈಗ ಬಿಟ್ಟು ಹೋಗ್ತಿರಾ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಸಿಎಂ ಯಡಿಯೂರಪ್ಪ ಅವರನ್ನು ಕೇಳಿದ ಪ್ರಸಂಗ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ನಡೆಯಿತು. ವಿಧಾನ ಪರಿಷತ್‌…

 • ಒಂದು ಗಂಟೆ 50 ನಿಮಿಷ ಬಜೆಟ್‌ ಮಂಡಿಸಿದ ಯಡಿಯೂರಪ್ಪ

  “ವಿಪ್ರ, ವಣಿಕ, ನೃಪನಿಗಧಿಕ, ಅನ್ನದಾತ ಕೃಷಿಕ’, “ಕೃಷಿತೋ ನಾಸ್ತಿ ದುರ್ಭಿಕ್ಷಂ’ ವಾಚನದ ಮೂಲಕ ಬಜೆಟ್‌ ಆರಂಭಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 104 ಪುಟಗಳ ಬಜೆಟ್‌ಅನ್ನು 1 ಗಂಟೆ 50 ನಿಮಿಷಗಳ ಕಾಲ ಓದಿದರು. ಹಸಿರು ಶಾಲು, ಬಜೆಟ್‌ ಪುಸ್ತಕದ ಸೂಟ್‌ಕೇಸ್‌…

 • ನಮ್ಮದು ನೈತಿಕ ಸರ್ಕಾರ: ಯಡಿಯೂರಪ್ಪ

  ವಿಧಾನಸಭೆ: “ನಮ್ಮದು ಅನೈತಿಕ ಸರ್ಕಾರವಲ್ಲ, ನೈತಿಕ ಸರ್ಕಾರ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರ ನೀಡುವ ಸಂದರ್ಭದಲ್ಲಿ, ಪ್ರಜಾಪ್ರಭುತ್ವದಲ್ಲಿ ಸಂಖ್ಯೆಗಳೇ ಮುಖ್ಯ. ಈ ಸಂಖ್ಯೆ ಮೇಲಾಟದಲ್ಲಿ…

 • ಇಂದು ಯಡಿಯೂರಪ್ಪನವರ ಹುಟ್ಟುಹಬ್ಬ

  ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ 77ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗುರುವಾರ ನಗರದ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜನೆಯಾಗಿದೆ. ಬಿ.ಎಸ್‌.ಯಡಿಯೂರಪ್ಪ ಅಭಿನಂ ದನಾ ಸಮಿತಿಯು ಗುರುವಾರ ಸಂಜೆ 5 ಗಂಟೆಗೆ ಅರಮನೆ ಮೈದಾನದ ವೈಟ್‌ ಪೆಟಲ್ಸ್‌ (ಪ್ರವೇಶ ದ್ವಾರ…

 • ಅಮೂಲ್ಯಾಗೆ ನಕ್ಸಲ್‌ ನಂಟು

  ಮೈಸೂರು/ ಬೆಂಗಳೂರು: ಪಾಕಿಸ್ಥಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯಾ ಲಿಯೋನಾಗೆ ನಕ್ಸಲ್‌ ನಂಟು ಇರುವುದು ಸಾಬೀತಾ ಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಮೂಲಕ ದೇಶದ್ರೋಹಿ ಹೇಳಿಕೆ ಪ್ರಕರಣ ಹೊಸ ತಿರುವು ಪಡೆದಿದೆ. ಇದರ ಮಾರನೇ…

 • ಸಿದ್ದು ಬಣ್ಣ ಬಯಲು ಮಾಡುವೆ: ಬಿಎಸ್‌ವೈ

  ಮೈಸೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರಿಗೆ ಜನ ಬಡಿಗೆ ತೆಗೆದುಕೊಂಡು ಹೊಡೆಯಲಿದ್ದಾರೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕಿಡಿಕಾರಿರುವ ಸಿಎಂ ಯಡಿಯೂರಪ್ಪ, ಇನ್ನು ಆರು ತಿಂಗಳು ಕಾಯಲಿ, ಸಿದ್ದರಾಮಯ್ಯ ಅವರ ಬಣ್ಣವನ್ನು ಬಯಲು ಮಾಡುತ್ತೇನೆಂದು…

 • 15 ಅಭಿವೃದ್ಧಿ ಪತ್ರ ಬರೆದ ಸಿದ್ದರಾಮಯ್ಯ

  ಬಾಗಲಕೋಟೆ: ಕೆರೂರ ಏತ ನೀರಾವರಿ ಯೋಜನೆ, ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿ ಸೇರಿದಂತೆ ಬಾದಾಮಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಸಕ್ತ ಬಜೆಟ್‌ನಲ್ಲಿ ಅಗತ್ಯ ಅನುದಾನ ನೀಡುವಂತೆ ಆಗ್ರಹಿಸಿ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಿಎಂ…

 • ಯಡಿಯೂರಪ್ಪ ಬಳಿ ಕ್ಷಮೆ ಕೇಳಿಲ್ಲ

  ಹರಪನಹಳ್ಳಿ: ಉಪ ಚುನಾವಣೆಯಲ್ಲಿ ಗೆಲುವು ಪಡೆದ ಪಂಚಮಸಾಲಿ ಸಮುದಾಯದ ಮಹೇಶ್‌ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡದಿರುವುದು ಪಂಚಮಸಾಲಿ ಸಮಾಜ ತುಳಿಯುವ ಹುನ್ನಾರವಲ್ಲದೇ ಮತ್ತೇನು ಎಂದು ಹರಿಹರದ ವೀರಶೈವ ಲಿಂಗಾಯಿತ ಪಂಚಮ ಸಾಲಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಪ್ರಶ್ನಿಸಿದರು….

 • 28 ಸ್ಥಾನ ಭರ್ತಿ: 6 ಖಾತೆ ಬಿಎಸ್‌ವೈ ಬಳಿ

  ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಆರು ತಿಂಗಳೊಳಗೆ ಸಚಿವ ಸಂಪುಟದ 28 ಸ್ಥಾನಗಳು ಭರ್ತಿಯಾಗಿವೆ. ಇನ್ನು ಆರು ಸ್ಥಾನ ಮಾತ್ರ ಖಾಲಿ ಉಳಿದಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಹಣಕಾಸು, ಇಂಧನ, ಬೆಂಗಳೂರು ಅಭಿವೃದ್ಧಿ ಸೇರಿ…

 • ಜಿಡಿಪಿ ಪ್ರಗತಿಗೆ ಪೂರಕ ಬಜೆಟ್‌: ಯಡಿಯೂರಪ್ಪ

  ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್‌ ಜನಪರ ಹಾಗೂ ಕೃಷಿ ಕ್ಷೇತ್ರ ಹಾಗೂ ರೈತರ ಪರ. ದೇಶದ ಜಿಡಿಪಿ ಪ್ರಗತಿಗೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ತೆರಿಗೆ ಭಾರ ದೇಶದ ಜನತೆ ಮೇಲೆ ಹಾಕದೆ ಸಾಕಷ್ಟು ಅನುಕೂಲ…

 • ಮಾತು ತಪ್ಪುತ್ತಿರುವ ಸಿಎಂ ಯಡಿಯೂರಪ್ಪ

  ಶ್ರೀರಂಗಪಟ್ಟಣ: ಬಿಜೆಪಿ ನಂಬಿ ಸಚಿವ ಸ್ಥಾನ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಚಿವ ಸ್ಥಾನ ಕೊಡದಿದ್ದರೆ ಮಾತು ತಪ್ಪಿದ ಅಪಕೀರ್ತಿಗೆ ಪಾತ್ರರಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಅಭಿಪ್ರಾಯ ಪಟ್ಟಿದ್ದಾರೆ….

 • ಬಿಎಸ್‌ವೈ ಕೊಟ್ಟ ಮಾತು ಉಳಿಸಿಕೊಳ್ಳಲಿ: ವಿಶ್ವನಾಥ್‌

  ಮೈಸೂರು: ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ತೆರೆಯಲು ನಾವು 17 ಮಂದಿ ಸಚಿವ ಸ್ಥಾನ, ಶಾಸಕ ಸ್ಥಾನಗಳಿಗೆ ರಾಜೀನಾಮೆ ಕೊಟ್ಟಿದ್ದೇವೆ. ಬಿಜೆಪಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಮಾತನ್ನು ಉಳಿಸಿಕೊಂಡು, ನಮ್ಮ ಹೋರಾಟಕ್ಕೆ ಗೌರವ ಕೊಡಬೇಕಿದೆ ಎಂದು ಎಚ್‌.ವಿಶ್ವನಾಥ್‌…

 • ಕಾಂಗ್ರೆಸ್‌ ಕುಮ್ಮಕ್ಕು ನೀಡಿತ್ತು: ಯಡಿಯೂರಪ್ಪ

  ಬೆಂಗಳೂರು: ಗುರುವಾರ ಮಂಗಳೂರಿನಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ಕುಮ್ಮಕ್ಕು ನೀಡಿತ್ತು ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ ಪ್ರಕರಣ ಕುರಿತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಆ ನಂತರ…

 • ಯಡಿಯೂರಪ್ಪರನ್ನು ಅಭಿನಂದಿಸಿದ ಮೋದಿ

  ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿರುವ ಬಗ್ಗೆ ಇತ್ತೀಚೆಗಷ್ಟೇ ದೆಹಲಿಯಲ್ಲಿ ಸಂಸದರ ಸಭೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಶನಿವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಶನಿವಾರ ಬೆಳಗ್ಗೆ ಕರೆ ಮಾಡಿದ…

 • ಯಡಿಯೂರಪ್ಪ ನಾಯಕತ್ವ ಪ್ರಶ್ನಾತೀತ

  ಬೆಂಗಳೂರು: ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ 104 ಸ್ಥಾನ ಗೆದ್ದರೂ ಸರ್ಕಾರ ರಚಿಸಲಾಗದೆ 14 ತಿಂಗಳು ಪ್ರತಿಪಕ್ಷದಲ್ಲಿದ್ದು, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸರ್ಕಾರ ರಚಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಬಳಿಕ ಎದುರಾದ ಉಪಚುನಾವಣೆಯಲ್ಲಿ 12 ಸ್ಥಾನ ಗೆದ್ದು ತಮ್ಮ ಸರ್ಕಾರವನ್ನು ಭದ್ರ ಗೊಳಿಸಿಕೊಂಡಿದ್ದಾರೆ….

 • ಮೂರೂವರೆ ವರ್ಷ ಸುಭದ್ರ ಸರ್ಕಾರ

  ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಬೇಡಿಕೆಗೆ ತಕ್ಕಂತೆ ಅನುದಾನ ಒದಗಿಸುವ ಜತೆಗೆ ರಾಜ್ಯದ ಇತರ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ಮೂಲಕ ಮುಂದಿನ ಮೂರೂವರೆ ವರ್ಷ ಸುಭದ್ರ ಸರಕಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು. ಉಜಿರೆ ರತ್ನವರ್ಮ…

 • ಮುಸ್ಲಿಂರನ್ನು ಕಂಡರೆ ಬಿಎಸ್‌ವೈಗೆ ದ್ವೇಷ: ಸಿದ್ದು

  ಬಾಗಲಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಸ್ಲಿಂರನ್ನು ಕಂಡರೆ ದ್ವೇಷವಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಬಾದಾಮಿ ತಾಲೂಕು ಹೊಸೂರಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ…

 • ತವರಲ್ಲಿ ಬಿಎಸ್‌ವೈಗೆ ಪರೀಕ್ಷೆ

  ತವರು ಕ್ಷೇತ್ರ ಕೆ.ಆರ್‌.ಪೇಟೆಯೊಳಗೆ ನಡೆದಿರುವ ಉಪಕದನ ಸಿಎಂ ಯಡಿಯೂರಪ್ಪಗೆ ಅಗ್ನಿಪರೀಕ್ಷೆ ಕಾಲ. ಅಂತೆಯೇ ಜೆಡಿಎಸ್‌ಗೆ ಅಸ್ತಿತ್ವದ ಉಳಿವಿನ ಪ್ರಶ್ನೆಯಾಗಿ ಕಾಡಿದ್ದು, ಕಾಂಗ್ರೆಸ್‌, ಅನುಕಂಪದ ಒಲವನ್ನು ಎದುರು ನೋಡುತ್ತಿದೆ. ಪ್ರತಿ ಚುನಾವಣೆಯಲ್ಲೂ ಕಾಂಗ್ರೆಸ್‌-ಜೆಡಿಎಸ್‌ನ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಡುತ್ತಿದ್ದ ಕೆ.ಆರ್‌.ಪೇಟೆ ವಿಧಾನಸಭಾ…

 • ಸರವಣ ಪರ ಯಡಿಯೂರಪ್ಪ ರೋಡ್‌ ಶೋ

  ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖ ಬೀದಿಗಳಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿ ಯೂರಪ್ಪ ಅವರು ರೋಡ್‌ ಶೋ ಮೂಲಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಸರವಣ ಪರ ಮತಯಾಚನೆ ಮಾಡಿದರು. ಮತ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಕಳೆದ ಮೂರುವರೆ…

ಹೊಸ ಸೇರ್ಪಡೆ