Yoga Day

 • ಚೀತಾ ಯಜ್ನೇಶ್‌ ಅವರ ಯೋಗ ಶಾಲೆಯಲ್ಲಿ ಯೋಗ ದಿನಾಚರಣೆ

  ಮುಂಬಯಿ: ಬ್ರಹ್ಮಕುಮಾರೀಸ್‌ ವತಿಯಿಂದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂ. 23ರಂದು ಬೊರಿವಲಿ ಪಶ್ಚಿಮದ ಶಿಂಪೋಲಿಯ ಅಂತಾರಾಷ್ಟ್ರೀಯ ಮಟ್ಟದ ಮಾರ್ಷಲ್‌ ಆರ್ಟ್ಸ್ ಖ್ಯಾತಿಯ ಕನ್ನಡಿಗ ಚೀತಾ ಯಜ್ಞೆàಶ್‌ ಶೆಟ್ಟಿ ಅವರ ಯೋಗಶಾಲೆಯಲ್ಲಿ ನಡೆಯಿತು. ಬ್ರಹ್ಮಕುಮಾರೀಸ್‌ ಸಂಸ್ಥೆಯ ಸಿಸ್ಟರ್‌ ಬಿಂಧು…

 • ಬಂಟರ ಸಂಘ ಅಂಧೇರಿ-ಬಾಂದ್ರಾ : ಯೋಗ ದಿನಾಚರಣೆ

  ಮುಂಬಯಿ: ದೈನಂದಿನ ಬದುಕಿನಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕು. ಯೋಗದಿಂದ ರೋಗ ದೂರವಾಗುವುದಲ್ಲದೆ, ಮಾನಸಿಕವಾಗಿ ಮತ್ತು ದೈಹಿಕವಾಗಿ ಬಲಾಡ್ಯರಾಗಲು ಸಾಧ್ಯವಿದೆ. ಯೋಗವನ್ನು ಮನೆಯಲ್ಲೇ ಕುಳಿತು ಯಾವಾಗ ಬೇಕಾದರೂ ಮಾಡಬಹುದು. ಯೋಗಭ್ಯಾಸಕ್ಕೆ ಲ ವಯಸ್ಸು, ಧರ್ಮ, ಜಾತೀಯ ಪರಿಧಿಯಿಲ್ಲ. ಯೋಗಭ್ಯಾಸವು ಒಂದು ದಿನಕ್ಕೆ…

 • “ಯೋಗದಿಂದ ಆರೋಗ್ಯ,ಮನಸ್ಸು ಸದೃಢ’

  ಕಾಟುಕುಕ್ಕೆ: ಯೋಗವನ್ನು ಜೀವನದಲ್ಲಿ ಅಳವಡಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕಾಯಿಲೆ ಹತ್ತಿರ ಸುಳಿಯದಂತೆ ಚೈತನ್ಯ ತುಂಬುವ, ಮನಸ್ಸು ಸದೃಢಗೊಳಿಸಬಲ್ಲ ಶಕ್ತಿ ಯೋಗಕ್ಕಿದೆ. ಹೀಗಾಗಿ ವಿದ್ಯಾರ್ಥಿಗಳು ಯೋಗ ಮಾಡಿ ಆರೋಗ್ಯ ಪಡೆಯಿರಿ ಎಂದು ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್‌…

 • “ಯೋಗಾಭ್ಯಾಸವನ್ನು ರೂಢಿಸಿಕೊಳ್ಳಿ’

  ಕಾಸರಗೋಡು: ಯೋಗ ವನ್ನು ಬದುಕಿನ ಭಾಗವಾಗಿಸುವ ಸಂದೇಶ ವನ್ನು ನೀಡುವ ಮೂಲಕ ಚೆರುವ ತ್ತೂರು ಗ್ರಾಮಪಂಚಾಯತ್‌ನ ಸರಕಾರಿ ಪಿಷರೀಸ್‌ ವೊಕೇಶನಲ್‌ ಸರಕಾರಿ ಶಾಲೆ ಯೋಗ ದಿನಾಚರಣೆ ನಡೆಸಿತು. ಶಾಲೆಯ 8ನೇ ತರಗತಿಗಳಿಗೆ ಯೋಗದ ತರಬೇತಿ ನೀಡಲಾಯಿತು. 6 ವಿಭಾಗಗಳ…

 • ಯೋಗದಿಂದ ಪರಿಪೂರ್ಣ ಆರೋಗ್ಯ: ಪುಟ್ಟರಾಜು

  ಬೆಳ್ತಂಗಡಿ: ವೈಜ್ಞಾನಿಕ ವಾಗಿ ನಾವು ಎಷ್ಟೇ ಮುಂದು ವರಿದರೂ ದೈಹಿಕ ಮತ್ತು ಮಾನಸಿಕ ವಾಗಿ ಪರಿಪೂರ್ಣ ಆರೋಗ್ಯ ಕಾಯ್ದುಕೊಳ್ಳಲು ಯೋಗ ಸಹಕಾರಿ ಎಂಬುದನ್ನು ಅರ್ಥೈಸಿಕೊಳ್ಳಬೇಕಾ ಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌. ಪುಟ್ಟರಾಜು ಹೇಳಿದರು. ಧರ್ಮಸ್ಥಳದ ಶಾಂತಿವನ…

 • ಸೇನೆಗೆ ರಾಹುಲ್ ಅವಮಾನ

  ನವದೆಹಲಿ: ಶ್ವಾನದೊಂದಿಗೆ ಶ್ವಾನ ಸೇನೆ ವಿಭಾಗವು ಯೋಗಾಸನ ಮಾಡಿದ ಫೋಟೋವನ್ನು ‘ಇದು ನವ ಭಾರತ’ ಎಂಬ ವ್ಯಂಗ್ಯ ಶೀರ್ಷಿಕೆ ನೀಡಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು ಭಾರಿ ಆಕ್ಷೇಪಕ್ಕೆ ಕಾರಣವಾಗಿದೆ. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ…

 • ರಾಜ್ಯದೆಲ್ಲೆಡೆ ಯೋಗ ದಿನಾಚರಣೆ ಸಂಭ್ರಮ

  ಬೆಂಗಳೂರು: ಒಂದೆಡೆ ಸೂರ್ಯೋದಯ, ಇನ್ನೊಂದೆಡೆ ಜಾತಿ, ಧರ್ಮ, ವಯಸ್ಸಿನ ಭೇದವಿಲ್ಲದೆ ಆ ಸೂರ್ಯನಿಗೆ ನಮಸ್ಕರಿಸಿದ ಸಾವಿರಾರು ಮಂದಿ. ಬಳಿಕ ಯೋಗದ ವಿವಿಧ ಆಸನಗಳು, ಪ್ರಾಣಾಯಾಮ, ಧ್ಯಾನ… ಇದು 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶುಕ್ರವಾರ ಮುಂಜಾನೆ ರಾಜ್ಯದೆಲ್ಲೆಡೆ…

 • ಮೀಡಿಯಾ ಕ್ಲಾಸಿಕಲ್ಸ್‌ನಿಂದ ಪೆರಡಾಲ ಕಾಲನಿಯಲ್ಲಿ ಯೋಗ ದಿನಾಚರಣೆ

  ಬದಿಯಡ್ಕ:ಉತ್ತಮ ಆರೋಗ್ಯ ಮತ್ತು ಮನಸ್ಸಿನ ಸ್ಥಿಮಿತಕ್ಕಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡುವುದು ಅತ್ಯಗತ್ಯ. ಎದುರಾಗುವ ಸನ್ನಿವೇಶಗಳನ್ನು ಧೆ„ರ್ಯದಿಂದ ಎದುರಿಸುವ ಶಕ್ತಿ ಯೋಗದಿಂದ ಲಭ್ಯವಾಗುತ್ತದೆ. ನಮ್ಮೊಳಗಿನ ನೋವು ಮತ್ತು ಸಮಸ್ಯೆಗಳಿಂದ ಮುಕ್ತಿ ನೀಡುವ ಸುಲಭದಾರಿ ಯೋಗಾಭ್ಯಾಸ ಎಂದು ನಿವೃತ್ತ ಬಿಎಸ್‌ಎನ್‌ಎಲ್‌ ಉದ್ಯೋಗಿ…

 • ಇಂದು ವಿಶ್ವ ಯೋಗ ದಿನಾಚರಣೆ

  ಮಹಾನಗರ: ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನವನ್ನು ಜೂ. 21ರಂದು ಆಚರಿಸಲಾಗುತ್ತಿದ್ದು, ಅಂದು ಮಂಗಳೂರಿನ ವಿವಿಧ ಸಂಘ – ಸಂಸ್ಥೆಗಳ ವತಿಯಿಂದ ಬೇರೆಬೇರೆ ಕಡೆಗಳಲ್ಲಿ ಆಚರಣೆ ಆಯೋಜಿಸಲಾಗಿದೆ. ಭಾರತ್‌ ಸ್ಕೌಟ್ಸ್‌- ಗೈಡ್ಸ್‌ ಸಂಸ್ಥೆ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌…

 • ನಾಳೆ ಎಲ್ಲೆಡೆ ಯೋಗಾ ಯೋಗ

  ಹುಬ್ಬಳ್ಳಿ: ಹರಿದ್ವಾರದ ಪತಂಜಲಿ ಯೋಗ ಪೀಠ ಹಾಗೂ ಪತಂಜಲಿ ಯೋಗ ಸಮಿತಿ ಕರ್ನಾಟಕದ ಆಶ್ರಯದಲ್ಲಿ ಜಿಲ್ಲಾ ಪತಂಜಲಿ ಯೋಗ ಸಮಿತಿ, ವಿಆರ್‌ಎಲ್ ಸಮೂಹ ಸಂಸ್ಥೆ ಸಹಯೋಗದಲ್ಲಿ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಬೆಳಗಿನ 5:30ಗಂಟೆಗೆ ಇಲ್ಲಿನ ದೇಶಪಾಂಡೆ…

 • ಯೋಗಾ ದಿನಾಚರಣೆಗೆ ಸಕಲ ಸಿದ್ಧತೆ

  ದೊಡ್ಡಬಳ್ಳಾಪುರ: ಜೂನ್‌ 21ರಂದು ಇಲ್ಲಿನ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕೇದ್ರ ಸರ್ಕಾರದ ನಿಯಾಮವಳಿಯಂತೆ ಸರಳ ಯೋಗ ಆಯಾಮಗಳನ್ನು ಯೋಗ ಪಟುಗಳಿಗೆ ಮಾಡಿಸಲಾಗುವುದು ಎಂದು ವಿಶ್ವ ಯೋಗ ದಿನಾಚರಣೆ ಸಮಿತಿಯ ಗೌರವ ಅಧ್ಯಕ್ಷ…

 • ಯೋಗವೆ ಹೇಳಿದ ಮಾತಿದು…

  ವಯಸ್ಸು ಆಗುತ್ತಾ ಹೋದರೂ ಚರ್ಮ ನೆರಿಗೆಗಟ್ಟಬಾರದು, ದೇಹಾಕೃತಿ ದಪ್ಪ ಆಗಬಾರದು. ಸದಾ ಸ್ಲಿಮ್‌ ಅಂಡ್‌ ಟ್ರಿಮ್‌ ಆಗಿರಬೇಕು ಎಂಬುದು ಎಲ್ಲ ಹೆಂಗಸರ ಆಸೆ. ಹಾಗಾದ್ರೆ, ಯೋಗವನ್ನು “ದಿನಚರಿ’ಯನ್ನಾಗಿ ಮಾಡಿಕೊಂಡರೆ, ಸ್ಲಿಮ್‌ ಆಗುವುದಷ್ಟೇ ಅಲ್ಲ, ಉತ್ತಮ ಆರೋಗ್ಯವನ್ನೂ ಹೊಂದಬಹುದು. ಸಾವಿರಾರು…

 • ಯೋಗ ದಿನಾಚರಣೆ: ಧರ್ಮ ಗುರುಗಳು ಭಾಗಿ

  ಮೈಸೂರು: ಮೈಸೂರಿನ ರೇಸ್‌ಕೋರ್ಸ್‌ ಆವರಣದಲ್ಲಿ ಜೂನ್‌ 21 ರಂದು ನಡೆಯಲಿರುವ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಈ ಬಾರಿ ಗಿನ್ನಿಸ್‌ ದಾಖಲೆಗಿಂತ ಮುಖ್ಯವಾಗಿ ದಾಖಲೆಯ ಸಂಖ್ಯೆಯಲ್ಲಿ ಯೋಗ ಪಟುಗಳನ್ನು ಸೇರಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಸಂಘಟನೆ ಮಾಡಲಾಗುತ್ತಿದ್ದು, ಅನೇಕ…

 • ಯೋಗ ದಿನಾಚರಣೆ ಆಚರಿಸಲು ಸೂಚನೆ

  ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಆಚರಿಸಬೇಕೆಂದು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಿಸಿದೆ. ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ವತಿಯಿಂದ ಜೂ.21ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆಯನ್ನು ಆಚರಿಸಬೇಕು. ಈ ವೇಳೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ…

 • ಯೋಗ ದಿನಾಚರಣೆ ಸಕಲ ಸಿದ್ಧತೆಗೆ ಸೂಚನೆ

  ಚಾಮರಾಜನಗರ: ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದಲ್ಲಿ ವ್ಯವಸ್ಥಿತವಾಗಿ ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ…

 • ಯೋಗಮಯ… ಈ ಲೋಕವೆಲ್ಲಾ

  ಬೆಂಗಳೂರಿನಲ್ಲಿ ಯೋಗ ಕೇವಲ ಆರೋಗ್ಯ ಸಾಧನವಾಗಿ ಉಳಿಯದೇ ಸಾವಿರಾರು ಜನರಿಗೆ ಉದ್ಯೋಗಕ್ಕೂ ದಾರಿ ಮಾಡಿಕೊಟ್ಟಿದೆ. ಯೋಗ ತರಬೇತಿ ಸಂಸ್ಥೆಗಳ ಮೂಲಕ ಸ್ವಉದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವೆಯೇ ಯೋಗ ಉದ್ಯಮವೂ ಆಗುತ್ತಿದ್ದು, ಯೋಗ ಸಂಸ್ಥೆಗಳ ನೋಂದಣಿ ಕೂಗು ಕೇಳಿಬರುತ್ತಿದೆ….

 • ಯೋಗ ದಿನಾಚರಣೆಗೆ ಸಿದ್ಧತೆ ಕೈಗೊಳ್ಳಿ

  ಕೊಪ್ಪಳ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಸೈಯದಾ ಅಯಿಷಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ…

 • ಜೂನ್‌ 21 ಅಂತಾರಾಷ್ಟ್ರೀಯ ಯೋಗ ದಿನ: ರಾಂಚಿ ಮುಖ್ಯ ಕಾರ್ಯಕ್ರಮದಲ್ಲಿ ಪಿಎಂ

  ಹೊಸದಿಲ್ಲಿ : ಇದೇ ಜೂನ್‌ 21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮುಖ್ಯ ಕಾರ್ಯಕ್ರಮವನ್ನು ಜಾರ್ಖಂಡ್‌ ರಾಜಧಾನಿ ರಾಂಚಿಯಲ್ಲಿ ಸಂಘಟಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುತ್ತಾರೆ ಎಂದು ಆಯುಷ್‌ ಸಚಿವಾಲಯದ ಅಧಿಕಾರಿಗಳು ಇಂದು ಶನಿವಾರ ತಿಳಿಸಿದ್ದಾರೆ. ರಾಂಚಿಯ ಪ್ರಭಾತ್‌…

 • ಯೋಗ ಅಳವಡಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

  ಹೊಸದಿಲ್ಲಿ: ಇದೇ ತಿಂಗಳ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ದೇಶದ ಜನತೆಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, “ಎಲ್ಲರೂ ಯೋಗವನ್ನು ತಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವನ್ನಾಗಿಸಬೇಕು. ಆ ಮೂಲಕ, ಇತರರೂ ಯೋಗ ಅಳವಡಿಸಿಕೊಳ್ಳಲು ಸ್ಫೂರ್ತಿ…

 • Yoga day- Watch; ಪ್ರಧಾನಿ ನರೇಂದ್ರ ಮೋದಿ “ತ್ರಿಕೋನಾಸನಾ” ಆ್ಯನಿಮೇಟೆಡ್ ವಿಡಿಯೋ

  ನವದೆಹಲಿ:ಜೂನ್ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜನರನ್ನು ಯೋಗದತ್ತ ಇನ್ನಷ್ಟು ಆಕರ್ಷಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಳಗ್ಗೆ ತಾವು ಯೋಗ ಮಾಡುತ್ತಿರುವ ಆ್ಯನಿಮೇಟೆಡ್ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಟ್ವೀಟ್…

ಹೊಸ ಸೇರ್ಪಡೆ