abuse

 • ತನಿಖಾ ಸಂಸ್ಥೆ ದುರ್ಬಳಕೆ: ಕಾಂಗ್ರೆಸ್‌ ನಾಯಕರ ಆರೋಪ

  ಚಿಕ್ಕಬಳ್ಳಾಪುರ: ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಶೀಘ್ರ ಬಂಧನ ಮುಕ್ತರಾಗಬೇಕೆಂದು ಪ್ರಾರ್ಥಿಸಿ ಕಾಂಗ್ರೆಸ್‌ ನಾಯಕರು ಹಮ್ಮಿಕೊಂಡಿರುವ ಟೆಂಪಲ್‌ ರನ್‌ ಮುಂದುವರಿದಿದ್ದು, ದಿನಕ್ಕೊಂದು ದೇವಾಲಯ, ದರ್ಗಾಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು…

 • ಮಾಹಿತಿ ಕೇಳಿದ್ದಕ್ಕೆ ನಿಂದನೆ: ದೂರು ದಾಖಲು

  ಗುಳೇದಗುಡ್ಡ: ಗ್ರಾಮದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಇತ್ತೀಚೆಗೆ ನಡೆದ ಗ್ರಾಮಸಭೆಯಲ್ಲಿ ಮಾಹಿತಿ ಕೇಳಿದ್ದಕ್ಕೆ ಕೆರಳಿದ ಗ್ರಾಪಂ ಸಿಬ್ಬಂದಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕಾಗಿ ನಿವೃತ್ತ ಕೃಷಿ ಅಧಿಕಾರಿಯೊಬ್ಬರು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಕೋಟೆಕಲ್ ಗ್ರಾಮ ಪಂಚಾಯಿತಿ…

 • ಶೌಚಾಲಯ ಪ್ರೋತ್ಸಾಹ ಧನ ದುರ್ಬಳಕೆ

  ಚಿಕ್ಕಬಳ್ಳಾಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ ಉದ್ಧಾರಕ್ಕೆ ರೂಪಿಸುವ ಮಹತ್ವಕಾಂಕ್ಷಿ ಯೋಜನೆಗಳು ಅಧಿಕಾರಿ, ಜನಪ್ರತಿನಿಧಿಗಳ ಜೇಬು ತುಂಬಿಸಲಿಕ್ಕೆ ಹೊರತು ಬಡವರ ಕಲ್ಯಾಣಕ್ಕೆ ಅಲ್ಲ ಎಂಬುದು ಜಿಲ್ಲೆಯಲ್ಲಿ ಮತ್ತೂಮ್ಮೆ ಸಾಬೀತಾಗಿದೆ. ಈ ಹಿಂದೆ ಉದ್ಯೋಗ ಖಾತ್ರಿ ಯೋಜನೆಯಡಿ ಕೋಟ್ಯಂತರ…

 • ಅಭಿವ್ಯಕ್ತಿಗೆ ಧಕ್ಕೆ ತರುವ ಸಂಘಟನೆಗಳ ನಿಷೇಧ ಅಗತ್ಯ

  ಬೆಂಗಳೂರು: ವಿಚಾರವಾದಿಗಳ ಹತ್ಯೆಗೈದ ಹಾಗೂ ಬುದ್ಧಿ ಜೀವಿಗಳು, ಬರಹಗಾರರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಹ ಯಾವುದೇ ಧರ್ಮದ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಾಹಿತಿ ಡಾ.ಕೆ.ಷರೀಫಾ ತಿಳಿಸಿದರು. ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ…

 • ಸರ್ಕಾರದಿಂದ ಅಧಿಕಾರ ದುರುಪಯೋಗ: ಆರೋಪ

  ಬೆಂಗಳೂರು: ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಚುನಾವಣಾ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಪಕ್ಷಪಾತ ಆರೋಪದ ಮೇಲೆ ಹಾಸನ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇದು ಅಧಿಕಾರ…

 • ದುರುಪಯೋಗ ಮತ್ತೊಮ್ಮೆ ಸಾಬೀತು: ಕೋನರೆಡ್ಡಿ

  ಹುಬ್ಬಳ್ಳಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಕೇಂದ್ರದ ಬಿಜೆಪಿ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್‌.ಎಚ್‌. ಕೋನರಡ್ಡಿ ಆರೋಪಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ,…

 • “ಸಲಿಂಗ’ ನಿಂದನೆಗೆ 9 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

  ಲಾಸ್‌ಏಂಜಲೀಸ್‌: “ಸಲಿಂಗಕಾಮಿ’ ಎಂದು ಸಹಪಾಠಿಗಳು ಹಂಗಿಸಿದರೆನ್ನುವ ಕಾರಣಕ್ಕಾಗಿ ಕೊಲೊರಡೊದ 9 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಮೆಲ್‌ ಮೈಲೆಸ್‌ ಎಂಬಾತನೇ ಆತ್ಮಹತ್ಯೆಗೆ ಶರಣಾದ ಬಾಲಕ. ಶಾಲೆಗೆ ಹೋಗಲಾರಂಭಿಸಿ ಒಂದು ವಾರವಷ್ಟೇ ಆಗಿದ್ದು, ಸಹಪಾಠಿಗಳು ಸಲಿಂಗಕಾಮಿ ಎಂದು ಹಂಗಿಸಿ, ಭಯದ…

 • ಗಂಡು ಮಕ್ಕಳ ಮೇಲಿನ ದೌರ್ಜನ್ಯಕ್ಕೂ ಶಿಕ್ಷೆ ಹೆಚ್ಚಳ?

  ಹೊಸದಿಲ್ಲಿ: ಗಂಡು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲೂ ತಪ್ಪಿತಸ್ಥರ ಶಿಕ್ಷೆಯನ್ನು ಹೆಚ್ಚಿಸುವಂಥ ಪ್ರಸ್ತಾವ‌ವನ್ನು ಸಂಪುಟದ ಮುಂದಿಡಲು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ನಿರ್ಧರಿಸಿದೆ. ಈಗಾಗಲೇ ಕಾನೂನು ಇಲಾಖೆ ಪೋಕೊ ಕಾಯ್ದೆಗೆ ತಿದ್ದುಪಡಿ ತರಲು…

 • ಮಾದಕ ವಸ್ತು ಬಳಕೆ ತಡೆಯಲು ಕಠಿನ ಕಾನೂನು ಅಗತ್ಯ: ಮುಜಾಹಿದುಲ್ಲಾ 

  ಮಹಾನಗರ: ದೇಶದಲ್ಲಿ ಮಾದಕ ವಸ್ತುಗಳ ಬಳಕೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದು ಆತಂಕಕಾರಿ ಸಂಗತಿ. ಇದನ್ನು ತಡೆಯುವ ನಿಟ್ಟಿನಲ್ಲಿ ಕಠಿನ ಕಾನೂನಿನ ಅಗತ್ಯವಿದೆ ಎಂದು ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಹಮದ್‌ ಮುಜಾಹಿದುಲ್ಲಾ ಹೇಳಿದರು. ದ.ಕ. ಜಿಲ್ಲಾಡಳಿತ, ಜಿ.ಪಂ.,…

ಹೊಸ ಸೇರ್ಪಡೆ