action

 • ಐಟಿ ದಾಳಿ ರಾಜಕೀಯ ಪ್ರತೀಕಾರದ ಕ್ರಮ

  ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರ ಮೇಲಿನ ಆದಾಯ ತೆರಿಗೆ ದಾಳಿ ಬಗ್ಗೆ ಸಾಕಷ್ಟು ಅನುಮಾನ ಮೂಡಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ…

 • “ಕಾವೇರಿ ಕೊಳ್ಳದ ಯೋಜನೆ ಪೂರ್ಣಗೊಳಿಸಲು ಕ್ರಮ’

  ವಿಧಾನಸಭೆ: ಕಾವೇರಿ ಕೊಳ್ಳದ ವ್ಯಾಪ್ತಿಯ ಯೋಜನೆಗಳನ್ನು ಹಣಕಾಸಿನ ಇತಿಮಿತಿ ಗಮನದಲ್ಲಿಟ್ಟುಕೊಂಡು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಜೆಡಿಎಸ್‌ ಶಾಸಕರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಯಡಿಯೂರಪ್ಪ, ಕಾವೇರಿ ಕೊಳ್ಳದ ವಿವಿಧ ಜಲಾಶಯಗಳ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ನಾಲಾ…

 • ನಗರಸಭೆ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಲು ಕ್ರಮ

  ಅರಸೀಕೆರೆ: ನಗರಸಭೆಗೆ ಚುನಾವಣೆ ನಡೆದು ವರ್ಷ ಕಳೆದರೂ ಚುನಾಯಿತ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬಾರದ ಕಾರಣ ನಗರಸಭೆ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ನಗರಸಭೆಗೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ…

 • ಅನರ್ಹರು ಪಡೆದ ಬಿಪಿಎಲ್ ಕಾರ್ಡ್ ಹಿಂದಿರುಗಿಸದಿದ್ದರೆ ಕ್ರಮ

  ಬಾಗಲಕೋಟೆ: ಆರ್ಥಿಕವಾಗಿ ಸದೃಢರು ಪಡೆದಿರುವ ಬಿಪಿಎಲ್‌ ಕಾರ್ಡ್‌ನ್ನು ಸರ್ಕಾರ ಕ್ರಮ ಕೈಗೊಳ್ಳುವ ಮೊದಲೇ ಹಿಂದಿರುಗಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಎಚ್ಚರಿಸಿದ್ದಾರೆ. ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್‌ ಪಡಿತರವನ್ನು ಕೆಲವು ಸದೃಢ ಕುಟುಂಬಗಳು…

 • ಅಪೂರ್ಣ ಪ್ರಸ್ತಾವನೆ ಸಲ್ಲಿಸಿದರೆ ಕ್ರಮ

  ಬೆಂಗಳೂರು: ಶಾಲೆಗಳ ಸ್ಥಳಾಂತರಕ್ಕೆ ಜಿಲ್ಲಾ ಉಪನಿರ್ದೇಶಕ ಕಚೇರಿಯಿಂದ ಅಪೂರ್ಣ ಮಾಹಿತಿ ಪ್ರಸ್ತಾವನೆ ಸಲ್ಲಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಇಲಾಖೆಯಿಂದ ಮಾನ್ಯತೆ ಪಡೆದ ಸ್ಥಳದಿಂದ ಶಾಲೆಯನ್ನು…

 • ಶಿಕ್ಷಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಕ್ರಮ

  ಚಾಮರಾಜನಗರ: ಹಿಂದಿ ಪ್ರೌಢಶಾಲಾ ಶಿಕ್ಷಕರು ಮುಂದಿಟ್ಟಿರುವ ಬೇಡಿಕೆಗಳ ಬಗ್ಗೆ ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಶೀಘ್ರವೇ ಚರ್ಚಿಸಿ ಸೂಕ್ತ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ‌ ಎಸ್‌. ಸುರೇಶ್‌ಕುಮಾರ್‌ ಭರವಸೆ ನೀಡಿದರು. ನಗರದ…

 • ಶ್ರೀರಾಮ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಕ್ರಮ

  ಕೆ.ಆರ್‌.ನಗರ: ತಾಲೂಕಿನ ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಿಸುವ ಸಂಬಂಧ ಅಧಿಕಾರಿಗಳ ಸಭೆ ಕರೆಯುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರ³ ಬಳಿ ಚರ್ಚಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು. ಪಟ್ಟಣದ ಹಾಸನ-ಮೈಸೂರು ರಸ್ತೆಯಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ…

 • ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ

  ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಯಲು ಹೇರಳ ಅವಕಾಶಗಳಿದ್ದು, ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಕ್ರಮ ವಹಿಸುವುದಾಗಿ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದರು. ನಗರದ ಶಿವಕುಮಾರಸ್ವಾಮಿ ಭವನದಲ್ಲಿ ಭಾರತೀಯ ಜನತಾ ಪಕ್ಷದಿಂದ…

 • ಕಬಿನಿ ಡ್ಯಾಂ ಬಳಿ ಬೃಂದಾವನ ನಿರ್ಮಾಣಕ್ಕೆ ಕ್ರಮ

  ಎಚ್‌.ಡಿ.ಕೋಟೆ: ವರುಣನ ಕೃಪೆಯಿಂದ ಈ ಬಾರಿ ಅಗತ್ಯಕ್ಕಿಂತ ಹೆಚ್ಚು ಮಳೆಯಾಗಿ ರೈತರಿಗೆ ಹರ್ಷವನ್ನುಂಟು ಮಾಡಿದೆ. ಇನ್ನೊಂದು ಕಡೆ ರಾಜ್ಯದಲ್ಲಿ ಹೆಚ್ಚಿನ ಮಳೆಯಿಂದ ತೀವ್ರ ಹಾನಿ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ತಾಲೂಕಿನ ಕಬಿನಿ ಜಲಾಶಯಕ್ಕೆ ಶನಿವಾರ ವಿಶೇಷ…

 • ಆಯುಕ್ತರ ಕ್ರಮಕ್ಕೆ ಸಿಎಂ ಗರಂ

  ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವೈಟ್‌ಟಾಪಿಂಗ್‌ ಕಾಮಗಾರಿಗೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್‌ ಅವರ ನಡೆಗೆ ಗರಂ ಆದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೆಲ ನಿರ್ದಿಷ್ಟ ಸೂಚನೆ ನೀಡಿ ಪಾಲಿಸುವಂತೆ ತಾಕೀತು ಮಾಡಿದ್ದಾರೆ. ಡಾಲರ್ ಕಾಲೋನಿ ನಿವಾಸಕ್ಕೆ…

 • “ಜಿಂದಾಲ್‌ ಕಡತ ಪರಿಶೀಲಿಸಿ ಕ್ರಮ’

  ಹುಬ್ಬಳ್ಳಿ: ಜಿಂದಾಲ್‌ಗೆ ಭೂಮಿ ಪರಭಾರೆ ಪ್ರಕರಣಕ್ಕೆ ಸಂಬಂಧಿಸಿ, ಕಡತ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಜಿಂದಾಲ್‌ಗೆ ಭೂಮಿ ಪರಭಾರೆಗೆ ಸಂಬಂಧಿಸಿದ…

 • ಕುಡಿಯುವ ನೀರು ನಿರ್ವಹಣೆಗೆ ಅಗತ್ಯ ಕ್ರಮ

  ಬೆಂಗಳೂರು: “ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಶುದ್ಧ ಕುಡಿಯುವ ನೀರು ಘಟಕಗಳ ಸಮರ್ಪಕ ಕಾರ್ಯನಿರ್ವಹಣೆ ಬಗ್ಗೆ ಹೆಚ್ಚು ಗಮನಹರಿಸಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ಸುದ್ದಿ…

 • 2 ಜೊತೆ ಸಮವಸ್ತ್ರ: 2 ತಿಂಗಳಲ್ಲಿ ಕ್ರಮಕ್ಕೆ ಆದೇಶ

  ಬೆಂಗಳೂರು: ಆರ್‌ಟಿಇ ಕಾಯ್ದೆಯ ಸೆಕ್ಷನ್‌ 3ರ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಶಾಲೆಗಳ 1ರಿಂದ 8ನೇ ತರಗತಿ ಮಕ್ಕಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎರಡು ಜೊತೆ ಹೊಲಿಸಿದ ಸಮವಸ್ತ್ರ ಹಾಗೂ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್‌…

 • ದಾಖಲೆಯೊಂದಿಗೆ ಸಭೆಗೆ ಬನ್ನಿ ಇಲ್ಲವೇ ಕ್ರಮ ಎದುರಿಸಿ

  ಪಿರಿಯಾಪಟ್ಟಣ: ಅಧಿಕಾರಿಗಳು ಸಭೆಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಜನಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಬೇಕು. ಇಲ್ಲದಿದ್ದರೆ ಕ್ರಮ ಜರುಗಿಸಲಾಗುವುದು ಜಿಪಂ ಯೋಜನಾ ನಿರ್ದೇಶಕ ಪದ್ಮಶೇಖರ್‌ ಪಾಂಡೆ ಎಚ್ಚರಿಸಿದರು. ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸೆಸ್ಕ್ ನಿಗಮದ…

 • ಸರಕು ಸಾಗಣೆ ವಾಹನದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದರೆ ಕ್ರಮ

  ಬೆಂಗಳೂರು: ಸರಕು ಸಾಗಣೆ ವಾಹನದಲ್ಲಿ ಶಾಲಾ ಮಕ್ಕಳನ್ನು ಸಾಗಾಟ ಮಾಡಿದರೆ ಸೂಕ್ತ ಕ್ರಮ ಜರುಗಿಸಲು ರಾಜ್ಯಾದ್ಯಂತ ಪೊಲೀಸ್‌, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಶಿಕ್ಷಣ ಇಲಾಖೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. ರಸ್ತೆ ಸುರಕ್ಷತಾ ಪ್ರಾಧಿಕಾರದ ಕಾರ್ಯಗಳ ಬಗ್ಗೆ…

 • ಸಂಚಾರ ನಿಯಮ ಉಲ್ಲಂಘಿಸಿದರೆ ಕ್ರಮ

  ಚನ್ನಪಟ್ಟಣ: ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರ ಠಾಣೆ ಪೊಲೀಸರು, ಆ.15ರಿಂದ ವಾಹನ ಸವಾರರು ಸಂಚಾರ ನಿಯಮಗಳ ಪಾಲನೆ ಮಾಡುವ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ನಿಯಮಗಳ ಉಲ್ಲಂಘನೆಯಿಂದಾಗಿ ಬೆಂಗಳೂರು- ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ…

 • ಮೋಟರ್‌ ಕೆಟ್ಟರೂ ಕ್ರಮವಿಲ್ಲ: ನೀರಿಗೆ ಅಲೆದಾಟ

  ಹುಣಸೂರು: ಇಲ್ಲಿನ ಹಾಡಿಯಲ್ಲಿ ಕಳೆದ 15-20 ದಿನಗಳಿಂದ ನೀರಿಲ್ಲದೇ ಆದಿವಾಸಿಗಳು ಪರದಾಡುತ್ತಿದ್ದಾರೆ. ಬೋರ್‌ವೆಲ್‌ನ ಮೋಟರ್‌ ಪಂಪ್‌ ಕೆಟ್ಟು ಹಲವು ದಿನಗಳಾದರೂ ದುರಸ್ತಿಪಡಿಸಿಲ್ಲ. ಹೀಗಾಗಿ ಗಿರಿಜನರು ದೂರದ ಕೃಷಿ ಪಂಪ್‌ಸೆಟ್‌ಗಳಲ್ಲಿ ನೀರು ತರುವುದೇ ನಿತ್ಯ ಕಾಯಕವಾಗಿದೆ. ಆದರೂ ಅಧಿಕಾರಿಗಳು ಹಾಗೂ…

 • ಅಕ್ರಮ ಕೊಳಾಯಿ ಸಂಪರ್ಕ: ಕ್ರಮದ ಎಚ್ಚರಿಕೆ

  ಶಿಡ್ಲಘಟ್ಟ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಅಕ್ರಮವಾಗಿ ಕೊಳಾಯಿ ಸಂಪರ್ಕ ಮತ್ತು ಮೋಟಾರ್‌ ಅಳವಡಿಸಿಕೊಂಡಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ನಗರಸಭೆಯ ಪೌರಾಯುಕ್ತ ಜಿ.ಎನ್‌.ಚಲಪತಿ ಎಚ್ಚರಿಕೆ ನೀಡಿದರು. ನಗರದ 20ನೇ ವಾರ್ಡ್‌ನ ನಿಸಾರ್‌ ಪಾಳ್ಯದಲ್ಲಿ ಕುಡಿಯುವ ನೀರು…

 • ವಸುಂಧರಾರಿಂದ ಲೇಖಕಿಯರ ಸಂಘ ಕ್ರಿಯಾಶೀಲ

  ಬೆಂಗಳೂರು: ಬಹುಪ್ರತಿಭೆಯ ಡಾ.ವಸುಂಧರಾ ಭೂಪತಿ, ಕರ್ನಾಟಕ ಲೇಖಕಿಯರ ಸಂಘಕ್ಕೆ ವಿದ್ಯುನ್ಮಾನ ಹಾಗೂ ಅಂತರ್ಜಾಲದ ಸ್ಪರ್ಶ ನೀಡಿ ಸಂಘವನ್ನು ಕ್ರಿಯಾಶೀಲಗೊಳಿಸಿದವರು ಎಂದು ಹಿರಿಯ ಲೇಖಕ ಡಾ.ಎಂ.ಎಚ್‌.ಕೃಷ್ಣಯ್ಯ ಹೇಳಿದರು. ಸಂಸ್ಕೃತಿ ಬುಕ್‌ ಪ್ಯಾರಡೈಸ್‌ ಹಾಗೂ ಕರ್ನಾಟಕ ವಿಕಾಸರಂಗದ ಸಹಯೋಗದಲ್ಲಿ ನಯನ ಸಭಾಂಗಣದಲ್ಲಿ…

 • ಸಂವಿಧಾನಬದ್ಧವಾಗಿ ಕ್ರಮ ಕೈಗೊಳ್ಳಲು ಸ್ಪೀಕರ್‌ಗೆ ಸಲಹೆ ನೀಡಿ

  ಬೆಂಗಳೂರು: ಕಾಂಗ್ರೆಸ್‌, ಜೆಡಿಎಸ್‌ನ 14 ಶಾಸಕರು ರಾಜೀನಾಮೆ ನೀಡಿದ್ದು, ವಿಧಾನಸಭಾಧ್ಯಕ್ಷರು ಕೂಡಲೇ ಸಂವಿಧಾನಬದ್ಧವಾಗಿ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಬೇಕು ಎಂದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ. ಯಡಿಯೂರಪ್ಪ ನೇತೃತ್ವದಲ್ಲಿ ಮಾಜಿ…

ಹೊಸ ಸೇರ್ಪಡೆ