agricultural activity

 • ಸಾಂಪ್ರದಾಯಿಕ ಕೃಷಿ ಪದ್ಧತಿಯ ಸಾಧಕ ವಾಸುದೇವ್‌ ಭಟ್‌

  ನಾವು ಅದೆಷ್ಟು ಆಧುನಿಕಗೊಂಡರೂ ಉಣ್ಣುವ ಅನ್ನವನ್ನು ಸೃಷ್ಟಿಸಲಾರೆವು; ಅದನ್ನು ಬಿತ್ತಿ ಬೆಳೆದೇ ಆಗಬೇಕು. ಇದೇ ಹಿನ್ನೆಲೆಯಲ್ಲಿ ಉದಯವಾಣಿಯು ಕಿಸಾನ್‌ ದಿನಾಚರಣೆಯ ಸಂದರ್ಭ ರೈತರ ಸಾಧನೆಯ ಚಿತ್ರಣ ನೀಡುವ “ಕೃಷಿ ಕಥನ’ವನ್ನು ಆರಂಭಿಸಿದೆ. ಸರಕಾರದಿಂದ ಪ್ರಶಸ್ತಿ ಪುರಸ್ಕಾರಗಳಿಂದ ಗುರುತಿಸಲ್ಪಟ್ಟ ರೈತರನ್ನು…

 • ರೈತರನ್ನು ಒಕ್ಕಲೆಬ್ಬಿಸದಂತೆ ಯಡಿಯೂರಪ್ಪ ಸೂಚನೆ

  ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಳಸೇಶ್ವರ ಇನಾಮ್‌ ಭೂಮಿ, ಸಾರಗೋಡು, ಹಾಗೂ ಮಸಗಲಿ ಮೀಸಲು ಅರಣ್ಯ ಒತ್ತುವರಿಗೆ ಸಂಬಂಧಪಟ್ಟಂತೆ ರೈತರನ್ನು ಒಕ್ಕಲೆಬ್ಬಿಸದೆ ಕೃಷಿ ಚಟುವಟಿಕೆಗೆ ಅವಕಾಶ ಕಲ್ಪಿಸಬೇಕು. ಈ ಸಂಬಂಧ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ…

 • ಕುಂದಾಪುರ ತಾ|: ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ವರ್ಷಧಾರೆ

  ಕುಂದಾಪುರ: ಮುಂಗಾರು ಆರಂಭವಾಗಿ ಎರಡು ತಿಂಗಳು ಕಳೆದಿದ್ದು, ಅವಿಭಜಿತ ಕುಂದಾಪುರ ತಾಲೂಕಲ್ಲಿ ಜೂನ್‌ನಲ್ಲಿ ವಾಡಿಕೆಗಿಂತ ಕಡಿಮೆಯಾಗಿದ್ದರೂ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಕುಂದಾಪುರ, ಬೈಂದೂರು ಹಾಗೂ ವಂಡ್ಸೆ ಮೂರೂ ಹೋಬಳಿಗಳಲ್ಲಿ ಒಟ್ಟಾರೆ ಜುಲೈ ತಿಂಗಳಲ್ಲಿ ಒಟ್ಟು 1,388…

 • ಶಾಲಾ ವಿದ್ಯಾಥಿಗಳಿಗೆ ರೈತರಿಂದ ಕೃಷಿ ಚಟುವಟಿಕೆ ಪಾಠ

  ಹಳಿಯಾಳ: ಪ್ರತಿದಿನ ಪಠ್ಯಪುಸ್ತಕ, ಕ್ರೀಡಾ ಚಟುವಟಿಕೆಗಳಲ್ಲಿ ಕಾಲ ಕಳೆಯುವ ವಿದ್ಯಾರ್ಥಿಗಳು ಕೃಷಿ ಭೂಮಿಗೆ ತೆರಳಿ ಭತ್ತ ನಾಟಿ ಮಾಡುವುದರ ಮೂಲಕ ಕೃಷಿ ಚಟುವಟಿಕೆಗಳ ಬಗ್ಗೆ ತಿಳಿದುಕೊಂಡರು. ವಿವಿಡಿ ಸ್ಕೂಲ್ ಆಫ್‌ ಎಕ್ಸ್‌ಲೆನ್ಸ್‌ ಸಿಬಿಎಸ್‌ಸಿ ವಿದ್ಯಾರ್ಥಿಗಳು ತಾಲೂಕಿನ ಜೋಗನಕೊಪ್ಪ ಗ್ರಾಮಕ್ಕೆ…

 • ಮಳೆಯ ನಡುವೆಯೂ ಕೊಲ್ಲೂರು ಕ್ಷೇತ್ರದಲ್ಲಿ ಭಕ್ತ ಸಾಗರ

  ಕೊಲ್ಲೂರು: ಜಡ್ಕಲ್‌, ಮುದೂರು, ಸೆಳ್ಕೊಡು, ಕಾನಿR ಸಹಿತ ವಂಡ್ಸೆಯಲ್ಲಿ ಜು. 13ರಂದು ಉತ್ತಮ ಮಳೆಯಾಗಿದೆ. ಕಳೆದ 1 ವಾರದಿಂದ ಈ ಭಾಗದಲ್ಲಿ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಕೊಲ್ಲೂರು, ಹಾಲ್ಕಲ್‌ ಹಾಗೂ ದಳಿ ಪರಿಸರದಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ….

 • ಗರಿಗೆದರಿದ ಕೃಷಿ ಚಟುವಟಿಕೆ

  ಲಕ್ಷ್ಮೇಶ್ವರ: ಮುಂಗಾರು ಪೂರ್ವದ 4 ಪ್ರಮುಖ ಮಳೆಗಳು ಕೈಕೊಟ್ಟು ಮತ್ತೇ ಆತಂಕದಲ್ಲಿದ್ದ ರೈತ ಸಮುದಾಯಕ್ಕೆ ಇದೀಗ ಉತ್ತಮ ಮಳೆಯಾಗಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದ್ದು, ಎಲ್ಲೆಡೆ ಕೃಷಿ ಚಟುವಟಿಕೆಗಳು ಗರಿಗೆದರಿವೆ. ರೈತರು ಭೂತಾಯಿಗೆ ಹೊಸ ಭರವಸೆಯೊಂದಿಗೆ ಉಡಿ ತುಂಬುವ…

 • ಮುನಿದ ಮುಂಗಾರು: ಕೃಷಿ ಚಟುವಟಿಕೆಗಳಿಗೆ ಹಿನ್ನಡೆ

  ಕೋಟ: ಈ ಬಾರಿ ಮುಂಗಾರು ಸಾಕಷ್ಟು ವಿಳಂಬವಾಗಿದೆ. ಅಲ್ಪ ಪ್ರಮಾಣದ ಮಳೆಯಾದರೂ ಕೃಷಿ ಚಟುವಟಿಕೆಗೆ ಪೂರಕ ವಾತಾವರಣ ಸೃಷ್ಟಿಯಾಗಿಲ್ಲ. ಮುಂಗಾರು ಕ್ಷೀಣವಾದ್ದರಿಂದ ನೀರಿನ ಪ್ರಮಾಣ ಏರಿಕೆಯಾಗಿಲ್ಲ, ಜತೆಗೆ ನೀರಿನ ಒರತೆಯೂ ಇಲ್ಲ. ನೇಜಿ ಸಿದ್ಧಗೊಂಡಿಲ್ಲ: ಗದ್ದೆ ಹದಗೊಳಿಸಲು ನೀರಿಲ್ಲ…

 • ಬಿರುಸುಗೊಂಡ ಮುಂಗಾರು ಕೃಷಿ ಚಟುವಟಿಕೆ

  ದೇವನಹಳ್ಳಿ: ಸತತವಾಗಿ ಬರಗಾಲಕ್ಕೆ ಸಿಲುಕಿ ತತ್ತರಿಸಿರುವ ರೈತರು ಈ ಬಾರಿ ಉತ್ತಮ ಮಳೆ ನಿರೀಕ್ಷೆಯಲ್ಲಿದ್ದಾರೆ. ಅಲ್ಪ ಸ್ವಲ್ಪ ಮಳೆ ಬಿದ್ದಿರುವುದರಿಂದ ಕೃಷಿ ಚಟುವಟಿಕೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಚುರುಕುಗೊಂಡಿದ್ದ ಹೊಲ ಹದಗೊಳಿಸುವುದು ಸೇರಿದಂತೆ…

 • ಪೂರ್ವ ಮುಂಗಾರು: ಕೃಷಿ ಚಟುವಟಿಕೆ ಚುರುಕು

  ಎಚ್.ಡಿ.ಕೋಟೆ: ಕಳೆದ 4-5 ದಿನಗಳಿಂದ ಎಚ್.ಡಿ. ಕೋಟೆ ಮತ್ತು ಸರಗೂರು ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು ರೈತರು ಹರ್ಷಗೊಂಡಿದ್ದಾರೆ. ಮಾರ್ಚ್‌ ಮತ್ತು ಏಪ್ರಿಲ್ನಲ್ಲಿ ನಿರೀಕ್ಷಿತ ಪ್ರಮಾಣ ದಲ್ಲಿ ಪೂರ್ವ ಮುಂಗಾರು ಆಗಮನವಾಗದ ಕಾರಣ ವಾಡಿಕೆ ಮಳೆ…

 • ದ. ಭಾರತದಲ್ಲಿ ಮುಂಗಾರು ಪೂರ್ವ ಮಳೆ ಶೇ. 46 ಕೊರತೆ

  ಹೊಸದಿಲ್ಲಿ: ಕೃಷಿ ಚಟುವಟಿಕೆಗಳಿಗೆ ಮಹತ್ವ ಎನಿಸಿರುವ ಮುಂಗಾರು ಪೂರ್ವ ವರ್ಷಧಾರೆ ದೇಶದ ಅಲ್ಲಲ್ಲಿ ಆರಂಭವಾಗಿದ್ದರೂ ಈ ಬಾರಿ ಇದರ ಪ್ರಮಾಣ ಸರಾಸರಿಗಿಂತ ಶೇ. 22ರಷ್ಟು ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಇನ್ನು ದಕ್ಷಿಣ ಒಳನಾಡಿನಲ್ಲಿ…

 • 42 ಕೆರೆಗಳಿರುವ ತೆಕ್ಕಟ್ಟೆ ಗ್ರಾಮದಲ್ಲಿ ಬರಿದಾಗುತ್ತಿದೆ ನೀರ ಸೆಲೆ

  ತೆಕ್ಕಟ್ಟೆ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಪ್ರದೇಶ ಕೆರೆಗಳ ಗ್ರಾಮ.ಇಲ್ಲಿ 42 ಕೆರೆಗಳಿದ್ದು ಅದರಲ್ಲಿ 10 ಕೆರೆಗಳು ಮಾತ್ರ ನೀರಾವರಿಗೆ ಬಳಕೆಯಾಗುತ್ತಿವೆ. ಇತರ ಕೆರೆಗಳು ಅತಿಕ್ರಮಣಗೊಂಡು ಮೂಲ ಸ್ವರೂಪ ಕಳೆದುಕೊಂಡಿವೆ. ಇದರಿಂದ ಗ್ರಾಮದಲ್ಲಿ ಅಂತರ್ಜಲದ ಕೊರತೆ ಕಾಡುತ್ತಿದೆ.   ನಿರ್ವಹಣೆಯಿಲ್ಲ  ಇಲ್ಲಿನ…

 • ಮಂಡಿಲು ತುಂಬಾ ಮಿಂಟ್‌ ಮನಿ 

  ಇಳುವರಿ ಹೆಚ್ಚಿಸುವ ಉದ್ದೇಶದಿಂದ ಲಕ್ಷ್ಮೀ ಹೋಳಗಿಯವರು ವರ್ಷದಿಂದ-ವರ್ಷಕ್ಕೆ ಫೀಲ್ಡ್‌ ಮಿಂಟ್‌ ಬೆಳೆಯುವ ಅರ್ಧ ಎಕರೆ ಪ್ರದೇಶವನ್ನು ಬದಲಾಯಿಸುತ್ತಾರೆ. ನಂತರ ಉಳಿದ ಜಮೀನಿನಲ್ಲಿ ತಮಗೆ ಬೇಕಾದ ಆಹಾರ ಧಾನ್ಯಗಳನ್ನು ಬೆಳೆದುಕೊಳ್ಳುತ್ತಾರೆ. ಪ್ರಸಕ್ತ ವರ್ಷ ಅರ್ಧ ಎಕರೆ ಜೋಳ, 10 ಗುಂಟೆ…

 • ಮಳೆ ಭೀತಿ ಮಧ್ಯೆ ಚುರುಕುಗೊಂಡ ಭತ್ತದ ಕಟಾವು ಕಾರ್ಯ

  ತೆಕ್ಕಟ್ಟೆ: ಭತ್ತದ ಪೈರು ಕಟಾವಿಗೆ ಸಿದ್ಧಗೊಂಡಿರುವ ಹಿನ್ನೆಲೆಯಲ್ಲಿ ಕುಂಭಾಸಿ, ಕೊರವಡಿ, ಕೊಮೆ, ತೆಕ್ಕಟ್ಟೆ ಸುತ್ತಮುತ್ತಲಿನ ಕೃಷಿಭೂಮಿಯಲ್ಲಿ ಯಂತ್ರದ ಸಹಾಯದಿಂದ ಕಟಾವು ಕಾರ್ಯ ಚುರುಕುಗೊಂಡಿದೆ. ಮಳೆ ಭೀತಿ  ಕೃಷಿ ಚಟುವಟಿಕೆಗೆ ಎದುರಾದ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆ, ಅನಿರೀಕ್ಷಿತವಾಗಿ ಮಳೆ ಬರುವ…

 • ಸಾಲ ಮನ್ನಾ ಯೋಜನೆಯಿಂದ ಕೃಷಿಗೆ ಹಿನ್ನಡೆ!

  ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ರೈತರ ಬೆಳೆ ಸಾಲ ಮನ್ನಾ ಯೋಜನೆ ಪ್ರಸಕ್ತ ಸಾಲಿನಲ್ಲಿ ಕೃಷಿ ಚಟುವಟಿಕೆಗಳ ಹಿನ್ನಡೆಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ…

 • ಉಳುವಾ ಕೈದಿಗಳ ನೋಡಲ್ಲಿ!

  ಧಾರವಾಡ: “ನೇಗಿಲ ಹಿಡಿದು ಹೊಲದೊಳು ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಗೀತೆಯನ್ನು ಸದ್ಯ ಧಾರವಾಡದ ಮಟ್ಟಿಗೆ “ನೇಗಿಲು ಹಿಡಿದು ಜೈಲೊಳು ದುಡಿಯುವ ಉಳುವಾ ಕೈದಿಯ ನೋಡಲ್ಲಿ…’ ಎಂದು ಹಾಡಿದರೆ ಅಚ್ಚರಿ ಪಡಬೇಕಿಲ್ಲ. ಏಕೆಂದರೆ ಧಾರವಾಡದ ಜೈಲಿನಲ್ಲಿನ ಕೈದಿಗಳು ಇದೀಗ…

 • ಕಲಾವಿದ ಈಗ ಯಶಸ್ವಿ ಕೃಷಿಕ

  ಬೆಳ್ಮಣ್‌: ಈಗಿನ ಯುವಕರು ಕೃಷಿಯಿಂದ ವಿಮುಖ ವಾಗುತ್ತಿರುವ ದಿನಗಳಲ್ಲಿ ರಂಗ ಕಲಾವಿದರೂ ಆಗಿರುವರೊಬ್ಬರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು, ಹಡಿಲು ಬಿದ್ದ ಸುಮಾರು 15 ಎಕರೆ ಹಸಿರು ಮಾಡಲು ಪಣ ತೊಟ್ಟಿದ್ದಾರೆ.  ಕೃಷಿ ಕುಟುಂಬ ಕಿನ್ನಿಗೋಳಿ ವಿಜಯಾ ಕಲಾವಿದರ ನಾಟಕ…

 • ಧಾರಾಕಾರ ಮಳೆ: ಕೃಷಿ ಚಟುವಟಿಕೆ ಸ್ಥಗಿತ; ಉಕ್ಕಿ ಹರಿಯುತ್ತಿರುವ ನದಿಗಳು

  ಅಜೆಕಾರು: ಪಶ್ಚಿಮ ಘಟ್ಟ ಭಾಗದಲ್ಲಿ ಜೂ.13ರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿ ಹಳ್ಳಕೊಳ್ಳಗಳು ತುಂಬಿ ಮಳೆಯ ನೀರು ಕೃಷಿ ಭೂಮಿಗೆ ನುಗ್ಗಿದೆ. ಪಶ್ಚಿಮ ಘಟ್ಟದ ತಪ್ಪಲಿನ ಗ್ರಾಮಗಳಾದ ಮಾಳ, ಕೆರ್ವಾಶೆ, ಶಿರ್ಲಾಲು, ಅಂಡಾರು, ಮುಟ್ಲುಪಾಡಿ ಗ್ರಾಮಗಳ…

 • ಮುಂಗಾರು ಆರಂಭದೊಂದಿಗೆ ಕೃಷಿ ಚಟುವಟಿಕೆಗೆ ಚಾಲನೆ  ​​​​​​​

  ಕಾಪು: ಕರಾವಳಿಯಲ್ಲಿ ಮುಂಗಾರು ಮಳೆಯ ಲಕ್ಷಣಗಳು ಕಾಣಿಸಿಕೊಂಡಿವೆ. ಮಳೆಗಾಲಕ್ಕೆ ಮೊದಲೇ ಕೃಷಿ ಕಾರ್ಯಗಳಿಗಾಗಿ ಸಿದ್ಧತೆ ನಡೆಸಿ, ಉಳುಮೆ – ಭಿತ್ತನೆ ನಡೆಸಿದ್ದ ರೈತರಿಗೆ ಮಹಾಮಳೆ ಅವಾಂತರ ಉಂಟು ಮಾಡಿತ್ತು. ಇದೀಗ ಮುಂಗಾರು ಪ್ರಾರಂಭ ಗೊಳ್ಳುತ್ತಿದ್ದಂತೆಯೇ ಕೃಷಿ ಚಟುವಟಿಕೆಗಳಿಗೆ ಚಾಲನೆ…

 • ಕಳಪೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿದರೆ ಕ್ರಮ

  ಬೆಂಗಳೂರು: ಕಳಪೆ ಬಿತ್ತನೆ ಬೀಜ ಹಾಗೂ ರಾಸಾಯನಿಕ ಗೊಬ್ಬರ ಪೂರೈಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾ ಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಶನಿವಾರ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಅಧಿಕಾರಿಗಳ…

 • ಕುಂದಾಪುರ: 18,250 ಹೆಕ್ಟೇರ್‌ ಬಿತ್ತನೆ ಗುರಿ​​​​​​​

  ಕುಂದಾಪುರ: ಮುಂಗಾರು ನಿಧಾನಕ್ಕೆ ಆರಂಭವಾಗುತ್ತಿದ್ದಂತೆ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಈ ಹಂಗಾಮಿನಲ್ಲಿ 3 ಹೋಬಳಿಯಿಂದ ಒಟ್ಟು 18,250 ಹೆಕ್ಟೇರ್‌ ಭತ್ತದ ಬಿತ್ತನೆ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಒಂದೆರಡು ಮಳೆಯಾಗಿದ್ದರಿಂದ ಕುಂದಾಪುರ ಭಾಗದಲ್ಲಿ ರೈತರು ಗದ್ದೆಗಳನ್ನು ಉಳುಮೆ…

ಹೊಸ ಸೇರ್ಪಡೆ