Agricultural students

  • ಕೃಷಿ ವಿಶ್ವವಿದ್ಯಾಲಯಗಳ ಮೌಲ್ಯಮಾಪನ?

    ಬೆಂಗಳೂರು: ಕೃಷಿ ವಿದ್ಯಾರ್ಥಿಗಳ ಜತೆಗೆ ಆಯಾ ವಿಶ್ವವಿದ್ಯಾಲಯಗಳನ್ನೂ ಮೌಲ್ಯಮಾಪನಕ್ಕೆ ಒಳಪಡಿಸಲು ಸರ್ಕಾರ ಚಿಂತನೆ ನಡೆಸಿದೆ. ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಗಳುಲಯಗಳ ಸ್ಥಿತಿಗತಿ ಮತ್ತು ಕಾರ್ಯವೈಖರಿ ಕುರಿತು ವಿವಿಗಳನ್ನು ಮೌಲ್ಯಮಾಪನಕ್ಕೆ ಒಳಪಡಿಸುವ ಆಲೋಚನೆಯಿದೆ ಎಂದು ಕೃಷಿ ಸಚಿವ ಎನ್‌.ಎಚ್‌. ಶಿವಶಂಕರ ರೆಡ್ಡಿ ತಿಳಿಸಿದರು. ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ…

ಹೊಸ ಸೇರ್ಪಡೆ