agriculture

 • ಝೀರೋ ಮತ್ತು ಹೀರೋ

  ಪ್ರಪಂಚಕ್ಕೆ ಝೀರೋವನ್ನು ಕೊಡುಗೆಯಾಗಿ ಕೊಟ್ಟವರು ಭಾರತೀಯರು. ನಮಗೆ ಉಳಿತಾಯ ಮಾಡುವುದನ್ನು ಹೇಳಿಕೊಡಬೇಕಾಗಿಲ್ಲ. ಇತ್ತೀಚಿಗೆ ಕೇಂದ್ರ ವಿತ್ತಸಚಿವರು ಬಜೆಟ್‌ನಲ್ಲಿ ಪ್ರಸ್ತಾಪಿಸಿದ “ಝೀರೋ ಬಜೆಟ್‌ ಫಾರ್ಮಿಂಗ್‌’, ಕೃಷಿಯಲ್ಲಿ ಹೆಚ್ಚು ಹಣ ವಿನಿಯೋಗಿಸದೆ ಲಾಭ ತೆಗೆಯುವ ಕುರಿತ ಚರ್ಚೆಯನ್ನು ಹುಟ್ಟು ಹಾಕಿದೆ. ನಾವಿಂದು…

 • ಕೃಷಿಗೆ ಆಫ್ರಿಕನ್‌ ಬಸವನಹುಳು ಕಾಟ: ಬೆಳೆಗಾರರು ಕಂಗಾಲು

  ಕುಂಬಳೆ: ಬರ,ನೆರೆ, ಹಂದಿ,ಮಂಗ,ನವಿಲು ,ಆನೆ ಧಾಳಿಯಿಂದ ಕಂಗೆಟ್ಟಿರುವ ಕೃಷಿಕರು ಒಂದಲ್ಲ ಒಂದು ಸಮಸ್ಯೆಯ ಸುಳಿಯ ಅಡಕತ್ತರಿಯಲ್ಲಿ ಸಿಲುಕುತ್ತಲೇ ಇರುವರು.ಬೆಳೆದ ಬೆಳೆಗಳಿಗೆ ಬೆಲೆ ಕುಸಿತ,ರೋಗ,ರುಜಿನಗಳಿಗೆ ತಾವು ಕಷ್ಟಪಟ್ಟು ಬೆಳೆದ ಕೃಷಿ ನಾಶವಾಗಿ ಕೃಷಿಕರು ಬ್ಯಾಂಕ್‌ ಸಾಲವನ್ನು ಮರುಪಾವತಿಸಲಾಗದೆ ಗಂಭೀರವಾಗಿ ಚಿಂತಿಸುವಂತಾಗಿದೆ….

 • ಹಲಸಿನ ಘಮ ಘಮ…ಹಣ್ಣು, ತಿನಿಸು, ಸಸ್ಯಗಳ ಸಮಾಗಮ

  ಉಡುಪಿ: ಸುವಾಸನೆ ಭರಿತ ರುಚಿಕರ ಹಲಸಿನ ಹಣ್ಣುಗಳು, ಹಲಸಿನ ಹಣ್ಣಿನಿಂದ ಮಾಡಿದ ಸಾಂಪ್ರದಾಯಿಕ ತಿನಿಸುಗಳು, ಹಲಸಿನ ಹಣ್ಣಿನ ಹೊಸ ಹೊಸ ಖಾದ್ಯಗಳು, ಐಸ್‌ಕ್ರೀಂ, ಸೋಪ್‌, ಜಾಮ್‌, ಮಂಚೂರಿ ಮೊದಲಾದ ಹೊಸ ಹೊಸ ಪ್ರಯೋಗದ ಉತ್ಪನ್ನಗಳು. ಜತೆಗೆ ವಿಧ ವಿಧ…

 • ಬರಿಮಾರು ಚರ್ಚ್‌: ಧರ್ಮಗುರುಗಳಿಂದ ಕೃಷಿಕ್ರಾಂತಿ ಸಾಕ್ಷಾತ್ಕಾರ

  ವಿಟ್ಲ: ಸೂರಿಕುಮೇರು ಸಮೀಪದ ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬರಿಮಾರು ಸಂತ ಜೋಸೆಫರ ಚರ್ಚ್‌ನಲ್ಲಿ ಕೃಷಿ ಕ್ರಾಂತಿ ಸಾಕ್ಷಾತ್ಕಾರಗೊಂಡಿದೆ. ಚರ್ಚ್‌ ಧರ್ಮ ಗುರು ವಂ| ಗ್ರೆಗರಿ ಪಿರೇರಾ ಅವರು ಕಳೆದ ಒಂದು ವರ್ಷದಲ್ಲಿ ಕೃಷಿಯ ನಿಜವಾದ ಖುಷಿಯನ್ನು ತೋರಿಸಿಕೊಟ್ಟಿದ್ದಾರೆ. ಸೊಪ್ಪು-ಗೆಣಸು…

 • ಪಿಲಿಗೂಡು ಶಾಲಾ ಆವರಣದಲ್ಲಿ ಕಂಗೊಳಿಸಿದ ಪಚ್ಚೆ ಪೈರು

  ಬೆಳ್ತಂಗಡಿ: ಎಳವೆಯಿಂದಲೇ ಕೃಷಿಯತ್ತ ಒಲವು ಬೆಳೆಸುವ ಉದ್ದೇಶ ದಿಂದ ತಾ|ನ ಕಣಿಯೂರು ಗ್ರಾ.ಪಂ.ನ ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲೇ ಹೊಲ ಉತ್ತು ಪಚ್ಚೆ ಪೈರು ಹಸನಾಗಿಸಿದ ಯಶೋಗಾಥೆಯಿದು. ಶಿಕ್ಷಣವನ್ನು ಪ್ರತ್ಯಕ್ಷವಾಗಿ ಅನು ಭವಿಸಿದಾಗ ಜ್ಞಾನ ಸಂಪಾದನೆ…

 • ರೈಲ್ವೆ, ಕೃಷಿ, ಕೈಗಾರಿಕೆ ಸಚಿವರಾಗಿ ದಕ್ಷ ಆಡಳಿತ

  ಕೆ.ಆರ್‌.ನಗರ: ವಿದ್ಯಾರ್ಥಿ ದಿಸೆಯಿಂದಲೇ ಹೋರಾಟದ ಮನೋಭಾವನೆ ರೂಢಿಸಿಕೊಂಡು ಅಸಮಾನತೆ ಮತ್ತು ಜಾತಿ ವ್ಯವಸ್ಥೆಯ ವಿರುದ್ಧ ಸ್ವಾತಂತ್ರ್ಯ ಸೇನಾನಿಯಾಗಿ ಹೋರಾಡಿದ ದೇಶ ಕಂಡ ಮಹಾನ್‌ ಚೇತನ ಡಾ.ಬಾಬು ಜಗಜೀವನರಾಮ್‌ ಎಂದು ಆದಿಜಾಂಬವ ಸಂಘದ ತಾಲೂಕು ಅಧ್ಯಕ್ಷ ಎಂ.ಲೋಕೇಶ್‌ ಬಣ್ಣಿಸಿದರು. ಪಟ್ಟಣದ…

 • ಕಡಿಮೆ ಖರ್ಚಿನ ಸುಲಭ ಬೆಳೆ ಸೋರೆ

  ಅವಿಭಜಿತ ದಕ್ಷಿಣ ಕನ್ನಡದಲ್ಲಿ ಹೆಚ್ಚಾಗಿ ಬೆಳೆಯುವ ಸೋರೆ ಕಾಯಿ ಕಡಿಮೆ ಖರ್ಚಿನ ಸುಲಭ ಕೃಷಿ. ಸೋರೆ ‘ಕುಕುರ್ಬಿಟೇಸೀ’ ಎಂಬ ಸಸ್ಯ ಕುಟುಂಬಕ್ಕೆ ಸೇರಿದೆ. ಸೋರೆ ಬಳ್ಳಿಯು ತಿಳಿ ಹಸುರು ಬಣ್ಣದಿಂದ ಕೂಡಿದ್ದು, ಮೇಲ್ಮೈ ನಯವಾದ ಹೊಳಪಿನ ಹೊದಿಕೆ ಹೊಂದಿರುತ್ತದೆ….

 • ಪಾರಂಪರಿಕ ಕೃಷಿ ಬದುಕು ನೆಮ್ಮದಿ ನೀಡುವುದು: ಕೆ.ಎನ್‌.ಕೃಷ್ಣ ಭಟ್‌

  ಬದಿಯಡ್ಕ: ಭಾರತೀಯ ಮೂಲ ಕೃಷಿ ಪರಂಪರೆಯನ್ನು ಉಳಿಸುವ, ಪ್ರಕೃತಿಯನ್ನು ಸಂರಕ್ಷಿಸುವ ಅಂತರಂಗವನ್ನು ಮೈಗುಡಿಸಬೇಕಾದ ಅನಿವಾರ್ಯತೆ ಇಂದಿದೆ. ಬದುಕನ್ನು ಸುಗಮವಾಗಿ ಮುನ್ನಡೆಸಲು ಕೃಷಿ ವ್ಯವಸ್ಥೆಯಿಂದ ಮಾತ್ರ ಸಾಧ್ಯವಿದ್ದು, ಕೃಷಿ ಮರೆತ ಮಾನವ ಬದುಕು ದುರಂತವನ್ನು ಅನುಭವಿಸುತ್ತದೆ ಎಂದು ಬದಿಯಡ್ಕ ಗ್ರಾಮ…

 • ಶೂನ್ಯ ಕೃಷಿ ಮಾಡಿದ್ದು ನಾವೇ ಮೊದಲು

  ಇಡೀ ದೇಶ ಕರ್ನಾಟಕದ ಕಡೆ ತಿರುಗಿ ನೋಡುವಂತೆ ಮಾಡಿದ್ದೇ ಈ ‘ಶೂನ್ಯ ಬಂಡವಾಳ ಕೃಷಿ’. 2002ರಲ್ಲಿ ಶೂನ್ಯ ಬಂಡವಾಳ ಕೃಷಿ ವಿಚಾರದಲ್ಲಿ ಕರ್ನಾಟಕದಲ್ಲಿ ದೊಡ್ಡ ಆಂದೋಲನ ನಡೆಯಿತು. ಆನಂತರ ಇದು ಆಂಧ್ರ, ತಮಿಳುನಾಡು, ಕೇರಳ…ಹೀಗೆ ಎಲ್ಲ ಕಡೆ ವಿಸ್ತಾರವಾಯಿತು….

 • ನೈಸರ್ಗಿಕ ಸಂಪನ್ಮೂಲ ಬಳಸಿ ಕೃಷಿ ಕೈಗೊಳ್ಳಿ

  ತಾವರಗೇರಾ: ನೈಸರ್ಗಿಕವಾಗಿ ಸಿಗುವ ಸಂಪನ್ಮೂಲಗಳನ್ನು ಬಳಸಿಕೊಂಡು ಕೃಷಿ ಮಾಡುವ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ವಿಜಯಪುರ ಕೃಷಿ ಮಹಾವಿದ್ಯಾಲಯದ ವಿಜ್ಞಾನಿ ಎಂ. ಜಮಾದರ್‌ ಹೇಳಿದರು. ಅವರು ಸಮೀಪದ ಮೆತ್ತಿನಾಳ ಹತ್ತಿರದ ರಮೇಶ ಬಳ್ಳೊಳ್ಳಿ ಅವರ ತೋಟದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡ,…

 • ರೈತರ ಮನೆಗೆ ತೆರಳಿ ಕೃಷಿಗೆ ಪ್ರೇರೇಪಿಸಿ: ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು

  ಉಡುಪಿ: ಪ್ರತಿ ಹಳ್ಳಿಯ ಯುವಕರು ರೈತರ ಮನೆ ಮನೆಗೆ ತೆರಳಿ ಕೃಷಿ ಮಾಡುವಂತೆ ವಿನಂತಿಸಬೇಕಾಗಿದೆ ಎಂದು ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲೆಯೊಂದರಲ್ಲೆ ಸುಮಾರು 5-6 ಸಾವಿರ ಹೆಕ್ಟೇರ್‌ ಭತ್ತ…

 • ಕಾರ್ಕಳ ತಾ: 6,342 ಹೆಕ್ಟೇರ್‌ ಗದ್ದೆಯಲ್ಲಿ ಭತ್ತ ಬೆಳೆಯುವ ಗುರಿ

  ಅಜೆಕಾರು: ವಿರಳ ಮುಂಗಾರುವಿನ ನಡುವೆಯೂ ಕಾರ್ಕಳ ತಾಲೂಕಿನಲ್ಲಿ ಈ ಬಾರಿ 6,342 ಹೆಕ್ಟೇರ್‌ ಭೂಮಿಯಲ್ಲಿ ಭತ್ತ ಬೆಳೆಯುವ ಗುರಿಯನ್ನು ಕಾರ್ಕಳ ಕೃಷಿ ಇಲಾಖೆ ಹೊಂದಿದೆ. ಜೂನ್‌ ತಿಂಗಳಿನಲ್ಲಿ ನಾಟಿ ಕಾರ್ಯ ಪ್ರಾರಂಭ ವಾಗಬೇಕಿತ್ತಾದರೂ ಮಳೆ ಬಂದಿಲ್ಲ. ಸದ್ಯ ಒಂದು…

 • 10 ಲಕ್ಷ ರೈತರಿಗೆ ಹೊಸ ಸಾಲ

  ಬೆಂಗಳೂರು: ಕೃಷಿ ಚಟುವಟಿಕೆಗಳಿಗೆ ಈ ವರ್ಷ ಹತ್ತು ಲಕ್ಷ ರೈತರಿಗೆ ಹೊಸದಾಗಿ ಸಾಲ ನೀಡಲು ತೀರ್ಮಾನಿಸಲಾಗಿದೆ. ಕನಿಷ್ಠ ತಲಾ 30 ಸಾವಿರ ರೂ.ಗಳಂತೆ ಸಾಲ ಒದಗಿಸುವುದು ನಮ್ಮ ಗುರಿ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ತಿಳಿಸಿದ್ದಾರೆ. ರಾಜ್ಯದಲ್ಲಿ…

 • ಸಮಸ್ಯೆಗಳ ನಡುವೆಯೂ ಭತ್ತದ ಕೃಷಿ ಕಾರ್ಯಕ್ಕೆ ಚಾಲನೆ

  ಕಾಪು: ಮುಂಗಾರು ಮಳೆ ವಿಳಂಬ, ಕೃಷಿ ಕಾರ್ಮಿಕರ ಕೊರತೆ, ಭತ್ತಕ್ಕೆ ಸಮರ್ಪಕ ಬೆಂಬಲ ಬೆಲೆ ದೊರಕದೇ ಇರುವುದರ ಮಧ್ಯೆಯೂ ಕಾಪು ತಾಲೂಕಿನಲ್ಲಿ ಭತ್ತದ ಕೃಷಿಗೆ ಚಾಲನೆ ದೊರಕಿದೆ. ಜತೆಗೆ ಈ ಬಾರಿ 2019 – 20ನೇ ಸಾಲಿನಲ್ಲಿ 3,600…

 • ಬೆಳೆ ವಿಮೆ ಪರಿಹಾರಕ್ಕೆ ಕಾಯಲೇಬೇಕು

  ಕುಂದಾಪುರ: ಸಹಕಾರಿ ಸಂಘಗಳಿಂದ ಹಾಗೂ ಬ್ಯಾಂಕ್‌ಗಳಿಂದ ಬೆಳೆ ಸಾಲ ಪಡೆಯುವಾಗ ಪ್ರಧಾನ ಮಂತ್ರಿ ಫ‌ಸಲು ವಿಮಾ ಯೋಜನೆಗೆ ಸೇರ್ಪಡೆ ಕಡ್ಡಾಯ ಮಾಡಿರುವುದು ರೈತರಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಈ ಬಾರಿಯ ಬೆಳೆವಿಮೆ ಮಾಡಿಸಿಕೊಳ್ಳಲು ಜೂ. 30 ಗಡುವು ನೀಡಲಾಗಿದ್ದು ಕಳೆದ…

 • “ಆಧುನಿಕ ಪದ್ಧತಿಯ ಅನುಕರಣೆಯಿಂದ ಕೃಷಿ ಲಾಭದಾಯಕ’

  ಕಾಪು: ಕೃಷಿಕರು ನಾವು ಅನುಸರಿಸಿದ ಕ್ರಮಗಳೇ ಸರಿ ಎಂದು ತಿಳಿದು ಅದೇ ಪದ್ಧತಿಗಳನ್ನು ಮುಂದುವರಿಸುವ ಬದಲು ಪ್ರಗತಿಪರ ರೈತರು, ಕೃಷಿ ವಿಜ್ಞಾನಿಗಳ ಸಲಹೆ ಪಡೆದು ಕೃಷಿ ವಿಧಾನಗಳಲ್ಲಿ ಮುಂದುವರಿದರೆ ಕೃಷಿ ಲಾಭದಾಯಕವಾಗಿ ಮೂಡಿಬರಲು ಸಾಧ್ಯವಿದೆ ಎಂದು ಪ್ರಗತಿಪರ ಕೃಷಿಕ…

 • ಮಾನ್ಸೂನ್‌ ಅಂದ್ರೆ ಕನಸು,ಕಾಂಚಾಣ!

  ಮಳೆ ಚೆನ್ನಾಗಿ ಬರುತ್ತದೆ ಎಂಬ ಒಂದು ಸುದ್ದಿಯಲ್ಲಿ ಹಲವು ಸಂಚಲನಗಳು ಸೃಷ್ಟಿಯಾಗುತ್ತವೆ. ಒಂದೆಡೆ ರೈತ ಈ ಬಾರಿ ಯಾವ ಬೆಳೆ ಬೆಳೆಯಲಿ ಎಂದು ಯೋಚಿಸುತ್ತಾನೆ ಅಥವಾ ಎಷ್ಟು ಕ್ಷೇತ್ರದಲ್ಲಿ ಬೆಳೆಯಲಿ ಎಂದು ಯೋಚಿಸುತ್ತಾನೆ. ಮಳೆ ಚೆನ್ನಾಗಿ ಆಗುತ್ತದೆ ಎಂದು…

 • ಕೃಷಿಗೆ ಕಾಟ ಕೊಡುತ್ತಿದೆ ಕೋತಿಗಳ ಹಿಂಡು

  ಅರಂತೋಡು: ಅರಂತೋಡು ಸಹಿತ ತಾಲೂಕಿನ ವಿವಿಧ ಭಾಗಗಳಲ್ಲಿ ಮಂಗಗಳ ಹಾವಳಿ ಹೆಚ್ಚಾಗಿ ಕೃಷಿ ಬೆಳೆಗಳನ್ನು ನಾಶ ಮಾಡುತ್ತಿರುವುದರಿಂದ ರೈತರು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅಡಿಕೆ, ತೆಂಗು, ಕೊಕ್ಕೊ, ಬಾಳೆ, ಗೇರು, ತರಕಾರಿ ಬೆಳೆಗಳ ಮಿಶ್ರ ಕೃಷಿಗಳು ಇಲ್ಲಿವೆ. ಈ…

 • ಕೃಷಿ ಅಭಿವೃದ್ಧಿಯಲ್ಲಿ ಸಮಗ್ರ ತರಕಾರಿ ಬೆಳೆ ಯೋಜನೆ

  ಕಾಸರಗೋಡು: ಕೃಷಿ ಅಭಿವೃದ್ಧಿ ಕೃಷಿ ಕಲ್ಯಾಣ ಇಲಾಖೆಯ ಸಮಗ್ರ ತರಕಾರಿ ಅಭಿವೃದ್ಧಿ ಯೋಜನೆಯ ಪ್ರಕಾರ ಹಂತಗಳಲ್ಲಿ ಜಿಲ್ಲೆಗೆ 2.50 ಕೋಟಿ ರೂ. ಮಂಜೂರು ಮಾಡಲಾಗಿದೆ. “ಓಣತ್ತಿನ್‌ ಒರು ಮುರ ಪಚ್ಚಕ್ಕರಿ (ಓಣಂ ಹಬ್ಬಕ್ಕೆ ಒಂದಷ್ಟು ಜೈವಿಕ ತರಕಾರಿ)’ ಎಂಬ…

 • ರೈತರ ಹತಾಶೆಯ ಕೂಗು ಕೇಳಿಸುತ್ತಿದೆಯೇ?

  ಕೃಷಿರಂಗದ ಬಿಕ್ಕಟ್ಟು ಮತ್ತು ರೈತ ಆತ್ಮಹತ್ಯೆಗಳ ಸಮಸ್ಯೆಯನ್ನು ಸಮಗ್ರವಾಗಿ ಅರ್ಥ ಮಾಡಿಕೊಳ್ಳಬೇಕಾದದ್ದು ಅಗತ್ಯ. ಮುಂಬಯಿ ಅಥವಾ ದೆಹಲಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ, ಪ್ರತಿಭಟಿಸಿದ ರೈತರು ತೀವ್ರ ಹತಾಶೆಯ ಎಚ್ಚರಿಕೆಯ ಸಂದೇಶಗಳನ್ನು ಕಳಿಸುತ್ತಲೇ ಇದ್ದಾರೆ. ಕಳೆದ ವರ್ಷ ಆಗಸ್ಟ್‌ನಲ್ಲಿ ತೆಲಂಗಾಣ…

ಹೊಸ ಸೇರ್ಪಡೆ