allamaprabhupatil

 • ಧರಣಿ ಸತ್ಯಾಗ್ರಹ ಕೈಬಿಡುವಂತೆ ಕಾಂತಾಗೆ ಮನವಿ

  ಕಲಬುರಗಿ: ರೈತರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಅನಿರ್ದಿಷ್ಟ ಕಾಲದ ಸತ್ಯಾಗ್ರಹದಲ್ಲಿ ನಿರತರಾಗಿರುವ ಮುಖಂಡ, ಮಾಜಿ ಸಚಿವ ಎಸ್‌.ಕೆ. ಕಾಂತಾ ಅವರು ಧರಣಿ ಸತ್ಯಾಗ್ರಹ ನಿಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿ…

 • ಕಾಯಕ ನಿಷ್ಠೆಗೆ ಸಿದ್ಧರಾಮೇಶ್ವರ ಹೆಸರುವಾಸಿ

  ಕಲಬುರಗಿ: ಹನ್ನೆರಡನೇ ಶತಮಾನದಲ್ಲಿಯೇ ಮಾನವ ಜೀವನದ ಒಳಿತಿಗಾಗಿ ಕೆರೆ-ಕಟ್ಟೆಗಳ‌ ನಿರ್ಮಾಣದ ಪರಿಕಲ್ಪನೆ ಹೊಂದಿದ್ದ ಶರಣ ಶಿವಯೋಗಿ ಸಿದ್ಧರಾಮೇಶ್ವರರು ಕಾಯಕ ನಿಷ್ಠೆಗೆ ಹೆಸರಾದವರು ಎಂದು ವಿಜಯಪುರದ ಬಿ.ಎಲ್‌.ಡಿ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ.ವಿ. ಒಡೆಯರ್‌ ಹೇಳಿದರು. ನಗರದ…

 • ನೋಟ್‌ ಬ್ಯಾನ್‌ ಖಂಡಿಸಿ ಕರಾಳ ದಿನಾಚರಣೆ

  ಕಲಬುರಗಿ: ಐನೂರು ಮತ್ತು ಸಾವಿರ ರೂ. ಮೌಲ್ಯದ ನೋಟುಗಳ ಅಮಾನ್ಯಕ್ಕೆ ಎರಡು ವರ್ಷ ತುಂಬಿದ ದಿನವನ್ನು ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕರಾಳ ದಿನವನ್ನಾಗಿ ಆಚರಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ನಗರದ ಸರ್ದಾರ ವಲ್ಲಭಭಾಯಿ ಪಟೇಲ್‌…

 • ತೆನೆಹೊತ್ತಕೈ: ಕಾರ್ಯಕರ್ತರಲ್ಲಿ ಸಂಭ್ರಮ

  ಕಲಬುರಗಿ: ಬಿಜೆಪಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿದ್ದರಿಂದ ಜತೆಗೆ          ರಾಜ್ಯಪಾಲರು ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರಿಂದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ಪ್ರತ್ಯೇಕವಾಗಿ ವಿಜಯೋತ್ಸವ ಆಚರಿಸಿದರು. ಮೂರು ದಿನದ ಬಿಜೆಪಿ…

 • ಕಲಬುರಗಿ ಜಿಲ್ಲೆ: ಶೇ. 63.01 ಮತದಾನ

  ಕಲಬುರಗಿ: ಶನಿವಾರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಶೇ. 63.01 ರಷ್ಟು ಮತದಾನವಾಗಿದೆ. ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮತದಾನವಾಗಿದ್ದರೆ  ಸುಶಿಕ್ಷಿತರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಮಹಾನಗರದ ಕ್ಷೇತ್ರಗಳಲ್ಲಿಯೇ ಅತಿ ಕಡಿಮೆ ಮತದಾನವಾಗಿದೆ. ಕಳೆದ 2013ರಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಶೇ. 63.75…

 • ಮತ್ತೆ ತೊಗರಿ ಖರೀದಿಗೆ ನಿರ್ಧಾರ: ರೈತರ ವಿಜಯೋತ್ಸವ

  ಕಲಬುರಗಿ: ಮೂರನೇ ಹಂತದಲ್ಲಿ ಕೇಂದ್ರ ಸರ್ಕಾರ ಮತ್ತೆ 10 ಲಕ್ಷ ಕ್ವಿಂಟಲ್‌ತೊಗರಿ ಖರೀದಿಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಹಿಂದಕ್ಕೆ ಪಡೆದ ರೈತರು ವಿಜಯೋತ್ಸವ ಆಚರಿಸಿದರು. ತೊಗರಿ ಖರೀದಿ ಪುನರಾರಂಭಿಸುವಂತೆ ಕರ್ನಾಟಕ ಪ್ರಾಂತ ರೈತ ಸಂಘದ…

 • ಪಕ್ಷ ಭೇದ ಮರೆತು ರ್ಯಾಲಿಯಲ್ಲಿ ಪಾಲ್ಗೊಳ್ಳಿ

  ಜೇವರ್ಗಿ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ನಡೆಸಲಾಗುತ್ತಿರುವ ಹೋರಾಟಕ್ಕೆ ಪಕ್ಷಭೇದ ಮರೆತು ಪ್ರತಿಯೊಬ್ಬರೂ ಬೆಂಬಲಿಸಬೇಕೆಂದು ವಿಶ್ವ ಲಿಂಗಾಯತ ಮಹಾಸಭಾ ಸಂಸ್ಥಾಪಕ ಪ್ರೊ| ಸಂಜಯ ಮಾಕಲ್‌ ಕರೆ ನೀಡಿದರು. ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಆವರಣದಲ್ಲಿ ರವಿವಾರ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ…

ಹೊಸ ಸೇರ್ಪಡೆ