alliance

 • ಪಾಲಿಕೆ ಅಧಿಕಾರ ಹಿಡಿದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ

  ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಜೆಡಿಎಸ್‌ನ ತಸ್ಲಿಮಾ, ಉಪ ಮೇಯರ್‌ ಆಗಿ ಕಾಂಗ್ರೆಸ್‌ನ ಶ್ರೀಧರ್‌ ಸಿ. ಆಯ್ಕೆಯಾದರು. ಮೈಸೂರು ಮಹಾ ನಗರಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಶನಿವಾರ ನಡೆದ ಚುನಾವಣಾ ವಿಶೇಷ ಸಭೆಯಲ್ಲಿ…

 • ಬಿಜೆಪಿಗೆ ಪರ್ವಕಾಲ, ಮೈತ್ರಿಗೆ ಆಘಾತ

  ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ 2019ನೇ ವರ್ಷ ಕರ್ನಾಟಕದ ಮಟ್ಟಿಗೆ ಮಹತ್ತರ ವಿದ್ಯಮಾನಗಳು ಸಂಭವಿಸಿ ರಾಜಕೀಯ ಧ್ರುವೀಕರಣ, ಪಲ್ಲಟಗಳಿಗೂ ಈ ವರ್ಷ ಸಾಕ್ಷಿಯಾಯಿತು. ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರ ಹಿಡಿಯುವ ಮೂಲಕ ದಕ್ಷಿಣ ಭಾರತದ ಹೆಬ್ಟಾಗಿಲು…

 • ಮೈತ್ರಿ ಉರುಳಿಸಲು ಕ್ಲಬ್‌, ಬೆಟ್ಟಿಂಗ್‌ ಹಣ

  ಬೆಂಗಳೂರು: ಬಿಜೆಪಿಯವರು ಮೈತ್ರಿ ಸರ್ಕಾರ ಉರುಳಿಸಲು ನೈಟ್‌ ಕ್ಲಬ್‌ ಹಾಗೂ ಕ್ರಿಕೆಟ್‌ ಬೆಟ್ಟಿಂಗ್‌ ನಡೆಸುವವರಿಂದ ಹಣ ಸಂಗ್ರಹಿಸಿ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಯಶವಂಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ…

 • ಬಿಜೆಪಿ ಕಡಿಮೆ ಸ್ಥಾನ ಗೆದ್ದರೆ ಜೆಡಿಎಸ್‌ ಜತೆ ಮೈತ್ರಿ

  ಧಾರವಾಡ: ಉಪಚುನಾವಣೆಯಲ್ಲಿ ಬಿಜೆಪಿ 8ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ಸರ್ಕಾರ ಮುನ್ನಡೆಯತ್ತದೆ. ಇಲ್ಲವಾದರೆ ಜೆಡಿಎಸ್‌ ಜತೆ ಮೈತ್ರಿ ಆಗಬಹುದು ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದವರೆಲ್ಲ ಮಂತ್ರಿ ಆಗುತ್ತಾರೆ….

 • ಜೆಡಿಎಸ್‌ ಜತೆ ಸಖ್ಯಕ್ಕೆ ಡಿಕೆಶಿ ಆಸಕ್ತಿ

  ಬೆಂಗಳೂರು: ಹದಿನೈದು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದವರನ್ನು ಮಣಿಸಲು ಜೆಡಿಎಸ್‌ ಜತೆ ಮೈತ್ರಿ ಅಥವಾ ಒಪ್ಪಂದಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆಸಕ್ತರಾಗಿದ್ದು, ಹೈಕಮಾಂಡ್‌ಗೂ ಮಾಹಿತಿ ರವಾನಿಸಿದ್ದಾರೆ. 15 ಕ್ಷೇತ್ರಗಳ ಪೈಕಿ ಹಳೇ ಮೈಸೂರು…

 • ಪ್ರತಿಷ್ಠೆ, ಸೇಡು, ಮೈತ್ರಿ: ಕೈ ಸೋಲಿಗೆ ಕಾರಣ

  ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿನ ನಾಯಕರ ಪ್ರತಿಷ್ಠೆ, ವೈಯಕ್ತಿಕ ದ್ವೇಷ, ವಿರೋಧಿಗಳ ಜತೆ ಹೊಂದಾಣಿಕೆ ಮಾಡಿಕೊಂಡಿರುವುದು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸೋಲಲು ಕಾರಣವಾಯಿತು ಎಂದು ಕಾಂಗ್ರೆಸ್‌ ಸತ್ಯ ಶೋಧನಾ ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ. ಮಾಜಿ ಸಚಿವ…

 • ಕಾಂಗ್ರೆಸ್‍ನಿಂದ ಮೈತ್ರಿಗೆ ಅಧಿಕೃತ ತಿಲಾಂಜಲಿ

  ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಏಕಾಂಗಿ ಸ್ಪರ್ಧೆಗೆ ಸಿದ್ಧತೆ ಮಾಡಿಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು. ಈ ಮೂಲಕ ಜೆಡಿಎಸ್‌ ಜತೆಗಿನ ಒಂದೂವರೆ ವರ್ಷದ ಮೈತ್ರಿಗೆ ಕಾಂಗ್ರೆಸ್‌ ಅಧಿಕೃತವಾಗಿ ತಿಲಾಂಜಲಿ…

 • ಮೈತ್ರಿ ಆದಾಗಲೇ ಸರ್ಕಾರದ ಆಯುಷ್ಯ ಗೊತ್ತಿತ್ತು

  ಬೆಂಗಳೂರು: “ಪ್ರತ್ಯಕ್ಷವೋ ಪರೋಕ್ಷವೋ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬುದು ಸತ್ಯ. ಕಾಂಗ್ರೆಸ್‌ ಜತೆ ಸರ್ಕಾರ ರಚಿಸಿದಾಗಲೇ ನನಗೆ ಅದರ ಆಯುಷ್ಯವೂ ಗೊತ್ತಿತ್ತು . ಆದರೂ ಸೋನಿಯಾ ಗಾಂಧಿ-ರಾಹುಲ್‌ಗಾಂಧಿಯವರಿಗಾಗಿ ಮೌನ ವಹಿಸಿದ್ದೆ’. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಖಡಕ್‌…

 • ಜೆಡಿಎಸ್‌ಗೆ ಕಾಂಗ್ರೆಸ್‌ನೊಂದಿಗೆ ಮೈತ್ರಿ ಅನಿವಾರ್ಯತೆಯೇನೂ ಇಲ್ಲ

  ಹಾಸನ: ಕಾಂಗ್ರೆಸ್‌ನೊಂದಿಗಿನ ಮೈತ್ರಿ ಮುರಿದುಕೊಳ್ಳುವ ಚರ್ಚೆಯೇನೂ ಜೆಡಿಎಸ್‌ನಲ್ಲಿ ನಡೆದಿಲ್ಲ. ಆದರೆ, ಜೆಡಿಎಸ್‌ಗೆ ಕಾಂಗ್ರೆಸ್‌ನೊಂದಿಗೆ ಮೈತ್ರಿಯ ಅನಿವಾರ್ಯತೆಯೂ ಇಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ಎಚ್‌.ಕೆ.ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೂಡ ಮೇಲೆ…

 • ಉಪ ಚುನಾವಣೆ ಎದುರಾದರೆ ಕೈ ಜತೆ ಮೈತ್ರಿಗೆ ಜೆಡಿಎಸ್‌ ಒಲವು

  ಬೆಂಗಳೂರು: ಆಪರೇಷನ್‌ ಕಮಲ ಕಾರ್ಯಾಚರಣೆಯಡಿ ಬಲೆಗೆ ಬಿದ್ದಿರುವ ಹದಿನೈದು ಶಾಸಕರ ರಾಜೀನಾಮೆ ಅಂಗೀಕಾರ ಅಥವಾ ಅನರ್ಹತೆಯ ನಂತರ ಎದುರಾಗುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್‌ ಒಲವು ಹೊಂದಿದೆ. ಬಿಜೆಪಿ ವಿರುದ್ಧ ಹೋರಾಡಲು ಉಪ ಚುನಾವಣೆಯಲ್ಲೂ…

 • ಮೈತ್ರಿಗೆ ಮುಳ್ಳಾಗಿದ್ದ ರಾಜಣ್ಣ “ಸನ್ಯಾಸ’?

  ಬೆಂಗಳೂರು: ರಾಜ್ಯದ ಮೈತ್ರಿ ಸರ್ಕಾರಕ್ಕೆ ಮಗ್ಗಲು ಮುಳ್ಳಾಗಿದ್ದ ಮಧುಗಿರಿ ಮಾಜಿ ಶಾಸಕ ಕೆ.ಎನ್‌.ರಾಜಣ್ಣ ತಮ್ಮ ಹೇಳಿಕೆಗಳಿಂದಲೇ ರಾಜಕೀಯ ಸನ್ಯಾಸ ಸ್ವೀಕರಿಸುವಂತಾಗಿದೆ ಎನ್ನಲಾಗಿದೆ. ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್‌ ಸೂಪರ್‌ಸೀಡ್‌ ಆಗಿರುವುದೂ ಅದೇ ಕಾರಣಕ್ಕೆ ಎಂಬ ಚರ್ಚೆ ಆರಂಭವಾಗಿದೆ. ರಾಜಣ್ಣ…

 • ಮೈತ್ರಿಗೆ ರಾಮಲಿಂಗಾರೆಡ್ಡಿಯೇ ಸಂಜಿವೀನಿ?

  ಬೆಂಗಳೂರು: ಅಲ್ಪಮತಕ್ಕೆ ಕುಸಿದಿರುವ ಸರ್ಕಾರವನ್ನು ಉಳಿಸಿಕೊಳ್ಳಲು ಮೈತ್ರಿ ಪಕ್ಷಗಳ ನಾಯಕರು ಸಂಜೀವಿನಿಯಾಗಿ ಬಿಟಿಎಂ ಲೇಔಟ್‌ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ನೆಚ್ಚಿಕೊಂಡಿದ್ದಾರೆ. ಅವರ ಮನವೊಲಿಕೆ ಯಶಸ್ವಿಯಾದರೆ, ಮುಂಬೈನಲ್ಲಿರುವ ಅರ್ಧಕ್ಕೂ ಹೆಚ್ಚು ಶಾಸಕರು ವಾಪಸ್‌ ಬಂದು ಸರ್ಕಾರದ ಬೆನ್ನಿಗೆ ನಿಲ್ಲುತ್ತಾರೆಂಬ…

 • ಘೋಷಣೆಗೆ ಸೀಮಿತ ಮೈತ್ರಿ ಭರವಸೆ

  ಹಾವೇರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದ್ದು ಸಮ್ಮಿಶ್ರ ಸರ್ಕಾರದಿಂದ ಜಿಲ್ಲೆಗೆ ಈವರೆಗೆ ಯಾವುದೇ ವಿಶೇಷ ಸೌಲಭ್ಯ ದೊರೆಯದೇ ಜಿಲ್ಲೆಯ ಮಟ್ಟಿಗೆ ಇದು ಶೂನ್ಯ ಸಾಧನೆಯ ವರ್ಷವಾಗಿ ಪರಿಣಮಿಸಿದೆ. ಈ…

 • ಜೆಡಿಎಸ್‌ನೊಂದಿಗಿನ ಮೈತ್ರಿಯೇ ಪ್ರಮಾದ

  ದೇವನಹಳ್ಳಿ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೇ ಪಕ್ಷದ ಸೋಲಿಗೆ ಕಾರಣವಾಯಿತು. ಮುಂಬರುವ ಚುನಾವಣೆಗಳಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಂ.ವೀರಪ್ಪಮೊಯ್ಲಿ ಹೇಳಿದರು. ನಗರದ ಪ್ರವಾಸಿಮಂದಿರದಲ್ಲಿ ಲೋಕಸಭೆ ಚುನಾವಣೆ…

 • ಮೈತ್ರಿ ನಂಬಿ ಕೆಟ್ಟೆವು, ಸಿದ್ದು ವಿರುದ್ಧ ಕಿಡಿ

  ಚಿಕ್ಕಬಳ್ಳಾಪುರ: ಮೈತ್ರಿ ನಂಬಿ ನಾವೆಲ್ಲಾ ಕೆಟ್ಟು ಹೋದೆವು. ಯಾವ ಕ್ಷೇತ್ರದಲ್ಲೂ ಮೈತ್ರಿ ಕೆಲಸ ಮಾಡಲಿಲ್ಲ. ಈ ಮೈತ್ರಿ ಸರ್ಕಾರದ ಬಗ್ಗೆಯೇ ರಾಜ್ಯದ ಮತದಾರರಲ್ಲಿಯೇ ಒಳ್ಳೆಯ ಅಭಿಪ್ರಾಯವಿಲ್ಲ. ಆ ಕಾರಣಕ್ಕಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು…

 • ಮೈತ್ರಿ ಇಲ್ಲದೆ ಇದ್ದಿದ್ದರೆ 15 ಸ್ಥಾನ ಗೆಲ್ಲುತ್ತಿದ್ದೆವು: ಮೊಯ್ಲಿ

  ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ 15 ರಿಂದ 16 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ. ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈತ್ರಿ…

 • ಮೈತ್ರಿಯಿಂದಾಗಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ

  ನಾಗಮಂಗಲ: ಈಗಿನ ಸನ್ನಿವೇಶಗಳನ್ನು ಕಾಂಗ್ರೆಸ್‌ನ ನಾಯಕರು ಸೂಕ್ಷ್ಮವಾಗಿ ಅವಲೋಕಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳು ಕಾಂಗ್ರೆಸ್‌ ಪಕ್ಷಕ್ಕೆ ಅತ್ಯಂತ ಕಷ್ಟಕರವಾಗಿರುತ್ತವೆ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಭವಿಷ್ಯ ನುಡಿದರು. ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿ, “ರಾಷ್ಟ್ರೀಯ ನಾಯಕರ…

 • 5ರಲ್ಲಿ ಮೈತ್ರಿ ಮೇಲುಗೈ; 2ರಲ್ಲಿ ಬಿಜೆಪಿ ಅಧಿಕಾರಕ್ಕೆ

  ಬೆಂಗಳೂರು: ಶಿವಮೊಗ್ಗ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಏಳು ನಗರ ಸ್ಥಳೀಯ ಸಂಸ್ಥೆಗಳ ಫ‌ಲಿತಾಂಶ ಸೋಮವಾರ ಪ್ರಕಟವಾಗಿದ್ದು, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷಗಳು ಮೇಲುಗೈ ಸಾಧಿಸಿದ್ದು, ಬಿಜೆಪಿ ಹಿನ್ನಡೆ ಅನುಭವಿಸಿದೆ. ಮುಖ್ಯವಾಗಿ ಬಿಜೆಪಿ ಭದ್ರಕೋಟೆ ಎನಿಸಿಕೊಂಡಿದ್ದ ಮಾಜಿ ಸಿಎಂ ಯಡಿಯೂರಪ್ಪ…

 • “ಮೈತ್ರಿ ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ’

  ಬೆಂಗಳೂರು: ನಾವು ರಾಜ್ಯ ಸರ್ಕಾರವನ್ನು ಬೀಳಿಸಲು ಹೋಗುವುದಿಲ್ಲ. ಅದಾಗಿಯೇ ಸರ್ಕಾರ ಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ. ಸರ್ಕಾರ ಬಿದ್ದರೆ ರಾಜಕೀಯ ಪಕ್ಷವಾಗಿ ಮುಂದಿನ ನಡೆ ಬಗ್ಗೆ ಪಕ್ಷ ನಿರ್ಧರಿಸಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

 • ಎಂಎನ್‌ಎಸ್‌ ಯಾರೊಂದಿಗೂ ಮೈತ್ರಿ ಇಲ್ಲ: ರಾಜ್‌ಠಾಕ್ರೆ

  ಮುಂಬಯಿ: ಪಕ್ಷವು ಭವಿಷ್ಯದಲ್ಲಿ ಯಾವುದೇ ರೀತಿಯ ಮಹಾ ಮೈತ್ರಿ ಮಾಡಿಕೊಳ್ಳುವುದಿಲ್ಲ. ಅದಲ್ಲದೆ ಪ್ರಸಕ್ತ ಸಾಲಿನ ಕೊನೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲೂ ಪ್ರತ್ಯೇಕವಾಗಿ ಸ್ಪರ್ಧಿಸಲಿದೆ ಎಂದು ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ ಸಂಕೇತ ನೀಡಿದ್ದಾರೆ. ಮಾಜಿ ರಾಜ್ಯ ಕಾಂಗ್ರೆಸ್‌…

ಹೊಸ ಸೇರ್ಪಡೆ