Allied government

 • ಮೈತ್ರಿ ಸರ್ಕಾರದಲ್ಲಿ ಸ್ವಾಭಿಮಾನ ಹರಣ: ಸೋಮಣ್ಣ

  ಚಿಕ್ಕಬಳ್ಳಾಪುರ: ಹಿಂದಿನ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಜಿಲ್ಲೆಯ ಜನರ ಸ್ವಾಭಿಮಾನ ಹರಣ ಆಗಿದ್ದು, ಇದಕ್ಕಾಗಿ ಸುಧಾಕರ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಮತ್ತೂಮ್ಮೆ ಜನರ ಅಶೀರ್ವಾದ ಪಡೆಯುತ್ತಿದ್ದು, ಸುಧಾಕರ್‌ ಗೆಲುವು ಶತಸಿದ್ಧ…

 • ಮೈತ್ರಿ ಸರ್ಕಾರದಲ್ಲಿ ರಾಜ್ಯ ಕೆಟ್ಟ ಪರಿಸ್ಥಿತಿ ಎದುರಿಸಿತು

  ಚಿಕ್ಕಬಳ್ಳಾಪುರ ಉಪ ಚುನಾವಣೆ ಅಖಾಡಕ್ಕೆ ಮಂಗಳವಾರ ಘಟಾನುಘಟಿ ನಾಯಕರ ರಂಗ ಪ್ರವೇಶದಿಂದ ಪ್ರಚಾರದ ಭರಾಟೆ ಕಾವೇರಿತ್ತು. ರಾಜ್ಯದ ಹಾಲಿ, ಮಾಜಿ ಮುಖ್ಯಮಂತ್ರಿಗಳು ಒಂದೇ ದಿನ ಕ್ಷೇತ್ರಕ್ಕೆ ಮತ ಬೇಟೆಗೆ ಆಗಮಿಸಿದ್ದರಿಂದ ಪರಸ್ಪರ ವಾಕ್ಸಮರ ತಾರಕಕ್ಕೇರಿತ್ತು. ಸಿಎಂ ಬಿಎಸ್‌ವೈ, ಮಾಜಿ…

 • ಮೈತ್ರಿ ಸರ್ಕಾರ ಬೀಳಲು ಅಪ್ಪ ಮಕ್ಕಳು, ಸಿದ್ದು ಕಾರಣ

  ಹುಣಸೂರು: ಮಾಜಿ ಸಚಿವ ಎಚ್‌.ವಿಶ್ವನಾಥ್‌ ಒಳ್ಳೆಯ ಸಂಸದೀಯ ಪಟು. ಸರ್ಕಾರದಿಂದ ಹೊರ ಬಂದಿರುವ ಇವರೆಲ್ಲ ಅನರ್ಹರಲ್ಲ, ಅತೃಪ್ತರಷ್ಟೆ. ಈ 15 ಮಂದಿ ಬಿಜೆಪಿ ಹುರಿಯಾಳುಗಳು ಅಸಮಾನ್ಯರು. ಇದೊಂದು ಐತಿಹಾಸಿಕ ಚುನಾವಣೆ ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಬಣ್ಣಿಸಿದರು. ನಗರದ…

 • “ಮೈತ್ರಿ ಸರ್ಕಾರದಲ್ಲಿ ಬೊಕ್ಕಸ ಖಾಲಿಯಾಗಿದೆ’

  ಗದಗ: ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂಬ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೂರಕ್ಕೆ ನೂರರಷ್ಟು ಸತ್ಯ. ಇದು ಹಿಂದಿನ ಮೈತ್ರಿ ಸರ್ಕಾರದ ಫ‌ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ…

 • ಮೈತ್ರಿ ಸರ್ಕಾರ ನನ್ನ ಪಾಲಿಗೆ ವನವಾಸವಾಗಿತ್ತು, ಪಕ್ಷ ಉಳಿಸಲು ರಾಜೀನಾಮೆ:ಡಾ.ಕೆ.ಸುಧಾಕರ್

  ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಉಳಿಸಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದೆಯೆಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಯುಕ್ತ ಸೋಮವಾರ ಮಂಚೇನಹಳ್ಳಿ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ…

 • ಮೈತ್ರಿ ಸರ್ಕಾರ ಬೀಳಲು ಸಿದ್ದು, ದೇವೇಗೌಡರಿಬ್ಬರೂ ಕಾರಣ

  ಕೋಲಾರ: ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಹಾಗೂ ದೇವೇಗೌಡ ಇಬ್ಬರೂ ಕಾರಣ ಎಂದು ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್‌ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ವಿರುದ್ಧ ತೀವ್ರ…

 • “ಒಳಜಗಳ ಈಗ ಬಹಿರಂಗ’

  ಬಳ್ಳಾರಿ: ಕಾಂಗ್ರೆಸ್‌- ಜೆಡಿಎಸ್‌ ಮಧ್ಯೆ ಮೊದಲಿನಿಂದಲೂ ಭಿನ್ನಮತ ಇತ್ತು. ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ನಡುವೆ ವೈಮನಸ್ಸಿತ್ತು. ಬಿಜೆಪಿಗೆ ಅ ಧಿಕಾರ ನೀಡಬಾರದು ಎಂಬ ಒಂದೇ ಉದ್ದೇಶದಿಂದ ಮೈತ್ರಿ ಸರ್ಕಾರ ರಚನೆ ಮಾಡಲಾಗಿತ್ತು. ಈಗ ಅವರಲ್ಲಿದ್ದ ಒಡಕು ಬಹಿರಂಗ ವಾಗುತ್ತಿದೆ…

 • ಮತ್ತೆ ಶುರುವಾಗಿದೆ ನಂಬರ್‌ ಜಿಜ್ಞಾಸೆ

  ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡಿದೆ. ಆದರೆ, ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಗೂ ತಾಂತ್ರಿಕ ಕಾರಣಗಳು ಅಡ್ಡಿಯಾಗುವ ಸಾಧ್ಯತೆ ಇದೆ. ರಾಜೀನಾಮೆ ಸಲ್ಲಿಸಿರುವ ಹದಿನೈದು ಶಾಸಕರ ರಾಜೀನಾಮೆ ಅಂಗೀಕಾರವಾಗದೇ ಇರುವುದರಿಂದ ರಾಜ್ಯ ವಿಧಾನಸಭೆಯ 225 ಸಂಖ್ಯಾ…

 • ಮೈತ್ರಿ ಸರ್ಕಾರ ಉಳಿಸಲು ಹೋರಾಡಿದ ಸಚಿವ ಡಿಕೆಶಿ

  ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್‌ ನಿಭಾಯಿಸಬೇಕಾಗಿದ್ದ ಕೆಲಸವನ್ನು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ನಿರ್ವಹಿಸುವ ಪ್ರಯತ್ನ ಮಾಡಿದರು. ರಾಜ್ಯ ರಾಜಕಾರಣದಲ್ಲಿ ದೇವೇಗೌಡರ ಕುಟುಂಬದೊಂದಿಗೆ ನಿರಂತರ ವೈರತ್ವ ಬೆಳೆಸಿಕೊಂಡು ಬಂದಿದ್ದ ಡಿ.ಕೆ.ಶಿವಕುಮಾರ್‌, ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ…

 • ಅಬ್ಬಾ… ಮುಗೀತಪ್ಪಾ… 23 ದಿನಗಳ ವನವಾಸಕ್ಕೆ ತೆರೆ

  ಬೆಂಗಳೂರು: ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಗೆ ಕೊನೆಗೂ ಪೂರ್ಣ ವಿರಾಮ ಬಿದ್ದಿದೆ. ಇದರೊಂದಿಗೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷ, ಅತೃಪ್ತರೂ ಸೇರಿದಂತೆ ಎಲ್ಲ ಶಾಸಕರಿಗೆ ಅಲ್ಪ”ವಿರಾಮ’ವೂ ದೊರಕಿದೆ. ಹೌದು, ಇಡೀ ಪ್ರಹಸನದಲ್ಲಿ ವಾಸ್ತವವಾಗಿ ಬಡವಾದವರು ಶಾಸಕರು. ಮೇಲ್ನೋಟಕ್ಕೆ ಐಷಾರಾಮಿ ಹೋಟೆಲ್‌ನಲ್ಲಿ…

 • ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸುವುದು ಡೌಟ್‌: ಜಿಟಿಡಿ

  ಮೈಸೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಸದ್ಯಕ್ಕೆ ಸುಭದ್ರವಾಗಿದೆ. ಆದರೆ, ಮುಂದಿನ ನಾಲ್ಕು ವರ್ಷವೂ ಇದೇ ಸರ್ಕಾರ ಇರುತ್ತೆ ಎಂದು ಹೇಳಲಾಗುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ…

 • ಇಂದು 4 ವಿಕೆಟ್ ಪತನ?

  ಬೆಂಗಳೂರು: ಈಗಾಗಲೇ ಇಬ್ಬರು ಶಾಸಕರ ರಾಜೀನಾಮೆಯಿಂದಾಗಿ ಶಾಕ್‌ಗೆ ಒಳಗಾಗಿರುವ ರಾಜ್ಯದ ಮೈತ್ರಿ ಸರಕಾರಕ್ಕೆ, ಅತೃಪ್ತ ಶಾಸಕರು ಹಂತ ಹಂತವಾಗಿ ಆಘಾತ ನೀಡಲು ಚಿಂತನೆ ನಡೆಸಿದ್ದಾರೆಯೇ? ಹೌದು ಎನ್ನುತ್ತಿವೆ ಮೂಲಗಳು. ವಿದೇಶ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಎಚ್.ಡಿಯ ಕುಮಾರಸ್ವಾಮಿ ಅವರು ಭಾರತಕ್ಕೆ…

 • ನಮಗೂ ಆಪರೇಷನ್‌ ಮಾಡೋಕೆ ಬರುತ್ತೆ: ದಿನೇಶ್‌

  ಬೆಂಗಳೂರು: “ಮೈತ್ರಿ ಸರ್ಕಾರ ಉರುಳಿಸಲು ಕೇಂದ್ರದ ನಾಯಕರೇ ನೇರವಾಗಿ ಆಪರೇಷನ್‌ ಕಮಲಕ್ಕೆ ಇಳಿದಿದ್ದಾರೆ. ನಮಗೂ ರಿವರ್ಸ್‌ ಆಪರೇಷನ್‌ ಮಾಡಲು ಬರುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ…

 • ಮೈತ್ರಿ ಸರ್ಕಾರ ಬಹಳ ದಿನ ಉಳಿಯಲ್ಲ

  ದಾವಣಗೆರೆ: “ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಎಷ್ಟು ದಿನ ಉಳಿಯುತ್ತದೋ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು, ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗಲೇಬಾರದು ಎಂಬ ಒಂದೇ ಕಾರಣಕ್ಕೆ ಸರ್ಕಾರ ಉಳಿದುಕೊಂಡಿದೆ’ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು….

ಹೊಸ ಸೇರ್ಪಡೆ