ambode

  • 30 ನಿಮಿಷ ಅಂಬೊಡೆ ಆಮಿಷ!

    ಹಿತವಾದ ಚಳಿಯ ಮುಂಜಾನೆ, ಸೋನೆ ಮಳೆಯ ಮುಸ್ಸಂಜೆಯಲ್ಲಿ ಅಂಬೊಡೆ ತಿನ್ನಲು ಸಿಕ್ಕರೆ ಆಗಿನದು ಸ್ವರ್ಗ ಸಮಾನ ಖುಷಿ. ಅಂತೆಯೇ ದಿಢೀರನೆ ನೆಂಟರು ಬಂದಾಗ ಅರ್ಧ ಗಂಟೆಯಲ್ಲೇ ತಯಾರಿಸಬಹುದಾದ ಕೊಬ್ಬರಿ ಮಿಠಾಯಿ ಹಾಗೂ ಸಜ್ಜಪ್ಪ ಹಸಿವು ಕಳೆಯುವ, ಬಾಯಲ್ಲಿ ನೀರೂರಿಸುವ…

ಹೊಸ ಸೇರ್ಪಡೆ