Amith Shah

 • 6 ರಾಜ್ಯಸಭೆ ಸ್ಥಾನಕ್ಕೆ ಉಪಚುನಾವಣೆ

  ಹೊಸದಿಲ್ಲಿ: ಲೋಕಸಭೆಗೆ ಆಯ್ಕೆ ಯಾದ ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಅಮಿತ್‌ ಶಾ ರಾಜೀನಾಮೆಯಿಂದ ತೆರವಾದ ಸ್ಥಾನ ಸೇರಿದಂತೆ ರಾಜ್ಯಸಭೆಯ ಆರು ಸ್ಥಾನಗಳಿಗೆ ಜುಲೈ 5 ರಂದು ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ಆಯೋಗ ಘೋಷಿಸಿದೆ. ಜೂನ್‌…

 • “ಲೋಕ ಸಮರ’ದ ಯಶಸ್ಸು ಸಾಲದು: ಅಮಿತ್‌ ಶಾ

  ಹೊಸದಿಲ್ಲಿ: ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಅಭೂತಪೂರ್ವ ಯಶಸ್ಸನ್ನು ದಾಖಲಿಸಿದೆ ಯಾದರೂ, ಕೇರಳ, ಪಶ್ಚಿಮ ಬಂಗಾಲದಂಥ ರಾಜ್ಯಗಳಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಬಿಜೆಪಿಯ ಯಶಸ್ಸು ನಿಜವಾಗಿಯೂ ಉಚ್ಛಾ†ಯ ಮಟ್ಟಕ್ಕೆ ಏರುತ್ತದೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಹಾಗೂ ಗೃಹ ಸಚಿವ…

 • ಸಚಿವ ಅಮಿತ್‌ ಶಾಗೆ ವಾಜಪೇಯಿ ನಿವಾಸ

  ನವದೆಹಲಿ: ನರೇಂದ್ರ ಮೋದಿ ಸಂಪುಟ ಸೇರಿರುವ ಅಮಿತ್‌ ಶಾಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಾಸಿಸುತ್ತಿದ್ದ ನಿವಾಸವನ್ನು ನೀಡುವ ಸಾಧ್ಯತೆಯಿದೆ. ಕೇಂದ್ರ ದೆಹಲಿಯಲ್ಲಿನ ಕೃಷ್ಣಾ ಮೆನನ್‌ ಮಾರ್ಗ್‌ನಲ್ಲಿರುವ ನಿವಾಸಕ್ಕೆ 2004ರಲ್ಲಿ ವಾಜಪೇಯಿ ತೆರಳಿದ್ದರು. ಅಧಿಕಾರದಿಂದ ಕೆಳಗಿಳಿಯುತ್ತಿದ್ದಂತೆಯೇ ಅವರಿಗೆ…

 • ನೀತಿ ಆಯೋಗದಲ್ಲಿಯೂ ಶಾ ಪದನಿಮಿತ್ತ ಸದಸ್ಯ

  ನವದೆಹಲಿ: ಪ್ರಧಾನಿ ರಚಿಸಿರುವ ಎಂಟು ಕೇಂದ್ರ ಸಂಪುಟ ಸಮಿತಿಗಳಲ್ಲಿ ಗೃಹ ಸಚಿವ ಅಮಿತ್‌ ಶಾ ಮುಖ್ಯಸ್ಥಾನ ಪಡೆದಿದ್ದಾರೆ. ಅದಕ್ಕೆ ಪೂರಕವಾಗಿ ಗುರುವಾರ ಪುನಾರಚನೆಗೊಂಡಿರುವ ನೀತಿ ಆಯೋಗದಲ್ಲಿ ಶಾ ಅವರನ್ನು ಪದನಿಮಿತ್ತ ಸದಸ್ಯ (ಎಕ್ಸ್‌-ಒಫಿಶಿಯೋ ಮೆಂಬರ್‌) ಎಂದು ಸೇರಿಸಿಕೊಳ್ಳಲಾಗಿದೆ. ಉಳಿದಂತೆ…

 • ದೇಶದ ಸುರಕ್ಷೆಯೇ ಮೊದಲ ಆದ್ಯತೆ

  ಹೊಸದಿಲ್ಲಿ: “ದೇಶದ ಸುರಕ್ಷತೆ ಮತ್ತು ಜನರ ಅಭಿವೃದ್ಧಿಯೇ ಮೋದಿ ಸರಕಾರದ ಮೊದಲ ಆದ್ಯತೆಗಳಾಗಿದ್ದು, ಆ ಆದ್ಯತೆಗಳನ್ನು ಪೂರೈಸುವಲ್ಲಿ ನಾನು ನನ್ನ ಶಕ್ತಿ ಮೀರಿ ಶ್ರಮಿಸುತ್ತೇನೆ’ ಎಂದು ಕೇಂದ್ರದ ನೂತನ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಶನಿವಾರ, ಸಂಸತ್ತಿನ…

 • ಸಮರ್ಥ ಸಂಪುಟ

  ನರೇಂದ್ರ ಮೋದಿಯ ಎರಡನೇ ಅವಧಿಯ ಸಂಪುಟವೂ ಕೆಲವೊಂದು ಅಚ್ಚರಿಗಳಿಂದ ಕೂಡಿದೆ. ಪ್ರತಾಪ್‌ ಚಂದ್ರ ಸಾರಂಗಿ, ಜೈ ಶಂಕರ್‌, ನಿರ್ಮಲಾ ಸೀತಾರಾಮನ್‌, ಅಮಿತ್‌ ಶಾ ಈ ಪೈಕಿ ಕೆಲವು ಅಚ್ಚರಿಗಳು. ಚುನಾವಣೆ ಮುಗಿಯುವ ತನಕ ಅಮಿತ್‌ ಶಾ ಕೇಂದ್ರ ಸಂಪುಟ…

 • ಹೊಸ ಸಂಪುಟದಲ್ಲಿ ಯಾರಿಗೆ ಮಣೆ?

  ಹೊಸದಿಲ್ಲಿ: ಪ್ರಧಾನಿ ಮೋದಿ ಅವರ ನೂತನ ಸಂಪುಟದಲ್ಲಿ ಯಾರ್ಯಾರು ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುತೂಹಲ ದೇಶಾದ್ಯಂತ ಮನೆ ಮಾಡಿದೆ. ಆದರೆ, ಗುರುವಾರ ಸಂಜೆ 7 ಗಂಟೆಯವರೆಗೂ ಈ ಕುರಿತ ಮಾಹಿತಿ ಬಹಿರಂಗವಾಗುವುದಿಲ್ಲ. ಬುಧವಾರ ಸಂಪುಟಕ್ಕೆ ಸಂಬಂಧಿಸಿ ಮೋದಿ ಹಾಗೂ…

 • ಜಾತಿ ರಾಜಕೀಯ ತಿರಸ್ಕರಿಸಿದ ಮತದಾರ

  ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತವನ್ನು ಒದಗಿಸಿಕೊಟ್ಟ 2019ನೇ ಲೋಕಸಭೆ ಚುನಾವಣೆ ಈ ಕಾರಣಕ್ಕೆ ಮಾತ್ರ ಮುಖ್ಯವಾಗಿಲ್ಲ, ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಕೆಲವು ಮೂಲಭೂತವಾದ ಬದಲಾವಣೆಗಳಾಗುತ್ತಿರುವುದಕ್ಕೂ ಈ ಚುನಾವಣೆ ಸಾಕ್ಷಿಯಾಗಿದೆ. ಮುಖ್ಯವಾಗಿ ಸೋಗಿನ ಜಾತ್ಯತೀತತೆ, ಜಾತಿ ರಾಜಕೀಯ…

 • ಹನಿ ಹನಿ ಸೇರಿ ಮಹಾ ಸಾಗರ

  ಮಣಿಪಾಲ: ಮೋದಿ ಹೆಸರಲ್ಲಿ ಏನು ಬೇಕಾದರೂ ಓಡುತ್ತದೆ ಎಂಬುದಕ್ಕೆ ಈ ಚುನಾವಣೆ ಮತ್ತೂಂದು ಉದಾಹರಣೆ. 2014ಕ್ಕಿಂತಲೂ ಈ ಬಾರಿ ಮತದಾರ ಹೆಚ್ಚಿನ ಮತ ನೀಡಿ ಪ್ರಧಾನಿ ಮೋದಿ ಮತ್ತು ಅವರ ಪಕ್ಷ ಬಿಜೆಪಿಯನ್ನು ಗೆಲ್ಲಿಸಿದ್ದಾನೆ. ಇನ್ನೊಂದು ಪಕ್ಷದ ಹಂಗಿನಲ್ಲಿರಲು…

 • ಮ್ಯಾಜಿಕ್‌ ಮಾಸ್ಟರ್‌ ಶಾ

  ಪ್ರಧಾನಿ ನರೇಂದ್ರ ಮೋದಿ ಭಾರತದ ಜನಮೆಚ್ಚಿದ ನಾಯಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಆ ವೈಯಕ್ತಿಕ ವರ್ಚಸ್ಸು ಹಾಗೂ ಜನಪ್ರಿಯತೆಯನ್ನು ರಾಜಕೀಯ ಜಯಭೇರಿಯಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದ್ದು ಕಾರ್ಯತಂತ್ರ ನಿಪುಣ ಅಮಿತ್‌ ಶಾ. ಬಿಜೆಪಿಯ ಅಮೋಘ ಗೆಲುವಿನ ಹಿಂದೆ ಅಮಿತ್‌…

 • ಗೋಡ್ಸೆ ಹೇಳಿಕೆಗೆ ನೋಟಿಸ್‌

  ನವದೆಹಲಿ: ನಾಥೂರಾಂ ಗೋಡ್ಸೆ ಕುರಿತು ಬಿಜೆಪಿಯ ವಿವಿಧ ನಾಯಕರು ನೀಡುತ್ತಿರುವ ಹೇಳಿಕೆಗಳು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಗೋಡ್ಸೆಯನ್ನು ದೇಶಭಕ್ತ ಎಂದು ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಸಂಭೋದಿಸಿದ ಬೆನ್ನಲ್ಲೇ ಕರ್ನಾಟಕದ ಇಬ್ಬರು ಬಿಜೆಪಿ…

 • ಮತ್ತೆ ನಾವೇ ಬರ್ತೇವೆ

  ನವದೆಹಲಿ: ಕಳೆದ ಐದು ವರ್ಷಗಳಿಂದ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಲಿಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಜತೆಗೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಲೋಕಸಭೆ ಚುನಾವಣೆಯ…

 • ಪ.ಬಂಗಾಲದಲ್ಲಿ ಬಿಜೆಪಿ-ಟಿಎಂಸಿ ಘರ್ಷಣೆ

  ಕೋಲ್ಕತಾ/ಹೊಸದಿಲ್ಲಿ: ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮಂಗಳವಾರ ನಡೆಸಿದ ಮೊದಲ ರೋಡ್‌ಶೋ ಬಳಿಕ ಪಶ್ಚಿಮ ಬಂಗಾಲದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ಬೆಂಬಲಿಗರು ಹಾಗೂ ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ಪರಿಷತ್‌ ಸದಸ್ಯರ ನಡುವೆ ಘರ್ಷಣೆ ಉಂಟಾಗಿದ್ದು, ಕಲ್ಲು ತೂರಾಟದಂಥ ಹಿಂಸಾತ್ಮಕ…

 • ತಾಪಮಾನ ಹೆಚ್ಚಾದರೆ ರಾಹುಲ್‌ ವಿದೇಶಕ್ಕೆ: ಅಮಿತ್‌ ಶಾ ಲೇವಡಿ

  ಭಾರತದಲ್ಲಿ ತಾಪಮಾನ ಹೆಚ್ಚಾದರೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗುತ್ತಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಲೇವಡಿ ಮಾಡಿದ್ದಾರೆ. ಮಧ್ಯ ಪ್ರದೇಶದ ಬಿಯೋರಾ ಎಂಬಲ್ಲಿ ಗುರುವಾರ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ ಅಧ್ಯಕ್ಷರು ಹೋಗುವ ಸ್ಥಳದ…

 • 73,000 ಕಿ.ಮೀ. ಪಯಣಿಸಿ ಪಕ್ಷ ಸಂಘಟಿಸಿದ್ದ ಅಮಿತ್‌ ಶಾ

  ಹೊಸದಿಲ್ಲಿ: 2013ರಲ್ಲಿ ಉತ್ತರಪ್ರದೇಶ ಬಿಜೆಪಿ ಉಸ್ತುವಾರಿ ವಹಿಸಿಕೊಂಡಿದ್ದ ಅಮಿತ್‌ ಶಾ, 2014ರಲ್ಲಿ ಆ ರಾಜ್ಯದ ಉದ್ದಗಲಕ್ಕೂ ಸುಮಾರು 73,000 ಕಿ.ಮೀ.ವರೆಗೆ ಸುತ್ತಾಡಿ ಪಕ್ಷ ಸಂಘಟನೆ ಮಾಡಿದ್ದರಿಂದಲೇ ಬಿಜೆಪಿ ಅಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು “ಅಮಿತ್‌ ಶಾ ಔರ್‌…

 • ಹೆಚ್ಚಲಿದೆ ಗಾಂಧಿನಗರದ ಖದರ್‌

  ಬಿಜೆಪಿ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಹಿರಿಯ ತಲೆಯಾಳು ಲಾಲ್‌ಕೃಷ್ಣ ಅಡ್ವಾಣಿ ಹೆಸರು ಪ್ರಸ್ತಾಪವಾಗದೆ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೆಸರು ಇತ್ತು. 75 ವರ್ಷ ಮೀರಿದ ಹಿರಿಯ ನಾಯಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು…

 • 75 ವರ್ಷ ಮೇಲ್ಪಟ್ಟವರಿಗೆ ಟಿಕೆಟ್‌ ಇಲ್ಲ

  ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ 75 ಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಟಿಕೆಟ್‌ ನೀಡಬಾರದು ಎಂದು ಪಕ್ಷ ನಿರ್ಧರಿಸಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ. “ದ ವೀಕ್‌’ ಆಂಗ್ಲ ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪಕ್ಷದ ಹಿರಿಯ…

 • ಮೋದಿ, ಶಾ ಪ್ರವಾಸ ಫಿಕ್ಸ್‌

  ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರು ಕಡೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಏಳು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

 • ಹಿಂದುತ್ವ ನಮ್ಮ ಉಸಿರು: ಶಿವ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ

  ಅಹಮದಾಬಾದ್: ಹಿಂದುತ್ವವೇ ನಮ್ಮ ಉಸಿರು ಎಂದು ನನ್ನ ತಂದೆ ಯಾವಾಗಲೂ ಹೇಳುತ್ತಿದ್ದರು ನಾವು ಹಿಂದುತ್ವವನ್ನು ಬಿಟ್ಟು ಬದುಕಿಸಲು ಸಾಧ್ಯವಿಲ್ಲ ಎಂದು ಶಿವ ಸೇನಾ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಗುಜರಾತ್ ನ ಗಾಂಧಿನಗರದಲ್ಲಿ ಬಿಜೆಪಿ ರಾಷ್ಟ್ರೀಯಅಧ್ಯಕ್ಷ ಅಮಿತ್…

 • ಕರ್ನಾಟಕದಲ್ಲಿದೆ ನಿರಂಕುಶ ಪ್ರಭುತ್ವ

  ಹೊಸದಿಲ್ಲಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬೆಂಗಳೂರಿನ ಮಾನ್ಯತಾ ಟೆಕ್‌ ಪಾರ್ಕ್‌ನಲ್ಲಿ ನವೋದ್ಯಮಿಗಳ ಜತೆಗಿನ ಸಂವಾದದ ವೇಳೆ ಪ್ರಧಾನಿ ಮೋದಿ ಪರ ಘೋಷಣೆ ಹಾಕಿದ ಟೆಕಿಗಳ ಬಂಧನ ಕ್ರಮವನ್ನು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಟೀಕಿಸಿದ್ದಾರೆ. “ದೇಶ ವನ್ನು ತುಂಡು…

ಹೊಸ ಸೇರ್ಪಡೆ