amithsha

 • ಎಲ್ಲ ರಂಗಗಳಲ್ಲೂ ಕಾಂಗ್ರೇಸ್‌ ವಿಫ‌ಲ

  ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಆಮಿತ್‌ ಶಾ ನಗರದಲ್ಲಿ ರೋಡ್‌ ಶೋ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಇಡೀ ದಿನ ಪಕ್ಷದ ನಾಯಕರು ಹಾಗೂ ಸ್ಥಳೀಯ ಅಭ್ಯರ್ಥಿಗಳ ಜತೆಗೂಡಿ ರೋಡ್‌ ಶೋ ನಡೆಸಿದ ಅಮಿತ್‌ ಶಾ, ರಾಜ್ಯದಲ್ಲಿ…

 • ಸರ್‌ ಸಿ.ವಿ.ರಾಮನ್‌ನಗರ ಕ್ಷೇತ‹ ನನ್ನ ಕರ್ಮಭೂಮಿ

  ಬೆಂಗಳೂರು: “ನಾನು ಚಾಮುಂಡೇಶ್ವರಿ, ಬಾದಾಮಿ, ಟಿ.ನರಸೀಪುರದಲ್ಲಿ ಹೋಗಿ ಚುನಾವಣೆಗ ಸ್ಪರ್ಧಿಸಲು ಆಗುತ್ತಾ? ನಾನು ಸರ್‌ ಸಿ.ವಿ.ರಾಮನ್‌ನಗರದಲ್ಲೇ ಸ್ಪರ್ಧೆ ಮಾಡಬೇಕು. ಏಕೆಂದರೆ ಇದೇ ನನ್ನ ಜನ್ಮಭೂಮಿ ಹಾಗೂ ಕರ್ಮಭೂಮಿ’. ಘಟಾನುಘಟಿ ನಾಯಕರು ಕಣಕ್ಕಿಳಿಯಲು ಪ್ರಯತ್ನಿಸಿದ್ದ ಸರ್‌ ಸಿ.ವಿ.ರಾಮನ್‌ನಗರದ ಹಾಲಿ ಶಾಸಕ…

 • ವಿಧಾನಸಭೆ ಚುನಾವಣೆ ಮಹತ್ವದ್ದಾಗಿದೆ

  ಬೆಂಗಳೂರು: ದೇಶದ ಭವಿಷ್ಯದ ದೃಷ್ಠಿಯಿಂದ ಕರ್ನಾಟಕ ವಿಧಾನಸಭೆ ಚುನಾವಣೆ ಮಹತ್ವದ್ದಾಗಿದೆ ಎಂದು ಸಂಸದ ಶಶಿ ತರೂರ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಗೆಲುವು ರಾಜ್ಯದ ದೃಷ್ಠಿಯಿಂದ ಮಾತ್ರವಲ್ಲ. ಪ್ರಜಾಪ್ರಭುತ್ವದ ದೃಷ್ಠಿಯಿಂದಲೂ ಮಹತ್ವದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಬಗ್ಗೆ…

 • ರಾಜ್ಯ ಲೂಟಿ ಮಾಡಿದವರಿಗೆ ಅಧಿಕಾರ ಸಿಗಲ

  ಶಿಕಾರಿಪುರ: ಯಡಿಯೂರಪ್ಪನವರೇ, ನೀವು ತಿಪ್ಪರಲಾಗ ಹಾಕಿದ್ರು ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ನೂರು ಬಾರಿ ನರೇಂದ್ರ ಮೋದಿ ಬಂದರೂ, ಸಾವಿರಾರು ಬಾರಿ ಅಮಿತ್‌ ಶಾ ರಾಜ್ಯಕ್ಕೆ ಬಂದರೂ ಜನ ನಿಮ್ಮ ಪಕ್ಷಕ್ಕೆ ಅಧಿಕಾರ ಕೊಡುವುದಿಲ್ಲ. ರಾಜ್ಯವನ್ನು ಲೂಟಿ…

 • ಹೊಟ್ಟೆ ಮೇಲೆ ಹೊಡೆಯುತ್ತಿದೆ ಬಿಜೆಪಿ

  ಜೇವರ್ಗಿ: ಹೊಟ್ಟೆ ತುಂಬಿಸುವ ಕೆಲಸ ಕಾಂಗ್ರೆಸ್‌ ಮಾಡಿದ್ರೆ ಬಿಜೆಪಿ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಹಸಿದವನಿಗೆ ಅನ್ನ, ಕಾಲಿ ಕೈಗಳಿಗೆ ಕೆಲಸ ನೀಡಿದ್ದು ಕಾಂಗ್ರೆಸ್‌. ಸತತ ಕಳೆದ 20 ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿ ತಮ್ಮ ಸ್ವಂತ ರಾಜ್ಯವನ್ನೇ…

 • ರಾಜ್ಯದಲ್ಲೀಗ ಬಿಜೆಪಿ ಸುನಾಮಿ: ಅಮಿತ್‌

  ಹಿರಿಯೂರು: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದ್ದು, ಎಲ್ಲೆಡೆ ಜನರು ಪಕ್ಷದ ಪರ ಒಲವು ತೋರಿಸುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿವರ್ತನಾ ಯಾತ್ರೆಯಲ್ಲಿ ಯಡಿಯೂರಪ್ಪ ನೀಡಿರುವ ಎಲ್ಲಾ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ…

 • ಕಾಂಗ್ರೆಸ್‌ ಮುಕ್ತ ಭಾರತ ಅಸಾಧ್ಯ

  ಮೂಡಿಗೆರೆ: ಸಾವಿರ ಮೋದಿ ಮತ್ತು ಅಮಿತ್‌ ಶಾಗಳು ಬಂದರೂ ಕಾಂಗ್ರೆಸ್‌ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಉಗ್ರಪ್ಪ ಹೇಳಿದರು. ಭಾನುವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಕಾಂಗ್ರೆಸ್‌ನ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,…

 • ಬಿಜೆಪಿ ರೋಡ್‌ ಶೋ..ಬಿರುಸಿನ ಪ್ರಚಾರ..ಪಕ್ಷಕ್ಕೆ ಸೇರ್ಪಡೆ

  ದಾವಣಗೆರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಭರ್ಜರಿ ರೋಡ್‌ ಶೋ…, ಎಂದಿನಂತೆ ಪ್ರಚಾರ…, ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಸೇರ್ಪಡೆ…, ಮಗನ ಪರವಾಗಿ ಮತಯಾಚನೆ ನಡೆಸಿದ ತಾಯಿ…, ಇವು ಓಟಿನ ಬೇಟೆಯಲ್ಲಿ ಭಾನುವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರ…

 • ಅಮಿತ್‌ ಶಾ ರೋಡ್‌ ಶೋಗೆ ಜನಸಾಗರ

  ದಾವಣಗೆರೆ: ಕರ್ನಾಟಕದಲ್ಲಿ ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುವ ಬಿಜೆಪಿ ಭಾನುವಾರ ಬೆಣ್ಣೆನಗರಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿ ಭರ್ಜರಿ ರೋಡ್‌ ಶೋ ನಡೆಸಿತು. ಅಮಿತ್‌ ಶಾ ಬಿರು ಬಿಸಿಲಿನಲ್ಲೂ ಕರ್ನಾಟಕ ನವ ನಿರ್ಮಾಣ ಯಾತ್ರೆಯ ರಥವೇರಿ ದಾವಣಗೆರೆ…

 • ಹಿಂದೂ ವಿರೋಧಿ ಸರ್ಕಾರ ಕಿತ್ತೂಗೆಯಿರಿ

  ಶಿಕಾರಿಪುರ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ದಿಂದ ಆಡಳಿತದಲ್ಲಿ ಕತ್ತಲು ಕವಿದಿದೆ. ರೈತ, ಬಡವರ ಹಾಗೂ ಹಿಂದೂ ವಿರೋಧಿ ಸರ್ಕಾರವಾಗಿ ಕಾರ್ಯ ನಿರ್ವಹಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಸರ್ಕಾರವನ್ನು ಕಿತ್ತೂಗೆದು, ಅಭಿವೃದ್ಧಿಯ ಬೆಳಕು ಚೆಲ್ಲಲು…

 • ಕಾಂಗ್ರೆಸ್‌ ಕಿತ್ತೂಗೆಯಲು ಪಣ: ಶಾ

  ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಕಿತ್ತೂಗೆಯಲು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನು ಪಣತೊಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹೇಳಿದರು. ಪಟ್ಟಣದಲ್ಲಿ ಏರ್ಪಡಿಸಿದ್ದ ರೋಡ್‌ ಶೋನಲ್ಲಿ ಭಾಗವಹಿಸಿದ ನಂತರ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರರಿಗೆ…

 • ಬಿಜೆಪಿ ಮುಖಂಡರಿಂದ ಬಸವ ಜಯಂತಿ

  ಬೆಂಗಳೂರು: ಬಸವ ಜಯಂತಿ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೇರಿದಂತೆ ಹಲವು ನಾಯಕರು ಬುಧವಾರ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಗೌರವ ಸಲ್ಲಿಸಿದರು. ಅಶ್ವಾರೂಢ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಅನುಕೂಲವಾಗುವಂತೆ ಕ್ರೇನ್‌ ವ್ಯವಸ್ಥೆ ಮಾಡಲಾಗಿತ್ತು. ಅದರ…

 • ನಗರದ 25 ಕ್ಷೇತ್ರಗಳಗೆಲುವು ಬಿಜೆಪಿ ಗುರಿ

  ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಬೆಂಗಳೂರಿನ 28 ಕ್ಷೇತ್ರಗಳ ಪೈಕಿ 25 ವಿಧಾನಸಭೆ ಕ್ಷೇತ್ರಗಳಲ್ಲಿ ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್‌ ತಿಳಿಸಿದ್ದಾರೆ. ಅರಮನೆ ಮೈದಾನದಲ್ಲಿ ಬುಧವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿ…

 • ಎರಡು ದಿನದಲ್ಲಿ ಪೂರ್ಣ ಪಟ್ಟಿ ಬಿಡುಗಡೆ: ಯಡಿಯೂರಪ್ಪ

  ಬಾಗಲಕೋಟೆ: ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿಯಿಂದ 72 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಪೂರ್ಣ ಪಟ್ಟಿ ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಘೋಷಣೆಯಿಂದ ಯಾರೂ ಅಸಮಾಧಾನಗೊಳ್ಳಬೇಡಿ. ಅವಕಾಶ ಸಿಗದವರಿಗೆ ಮುಂದೆ ನಮ್ಮದೇ ಸರ್ಕಾರ ಬರಲಿದ್ದು, ಆಗ ಸೂಕ್ತ ಸ್ಥಾನಮಾನ ಕಲ್ಪಿಸುತ್ತೇವೆ…

 • ಬಿಜೆಪಿ ಟಿಕೆಟ್‌ಗಾಗಿ ಅಭಿಮಾನಿಗಳಿಂದ ದೇವರ ಮೊರೆ

  ಹುಮನಾಬಾದ: ಕಾಂಗ್ರೆಸ್‌, ಜೆಡಿಎಸ್‌ ಸೇರಿದಂತೆ ಇತರ ಪಕ್ಷಗಳು ವಿಧಾನಸಭಾ ಚುನಾವಣೆ ಪ್ರಚಾರ ಪ್ರಾರಂಭಿಸಿ ವಾರಗಳು ಕಳೆದರೂ ಕೂಡ ಬಿಜೆಪಿ ಮುಖಂಡರು ಮಾತ್ರ ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಅಲ್ಲದೇ ಟಿಕೆಟ್‌ಗಾಗಿ ದೇವರ ಮೊರೆಗೆ ಹೋದ ಪ್ರಸಂಗ ಕೂಡ ನಡೆದಿದೆ. ಬೀದರ ಜಿಲ್ಲೆಯಲ್ಲಿ…

 • ತಿಪ್ಪೇಸ್ವಾಮಿಗೆ ಅನ್ಯಾಯ ವಾಗೋಕೆ ಬಿಡಲ್ಲ

  ಬಳ್ಳಾರಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಾಸಕ ತಿಪ್ಪೇಸ್ವಾಮಿಯವರಿಗೂ ಅವಕಾಶ ಕಲ್ಪಿಸಿಕೊಡಲಾಗುವುದು. ಅವರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಅವರನ್ನು ಮನೆಗೆ ಕರೆಸಿ ಮಾತುಕತೆ ನಡೆಸಲಾಗುವುದು ಎಂದು ಸಂಸದ ಬಿ. ಶ್ರೀರಾಮುಲು ಹೇಳಿದರು. ನಗರದ ಡಿಸಿ ಕಚೇರಿ ಎದುರು…

 • ತಿಪ್ಪೇಸ್ವಾಮಿಗೆ ಅನ್ಯಾಯವಾಗೋಕೆ ಬಿಡಲ್ಲ

  ಬಳ್ಳಾರಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಾಸಕ ತಿಪ್ಪೇಸ್ವಾಮಿಯವರಿಗೂ ಅವಕಾಶ ಕಲ್ಪಿಸಿಕೊಡಲಾಗುವುದು. ಅವರಿಗೆ ಅನ್ಯಾಯವಾಗಲೂ ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಅವರನ್ನು ಮನೆಗೆ ಕರೆಯಿಸಿ ಮಾತುಕತೆ ನಡೆಸಲಾಗುವುದು ಎಂದು ಸಂಸದ ಬಿ. ಶ್ರೀರಾಮುಲು ಹೇಳಿದರು. ನಗರದ ಡಿಸಿ ಕಚೇರಿ…

 • ಟಿಕೆಟ್‌ಗಾಗಿ ಕೈ-ಕಮಲ ಆಕಾಂಕ್ಷಿಗಳ ಕಸರತ್ತು

  ದಾವಣಗೆರೆ: ಟಿಕೆಟ್‌ಗಾಗಿ ದೆಹಲಿಯಲ್ಲಿಯೇ ಬೀಡು ಬಿಟ್ಟ ಕಾಂಗ್ರೆಸ್‌ ಕೆಲ ನಾಯಕರು, ಸಂಸತ್‌ನ ಬಜೆಟ್‌ ಅಧಿವೇಶನಕ್ಕೆ ವಿಪಕ್ಷಗಳ ಅಡ್ಡಿ ವಿರೋಧಿಸಿ ಸಂಸದ ಸಿದ್ದೇಶ್ವರ್‌ ನೇತೃತ್ವದಲ್ಲಿ ಬಿಜೆಪಿಯವರ ಪ್ರತಿಭಟನೆ, ಮನೆ ಮನೆಗೆ ಕುಮಾರಣ್ಣಾ ಕಾರ್ಯಕ್ರಮದಲ್ಲಿ ಜೆಡಿಎಸ್‌ ಪಡೆ….ಇವು ಗುರುವಾರದ ರಾಜಕೀಯ ಚಟುವಟಿಕೆಗಳು. ಚುನಾವಣೆಯ…

 • ಬಿಜೆಪಿ ಅವಧಿಯಲ್ಲಿ ನಗರ ಪ್ರಗತಿ ಕಂಡಿಲ್ಲ

  ಕೆಂಗೇರಿ: ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಉದ್ಯಾನ ನಗರವನ್ನು ಗಾರ್ಬೇಜ್‌ ಸಿಟಿಯನ್ನಾಗಿ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು. ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ವತಿಯಿಂದ ಯಲಚೇನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ “ನಮ್ಮ ಬೆಂಗಳೂರು ನಮ್ಮ ಹೆಮ್ಮೆ’…

 • ಕುಮಾರಸ್ವಾಮಿ ಮುಖ್ಯಮಂತ್ರಿಯಾಗೋದು ಶತಃಸಿದ್ಧ

  ಚಿತ್ರದುರ್ಗ: ಸತ್ಯ ಯಾವಾಗಲೂ ಕಠಿಣವಾಗಿರುತ್ತದೆ. ಯಾರೂ ಸಹ ಸತ್ಯವನ್ನು ಬಹಳ ದಿನ ಮುಚ್ಚಿಡಲು ಸಾಧ್ಯವಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ದಾವಣಗೆಯಲ್ಲಿ ಯಡಿಯೂರಪ್ಪ ಭ್ರಷ್ಟ ಮುಖ್ಯಮಂತ್ರಿ ಎಂದಿರುವುದೇ ಇದಕ್ಕೆ ಸಾಕ್ಷಿ ಎಂದು ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ…

ಹೊಸ ಸೇರ್ಪಡೆ

 • ಬೆಂಗಳೂರು: ರಾಜ್ಯ ಸಮ್ಮಿಶ್ರ ಸರಕಾರದ ಅಗ್ನಿಪರೀಕ್ಷೆಯಾದ ವಿಶ್ವಾಸಮತ ಯಾಚನೆಗೆ ಗುರುವಾರ ಸಮಯ ನಿಗದಿಪಡಿಸಲಾಗಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳು ತಾರ್ಕಿಕ...

 • ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಸಂಬಂಧ ಶಾಸಕ ಆರ್‌. ರೋಷನ್‌ ಬೇಗ್‌ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಸೋಮವಾರ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣ...

 • ಅರಂತೋಡು: ತೊಡಿಕಾನ ಗ್ರಾಮದ ಶಾಲಾ ಬಳಿಯ ಅಂಗನವಾಡಿ ಕಟ್ಟಡ ಕಾಮಗಾರಿ ಹಲವು ವರ್ಷಗಳ ಬಳಿಕ ಪೂರ್ಣಗೊಂಡಿದೆ. ಒಂದು ವಾರದಲ್ಲಿ ಇಲಾಖೆಗೆ ಹಸ್ತಾಂತರ ನಡೆಯಲಿದೆ. 2015ನೇ...

 • ಮಂಜೇಶ್ವರ: ಬರಗಾಲದ ಅಪಾಯ ಎದುರಿಸುತ್ತಿರುವ ನಾಡಿಗೆ ನೀರಿನ ಸಿಂಚನ ನೀಡಬಲ್ಲ ಬಿದಿರನ್ನು ಕಾಸರಗೋಡು ಜಿಲ್ಲೆಯನ್ನು ಬಿದಿರಿನ ರಾಜಧಾನಿಯಾಗಿ ಪರಿವರ್ತಿಸುವ...

 • ಔರಂಗಾಬಾದ್‌: ಇಲ್ಲಿನ ಪಡೇಗಾಂವ್‌ ಪ್ರಾಂತ್ಯದ ಮಿಸ್ಬಾ ಕಾಲನಿಯಲ್ಲಿದ್ದ ಎಟಿಎಂ ಯಂತ್ರವನ್ನು ದೋಚಲು ಬಂದಿದ್ದ ಕಳ್ಳರ ತಂಡವೊಂದನ್ನು 73 ವರ್ಷದ ವೃದ್ಧರೊ ಬ್ಬರು...

 • ಸಿದ್ದಾಪುರ: ಹಾಲಾಡಿ ಪೇಟೆಯಲ್ಲಿ ಸರ್ಕಲ್‌ ನಿರ್ಮಾಣ ಮಾಡುವ ಬಗ್ಗೆ ಗ್ರಾಮ ಪಂಚಾಯತ್‌ ಸಂಪೂರ್ಣ ಬದ್ಧವಾಗಿದೆ ಎಂದು ಹಾಲಾಡಿ ಗ್ರಾ. ಪಂ. ಅಧ್ಯಕ್ಷ ಹಾಲಾಡಿ ಸರ್ವೋತ್ತಮ...