amithsha

 • ನಮ್ಮದು ನುಡಿದಂತೆ ನಡೆದ ಸರ್ಕಾರ

  ಮಸ್ಕಿ: ರಾಜ್ಯದ ಜನತೆಗೆ ನಾವು ನೀಡಿದ್ದ 165 ಭರವಸೆಗಳನ್ನೂ ಈಡೇರಿಸಿದ್ದು, ನಮ್ಮದು ನುಡಿದಂತೆ ನಡೆದ ಸರಕಾರವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರವಿವಾರ ಪಟ್ಟಣದ ಪೊಲೀಸ್‌ ಠಾಣೆ ಪಕ್ಕದ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ನೂತನ ತಾಲೂಕು ಕೇಂದ್ರ ಘೋಷಣೆ ಹಾಗೂ…

 • ಕರ್ನಾಟಕಕ್ಕೆ ಮತ್ತೂಂದು ಸೊನ್ನೆ: ಕುಮಾರಸ್ವಾಮಿ

  ಮುದ್ದೇಬಿಹಾಳ: ಕೇಂದ್ರ ಸರ್ಕಾರ ಗುರುವಾರ ಮಂಡಿಸಿರುವ ಬಜೆಟ್‌ ಕರ್ನಾಟಕದ ಮಟ್ಟಿಗೆ ನಿರಾಶಾದಾಯಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಗುರುವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ, ವಿತ್ತ…

 • ರಾಜ್ಯದ ಹಣಕಾಸು ಪರಿಸ್ಥಿತಿ ಚರ್ಚೆ ವೇದಿಕೆಗೆ ಬನ್ನಿ

  ಮೈಸೂರು: ಸಿದ್ದರಾಮಯ್ಯ ಸರ್ಕಾರ ದಿವಾಳಿಯಾಗಿದೆ. ವಿಪರೀತ ಸಾಲ ಮಾಡಿದೆ ಎಂದು ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷಗಳ ನಾಯಕರು ಒಂದೇ ವೇದಿಕೆಗೆ ಬರಲಿ, ರಾಜ್ಯದ ಹಣಕಾಸು ಪರಿಸ್ಥಿತಿ ಹೇಗಿದೆ ಎಂಬುದನ್ನು ಹೇಳುತ್ತೇನೆ, ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಥಾಹ್ವಾನ…

 • ಸುಳ್ಳು ಹೇಳಿದ್ರೆ ಸುಮ್ಮನಿರಲ್ಲ

  ಬೆಂಗಳೂರು: “ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗುತ್ತಿದ್ದರೂ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ ಇನ್ನು ಮುಂದೆ ಸುಳ್ಳು ಹೇಳಿದರೆ ನಾವು ಸುಮ್ಮನಿರಲ್ಲ,’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ….

 • ಕಾಂಗ್ರೆಸ್‌ಗಿರುವ ಸ್ಪಂದನೆ ನೋಡಿ ಶಾಗೆ ಹೆದರಿಕೆ: ಪರಮೇಶ್ವರ

  ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್‌ ಮಾಡಿರುವ ಕೆಲಸಗಳು ಹಾಗೂ ಜನರ ಸ್ಪಂದನೆ ನೋಡಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೆದರಿದ್ದಾರೆ. ಅದಕ್ಕಾಗಿ ಪದೇ ಪದೇ ರಾಜ್ಯಕ್ಕೆ ಬಂದು ಬಿಜೆಪಿ ನಾಯಕರಿಗೆ ಪಾಠ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ(ಐ) ಡಾ| ಜಿ.ಪರಮೇಶ್ವರ ಹೇಳಿದರು. ಗುರುವಾರ…

 • ಹಿಂದುತ್ವದ ಅಕ್ರಮ ಸಾಗುವಳಿ

  ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಕೇವಲ ಜಾತಿಗಳ ಮಧ್ಯೆ ಜಗಳ ಹಚ್ಚುತ್ತಿಲ್ಲ, ಬದಲಿಗೆ ಹಿಂದುತ್ವವನ್ನು ಅಕ್ರಮವಾಗಿ ಸಾಗುವಳಿ ಮಾಡುತ್ತಿದೆ ಎಂದು ಕೆಪಿಸಿಸಿ (ಐ) ಅಧ್ಯಕ್ಷ ಡಾ| ಜಿ.ಪರಮೇಶ್ವರ ಹೇಳಿದರು. ಗುರುವಾರ ಕಲಬುರಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸಿರಗಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ…

 • ಇವಿಎಂ ಯಂತ್ರದ ಮೇಲೆ ಕಣ್ಣಿಡಿ

  ಕಲಬುರಗಿ: ಮತದಾನ ಸಂದರ್ಭದಲ್ಲಿ ಇವಿಎಂ ಮತಯಂತ್ರ ಹ್ಯಾಕ್‌ ಮಾಡಿ ಬಿಜೆಪಿಯವರು ಅಧಿಕಾರಕ್ಕೆ ಬರಬೇಕೆಂಬ ಯತ್ನದಲ್ಲಿದ್ದಾರೆ ಎನ್ನುವ ಶಂಕೆ ಮೂಡುತ್ತಿರುವುದರಿಂದ ಕಾಂಗ್ರೆಸ್‌ ಕಾರ್ಯಕರ್ತರು ಇದರತ್ತ ಒಂದು ಕಣ್ಣಿಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ ಕರೆ ನೀಡಿದರು. ನಗರದ ಸಾರ್ವಜನಿಕ…

 • ಬಿಜೆಪಿ ಸೋಲಿಗೆ ಪ್ಯಾಕೇಜ್‌ ರಾಜಕೀಯ ಕಾರಣ

  ಕೊರಟಗೆರೆ: ಕಳೆದ ವಿಧಾನಸಭಾ ಚುನಾವಣೆ ಯಲ್ಲಿ ತುಮಕೂರು ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಪ್ಯಾಕೇಜ್‌ ರಾಜಕೀಯವೇ ಕಾರಣ ಎಂದು ಮಾಜಿ ಸಂಸದ ಜಿ.ಎಸ್‌.ಬಸವರಾಜು ತಿಳಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಈಬಾರಿ ಪ್ಯಾಕೇಜ್‌ ರಾಜಕೀಯ ಮಾಡಲು…

 • ನನ್ನನ್ನು ಲೆಕ್ಕಕೇಳುವ ಅಮಿತ್‌ ಶಾ ಜೈಲಿಗೆ ಹೋಗಿ ಬಂದವರು

  ಹನೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌ ಕೇಂದ್ರದಿಂದ ಬಂದ ಅನುದಾನದ ಬಗ್ಗೆ ಲೆಕ್ಕ ಕೇಳುತ್ತಾರೆ. ತನ್ನನ್ನು ಲೆಕ್ಕ ಕೇಳಲು ಅವರ್ಯಾರು. ಇವರಿಗೆ ಕಾನೂನಿನ ಅರಿವಿಲ್ಲ. ಕಾನೂನಾತ್ಮಕವಾಗಿ ತಾನು ಲೆಕ್ಕ ಕೊಡಬೇಕಾಗಿರುವುದು…

 • ತಳ ಹಂತದಿಂದ ಪಕ್ಷ ಸಂಘಟಿಸಿ

  ಮಾನ್ವಿ: ಭಾರತೀಯ ಜನತಾ ಪಕ್ಷವನ್ನು ಕೆಳಮಟ್ಟದಿಂದ ಸದೃಢವಾಗಿ ಸಂಘಟಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಮಾನ್ವಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ನಾಗರತ್ನ ಕುಪ್ಪಿ ಹೇಳಿದರು. ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಬೂತ್‌ ಮಟ್ಟದ ಸಶಕ್ತೀಕರಣ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಯಾವುದೇ ಪಕ್ಷಕ್ಕೆ ಕಾರ್ಯಕರ್ತರೇ…

 • ಮೋದಿ ವರ್ಚಸ್ಸು ಕುಗ್ಗಿದೆ

  ಯಾದಗಿರಿ: ಹಿಮಾಚಲ ಪ್ರದೇಶದಲ್ಲಿ ನಿರೀಕ್ಷೆಯಂತೆ ಬಿಜೆಪಿ ಗೆಲುವು ಸಾಧಿಸಿದೆ. ಆದರೆ ಗುಜರಾತ್‌ನಲ್ಲಿ ಆಡಳಿತ ವಿರೋ ಧ ಅಲೆ ಇದೆ ಎಂದು ಅಲ್ಲಿಗೆ ಹೋದವರು ತಿಳಿಸಿದ್ದರು. ಪ್ರಧಾನ ಮಂತ್ರಿ ಮೋದಿ, ರಾಷ್ಟ್ರಾಧ್ಯಕ್ಷ ಆಮಿತ್‌ ಶಾ ಅವರು ಅದೇ ರಾಜ್ಯದವರಾಗಿದ್ದು, ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು….

 • ನೋಟು ಅಮಾನ್ಯದಿಂದ ಜಿಡಿಪಿ ಕುಸಿತ

  ದೇವನಹಳ್ಳಿ: ಬ್ಲಾಕ್‌ ಕಾಂಗ್ರೆಸ್‌ ಹಾಗೂ ಯುವ ಕಾಂಗ್ರೆಸ್‌ ವತಿಯಿಂದ ಕೇಂದ್ರ ಸರ್ಕಾರ ಕಳೆದ ವರ್ಷ ನೋಟು ಅಮಾನ್ಯ ಮಾಡಿ ಒಂದು ವರ್ಷ ಕಳೆದಿದ್ದರಿಂದ ಆ ದಿನವನ್ನು ಕರಾಳ ದಿನವನ್ನಾಗಿ ಆಚರಿಸುವುದರ ಮೂಲಕ ಪ್ರತಿಭಟಿಸಿದರು. ನಗರದ ಪ್ರವಾಸಿ ಮಂದಿರ ದಿಂದ ಮಿನಿವಿಧಾನಸೌಧದವರೆಗೆ…

 • ಬಿಜೆಪಿ ಸಾಧನೆ ಮನೆ-ಮನೆಗೆ ತಲುಪಿಸಿ: ನಾಗರತ್ನ

  ರಾಯಚೂರು: ಬಿಜೆಪಿ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ, ತಳಮಟ್ಟದಿಂದ ಪಕ್ಷ ಸಂಘಟಿಸುವಲ್ಲಿ ಅತ್ಯುತ್ತಮ ಕೆಲಸ ಮಾಡಿದ ವಿಸ್ತಾರಕರಲ್ಲಿ ರಾಯಚೂರು ಜಿಲ್ಲೆಗೆ ಎರಡನೇ ಸ್ಥಾನ ಸಿಕ್ಕಿದೆ. ಈ ಉತ್ಸಾಹ ಇಲ್ಲಿಗೆ ನಿಲ್ಲದೆ ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆಗೂ ಮುಂದುವರಿಯಬೇಕು ಎಂದು ಬಿಜೆಪಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ…

 • ಒಗ್ಗಟ್ಟಿದ್ದರೆ ಮೋದಿ-ಶಾ ಏನೂ ಮಾಡಲಾರರು

  ಕಲಬುರಗಿ: ಮುಂಬರುವ 2018ರ ಚುನಾವಣೆಯನ್ನು ಸಂಪೂರ್ಣ ವಿಶ್ವಾಸದಿಂದ ಮತ್ತು ಒಗ್ಗಟ್ಟಿನಿಂದ ಎದುರಿಸಿದಾಗ ಯಾವ ಮೋದಿ ಮತ್ತು ಅಮಿತ್‌ ಶಾ ನಮಗೇನು ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮಂಗಳವಾರ ಇಲ್ಲಿನ ಹಿಂದಿ ಪ್ರಚಾರ ಸಭೆ…

 • ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಸ್ಸಿದ್ಧ

  ಬೀದರ: ಅಮಿತ್‌ ಶಾ ರಾಜ್ಯದಲ್ಲೇ ಠಿಕಾಣಿ ಹೂಡಿದರೂ, ಬಿಜೆಪಿಯವರು ಎಷ್ಟೇ ತಿಪ್ಪರಲಾಗಾ ಹಾಕಿದರೂ 2018ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರಲಿದೆ. ನಾಡಿನ ಜನರ ನಾಡಿಮಿಡಿತ ಅರ್ಥ ಮಾಡಿಕೊಂಡಿದ್ದೇನೆ ಮತ್ತು ಆತ್ಮಸ್ಥೈರ್ಯವೂ ನನಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು. ನಗರದ…

ಹೊಸ ಸೇರ್ಪಡೆ