Anna Bhagya

 • ತ.ನಾ.ನಿಂದ ರಾಜ್ಯಕ್ಕೆ ಅಕ್ಕಿ: ಚಾಲಕ ವಶಕ್ಕೆ

  ಮಳವಳ್ಳಿ: ದಾಖಲೆ ಇಲ್ಲದೆ ಲಾರಿಯಲ್ಲಿ ಸಾಗಿಸುತ್ತಿದ್ದ ಅಕ್ಕಿಯನ್ನು ತಾಲೂಕಿನ ಮಾರೇಹಳ್ಳಿ ಗ್ರಾಮದ ದೇವಸ್ಥಾನದ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಮಿಳುನಾಡಿನಿಂದ ಕೊಳ್ಳೇಗಾಲ ಮಾರ್ಗವಾಗಿ ಲಾರಿ ಆಗಮಿಸಿದ್ದು, ತಮಿಳುನಾಡಿಗೆ ಸೇರಿದ್ದು ಎನ್ನಲಾದ ಅನ್ನಭಾಗ್ಯದ ಅಕ್ಕಿಮೂಟೆಗಳನ್ನು ಲಾರಿಯಲ್ಲಿ ತುಂಬಿದ್ದಾರೆ ಎಂದು ಹೇಳಲಾಗುತ್ತಿದೆ….

 • ಅಕ್ಕಿಯಲ್ಲಿ ಯೂರಿಯಾ; ಆರೋಗ್ಯದಲ್ಲಿ ಏರುಪೇರು

  ಲಕ್ಷೆ ¾àಶ್ವರ: ಸರ್ಕಾರ ನ್ಯಾಯಬೆಲೆ ಅಂಗಡಿ ಮೂಲಕ ಬಡವರಿಗೆ ನೀಡುವ ಅನ್ನಭಾಗ್ಯ ಅಕ್ಕಿಯಲ್ಲಿ ಯೂರಿಯಾ ಹರಳಿದ್ದು ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾದ ಘಟನೆ ಸಮೀಪದ ಅಕ್ಕಿಗುಂದ ತಾಂಡಾದಲ್ಲಿ ನಡೆದಿದೆ. ಇಲ್ಲಿನ ಜನ ನ್ಯಾಯಬೆಲೆ ಅಂಗಡಿಯ ಅನ್ನಭಾಗ್ಯ ಅಕ್ಕಿಯಿಂದ…

 • ಅನ್ನಭಾಗ್ಯದಲ್ಲಿ ಕಳಪೆ ತೊಗರಿ ಬೇಳೆ ಪೂರೈಕೆ

  ಬೀದರ: ಹಿಂದಿನ ಸರ್ಕಾರದ ಬಹು ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಕಳಪೆ ಗುಣಮಟ್ಟದ ತೊಗರಿಬೇಳೆ ವಿತರಣೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಬೇಳೆಯನ್ನು ಕುದಿಯಲು ಇಟ್ಟರೆ ಗಂಟೆಗಟ್ಟಲೇ ಸಮಯ ಬೇಕಾಗುತ್ತದೆ ಎಂದೂ ಫ‌ಲಾನುಭವಿಗಳು ಆಪಾದಿಸಿದ್ದಾರೆ. ರೈತರು ಬೆಳೆಯುವ ಉತ್ತಮ…

 • ತೈಲ ಕರ ಏರಿಕೆಗೆ ವಿಶ್ವನಾಥ್‌,ಅಕ್ಕಿ ಇಳಿಕೆಗೆ ಸುಧಾಕರ್‌ ಅಸಮಾಧಾನ 

  ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್‌ಗೆ ಮಂಗಳವಾರ ವಿಧಾನಸಭೆಯ ಅಧಿವೇಶನದಲ್ಲಿ ಸಮ್ಮಿಶ್ರ ಸರ್ಕಾರದ ಆಡಳಿತ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರೇ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿ ಪುನರ್‌ ಪರಿಶೀಲನೆ ನಡೆಸಲು ಮನವಿ ಮಾಡಿದ್ದಾರೆ.  ಇನ್ನೂ ಒಂದು ಕೆಜಿ ಹೆಚ್ಚಿಗೆ ಕೊಡಿ …

 • ವಿಷಯವಿಲ್ಲದ್ದಕ್ಕೆ “ಅನ್ನಭಾಗ್ಯ’ ಟೀಕೆ: ಖಾದರ್‌

  ಚಿಕ್ಕಮಗಳೂರು: ರಾಜ್ಯ ಸರ್ಕಾರದ ಬಗ್ಗೆ ಮಾತನಾಡಲು ಯಾವುದೇ ವಿಚಾರ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಯವರು ಈಗ ಅನ್ನಭಾಗ್ಯ ವನ್ನು ನಮ್ಮ ಭಾಗ್ಯ ಎನ್ನುತ್ತಿದ್ದಾರೆ ಎಂದು ಆಹಾರ ಸಚಿವ ಯು.ಟಿ.ಖಾದರ್‌ ಟೀಕಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಕ್ಕಿಗೆ ಕೇಂದ್ರ ಸರ್ಕಾರ ಸಬ್ಸಿಡಿ…

 • ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು; 37 ಲಕ್ಷ ಮೌಲ್ಯದ ಅಕ್ಕಿ ಜಪ್ತಿ

  ಹಾವೇರಿ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನಿಟ್ಟ ಸುಮಾರು 158 ಕ್ವಿಂಟಾಲ್ ಅಕ್ಕಿಯನ್ನು ಹಾನಗಲ್ ತಹಶೀಲ್ದಾರ್ ಮತ್ತು ಪೊಲೀಸರು ಅಕ್ಕಿ ಆಲೂರು ಗೋದಾಮಿನಿಂದ ಜಪ್ತಿ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಲೈಸೆನ್ಸ್ ಪಡೆಯದೇ ಅಕ್ರಮವಾಗಿ ಅಕ್ಕಿ…

 • ಉದ್ಯೋಗ ಖಾತ್ರಿ ಕಾರ್ಮಿಕರ ಮಕ್ಕಳಿಗೂ ಅನ್ನಭಾಗ್ಯ

  ಬಾಗಲಕೋಟೆ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ ಊಟ ಅಥವಾ ಹಾಲು ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಜಾರಿಗೊಳ್ಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ….

ಹೊಸ ಸೇರ್ಪಡೆ