APMC

 • ಮೂಲ ಸೌಕರ್ಯ ವಂಚಿತ ಎಪಿಎಂಸಿ

  ಹನುಮಸಾಗರ: ಜಿಲ್ಲೆಯಲ್ಲಿಯೇ ದೊಡ್ಡ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದೆ ಹನುಮಸಾಗರ. ಆದರೆ ಇಲ್ಲಿಬ ಉಪಕೃಷಿ ಉತ್ಪನ್ನ ಮಾರುಕಟ್ಟೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ರೈತರಿಗೆ ಈ ಮಾರುಕಟ್ಟೆ ಇದ್ದು ಇಲ್ಲದಂತಾಗಿದೆ. ಹೌದು ಹನುಮಸಾಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಉಪಕೃಷಿ…

 • ಭಾಜಿ ಮಾರ್ಕೆಟ್‌ಗೆ ಬೀಗ, ಎಪಿಎಂಸಿಗೆ ಸಿಕ್ತು ವೇಗ

  ಬೆಳಗಾವಿ: ಪರ-ವಿರೋಧದ ಮಧ್ಯೆಯೂ ಸಗಟು ತರಕಾರಿ ಮಾರುಕಟ್ಟೆ ಕೊನೆಗೂ ಸ್ಥಳಾಂತರಗೊಂಡಿದ್ದು, ಹಳೆಯ ಮಾರುಕಟ್ಟೆಗೆ ತರಕಾರಿ ವಾಹನಗಳನ್ನು ಪ್ರವೇಶಿಸದಂತೆ ತಡೆದ ಪೊಲೀಸರು ಎಲ್ಲವನ್ನೂ ನೂತನ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಕಳುಹಿಸಿದರು. ಮೊದಲ ದಿನವೇ ನೂತನ ಮಾರುಕಟ್ಟೆಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚಿನ ವ್ಯಾಪಾರ…

 • ಎಲ್ಲರಿಗೂ ಈಗ ಮಳೆರಾಯಂದೇ ಜಪ

  ಕುಷ್ಟಗಿ: ರೈತರು, ಕೂಲಿಕಾರ್ಮಿಕರು ಅಷ್ಟೇ ಅಲ್ಲ ಎಪಿಎಂಸಿಯ ಟ್ರೇಡಿಂಗ್‌, ದಲ್ಲಾಳಿ ವರ್ತಕರು, ಹಮಾಲರು ಸಹ ಈಗ ಮಳೆ ಜಪದಲ್ಲಿದ್ದಾರೆ. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಗಂಜ್‌ ಯಾರ್ಡ್‌ನಲ್ಲಿ ಈ ಸೀಜನ್‌ದಲ್ಲಿ ವ್ಯಾಪಾರ ವಹಿವಾಟು ಅಷ್ಟಕಷ್ಟೆ ಇರುತ್ತದೆ. ಈ ವರ್ಷ…

 • ತರಕಾರಿ ಮಾರುಕಟ್ಟೆ ಸ್ಥಳಾಂತರಕ್ಕೆ ಹೆಚ್ಚಿದ ವಿರೋಧ

  ಬೆಳಗಾವಿ: ಸುಮಾರು 30 ವರ್ಷಗಳಿಂದ ದಂಡು ಮಂಡಳಿ ಪ್ರದೇಶದಲ್ಲಿ ಸಗಟು ತರಕಾರಿ ಮಾರುಕಟ್ಟೆ ನಡೆಸುತ್ತಿರುವ ವ್ಯಾಪಾರಸ್ಥರನ್ನು ಸ್ಥಳಾಂತರ ಮಾಡುತ್ತಿರುವ ಕ್ರಮ ಖಂಡಿಸಿ ಜೈ ಕಿಸಾನ್‌ ಸಗಟು ತರಕಾರಿ ವ್ಯಾಪಾರಸ್ಥರ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು….

 • ಮಾರಾಮಾರಿ: ಆರೋಪಿಗಳಿಗೆ ಮಹಾರಾಷ್ಟ್ರದಲ್ಲಿ ಶೋಧ

  ಬೆಳಗಾವಿ: ಹಳೆಯ ವೈಮನಸ್ಸಿನಿಂದಾಗಿ ಎರಡು ಕುಟುಂಬಗಳ ಮಧ್ಯೆ ಗ್ಯಾಂಗ್‌ವಾಡಿಯಲ್ಲಿ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರ ತಂಡ ಶನಿವಾರ ಮಹಾರಾಷ್ಟ್ರಕ್ಕೆ ತೆರಳಿದೆ. ಗ್ಯಾಂಗ್‌ವಾಡಿಯ ಕಿರಣ ಚೌಗುಲೆ ಎಂಬವನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ…

 • ತರಕಾರಿ ಮಾರುಕಟ್ಟೆ ಆರಂಭಕ್ಕೆ ಬಂತು ಮುಹೂರ್ತ

  ಬೆಳಗಾವಿ: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ತರಕಾರಿ ಮಾರುಕಟ್ಟೆ ಉದ್ಘಾಟನೆಗೆ ಕಾಲ ಕೂಡಿ ಬಂದಿದ್ದು, ಕೊನೆಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಳಿಗೆಗಳಿಗೆ ಹಳೆಯ ಸಗಟು ತರಕಾರಿ ಮಾರುಕಟ್ಟೆಯ ಸ್ಥಳಾಂತರಿಸಲು ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಮೇ 14ರಿಂದ ನೂತನ…

 • ಕೋಲಾರ ಎಪಿಎಂಸಿಗೆ ಭದ್ರತೆ ಕಲ್ಪಿಸಿ

  ಕೋಲಾರ: ಸಾವಿರಾರು ಕೋಟಿ ರೂ. ವ್ಯವಹಾರ ನಡೆಯುವ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಪೊಲೀಸ್‌ ಸಿಬ್ಬಂದಿ ನೇಮಿಸಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ರೈತ ಸಂಘವು ಎಸ್ಪಿ ಡಾ.ರೋಹಿಣಿ ಕಟೋಚ್ಗೆ ಮನವಿ ನೀಡಿದರು. ಈ ವೇಳೆ ಮಾತನಾಡಿದ ರಾಜ್ಯ ಉಪಾಧ್ಯಕ್ಷ…

 • ಶ್ರೀ ರೇಣುಕಾದೇವಿ ಜಾತ್ರೆ ಸಂಪನ್ನ

  ಗೋಕಾಕ: ನಗರದ ಉಪ್ಪಾರ ಗಲ್ಲಿಯಲ್ಲಿರುವ ರೇಣುಕಾದೇವಿಯ ಜಾತ್ರಾ ಮಹೋತ್ಸವ 2 ದಿನ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆ 6ಗಂಟೆಗೆ ರೇಣುಕಾದೇವಿಗೆ ಅಭಿಷೇಕ ಜರುಗಿತು. ನಂತರ ರೇಣುಕಾದೇವಿಯ ಪಲ್ಲಕ್ಕಿಯೊಂದಿಗೆ ಸಕಲ ವಾದ್ಯಮೇಳ ಹಾಗೂ ಮುತ್ತ್ತ್ರೈದೆಯರು ಆರತಿ, ಅಂಬಲಿ ಕೊಡಗಳೊಂದಿಗೆ ಭವ್ಯ ಮೆರವಣಿಗೆಯು…

 • ನಾಡಿದ್ದು ಬಹಿರಂಗ ಪ್ರಚಾರ ಅಂತ್ಯ: ಜಿಲ್ಲಾಧಿಕಾರಿ

  ಕಾರವಾರ: ಏ.23 ರಂದು ಮತದಾನ ನಡೆಯುವ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 48 ಗಂಟೆಗಳ ಮುಂಚಿತವಾಗಿ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು ಈ ಅವಧಿಯಲ್ಲಿ ಮಾಧ್ಯಮಗಳ ಮೂಲಕ ಪ್ರಚಾರ ಮಾಡುವುದನ್ನು ಚುನಾವಣಾ ಆಯೋಗ ನಿರ್ಬಂಧಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ| ಹರೀಶಕುಮಾರ್‌…

 • ಕಲ್ಲಂಗಡಿ ರೈತನ ಕಣ್ಣೀರು

  ಹುಬ್ಬಳ್ಳಿ: ಬೆವರಿಳಿಸಿ ಬೆಳೆಸಿದ ಹಣ್ಣುಗಳಿಗೆ ಉತ್ತಮ ದರ ಸಿಗಲಿಲ್ಲ ಎಂಬ ಕಾರಣಕ್ಕೆ ರೈತರೊಬ್ಬರು ಹಣ್ಣುಗಳನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲೆ ರೋಣ ತಾಲೂಕಿನ ರೈತ ಮುತ್ತಣ್ಣ ತೋಟಗಂಟಿ ಹಾಗೂ ಹನಮಂತಪ್ಪ ಗದಗಿನ ಎಂಬುವರು ತಮ್ಮ ಊರಿನಿಂದ…

 • ಬಿಜೆಪಿಗೆ ಮೋದಿ ಅಲೆ ವರ-ಐಐಟಿ ತಪ್ಪಿಸಿದ ಶಾಪ

  ರಾಯಚೂರು: ಅಲ್ಪ ಸಂಖ್ಯಾತ ಮತಗಳು ಹೆಚ್ಚಾಗಿರುವ ರಾಯಚೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌-ಬಿಜೆಪಿ ಸಮಬಲದ ಸೆಣಸಾಟಕ್ಕೆ ಅಣಿಯಾಗಿವೆ. ಈಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆಯೂ ಬಿಜೆಪಿ-ಕಾಂಗ್ರೆಸ್‌ ನಡುವೆಯೇ ಪೈಪೋಟಿ ಏರ್ಪಟ್ಟಿತ್ತು. ಸದ್ಯಕ್ಕೆ ಬಿಜೆಪಿ ಶಾಸಕರು ಅಧಿಕಾರದಲ್ಲಿರುವ ಈ ಕ್ಷೇತ್ರದಲ್ಲಿ ಅದೇ…

 • ಬೆಳ್ಳಾರೆ ಬಸ್‌ ನಿಲ್ದಾಣಕ್ಕೆ ಕೊನೆಗೂ ದುರಸ್ತಿ ಭಾಗ್ಯ

  ಬೆಳ್ಳಾರೆ : ಬೆಳೆಯುತ್ತಿರುವ ಬೆಳ್ಳಾರೆ ಪಟ್ಟಣದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿರುವ ಬೆಳ್ಳಾರೆ ಬಸ್‌ ನಿಲ್ದಾಣಕ್ಕೆ ಕೊನೆಗೂ ದುರಸ್ತಿ ಭಾಗ್ಯ ದೊರೆತಿದೆ. ಟಿ.ಸಿ. ಕೊಠಡಿ ತೆರವು ಮಾಡಿ ಪ್ರಯಾಣಿಕರ ವಿಶ್ರಾಂತಿ ಕೊಠಡಿಯನ್ನು ವಿಸ್ತರಿಸಿ, ಟೈಲ್ಸ್‌ ಅಳವಡಿಸುವುದೂ ಸಹಿತ ಬಣ್ಣ ಬಳಿದು…

 • ಕಡೂರು: ಎಪಿಎಂಸಿ ಆವರಣದಲ್ಲಿ ಧಾರ್ಮಿಕ ಪ್ರವಚನ

  ಕಡೂರು: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮುಸ್ಲಿಂ ಬಾಂಧವರ ಇಸ್ತೇಮಾ ಕೆಲಿಯೇ ಎಂಬ ಎರಡು ದಿನಗಳ ಧರ್ಮ ಪ್ರವಚನ ಕಾರ್ಯಕ್ರಮ ಬುಧವಾರ ಆರಂಭವಾಯಿತು. ಚಿಕ್ಕಮಗಳೂರು ಜಿಲ್ಲೆ ಮತ್ತು ಸುತ್ತಮುತ್ತಲ ಇತರ ತಾಲೂಕು ಕೇಂದ್ರಗಳ ಸುಮಾರು 20…

 • ಮನಸೋ ಇಚ್ಚೆ ದರಕ್ಕೆ ಕುರಿ-ಮೇಕೆ ಮಾರಾಟ

  ದೇವದುರ್ಗ: ಸ್ಥಳೀಯ ಕೃಷಿ ಮಾರುಕಟ್ಟೆಯಲ್ಲಿ ಕುರಿ ಮತ್ತು ಮೇಕೆಗೆ ವೈಜ್ಞಾನಿಕ ಬೆಲೆ ಒದಗಿಸಲು ಅನುಕೂಲವಾಗುವಂತೆ ಅಳವಡಿಸಿರುವ ಕುರಿ-ಮೇಕೆ ಯಂತ್ರವನ್ನು ಬಳಸದ್ದರಿಂದ ತುಕ್ಕು ಹಿಡಿದು ಹಾಳಾಗುತ್ತಿದೆ. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಪ್ರತಿ ಶನಿವಾರ ಕುರಿ, ಮೇಕೆಗಳ ವ್ಯಾಪಾರ…

 • ವೈದ್ಯರ ಬೆದರಿಸಿ ಹಣ ಕೇಳಿದಪತ್ರಕರ್ತ ಪೊಲೀಸ್‌ ಕಸ್ಟಡಿಗೆ

  ಬೆಂಗಳೂರು: ಸುದ್ದಿ ವಾಹಿನಿಯಲ್ಲಿ “ನಿಮ್ಮ ಖಾಸಗಿ ವಿಡಿಯೋ ಪ್ರಸಾರ ಮಾಡುತ್ತೇನೆ’ ಎಂದು ಪ್ರಖ್ಯಾತ ವೈದ್ಯರೊಬ್ಬರನ್ನು ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಪ್ರಕರಣದ ಆರೋಪಿ ಪತ್ರಕರ್ತ ಹೇಮಂತ್‌ ಕಶ್ಯಪ್‌ನನ್ನು ನ್ಯಾಯಾಲಯವು ಹೆಚ್ಚಿನ ತನಿಖೆ ಸಲುವಾಗಿ ನಾಲ್ಕು ದಿನಗಳ ಕಾಲ ಪೊಲೀಸ್‌…

 • ಎಪಿಎಂಸಿಯಲ್ಲಿ ಸೌಲಭ್ಯ ಮರೀಚಿಕೆ

  ಬಾಗೇಪಲ್ಲಿ: ಆಂಧ್ರದ ಗಡಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ರಾತ್ರಿ ವೇಳೆಯಲ್ಲಿ ಕೃಷಿ ಉತ್ಪನ್ನಗಳನ್ನು ತರುವ ರೈತರು ರೈತ ಭವನದಲ್ಲಿ ತಂಗುತ್ತಾರೆ. ಆದರೆ ಈ ಭವನದಲ್ಲಿ ಕುಡಿಯುವ ನೀರು, ಶೌಚಾಲಯ ಹಾಗೂ ರಸ್ತೆ, ಚರಂಡಿ ಮುಂತಾದ ಮೂಲಭೂತ ಸಮಸ್ಯೆಗಳಿಂದ ವಂಚಿತವಾಗಿದ್ದು, ರೈತರು…

 • ಪ್ಲಾಸ್ಟಿಕ್‌ ಬ್ಯಾಗ್‌ ಘಟಕಕ್ಕೆ ಬೀಗ

  ಬಳ್ಳಾರಿ: ನಗರದ ವಿವಿಧೆಡೆ ಸಂಗ್ರಹಿಸಲಾಗಿದ್ದ ಪ್ಲಾಸ್ಟಿಕ್‌ ಉತ್ಪನ್ನಗಳ ಮೇಲೆ ದಾಳಿ ನಡೆಸಿದ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌ಗಳನ್ನು ಶನಿವಾರ ವಶಕಡಪಸಿಕೊಂಡು, ಉತ್ಪನ್ನ ಘಟಕವನ್ನು ಸೀಜ್‌ ಮಾಡಿದರು. ಪಾಲಿಕೆ ಆಯುಕ್ತೆ ತುಷಾರಮಣಿ ನೇತೃತ್ವದಲ್ಲಿ…

 • ಐವರು ಸರಗಳ್ಳರ ಬಂಧನ: 13 ಲಕ್ಷ ಮೌಲ್ಯದ ಚಿನ್ನಾಭರಣ ವಶ

  ವಿಜಯಪುರ: ನಗರದಲ್ಲಿ ನಡೆದಿದ್ದ 10 ಸರಗಳ್ಳತನ ಪ್ರಕರಣ ಪತ್ತೆ ಮಾಡಿರುವ ಪೊಲೀಸರು, ಕಳ್ಳತನ ಕೃತ್ಯದಲ್ಲಿ ಪಾಲ್ಗೊಂಡಿದ್ದ ಆರೋಪದಲ್ಲಿ ಎರಡು ಪ್ರತ್ಯೇಕ ತಂಡಗಳ ಐವರನ್ನು ಬಂಧಿಸುವ ಮೂಲಕ 13,46,000 ರೂ. ಮೌಲ್ಯದ ವಸ್ತುಗಳನ್ನು ಜಫ್ತು ಮಾಡಿಕೊಂಡಿದ್ದಾರೆ. ರವಿವಾರ ಚಿಂತನ ಹಾಲ್‌ನಲ್ಲಿ…

 • ಸುಳ್ಯ ಎಪಿಎಂಸಿ: ದೀಪಕ್‌ ಕುತ್ತಮೊಟ್ಟೆ ಅಧ್ಯಕ್ಷ

  ಸುಳ್ಯ : ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಎಪಿಎಂಸಿ ಸಭಾಂಗಣದಲ್ಲಿ ಗುರುವಾರ ನಡೆ ಯಿತು. ಪ್ರಭಾರ ತಹಶೀಲ್ದಾರ್‌ ಸಂತೋಷ್‌ ಕುಮಾರ್‌ ಚುನಾವಣಾಧಿಕಾರಿ ಆಗಿ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷರಾಗಿ…

 • ಅಗಸಬಾಳ ಕೆರೆಗೆ ನೀರು ತುಂಬಿಸಲು ರೈತರ ಆಗ್ರಹ

  ಮುದ್ದೇಬಿಹಾಳ: ತಾಲೂಕಿನ ಅಗಸಬಾಳ ಕೆರೆಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಅಗಸಬಾಳ, ಹಳ್ಳೂರ, ಜಾಯವಾಡಗಿ, ಕಾನ್ಯಾಳ ಗ್ರಾಮ ವ್ಯಾಪ್ತಿಯ ನೂರಾರು ರೈತರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ…

ಹೊಸ ಸೇರ್ಪಡೆ