appeal

 • ಮನೆ ನಿರ್ಮಾಣ ಶೀಘ್ರ ಪ್ರಾರಂಭಿಸಿ

  ಬೆಂಗಳೂರು: ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿದವರು ಎದೆಗುಂದುವ ಅಗತ್ಯವಿಲ್ಲ. ಅವರ ಬದುಕನ್ನು ಪುನಃ ಕಟ್ಟಿಕೊಡಲು ಸರ್ಕಾರ ಅವರೊಂದಿಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಯ ನೀಡಿದ್ದು, ಸಂತ್ರಸ್ತರು ತ್ವರಿತವಾಗಿ ಮನೆ ನಿರ್ಮಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಮುಂಗಾರಿನಲ್ಲಿ ಸುರಿದ ಭಾರೀ…

 • ಡೀಸೆಲ್‌ ಮೇಲಿನ ತೆರಿಗೆ ಇಳಿಕೆಗೆ ಪೆಟ್ರೋಲಿಯಂ ವರ್ತಕರ ಮನವಿ

  ಬೆಂಗಳೂರು: ರಾಜ್ಯದಲ್ಲಿ ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಪೆಟ್ರೋಲಿಯಂ ವರ್ತಕರ ಮಹಾಮಂಡಳ ಶನಿವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು. ನಗರದ ಡಾಲರ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿಗಳ ನಿವಾಸ “ಧವಳಗಿರಿ’ಯಲ್ಲಿ ಮಹಾಮಂಡಳದ ಅಧ್ಯಕ್ಷ ಎಚ್‌.ಎಸ್‌….

 • ಕುರುಬ ಅಭ್ಯರ್ಥಿಗಳ ಬೆಂಬಲಿಸಲು ಮನವಿ

  ಬೆಂಗಳೂರು: ಪ್ರಸಕ್ತ ಉಪ ಚುನಾವಣೆಯಲ್ಲಿ ಹಿರಿಯ ರಾಜಕಾರಣಿ ಕಾಗಿನೆಲೆ ಗುರು ಪೀಠದ ಸಂಸ್ಥಾಪಕ ಎಚ್‌. ವಿಶ್ವನಾಥ್‌, ಎಂಟಿಬಿ ನಾಗರಾಜ್‌, ಬೈರತಿ ಬಸವರಾಜ ಅವರನ್ನು ಬೆಂಬಲಿಸುವಂತೆ ಅಹಿಂದ ಅಧ್ಯಕ್ಷ ಕೆ.ಮುಕುಡಪ್ಪ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಕುರುಬ ಜನಾಂಗ…

 • “ಸಿದ್ದು ಶಾಸ್ತ್ರ ನಿಜವಾಗಿಲ್ಲ, ಸೋಮಣ್ಣ ಮಾತು ನಂಬಿ’

  ಹುಣಸೂರು: ಈ ಉಪ ಚುನಾವಣೆಯಲ್ಲಿ ಕನಿಷ್ಠ ಹತ್ತು ಸ್ಥಾನಗೆಲ್ಲದಿದ್ದರೆ ನಮ್ಮಂತವರು ರಾಜಕಾರಣದಲ್ಲಿ ಮುಂದುವರಿಯಬಾರದು. ಸಿದ್ದರಾಮಯ್ಯ ಹೇಳಿದ ಶಾಸ್ತ್ರ ಯಾವುದೂ ನಿಜವಾಗಿಲ್ಲ. ಈ ಸೋಮಣ್ಣ ಹೇಳುವ ಮಾತನ್ನು ನಂಬಿ ಎಂದು ಉಸ್ತುವಾರಿ ಸಚಿವ ವಿ. ಸೋಮಣ್ಣ ಮನವಿ ಮಾಡಿದರು. ತಾಲೂಕಿನ…

 • ಹಿರಿಯ ಕಲಾವಿದರನ್ನು ಕಡೆಗಣಿಸಬೇಡಿ: ಟೆನ್ನಿಸ್‌ ಕೃಷ್ಣ ಮನವಿ

  “ನಮಗಿನ್ನೂ ಉತ್ಸಾಹವಿದೆ, ಎನರ್ಜಿಯೂ ಇದೆ. ನಮಗೂ ಕರೆದು ಕೆಲಸ ಕೊಡಿ…’ ಇದು ಹಿರಿಯ ಹಾಸ್ಯ ಕಲಾವಿದ ಟೆನ್ನಸ್‌ ಕೃಷ್ಣ ಅವರ ಕಳಕಳಿಯ ಮನವಿ. ಹೌದು, ಟೆನ್ನಿಸ್‌ಕೃಷ್ಣ ಸಿನಿ ಪ್ರಿಯರ ಅಚ್ಚುಮೆಚ್ಚಿನ ಹಾಸ್ಯ ಕಲಾವಿದ. ದಶಕಗಳಿಂದಲೂ ಕನ್ನಡ ಚಿತ್ರರಂಗದಲ್ಲಿ ಅನೇಕ…

 • ಸಮನ್ಸ್‌ ರದ್ದು ಕೋರಿ ದೆಹಲಿ ಹೈಕೋರ್ಟ್‌ಗೆ ಮನವಿ

  ನವದೆಹಲಿ: ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್‌ ರದ್ದು ಪಡಿಸಬೇಕೆಂದು ನಾಲ್ವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಎದುರಿಸುವಂತೆ ನವದೆಹಲಿಯಲ್ಲಿರುವ…

 • ಬಯೋಮೆಟ್ರಿಕ್‌ ಅಳವಡಿಸಬೇಡಿ: ಮನವಿ

  ಚಾಮರಾಜನಗರ: ಆರೋಗ್ಯ ಇಲಾಖೆಯಲ್ಲಿ ವೈದ್ಯರು ಹಾಗೂ ವೈದ್ಯಕೀಯೇತರ ಸಿಬ್ಬಂದಿ ವರ್ಗದವರು ದಿನದ 24 ಗಂಟೆ ಸಮಯ ಕರ್ತವ್ಯ ಮಾಡುತ್ತಿರುವುದರಿಂದ ಕಚೇರಿಯಲ್ಲಿ ಬಯೋ ಮೆಟ್ರಿಕ್‌ ಯಂತ್ರವನ್ನು ಅಳವಡಿಸದಿರಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಚಂದ್ರಶೇಖರ್‌ ಜಿಲ್ಲಾಧಿಕಾರಿ…

 • ನದಿ ನೀರು ನಿರ್ವಹಣೆಗೆ ಜಂಟಿ ಸಮಿತಿ ರಚಿಸಲು ಮನವಿ

  ವಿಧಾನಪರಿಷತ್‌: “ಉತ್ತರ ಕರ್ನಾಟಕದಲ್ಲಿ ನದಿ ನೀರಿನ ಸಮರ್ಪಕ ಬಳಕೆ ಹಾಗೂ ಪ್ರವಾಹ ಭೀತಿ ತಪ್ಪಿಸುವ ಉದ್ದೇಶದಿಂದ ಕೃಷ್ಣಾ, ಕೋಯ್ನಾ , ಭೀಮಾ ಸೇರಿ ಕರ್ನಾಟಕ-ಮಹಾರಾಷ್ಟ್ರ ಭಾಗದ ನದಿಗಳ ನೀರಿನ ನಿರ್ವಹಣೆಗೆ ಜಂಟಿ ಸಮಿತಿ ರಚನೆ ಮಾಡಿ’ ಎಂದು ಕಾಂಗ್ರೆಸ್‌…

 • ತಕ್ಷಣ ನೀತಿ ಸಂಹಿತೆ ಜಾರಿಗೆ ಆಯೋಗಕ್ಕೆ ಕಾಂಗ್ರೆಸ್‌ ಮನವಿ

  ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ರಾಜ್ಯದ 15 ಕ್ಷೇತ್ರಗಳಿಗೆ ಚುನಾವಣೆ ಘೊಷಣೆ ಮಾಡಿ, ನವೆಂಬರ್‌ 11 ರಿಂದ ನೀತಿ ಸಂಹಿತೆ ಜಾರಿಗೊಳಿಸಲು ಮುಂದಾಗಿದ್ದು, ಇದರಲ್ಲಿ ಆಡಳಿತ ಪಕ್ಷ ಬಿಜೆಪಿಗೆ ಅನುಕೂಲ ಮಾಡಿಕೊಡುವ ಹುನ್ನಾರ ಅಡಗಿದ್ದು, ತಕ್ಷಣ ನೀತಿ ಸಂಹಿತೆ…

 • ನಿವೃತ್ತ ನೌಕರರಿಗೂ ಸೌಲಭ್ಯ ವಿಸ್ತರಿಸಲು ಸಿಎಂಗೆ ಮನವಿ

  ಚಾಮರಾಜನಗರ: ಹಾಲಿ ನೌಕರರಿಗೆ ನೀಡುತ್ತಿರುವ ಆರೋಗ್ಯ ಭಾಗ್ಯ ಯೋಜನೆ, ಪಿಂಚಣಿ ಸೌಲಭ್ಯ ಹೆಚ್ಚಳ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನಿವೃತ್ತ ನೌಕರರಿಗೂ ವಿಸ್ತರಿಸಲು ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಬೆಂಗಳೂರು ರಾಜ್ಯ ಸರ್ಕಾರಿ ನಿವೃತ್ತ ನೌಕರರ…

 • 17ಕ್ಕೆ ದೆಹಲಿಗೆ ಬರಬೇಡಿ: ಡಿ.ಕೆ. ಸುರೇಶ್‌ ಮನವಿ

  ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಸೆ. 17) ಡಿ.ಕೆ.ಶಿವಕುಮಾರ್‌ ಅವರ ಪ್ರಕರಣದ ವಿಚಾರಣೆ ನಡೆಯುವ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ದೆಹಲಿಗೆ ಆಗಮಿಸುವುದು ಬೇಡ ಎಂದು ಡಿ.ಕೆ.ಶಿವಕುಮಾರ್‌ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್‌ ಮನವಿ ಮಾಡಿದ್ದಾರೆ….

 • ಡಿಕೆಶಿಗೆ ಇಡಿ ಸಮನ್ಸ್‌: ಹೈಕೋರ್ಟ್‌ಗೆ ಮೇಲ್ಮನವಿ

  ಬೆಂಗಳೂರು: ಆದಾಯ ತೆರಿಗೆ ದಾಳಿ ವೇಳೆ ದೆಹಲಿಯ ಮನೆಯಲ್ಲಿ ಸಿಕ್ಕ 8.69 ಕೋಟಿ ರೂ. ಬೇನಾಮಿ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ ರದ್ದುಗೊಳಿಸು ವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌…

 • ಪ್ರವಾಹ ಸಂತ್ರಸ್ತರ ಋಣಮುಕ್ತಕ್ಕೆ ಮನವಿ

  ಬೆಂಗಳೂರು: ರಾಜ್ಯದಲ್ಲಿ ನೆರೆ ಪೀಡಿತ ಪ್ರದೇಶಗಳ ನಿರಾಶ್ರಿತರ ಸಾಲ ಮನ್ನಾ ಮಾಡಿ, ಅವರನ್ನು ಋಣಮುಕ್ತರನ್ನಾಗಿ ಮಾಡುವಂತೆ ಭಾರತೀಯ ಕಿಸಾನ್‌ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಭಾರತೀಯ ಕಿಸಾನ್‌ ಸಂಘದ…

 • ಎತ್ತಿನಹೊಳೆ ಯೋಜನೆ ಮೇಲ್ಮನವಿ ಅರ್ಜಿ ವಜಾ

  ಮಂಗಳೂರು: ಎತ್ತಿನಹೊಳೆ ನೀರಾವರಿ ಯೋಜನೆ ಕುರಿತು ಎನ್‌ಜಿಟಿ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಪರಿಸರವಾದಿ ಕೆ.ಎನ್‌.ಸೋಮಶೇಖರ್‌ ಅವರು ಆ.16ರಂದು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಎತ್ತಿನಹೊಳೆ ಯೋಜನೆ ಕುಡಿಯುವ ನೀರಿಗೆ ಸಂಬಂಧಿಸಿದೆ….

 • ಆರ್ಥಿಕ ನೆರವಿಗೆ ಕ್ರೀಡಾಪಟು ಮನವಿ

  ವಿಜಯಪುರ: ವಿಶ್ವದ ಅಪರೂಪದ ಕ್ರೀಡೆ ಎನಿಸಿರುವ ಸಿಸ್ಟೋಬಾಲ್‌ ಕ್ರೀಡಾಪಟು ಐಶ್ವರ್ಯಾ ಬಿರಾದಾರ ಬ್ಯಾಂಕಾಂಕ್‌ನಲ್ಲಿ ಸೆ.18ರಿಂದ ಸಿಸ್ಟೋಬಾಲ್‌ ಫೆಡರೇಷನ್‌ ಆಫ್‌ ಇಂಡಿಯಾ ಆಯೋಜಿಸಿರುವ ಪಂದ್ಯಾವಳಿಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದು, ಆರ್ಥಿಕ ಸಂಕಷ್ಟದಿಂದಾಗಿ ನೆರವಿಗೆ ಮನವಿ ಮಾಡಿದ್ದಾಳೆ. ನಗರದಲ್ಲಿ ಬಿಕಾಂ ಓದುತ್ತಿರುವ…

 • ಕೆಎಂಎಫ್ ಅಧ್ಯಕ್ಷ ಸ್ಥಾನ ಅವಿರೋಧ ಆಯ್ಕೆಗೆ ಮನವಿ

  ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ. ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಆಕಾಂಕ್ಷಿಯಾಗಿಲ್ಲದೆ ಇರುವುದರಿಂದ ಕೆಎಂಎಫ್ ಅಧ್ಯಕ್ಷನಾಗಲು ಬಯಸಿದ್ದೇನೆ. ಹದಿನೈದು ಸದಸ್ಯರಿರುವ ಕೆಎಂಎಫ್ನಲ್ಲಿ…

 • ಮತ್ತೆ ಸುಪ್ರೀಂನತ್ತ ಅನರ್ಹ ಶಾಸಕರ ಚಿತ್ತ

  ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹಗೊಂಡಿರುವ ಶಾಸಕರು ತಮ್ಮ ಅನರ್ಹತೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ತ್ವರಿತ ವಿಚಾರಣೆಗಾಗಿ ಮತ್ತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ರಮೇಶ್‌ ಜಾರಕಿಹೊಳಿ ಸೇರಿದಂತೆ…

 • ಸುವರ್ಣ ತ್ರಿಭುಜ ಬೋಟ್‌ ಮುಳುಗಡೆ: ಪರಿಹಾರಕ್ಕೆ ಮನವಿ

  ಬೆಂಗಳೂರು: ಸುವರ್ಣ ತ್ರಿಭುಜ ಬೋಟ್‌ ಮುಳುಗಡೆ ಸಂಬಂಧ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ಪರಿಹಾರ ನೀಡುವ ಸಂಬಂಧ ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸಲು ಕರಾವಳಿ ಭಾಗದ ಶಾಸಕರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ…

 • ರಮೇಶ್‌ಕುಮಾರ್‌ರನ್ನು ಪ್ರತಿಪಕ್ಷದ ನಾಯಕರನ್ನಾಗಿ ಮಾಡಲು ಮನವಿ

  ಬೆಂಗಳೂರು: ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್‌ಕುಮಾರ್‌ ಅವರನ್ನು ವಿಧಾನಸಭೆ ಪ್ರತಿಪಕ್ಷದ ನಾಯಕರನ್ನಾಗಿ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಝಾದ್‌ ಅವರಿಗೆ ಕಾಂಗ್ರೆಸ್‌ನ ಕೆಲವು ಯುವ ಮುಖಂಡರು ಮನವಿ ಸಲ್ಲಿಸಿದ್ದಾರೆ. ಸೋಮವಾರ ಸಂಜೆ ರಾಜ್ಯಕ್ಕೆ ಆಗಮಿಸಿದ ಗುಲಾಂ…

 • ವಿಶ್ವಾಸಮತ ಯಾಚನೆಗೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಅರ್ಜಿ

  ಬೆಂಗಳೂರು: ನಿರ್ದಿಷ್ಟ ಕಾಲಮಿತಿಯೊಳಗೆ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭೆ ಸ್ಪೀಕರ್‌ ಅವರಿಗೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಆರ್‌.ಆನಂದಮೂರ್ತಿ ಈ ಅರ್ಜಿ ಸಲ್ಲಿಸಿ, ರಾಜ್ಯ…

ಹೊಸ ಸೇರ್ಪಡೆ