appointed

 • ಕನ್ನಡ ಬಲ್ಲ ಅಧ್ಯಾಪಕರನ್ನೇ ನೇಮಿಸಿ: ಶಿಕ್ಷಣ ಸಚಿವರ ಪತ್ರ

  ಕಾಸರಗೋಡು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ಬಲ್ಲ ಶಿಕ್ಷಕರನ್ನೇ ನೇಮಿಸಬೇಕೆಂದು ಆಗ್ರಹಿಸಿ ಕರ್ನಾಟಕದ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಕೇರಳದ ಶಿಕ್ಷಣ ಸಚಿವ ಪ್ರೊ| ಸಿ.ರವೀಂದ್ರನಾಥ್‌ ಅವರಿಗೆ ಪತ್ರ ಬರೆದಿದ್ದಾರೆ. ಕಾಸರಗೋಡಿನ ಕನ್ನಡ ಪ್ರದೇಶಗಳಾದ…

 • ವಾರದೊಳಗೆ ಬಿಜೆಪಿ ಪದಾಧಿಕಾರಿಗಳ ನೇಮಕ

  ತಿ.ನರಸೀಪುರ: ವಾರದೊಳಗೆ ಬಿಜೆಪಿಯ ಮಂಡಲ ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಪದಾಧಿಕಾರಿಗಳನ್ನು ನೇಮಿಸಲಾಗುವುದು. ಸಾಂಸ್ಥಿಕ ಚುನಾವಣೆಯ ಬದಲು ಒಮ್ಮತದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳೋಣ ಎಂದು ಪಕ್ಷದ ಸಾಂಸ್ಥಿಕ ಚುನಾವಣೆಯ ಅಧಿಕಾರಿ ಗೋಪಾಲರಾವ್‌ ಹೇಳಿದರು. ಪಟ್ಟಣದಲ್ಲಿ ನಡೆದ ಪಕ್ಷದ ಸಾಂಸ್ಥಿಕ ಚುನಾವಣೆಯ…

 • ಬೆಂವಿವಿ ಕುಲಪತಿ ನೇಮಕ ರದ್ದು

  ಬೆಂಗಳೂರು: ಸುಳ್ಳು ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಕೆ ಸೇರಿ ಹಲವು ಅಕ್ರಮ ಹಾಗೂ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಬೆಂಗಳೂರು ವಿವಿ ಕುಲಪತಿ ಕೆ.ಆರ್‌. ವೇಣುಗೋಪಾಲ್‌ ನೇಮಕಾತಿಯನ್ನು ಹೈಕೋರ್ಟ್‌ ಮಂಗಳವಾರ ರದ್ದುಪಡಿಸಿದೆ. ಈ ಕುರಿತು ಪ್ರೊ. ಸಂಗಮೇಶ್‌ ಪಾಟೀಲ್‌…

 • ವಿಧಾನಮಂಡಲದ ಸಮಿತಿಗಳಿಗೆ ನೇಮಕ

  ಬೆಂಗಳೂರು: ರಾಜ್ಯ ವಿಧಾನಮಂಡಲದ 2019-20 ನೇ ಸಾಲಿನ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಲಾಗಿದ್ದು, ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಕಾಂಗ್ರೆಸ್‌ನ ಎಚ್‌.ಕೆ.ಪಾಟೀಲ್‌, ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷರಾಗಿ ಬಿಜೆಪಿ ಅರವಿಂದ ಲಿಂಬಾವಳಿ ನೇಮಕಗೊಂಡಿದ್ದಾರೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿ: ಎಚ್‌.ಕೆ.ಪಾಟೀಲ್‌…

 • ವೀರಶೈವ ಲಿಂಗಾಯತ ವೇದಿಕೆಗೆ ನೇಮಕ

  ಬೆಂಗಳೂರು: ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯನ್ನಾಗಿ ಎಸ್‌. ಮಹೇಶ್‌ ಅವರನ್ನು ನೇಮಕ ಮಾಡಲಾಗಿದೆ. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್‌ ಕಂಕಣವಾಡಿಯವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

 • ಒಂದೇ ಸಮಿತಿ ಮೂಲಕ ವಿವಿಗಳ ಕುಲಪತಿ ನೇಮಕ

  ಬೆಂಗಳೂರು: ವಿಶ್ವವಿದ್ಯಾಲಯಗಳ ಕುಲಪತಿ ನೇಮಕಾತಿಯಲ್ಲಿ ಪಾರದರ್ಶಕತೆ ಹಾಗೂ ಗುಣಮಟ್ಟ ತರಲು ಶೋಧನಾ ಸಮಿತಿಯ ಬದಲಿಗೆ ಒಂದೇ ಸಮಿತಿ ಮೂಲಕ ಎಲ್ಲ ವಿಶ್ವವಿದ್ಯಾಲಯದ ಕುಲಪತಿ ನೇಮಕಾತಿ ಪ್ರಕ್ರಿಯೆ ನಡೆಸಲು ಕರ್ನಾಟಕ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ…

 • ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‌ ಟೆಂಗಿನಕಾಯಿ ನೇಮಕ

  ಬೆಂಗಳೂರು: ಬಿಜೆಪಿ ಧಾರವಾಡ ವಿಭಾಗದ ಸಹ ಪ್ರಭಾರಿಯಾಗಿದ್ದ ಮಹೇಶ್‌ ಟೆಂಗಿ ನಕಾಯಿ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿ.ಟಿ. ರವಿ ಅವರು ಸಚಿವರಾಗಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಮಹೇಶ್‌ ಟೆಂಗಿನಕಾಯಿ…

 • ಜೆಡಿಎಸ್‌ ಮಹಾಪ್ರಧಾನ ಕಾರ್ಯದರ್ಶಿ ನೇಮಕ

  ಬೆಂಗಳೂರು: ಜೆಡಿಎಸ್‌ನ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಕೆ.ಆರ್‌.ಶಿವಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ. ಡ್ಯಾನಿಶ್‌ ಅಲಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ, ಶಿವಕುಮಾರ್‌ ಅವರನ್ನು ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆದೇಶ ಹೊರಡಿಸಿದ್ದಾರೆ. ಶಿವಕುಮಾರ್‌ ಅವರು ದೆಹಲಿಯ ಕಚೇರಿಯಲ್ಲಿ ದೇವೇಗೌಡರ…

 • ಎಎಜಿಗಳ ನೇಮಕ

  ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಮೂವರು ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ಗ‌ಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ವಕೀಲರಾದ ಆರ್‌.ನಟರಾಜ್‌, ಸುಬ್ರಮಣ್ಯ ಆರ್‌ ಹಾಗೂ ವಿದ್ವಾವತಿ ಎಂ.ಕೊಟ್ಟೂರ್‌ ಶೆಟ್ಟರ್‌ ಅವರನ್ನು ಹೊಸ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ಗ‌ಳನ್ನಾಗಿ ನೇಮಕ…

 • ಸಿಎಂ ಆಪ್ತ ಅಧಿಕಾರಿಗಳ ನೇಮಕ

  ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ಶಾಖೆಗೆ ಕೆಳಕಂಡ ಅಧಿಕಾರಿಗಳನ್ನು ನೇಮಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಎಚ್‌.ಆರ್‌.ರಾಜಪ್ಪ- ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಉಪ…

 • ಎಸ್‌ಪಿಪಿ ಆಗಿ ವಕೀಲ ಜಗದೀಶ್‌ ನೇಮಕ

  ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ದಾಖಲಾಗುವ ಎಲ್ಲಾ ಪ್ರಕರಣಗಳಲ್ಲಿಯೂ ಸರ್ಕಾರದ (ಪ್ರಾಸಿಕ್ಯೂಷನ್‌) ಪರ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ ಮಂಡಿಸಲು ವಕೀಲ ಬಿ.ಎನ್‌.ಜಗದೀಶ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲರ…

 • ಐಬಿಪಿಎಸ್‌ ನಿರ್ದೇಶಕರಾಗಿ ಬಿ.ಹರಿದೀಶ್‌ ಕುಮಾರ್‌ ನೇಮಕ

  ಬೆಂಗಳೂರು: ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌ (ಭಾರತೀಯ ಬ್ಯಾಂಕಿಂಗ್‌ ಸಿಬ್ಬಂದಿ ನೇಮಕ ಸಂಸ್ಥೆ)ನ ನಿರ್ದೇಶಕರಾಗಿ ಬಿ.ಹರಿದೀಶ್‌ ಕುಮಾರ್‌ ನೇಮಕಗೊಂಡಿದ್ದಾರೆ. ಐಬಿಪಿಎಸ್‌, ಭಾರತೀಯ ರಿಸರ್ವ್‌ ಬ್ಯಾಂಕ್‌ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳ ಪಾಲುದಾರಿಕೆಯ ಸಂಸ್ಥೆಯಾಗಿದೆ. ಈ ಸಂಸ್ಥೆಗೆ ನಿರ್ದೇಶಕರಾಗಿ ಬಿ.ಹರಿದೀಶ್‌…

 • ಡ್ಯಾನಿಶ್‌ ಅಲಿ ಬಿಎಸ್‌ಪಿಯ ಲೋಕಸಭಾ ನಾಯಕನಾಗಿ ಆಯ್ಕೆ

  ಹೊಸದಿಲ್ಲಿ: ರಾಜ್ಯದ ಮೈತ್ರಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡ್ಯಾನಿಶ್‌ ಅಲಿ ಅವರು ಬಹುಜನ ಸಮಾಜವಾದಿ ಪಕ್ಷದ ಲೋಕಸಭಾ ನಾಯಕನಾಗಿ ಆಯ್ಕೆಯಾಗಿದ್ದಾರೆ. ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು ಡ್ಯಾನಿಶ್‌ ಅಲಿ ಅವರಿಗೆ ಭಾನುವಾರ ನಾಯಕತ್ವ ವಹಿಸಿದ್ದಾರೆ. ಸಹೋದರ…

 • ಎಸ್ಸಿ, ಎಸ್ಟಿ ಆಯೋಗದ ಅಧ್ಯಕ್ಷರ ನೇಮಕ ಶೀಘ್ರ

  ಬೆಂಗಳೂರು: “ರಾಜ್ಯ ಎಸ್ಸಿ, ಎಸ್ಟಿ ಆಯೋಗದ ಅಧ್ಯಕ್ಷರ ನೇಮಕದಲ್ಲಿ ಯಾವುದೇ ವಿಳಂಬವಾಗಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, “ಎಸ್ಸಿ, ಎಸ್ಟಿ ಆಯೋಗದ ಅಧ್ಯಕ್ಷರ ನೇಮಕಾತಿ ಕುರಿತಂತೆ ಈಗಾಗಲೇ ಮೂರ್ನಾಲ್ಕು…

 • 3800 ಉಪನ್ಯಾಸಕರ ನೇಮಕ: ಜಿ.ಟಿ.ದೇವೇಗೌಡ

  ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜಿನಲ್ಲಿ ಖಾಲಿ ಇರುವ 3,800 ಉಪನ್ಯಾಸಕ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಯ ಅನುಮತಿ ಕೋರಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು ಸಂಸ್ಕೃತ ವಿವಿಯ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದ…

 • ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಪದ್ಮರಾಜ ದಂಡಾವತಿ ನೇಮಕ

  ಬೆಂಗಳೂರು: ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣ ದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಅವಧಿಗೆ, ಮುಂದಿನ ಆದೇಶ ದವರೆಗೆ ತಮ್ಮನ್ನು…

 • ಬಾಂಬ್ ಸ್ಫೋಟ: ನೋಡಲ್‌ ಅಧಿಕಾರಿ ನೇಮಕ

  ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ಸಂಭವಿಸಿದ ಸರಣಿ ಬಾಂಬ್‌ ಸ್ಫೋಟದಲ್ಲಿ ಮೃತಪಟ್ಟ ಹಾಗೂ ಗಾಯಾಳುಗಳಾಗಿರುವ ಕನ್ನಡಿಗರ ಕುರಿತು ಮಾಹಿತಿ ಸಂಗ್ರಹಿಸಲು ರಾಜ್ಯ ಸರ್ಕಾರ ನೋಡಲ್‌ ಅಧಿಕಾರಿಯನ್ನು ನೇಮಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿ ಅಜುಂ ಪರ್ವೇಜ್‌…

 • ತೇಜಸ್ವಿನಿ ಅನಂತ್‌ ಕುಮಾರ್‌ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನ

  ಬೆಂಗಳೂರು : ಲೋಕಸಭಾ ಟಿಕೇಟ್‌ ಕೊನೇ ಕ್ಷಣದಲ್ಲಿ ಕೈ ತಪ್ಪಿ ಹೋದ ಬಳಿಕ ತೀವ್ರವಾಗಿ ನೊಂದಿರುವ ತೇಜಸ್ವಿನಿ ಅನಂತ್‌ಕುಮಾರ್‌ ಅವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಸಮಧಾನ ಪಡಿಸುವ ಯತ್ನ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು…

 • ಮೂವರು ಚುನಾವಣಾ ವೀಕ್ಷಕರ ನೇಮಕ

  ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಮೂವರು ಚುನಾವಣಾ ವೀಕ್ಷಕರನ್ನು ಭಾರತ ಚುನಾವಣಾ ಆಯೋಗ ನೇಮಿಸಿದೆ. ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವಂತಹ ಅಹವಾಲುಗಳು, ದೂರುಗಳು ಹಾಗೂ ಮನವಿಗಳಿದ್ದರೆ ಮೂವರು ಅಧಿಕಾರಿಗಳಿಗೆ ತಿಳಿಸಬಹುದಾಗಿದೆ. ಅದರಂತೆ ಯಶವಂತಪುರ ಹಾಗು…

 • ನೌಕಾಪಡೆ ಮುಂದಿನ ಮುಖ್ಯಸ್ಥರಾಗಿ ಕರಮ್‌ಬೀರ್‌ ಸಿಂಗ್‌ ನೇಮಕ

  ಹೊಸದಿಲ್ಲಿ: ನೌಕಾಪಡೆ ಮುಖ್ಯಸ್ಥ ಸುನೀಲ್‌ ಲಾಂಬಾ ಮೇ 30 ರಂದು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ, ವೈಸ್‌ ಅಡ್ಮಿರಲ್‌ ಕರಮ್‌ ಬೀರ್‌ ಸಿಂಗ್‌ರನ್ನು ನೌಕಾ ಪಡೆ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಮೆರಿಟ್‌ ಆಧರಿಸಿ ನೇಮಕಾತಿ ಮಾಡಲಾಗಿದ್ದು, ಈ ಹಿಂದಿನಂತೆ ಹಿರಿಯ ಅಧಿಕಾರಿಯನ್ನು ನೇಮಕ…

ಹೊಸ ಸೇರ್ಪಡೆ