assembly elections

 • ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ ಜೂನ್‌ನಲ್ಲಿ: 6-8 ಹಂತ

  ಶ್ರೀನಗರ : ಜಮ್ಮು ಕಾಶ್ಮೀರ ವಿಧಾನಸಭಾಚುನಾವಣೆಯನ್ನು ಪವಿತ್ರ ರಮ್‌ಜಾನ್‌ ತಿಂಗಳ ಬಳಿಕ ಮತ್ತು ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗುವುದಕ್ಕೆ ಮುನ್ನ ನಡೆಸಲಾಗುವುದೆಂದು ಉನ್ನತ ಮೂಲಗಳು ಇಂದು ಶನಿವಾರ ತಿಳಿಸಿವೆ. ಮಾಧ್ಯಮಗಳಿಗೆ ತಿಳಿದು ಬಂದಿರುವ ಪ್ರಕಾರ ನಿರ್ಣಾಯಕ ಜಮ್ಮು ಕಾಶ್ಮೀರ…

 • ಏಕಕಾಲದಲ್ಲೇ 4 ರಾಜ್ಯಗಳ ವಿಧಾನಸಭೆಗೂ ಮತದಾನ

  ಈ ಬಾರಿಯ ಲೋಕಸಭಾ ಚುನಾವಣೆಯ ಜತೆಗೆ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆಗಳಿಗೂ ಚುನಾವಣೆ ನಡೆಯಲಿದೆ. ಇಡೀ ಭಾರತದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏ. 11ರಂದು ನಡೆಯಲಿದ್ದು, ಅದೇ ದಿನ ಆಂಧ್ರಪ್ರದೇಶ,…

 • ಕಾಶ್ಮೀರ ಚುನಾವಣೆಗೆ ಸಿದ್ಧ

  ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಲೋಕಸಭೆಗೆ ಶುಕ್ರವಾರ ತಿಳಿಸಿದ್ದಾರೆ.  ರಾಷ್ಟ್ರಪತಿ ಆಳ್ವಿಕೆ ಜಾರಿ ಬಗ್ಗೆ ನಡೆದ ಚರ್ಚೆ ವೇಳೆ ಅವರು ಮಾತನಾಡಿದರು….

 • ಮಧ್ಯಪ್ರದೇಶ: ಮತದಾನದ ವೇಳೆ ಹಿಂಸಾಚಾರ; ಇಬ್ಬರಿಗೆ ಬೆಂಕಿ 

  ಭೂಪಾಲ್‌: ಮಧ್ಯಪ್ರದೇಶದಲ್ಲಿ  ಬುಧವಾರ ವಿಧಾನಸಭಾ ಚುನಾವಣಾ ಮತದಾನ ನಡೆಯುತ್ತಿದ್ದು, ಹಿಂಸಾಚಾರವಾಗಿರುವ ಬಗ್ಗೆ ವರದಿಯಾಗಿದೆ. ಸೆಂಧ್ವಾ ವಿಧಾನಸಭಾ ಕ್ಷೇತ್ರದ ಝಾಪ್ಡಿ  ಪಾಡ್ಲಾ ಪ್ರದೇಶದಲ್ಲಿ  ಸ್ಥಳೀಯರ ನಡುವೆ ಘರ್ಷಣೆ ನಡೆದಿದ್ದು, ಇಬ್ಬರಿಗೆ ಬೆಂಕಿ ಹಚ್ಚಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ…

 • ಈ ಬಾರಿ ಮಿಜೋರಾಂ ಚುನಾವಣೆಗಿದೆ ಮಹತ್ವ

  ಮಧ್ಯಪ್ರದೇಶದಂತೆಯೇ ಈಶಾನ್ಯ ರಾಜ್ಯ ಮಿಜೋರಾಂನಲ್ಲೂ ನ.28ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಬಾರಿಯ ಚುನಾವಣೆ ಹಿಂದಿನ ವರ್ಷಗಳಿಗಿಂತ ಭಾರೀ ಭಿನ್ನವಾಗಿದೆ. 2016ರಲ್ಲಿ ಸರ್ವಾನಂದ ಸೊನೊವಾಲ್‌ ನೇತೃತ್ವದಲ್ಲಿ ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಈಶಾನ್ಯ ರಾಜ್ಯಗಳಲ್ಲಿ…

 • ಭಾವ ಭಾಮೈದ?

  ಭೋಪಾಲ್‌/ಹೈದರಾಬಾದ್‌/ಚಂಢೀಗಡ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಮಧ್ಯಪ್ರದೇಶದಲ್ಲಿ ರಾಜಕೀಯ ಮೇಲಾಟ ಬಿರುಸುಗೊಂಡಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕರೊಬ್ಬರನ್ನು ಬಿಜೆಪಿ ತನ್ನತ್ತ ಸೆಳೆದುಕೊಂಡ ಬೆನ್ನಲ್ಲೇ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಭಾಮೈದ(ಪತ್ನಿಯ ತಮ್ಮ)ನನ್ನೇ ಕಾಂಗ್ರೆಸ್‌ ತನ್ನ ಬುಟ್ಟಿಗೆ ಹಾಕಿಕೊಂಡಿದೆ. ಶನಿವಾರ…

 • ಬಿರುಸು ಪಡೆದ ಪ್ರಚಾರ

  ಜೈಪುರ/ಮೊರೆನಾ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಯಾದ ದಿನವೇ ರಾಜಸ್ಥಾನದ ಜೈಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶದ ಮೊರೆನಾದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಂದ ಭರ್ಜರಿ ಚುನಾವಣಾ ಪ್ರಚಾರ ನಡೆದಿದೆ. ಎರಡೂ ರಾಜ್ಯಗಳಲ್ಲಿ ನಡೆದ ರ್ಯಾಲಿಗಳಲ್ಲಿ…

 • ಬೂತ್‌ ಸಮಿತಿ ಅಸ್ತಿತ್ವದಲ್ಲಿಲ್ಲದೇ “ಪ್ರಾಜೆಕ್ಟ್ ಶಕ್ತಿ’ ಗೆ ಹಿನ್ನಡೆ

  ಬೆಂಗಳೂರು: ವಿಧಾನ ಸಭೆ ಚುನಾವಣೆಗೆ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ರಚಿಸಲಾಗಿದ್ದ ಬಹುತೇಕ ಬೂತ್‌ ಸಮಿತಿಗಳು ಅಸ್ತಿತ್ವದಲ್ಲಿ ಇಲ್ಲದಿರುವುದು ಕಾಂಗ್ರೆಸ್‌ಗೆ ಈಗ ಮನವರಿಕೆಯಾಗಿದೆ. ಪಕ್ಷ ಬಲವರ್ಧನೆಗೆ ಪಣತೊಟ್ಟಿದ್ದ ಕಾಂಗ್ರೆಸ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಬೂತ್‌ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿತ್ತು. ಬಿಜೆಪಿಯ ಕೇಡರ್‌…

 • ಆರೆಸ್ಸೆಸ್‌ ಬಳಿ ತಪ್ಪಾಯ್ತು ಎಂದ ಬಿಜೆಪಿ ನಾಯಕರು

  ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕೆಲವೊಂದು ತಪ್ಪುಗಳಿಂದಾಗಿ ಅಧಿಕಾರದಿಂದ ವಂಚಿತರಾಗಬೇಕಾಯಿತು. ಮುಂದೆ ಅಂಥ ತಪ್ಪು ಮಾಡುವುದಿಲ್ಲ ಎಂದು ಆರ್‌ಎಸ್‌ಎಸ್‌ ಮುಖಂಡರಿಗೆ ಬಿಜೆಪಿ ನಾಯಕರು ಭರವಸೆ ನೀಡಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿರುವ ಆರ್‌ಎಸ್‌ಎಸ್‌ ಕಚೇರಿ “ಕೇಶವ ಕೃಪಾ’ದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕಳೆದ 3 ತಿಂಗಳ ವರದಿ ಸಲ್ಲಿಸಿದ…

 • ಇಂದು ಜೆಡಿಎಸ್‌ ಆತ್ಮಾವಲೋಕನ ಸಭೆ

  ಬೆಂಗಳೂರು: ಇದುವರೆಗೆ ಸರ್ಕಾರ ರಚನೆ, ಸಂಪುಟ ವಿಸ್ತರಣೆಯಲ್ಲಿ ಮುಳುಗಿದ್ದ ಜೆಡಿಎಸ್‌ ಈಗ ವಿಧಾನಸಭೆ ಚುನಾವಣೆ ಸೋಲು-ಗೆಲುವಿನ ಬಗ್ಗೆ ಪರಾಮರ್ಶೆ ನಡೆಸಲು ಮುಂದಾಗಿದೆ. ಜೆಡಿಎಸ್‌ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನೇತೃತ್ವದಲ್ಲಿ ಗುರುವಾರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತವರ ಸಭೆ…

 • ಕ್ಷೇತ್ರಗಳತ್ತ ಮುಖ ಮಾಡಿದ ಜೆಡಿಎಸ್‌-ಕಾಂಗ್ರೆಸ್‌ ಶಾಸಕರು

  ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫ‌ಲಿತಾಂಶದ ನಂತರ “ಆಪರೇಷನ್‌ ಕಮಲ’ ಕಾರ್ಯಾಚರಣೆ ಭೀತಿಯಿಂದ ಹೋಟೆಲ್‌ ಹಾಗೂ ರೆಸಾರ್ಟ್‌ಗಳಲ್ಲಿ ವಾಸ್ತವ್ಯ ಹೂಡಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರು ಶುಕ್ರವಾರ ವಿಶ್ವಾಸಮತಯಾಚನೆ ನಂತರ ಕ್ಷೇತ್ರಗಳತ್ತ  ಮುಖ ಮಾಡಿದರು. ಮೇ 15 ರಂದು…

 • ಅಶ್ವಮೇಧದ ಕುದುರೆ ಕಟ್ಟಲು ಗೆದ್ದ ಸೀಟೆಷ್ಟು: ಬಿಎಸ್‌ವೈ

  ಬೆಂಗಳೂರು: ಪ್ರಧಾನಿ ಮೋದಿಯವರ ಅಶ್ವಮೇಧಯಾಗದ ಕುದುರೆ ಕಟ್ಟಿಹಾಕಿದ್ದೇನೆ ಎಂದು ಹೇಳುತ್ತಿರುವ ಸಿಎಂ ಎಚ್‌.ಡಿ.ಕುಮಾರಸ್ವಾಮಿಯವರ ಜೆಡಿಎಸ್‌ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವುದು ಕೇವಲ 37 ಎಂಬುದನ್ನು ಮರೆಯಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಡಾಲರ್ ಕಾಲೋನಿ ನಿವಾಸದ ಬಳಿ…

 • ‘ಸರ್ವರ ಸಹಕಾರದಿಂದ ಚುನಾವಣೆ ಪ್ರಕ್ರಿಯೆ ಯಶಸ್ವಿ’

  ಬೆಳ್ತಂಗಡಿ: ತಾಲೂಕಿನಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಎಚ್‌.ಆರ್‌. ನಾಯ್ಕ ಅವರು ಉದಯವಾಣಿ ಜತೆಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಚುನಾವಣಾಧಿಕಾರಿಯಾಗಿ ಅನುಭವ ಹೇಗಿತ್ತು?  – ತಾಲೂಕಿನಲ್ಲಿ ನಡೆಸಿದ ಚುನಾವಣಾ ಪ್ರಕ್ರಿಯೆಗೆ ಕಚೇರಿಯಲ್ಲಿ ಸಿಬಂದಿ ಸಹಕಾರ ಉತ್ತಮವಾಗಿತ್ತು. ಬೇರೆ ಬೇರೆ ಇಲಾಖೆ ಅಧಿಕಾರಿಗಳು,…

 • ಮತದಾನಕ್ಕೆ ನೀಡಿದ ಹೊಸ ಪ್ರೇರಣೆಯಿಂದ ಯಶಸ್ಸು

  ಕುಂದಾಪುರ: ವಿಧಾನಸಭಾ ಚುನಾವಣೆ ಅಚ್ಚುಕಟ್ಟಾಗಿ ನಡೆಯಲು ಶ್ರಮಿಸಿದವರಲ್ಲಿ ಕುಂದಾಪುರ ಚುನಾವಣಾಧಿಕಾರಿ, ಸಹಾಯಕ ಕಮಿಷನರ್‌ ಟಿ. ಭೂಬಾಲನ್‌ ಅವರೂ ಒಬ್ಬರು. ಚುನಾವಣೆ ನಿರ್ವಹಣೆ ಬಗ್ಗೆ ಅವರು ಉದಯವಾಣಿಯೊಂದಿಗೆ ಮಾತುಕತೆ ನಡೆಸಿದ್ದಾರೆ.   ಈ ಹಿಂದೆ ಚುನಾವಣೆ ವೇಳೆ ಕರ್ತವ್ಯ ನಿರ್ವಹಿಸಿದ್ದೀರಾ?…

 • ನಗರಸಭೆ ಅಧಿಕಾರ ಚುಕ್ಕಾಣಿಯತ್ತ ಬಿಜೆಪಿ ದೃಷ್ಟಿ

  ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಉಡುಪಿಯಲ್ಲಿ ಗೆಲುವು ಸಾಧಿಸಿ ಹುಮ್ಮಸ್ಸು ಹೆಚ್ಚಿಸಿಕೊಂಡಿರುವ ಬಿಜೆಪಿ ಈಗ ಉಡುಪಿ ನಗರಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದೆ. ಇದೇ ಜುಲೈ ತಿಂಗಳಿನಲ್ಲಿ ನಗರಸಭೆಯ ಆಡಳಿತ ಅವಧಿ ಮುಕ್ತಾಯಗೊಳ್ಳಲಿದೆ. ತನ್ನ ಕೈಯಲಿದ್ದ ನಗರಸಭೆ ಆಡಳಿತವನ್ನು ಕಳೆದುಕೊಂಡಿದ್ದ ಬಿಜೆಪಿಗೆ…

 • ಮತದಾನ ಪ್ರಮಾಣ ಹೆಚ್ಚಳ ಆರೋಗ್ಯಕಾರಿ ಬೆಳವಣಿಗೆ

  ಶನಿವಾರ ನಡೆದ ವಿಧಾನಸಭೆ ಚುನಾವಣೆ ಹಲವಾರು ಕಾರಣಗಳಿಗಾಗಿ ಮಹತ್ವ ಪಡೆದುಕೊಂಡಿದೆ. 222 ಕ್ಷೇತ್ರಗಳಿಗೆ ಏಕಕಾಲದಲ್ಲಿ ಮತದಾನ ನಡೆದರೂ ರಾಜ್ಯದಲ್ಲಿ ಯಾವುದೇ ರೀತಿಯ ಹಿಂಸಾಚಾರವಾಗಲಿ, ಗಲಭೆಯಾಗಲಿ ನಡೆಯದೆ ಶಾಂತಿಯುತವಾಗಿತ್ತು. ಈ ಮಟ್ಟಿಗೆ ಇಡೀ ದೇಶಕ್ಕೆ ಕರ್ನಾಟಕ ಮಾದರಿಯಾಗಿ ನಿಲ್ಲುತ್ತದೆ. ಅಂತೆಯೇ…

 • ಶೇ.72.36 ರಾಜ್ಯದ ಇತಿಹಾಸದಲ್ಲೇ ದಾಖಲೆ ಮತದಾನ

  ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಧ್ರುವೀಕರಣಕ್ಕೆ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದ್ದ ವಿಧಾನಸಭೆ ಚುನಾವಣೆಯಲ್ಲಿ ಮತದಾರ ಶನಿವಾರ ಸಾರ್ವತ್ರಿಕ ದಾಖಲೆ ಬರೆದಿದ್ದಾನೆ. ರಾಜ್ಯದ ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚು ಹಾಗೂ ದಾಖಲೆಯ ಶೇ.72.36ರಷ್ಟು ಮತದಾನವಾಗಿದೆ….

 • ಕಡೇ ದಿನ ತವರಿನಲ್ಲಿ ಎಲ್ಲ ನಾಯಕರ ರೋಡ್‌ ಶೋ ಪ್ರೀತಿ

  ರಾಜ್ಯ ವಿಧಾನಸಭೆ ಚುನಾವಣೆಗೆ ಮತಗಣನೆ ಆರಂಭವಾಗಿದ್ದು, ರಾಜ್ಯದ ಘಟಾನುಘಟಿ ನಾಯಕರು ಹೆಚ್ಚು ಕಡಿಮೆ ತವರು ಸೇರಿಕೊಂಡಿದ್ದಾರೆ. ಇಷ್ಟು ದಿನ ರಾಜ್ಯಾದ್ಯಂತ ಸುತ್ತಿದ್ದ ಈ ನಾಯಕರೆಲ್ಲ, ಕಡೇ ಹಂತದಲ್ಲಿ ತವರಿನ ಕಾರ್ಯಕರ್ತರ ಜತೆ ಬೆರೆತು ಪ್ರಚಾರ ನಡೆಸಿದ್ದಾರೆ. ಗುರುವಾರ ಬೆಳಗ್ಗೆಯೇ…

 • ಇಂದು ಕೊನೇ ದಿನ, ತರಾತುರಿ ಮತಬೇಟೆ

  ವಿಧಾನಸಭೆ ಚುನಾವಣೆಗೆ ಶನಿವಾರ ಮತದಾನ ನಡೆಯಲಿದ್ದು, ಗುರುವಾರ ಸಂಜೆ 6 ಗಂಟೆಗೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ನಾಯಕರು, ಸ್ಟಾರ್‌ ಪ್ರಚಾರಕರು ಮತದಾರರನ್ನು ಸೆಳೆಯಲು ಅಂತಿಮ ಹಂತದ ಯತ್ನ ನಡೆಸಿದ್ದಾರೆ. ಹೀಗಾಗಿ,ನಾಯಕರು ಬುಧವಾರ…

 • ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್‌ ಧೂಳೀಪಟ

  ಬೆಂಗಳೂರು, ಕುಣಿಗಲ್‌, ತುಮಕೂರು ಹೊರವಲಯದ ಹೆಬ್ಬೂರಿನಲ್ಲಿ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, “ರಾಹುಲ್‌ ಗಾಂಧಿ ನೇತೃತ್ವ ವಹಿಸಿದ್ದ 14 ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲೂ ಕಾಂಗ್ರೆಸ್‌ ಧೂಳಿಪಟವಾಗಿದೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿ…

ಹೊಸ ಸೇರ್ಪಡೆ