assembly polls

 • ಜಾರ್ಖಂಡ್ ವಿಧಾನಸಭಾ ಚುನಾವಣೆಗೂ ಮುನ್ನ ವಿಪಕ್ಷಗಳ 6 ಶಾಸಕರು ಬಿಜೆಪಿ ತೆಕ್ಕೆಗೆ

  ರಾಂಚಿ:ಮುಂಬರುವ ವಿಧಾನಸಭಾ ಚುನಾವಣೆಯ ನಡುವೆಯೇ ಜಾರ್ಖಂಡ್ ನಲ್ಲಿ ವಿರೋಧ ಪಕ್ಷದ ಆರು ಮಂದಿ ಶಾಸಕರು ಬುಧವಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ರಘುವರ್ ದಾಸ್ ಸಮ್ಮುಖದಲ್ಲಿ ಆರು ಶಾಸಕರು ಬಿಜೆಪಿ ಸೇರ್ಪಡೆಗೊಂಡರು. ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ)ದ…

 • ಸಿಎಂ ಹುದ್ದೆ ಮೇಲೆ ಠಾಕ್ರೆ ಕಣ್ಣು?

  ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ತಲುಪಿರುವ ನಡುವೆಯೇ, ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುಳಿವನ್ನು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ನೀಡಿದ್ದಾರೆ. ಶನಿವಾರ ಮಾತನಾಡಿದ ಉದ್ಧವ್‌, “ಸೀಟು ಹಂಚಿಕೆ ಕುರಿತು…

 • ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ: ಪವಾರ್‌

  ಮುಂಬಯಿ: ಪಕ್ಷದಲ್ಲಿ ಕೇವಲ ಗ್ರಾಮೀಣ ಮುಖಗಳು ಎಂದು ಗುರುತಿಸಿಕೊಂಡ ಎನ್‌ಸಿಪಿಯು ಬದಲಾವಣೆ ಕಾಣುವ ಜತೆಗೆ ನಗರ ಪ್ರದೇಶಗಳಲ್ಲಿ, ಪಕ್ಷದ ಬಲವನ್ನು ಹೆಚ್ಚಿಸಲು ಅಧಿಕ ಶ್ರಮ ಪಡಬೇಕು. ಹಾಗಾಗಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ನೀಡಲಾಗುವುದು…

 • ವಿಧಾನಸಭೆ ಚುನಾವಣೆಗೆ ತಯಾರಾಗಿ: ರಾಜ್‌ ಠಾಕ್ರೆ

    ಮುಂಬಯಿ: ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ವಿರುದ್ಧ ಪ್ರಚಾರ ನಡೆಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್‌ ಠಾಕ್ರೆ ಅವರು ಈಗ ಮುಂಬರುವ ವಿಧಾನಸಭೆ ಚುನಾವಣೆಗೆ ಸನ್ನದ್ಧರಾಗುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎಂಎನ್‌ಎಸ್‌ ಸ್ಪರ್ಧಿಸುತ್ತಿಲ್ಲ….

 • ಏಕಕಾಲದಲ್ಲಿ ಚುನಾವಣೆ ನಡೆಸಲು ಕಾನೂನು ಆಯೋಗ ಶಿಫಾರಸು

  ನವದೆಹಲಿ: ಲೋಕಸಭೆ, ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಯಬೇಕು ಎಂಬ ಚರ್ಚೆಯ ನಡುವೆ  ಕಾನೂನು ಆಯೋಗವು ಗುರುವಾರ ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ. ಅದರಲ್ಲಿ  ಏಕಕಾಲಿಕ ಚುನಾವಣೆ ಬೆಂಬಲಿಸಿ ವರದಿ ನೀಡಿದೆ. ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಲೋಕಸಭೆ ಮತ್ತು…

 • ಮತದಾನ ಹೆಚ್ಚಳ: ಶ್ರೇಷ್ಠ 10 ಜಿಲ್ಲೆಗಳಲ್ಲಿ ಉಡುಪಿಗೆ ಹೆಸರು

  ಉಡುಪಿ: ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಅವಿರತ ದುಡಿದವರಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರಾದ ಜಿ.ಪಂ.ಸಿಇಒ ಶಿವಾನಂದ ಕಾಪಶಿ ಕೂಡ ಒಬ್ಬರು. ಮತದಾನ ಹೆಚ್ಚಳ ಹೆಚ್ಚಿದ ಬಗ್ಗೆ ಸಂಪೂರ್ಣ ತೃಪ್ತಿಯನ್ನು ಅವರು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಉದಯವಾಣಿಯೊಂದಿಗೆ ಮಾತನಾಡಿದ್ದು,…

 • ಸುಳ್ಳು ಭರವಸೆ, ಪೊಳ್ಳು ಪ್ರಣಾಳಿಕೆ’

  ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮೂಲಕವೇ ಟಾಂಗ್‌ ನೀಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 1 ಲಕ್ಷ ರೂ.ವರೆಗಿನ ರೈತರ ಸಾಲ ಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿಕೊಂಡಿರುವುದನ್ನು “ಸುಳ್ಳು…

 • ಸ್ಟಾರ್‌ ಪ್ರಚಾರಕಿಯಾದ್ರೂ ಬಾರದ ರಮ್ಯಾ

  ಬೆಂಗಳೂರು: ಎಐಸಿಸಿ ಸಾಮಾಜಿಕ ಜಾಲ ತಾಣದ ಮುಖ್ಯಸ್ಥೆ ನಟಿ ರಮ್ಯಾ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಟಾರ್‌ ಪ್ರಚಾರಕಿಯಾದರೂ ರಾಜ್ಯದ ಕಡೆಗೆ ಮುಖ ಮಾಡದಿರುವುದು ಪಕ್ಷದ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ರಮ್ಯಾ ನಡವಳಿಕೆಯ ಬಗ್ಗೆ ಪಕ್ಷದ ಹಿರಿಯ ನಾಯಕರು…

 • ಐದು ಕೋಟಿಗೂ ಅಧಿಕ ಮತದಾರರು

  ಬೆಂಗಳೂರು: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಐದುಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಏಪ್ರಿಲ್‌ 14ಕ್ಕೆ ಅಂತ್ಯಗೊಂಡ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ರಾಜ್ಯ ಮತದಾರರ ಸಂಖ್ಯೆ 2,56,75,579 ಪುರುಷರು ಮತ್ತು 2,50,09,904 ಮಹಿಳೆಯರು ಸೇರಿ 5,06,90,538 ಆಗಿದೆ. ಫೆಬ್ರವರಿ 28ಕ್ಕೆ ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿಯಲ್ಲಿ…

 • ನಾಳೆಯಿಂದ 2 ದಿನ ರಾಹುಲ್‌ ರಾಜ್ಯ ಪ್ರವಾಸ

  ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ತೊಡಗಿಸಿಕೊಳ್ಳುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮೇ 3 ಮತ್ತು 4 ರಂದು ಹೈದರಾಬಾದ್‌ ಮತ್ತು ಮುಂಬೈ ಕರ್ನಾಟಕ ಭಾಗದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮೇ 3 ರಂದು…

 • 2 ದಿನಗಳಲ್ಲಿ 78 ಕ್ಷೇತ್ರಗಳಿಗೆ ಜೆಡಿಎಸ್‌ ಪಟ್ಟಿ

  ಬೆಂಗಳೂರು: ವಿಧಾನಸಭೆ ಚುನಾವಣೆ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಮತ್ತು ಅಂತಿಮ ಪಟ್ಟಿ ಇನ್ನೆರಡು ದಿನಗಳೊಳಗೆ ಬಿಡುಗಡೆಯಾಗಲಿದೆ. ಅಲ್ಲದೆ, ಈಗಾಗಲೇ ಬಿಡುಗಡೆಯಾಗಿರುವ 126 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಒಂದೆರಡು ಬದಲಾವಣೆಗಳನ್ನು ಮಾಡಲು ನಿರ್ಧರಿಸಲಾಗಿದೆ. ಜೆಡಿಎಸ್‌ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ…

 • ಕಾರ್ಕಳ: ಒಂದೆರಡು ದಿನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

  ಕಾರ್ಕಳ: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಒಂದೆರಡು ದಿನಗಳ ಒಳಗಾಗಿ ಕಾರ್ಕಳ ಕಾಂಗ್ರೆಸ್‌ ಅಭ್ಯರ್ಥಿಯ ಘೋಷಣೆಯಾಗಲಿದೆ. ಅನಂತರ ಪಕ್ಷದ ಚುನಾವಣಾ ಪ್ರಕ್ರಿಯೆಗಳು ಮತ್ತಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ. ಭಾವ ಅವರು ಎ. 12ರಂದು ಸುದ್ದಿಗೋಷ್ಠಿಯಲ್ಲಿ…

 • ಚನ್ನಪಟ್ಟಣದಿಂದ ಎಚ್‌.ಎಂ ರೇವಣ್ಣ ಕಣಕ್ಕಿಳಿಸಲು ಚಿಂತನೆ

  ಬೆಂಗಳೂರು:ವಿಧಾನಸಭೆ ಚುಣಾವಣೆಯಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಶತಾಯ ಗತಾಯ ಗೆಲುವು ಸಾಧಿಸಲು ಲೆಕ್ಕಾಚಾರ ಹಾಕುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ….

 • ಬಿಜೆಪಿಯಲ್ಲಿ ಟಿಕೆಟ್‌ ಆಕಾಂಕ್ಷಿಗಳ ಬೇಗುದಿ

  ಬೆಂಗಳೂರು: ವಿಧಾನಸಭೆ ಚುನಾವಣೆಯ ಟಿಕೆಟ್‌ ಹಂಚಿಕೆಯಲ್ಲಿ ಬಿಜೆಪಿ ಈ ಬಾರಿ ಅನುಸರಿಸುತ್ತಿರುವ ನೀತಿಯಿಂದಾಗಿ ಟಿಕೆಟ್‌ ಆಕಾಂಕ್ಷಿಗಳಲ್ಲಿ ಬೇಗುದಿ ಆರಂಭವಾಗಿದೆ. ಈಗಾಗಲೇ ಅಭ್ಯರ್ಥಿಗಳ ಅನಧಿಕೃತ ಪಟ್ಟಿಯೊಂದು ಓಡಾಡುತ್ತಿದೆ. ಅದನ್ನು ಆಧರಿಸಿ ಕೆಲವರು ಚುನಾವಣೆಗೆ ಕೆಲಸ ಆರಂಭಿಸಿದರೆ, ಆ ಪಟ್ಟಿ ಅಂತಿಮವಲ್ಲ….

 • ಚುನಾವಣೆ ರಣತಂತ್ರ: ಆರ್‌ಎಸ್‌ಎಸ್‌ ನೆರವು ಕೋರಿದ ಬಿಜೆಪಿ ನಾಯಕರು

  ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ ಕುಮಾರ್‌ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ರಣತಂತ್ರಕ್ಕೆ ಸಂಬಂಧಿಸಿ ರಾಜ್ಯದ ಆರ್‌ಎಸ್‌ಎಸ್‌ ನಾಯಕರೊಂದಿಗೆ ಸಭೆ ನಡೆಸಿ ಮುಂಬರುವ ಚುನಾವಣೆಗೆ ಸಂಘ…

 • ಹೈದ್ರಾಬಾದ್‌ ಕರ್ನಾಟಕದಲ್ಲಿ ಇಂದಿನಿಂದ ಅಮಿತ ಯಾತ್ರೆ

  ಕಲಬುರಗಿ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ದೃಷ್ಟಿ ಇಟ್ಟುಕೊಂಡು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಫೆ.25 ಹಾಗೂ 26ರಂದು ಎರಡು ದಿನಗಳ ಕಾಲ ಹೈದರಾಬಾದ್‌ ಕರ್ನಾಟಕದ ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಕಾಂಗ್ರೆಸ್‌…

 • ಬೆಂಗ್ಳೂರಲ್ಲಿಂದು ಅಮಿತ್‌ ಶಾ ಸಭೆ

  ಬೆಂಗಳೂರು: ವಿಧಾನಸಭೆ ಚುನಾವಣೆ ಸಿದ್ಧತೆಗಳ ಕುರಿತಂತೆ ಚರ್ಚಿಸಲು ಮತ್ತು ತಂತ್ರಗಾರಿಕೆ ರೂಪಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದು, ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ. ವಿಶೇಷವೆಂದರೆ ಪರಿವರ್ತನಾ ಯಾತ್ರೆಯಲ್ಲಿ ತೊಡಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಈ…

 • ವಿಧಾನಸಭೆ ಚುನಾವಣೆಗೆ ಶಾ ತಂಡ ರೆಡಿ

  ಬೆಂಗಳೂರು: ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಫ‌ಲಿತಾಂಶದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮುಂದಿನ ಗುರಿ ಕರ್ನಾಟಕ ವಿಧಾನಸಭೆ ಚುನಾವಣೆ. 2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ನಡೆದ ಬಹುತೇಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು…

 • ಸ್ವಚ್ಛವಾಗಿದ್ದರಷ್ಟೇ ಮತದಾರ ವಿಶ್ವಾಸ

  ಚುನಾವಣೆಗೆ ಹೆಚ್ಚುಕಮ್ಮಿ ಒಂದು ವರ್ಷವಿರುತ್ತ ರಾಜ್ಯದ ಪ್ರಮುಖ ಮೂರು ಪಕ್ಷಗಳಲ್ಲಿಯೂ ಭಿನ್ನಮತ ಜೋರಾಗಿ ಧ್ವನಿಸಲಾರಂಭಿಸಿದೆ. ಅವನ್ನೆಲ್ಲ ಸಾಕಷ್ಟು ಮುಂಚಿತವಾಗಿ ಬಗೆಹರಿಸಿಕೊಂಡು ಸ್ವತ್ಛವಾಗಿ ಮತಯಾಚನೆಗೆ ನಿಂತರೆ ಮಾತ್ರ ಮತದಾರ ವಿಶ್ವಾಸ ತೋರಿಸಿಯಾನು. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಹೆಚ್ಚುಕಡಿಮೆ ಒಂದು ವರ್ಷವಿರುತ್ತಲೇ…

 • ಪಂಚರಾಜ್ಯ ಚುನಾವಣೆ: ಗೋವಾ,ಪಂಜಾಬ್‌ನಲ್ಲಿ ಭರ್ಜರಿ,ಶಾಂತಿಯುತ ಮತದಾನ 

  ಅಮೃತಸರ/ಪಣಜಿ: ಪಂಚರಾಜ್ಯಗಳ ಪೈಕಿ ಗೋವಾ ಮತ್ತು ಪಂಜಾಬ್‌ನಲ್ಲಿ ಇಂದು ಶನಿವಾರ  ಮೊದಲ ಹಂತದಲ್ಲಿ ಶಾಂತಿಯುತ ಮತದಾನ ನಡೆಯುತ್ತಿದ್ದು, 3 ಗಂಟೆಯ ವೇಳೆಗೆ ಪಂಜಾಬ್‌ನ 117 ಕ್ಷೇತ್ರಗಳಲ್ಲಿ  55%, ಗೋವಾದ 40 ಕ್ಷೇತ್ರಗಳಲ್ಲಿ ಭರ್ಜರಿ  67 % ಮತದಾನವಾದ ಬಗ್ಗೆ…

ಹೊಸ ಸೇರ್ಪಡೆ