assistance

 • ಕೊಬ್ಬರಿ ಧಾರಣೆ ಕುಸಿತ: ನೆರವಿಗೆ ಆಗ್ರಹ

  ವಿಧಾನಸಭೆ: ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್‌ ಕೊಬ್ಬರಿಗೆ 9,920 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದ್ದು, ಮಾರು ಕಟ್ಟೆಯಲ್ಲಿ 10,300 ರೂ. ಧಾರಣೆಯಿದೆ. ವರ್ತಕರು ಕೊಬ್ಬರಿ ಧಾರಣೆ 9,920 ರೂ.ಗಿಂತ ಕಡಿಮೆಯಾಗದಂತೆ ಮಾರುಕಟ್ಟೆ ನಿಯಂತ್ರಿಸುತ್ತಿದ್ದು, ಬೆಳೆಗಾರರ ಸ್ಥಿತಿ ಬಗ್ಗೆ…

 • ಸರ್ಕಾರಿ ಶಾಲಾ ಮಕ್ಕಳಿಗೆ ಕಾನಿಷ್ಕಾ ಟ್ರಸ್ಟ್‌ನಿಂದ ಅರಿವು, ನೆರವು

  ಹುಣಸೂರು: ಎಚ್‌.ಡಿ.ಕೋಟೆಯ ಕಾನಿಷ್ಕ ಚಾರಿಟಬಲ್‌ ಟ್ರಸ್ಟ್‌ನಿಂದ ತಾಲೂಕಿನ ಹಗರನಹಳ್ಳಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ, ಆರೋಗ್ಯ, ಪರಿಸರ ಕಾಪಾಡುವ, ಪರೀಕ್ಷೆ ಎದುರಿಸುವ ಹಾಗೂ ಕಾಡ್ಗಿಚ್ಚು ತಡೆಯುವ ಕುರಿತು ಕಾರ್ಯಾಗಾರ ನಡೆಸಲಾಯತು. ಅಲ್ಲದೇ ಟ್ರಸ್ಟ್‌ವತಿಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಿಸಲಾಯಿತು….

 • ಹರಕೆ ಮೇಳ ಕಲಾವಿದರಿಗೆ ನೆರವು

  ಬೆಂಗಳೂರು: ರಾಜ್ಯ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿರುವ ಹರಕೆ ಮೇಳ ಕಲಾವಿದರ ಹಿತ ಕಾಯಲು ಕರ್ನಾಟಕ ಯಕ್ಷಗಾನ ಅಕಾಡೆಮಿ ಮುಂದಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಹಲವು ದೇವಸ್ಥಾನಗಳು ಸೇರಲಿವೆ. ಆ ದೇವಸ್ಥಾನಗಳಲ್ಲಿ ಹರಕೆ ಮೇಳದ ಯಕ್ಷಗಾನ ಕಲಾ ತಂಡಗಳಿವೆ….

 • ಸಾಲ ತಂದಾದರೂ ರೈತರಿಗೆ ನೆರವು: ಸಿಎಂ

  ಮೈಸೂರು: “ಸಾಲ ತಂದಾದರೂ ಸರ್ಕಾರ ರೈತರ ನೆರವಿಗೆ ಬರಲಿದೆ. ರೈತರ ಜೀವನದಲ್ಲಿ ಬದಲಾವಣೆ ತರಲು ಎಲ್ಲ ರೀತಿಯ ಯತ್ನ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸುತ್ತೂರು ಶ್ರೀಕ್ಷೇತ್ರದಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದ…

 • ಅಸಂಘಟಿತ ಕಾರ್ಮಿಕರ ನೆರವಿಗೆ ಯೋಜನೆ ಜಾರಿ

  ಚಾಮರಾಜನಗರ: ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವೃದ್ಧಾಪ್ಯದ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್‌ ಎಂಬ ಮಹತ್ವಾಕಾಂಕ್ಷಿ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಸ್ವ-ಸಹಾಯ ಸಂಘದ ಸದಸ್ಯರು, ಕೃಷಿ ಕಾರ್ಮಿಕರು, ಉದ್ಯೋಗ…

 • ವಿಶೇಷ ಮಕ್ಕಳ ನೆರವಿಗೆ ಎನ್ನಾರೈ ದಂಪತಿ ಬಲ

  ಹುಬ್ಬಳ್ಳಿ: “ಮಾತೃಭೂಮಿ ಋಣ ತೀರಿಸಲು, ವಿಶೇಷ ಮಕ್ಕಳ ಸೇವೆಗೆ ಸಣ್ಣ ಪಾಲುದಾರರಾಗಲು ದೇವರು ಕೊಟ್ಟ ಅಪೂರ್ವ ಅವಕಾಶವಿದು. ಭಾರತದಲ್ಲಿನ ಅಂಗವಿಕಲ ಮಕ್ಕಳಿಗೆ ಉತ್ತಮ ಸೌಲಭ್ಯ-ಶಿಕ್ಷಣಕ್ಕೆ ನೆರವಿನ ಅಭಿಯಾನದಲ್ಲಿ ನಾನು, ನನ್ನ ಪತ್ನಿ ಹಾಗೂ ಇಬ್ಬರು ಮಕ್ಕಳು ಭಾಗಿಯಾಗಿರುವುದು ನಮ್ಮ…

 • ಸ್ಲಂನಲ್ಲಿ ಅಪಾರ್ಟ್‌ಮೆಂಟ್‌ ಕಟ್ಟಲು ನೆರವು

  ಬೆಂಗಳೂರು: “ಕೊಳಗೇರಿ ಪ್ರದೇಶಗಳಲ್ಲಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಲು ಮುಂದೆಬರುವ ಬಿಲ್ಡರ್‌ಗಳು, ಡೆವಲಪರ್‌ಗಳಿಗೆ ಸರ್ಕಾರ ಆರ್ಥಿಕ ನೆರವು ನೀಡಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ನಗರದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆವರಣದಲ್ಲಿ ಬುಧವಾರ ರಾಷ್ಟ್ರೀಯ ರಿಯಲ್‌ ಎಸ್ಟೇಟ್‌…

 • ಗುರುಕುಲದ ಅಭಿವೃದ್ಧಿಗೆ ಸರ್ಕಾರದಿಂದ ನೆರವು

  ಬೆಂಗಳೂರು: ನಗರದ ಕನಕಪುರ ರಸ್ತೆ ಬಳಿಯಿರುವ ನಾರಾಯಣಗುರುಗಳ ಗುರುಕುಲ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶುಕ್ರವಾರ ರವೀಂದ್ರ…

 • ರೈತರಿಗೆ ಅಗತ್ಯವಿರುವ ನೆರವು ಸಿಗಲಿ

  ದೇವನಹಳ್ಳಿ: ತಾಲೂಕಿನಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ರೈತರಿಗೆ ಸಿಗಬೇಕು. ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ತಾಪಂ ಅಧ್ಯಕ್ಷೆ ಚೈತ್ರಾ ತಿಳಿಸಿದರು. ನಗರದ ತಾಪಂ ಸಭಾಂಗಣದಲ್ಲಿ ತಾಪಂ ವತಿಯಿಂದ ಸಾಮಾನ್ಯ…

 • ಶ್ರೀಕ್ಷೇತ್ರ ಧರ್ಮಸ್ಥಳದಿಂದ 25 ಕೋಟಿ ರೂಪಾಯಿ ನೆರವು

  ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರವಾಹ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಕೋಟಿ ರೂ. ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ನೀಡಿದರು. ಸೋಮವಾರ ರಾತ್ರಿ ವಿಧಾನಸೌಧದಲ್ಲಿನ ಮುಖ್ಯಮಂತ್ರಿಗಳ ಕಚೇರಿಯಲ್ಲಿ…

 • ನೆರೆ ಸಂತ್ರಸ್ತರಿಗೆ ನೆರವು ಅಗತ್ಯ

  ಆನೇಕಲ್‌: ಉತ್ತರ ಕರ್ನಾಟಕದ ಭಾಗದಲ್ಲಿ ಧಾರಕಾರ ಮಳೆಯಿಂದ ಗ್ರಾಮಗಳು ಜಲಾವೃತ ಗೊಂಡಿದ್ದು ಜನ ಹಾಗೂ ಜಾನುವಾರುಗಳ ರಕ್ಷಣೆಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಶಾಂತಿಪುರ ಗ್ರಾಪಂ ಅಧ್ಯಕ್ಷ ವೆಂಕಟೇಶ್‌ ಹೇಳಿದರು. ತಾಲೂಕಿನ ಶಾಂತಿಪುರ ಗ್ರಾಪಂ ವ್ಯಾಪ್ತಿಯಲ್ಲಿ ಉತ್ತರ ಕರ್ನಾಟಕ ನೆರೆ…

 • ಧರ್ಮಸ್ಥಳ ಕ್ಷೇತ್ರದಿಂದ ನೆರೆಪೀಡಿತರಿಗೆ ನೆರವು

  ಬೆಳ್ತಂಗಡಿ: ರಾಜ್ಯದ ಪ್ರವಾಹ ಸಂತ್ರಸ್ತರ ನೆರವಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧಾವಿಸಿದ್ದು, ಸಂಸ್ಥೆಯ ಅಧ್ಯಕ್ಷ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು ಸಂತ್ರಸ್ತರ ಪರಿಹಾರ ಕೇಂದ್ರಗಳಿಗೆ ತುರ್ತಾಗಿ ಹೊದಿಕೆಗಳನ್ನು ಒದಗಿಸಲು ಆದೇಶಿಸಿದ್ದಾರೆ. ಸರಕಾರದಿಂದ ತೆರೆಯಲಾಗಿರುವ ಬೆಳಗಾವಿ ಮತ್ತು ಉತ್ತರ…

 • ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 70 ಲಕ್ಷ ನೆರವು

  ಬೆಂಗಳೂರು: ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಆರೋಗ್ಯ ಮತ್ತಿತರ ಸಮಸ್ಯೆಗಳ ಬಗ್ಗೆ ಸಲ್ಲಿಸಿದ್ದ ಆಹವಾಲುಗಳ ಪೈಕಿ 89 ಜನರಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 70.60 ಲಕ್ಷ ರೂ. ನೆರವು ನೀಡಲಾಗಿದೆ. ಯಾದಗಿರಿ ಜಿಲ್ಲೆಯ ಚಂದರಕಿ ಗ್ರಾಮದಲ್ಲಿ 45 ಅರ್ಜಿದಾರರಿಗೆ 32.70…

 • ಸುಮಲತಾ ಗೆಲುವಿಗೆ ನೆರವಾಗಲು ಐಟಿ ದಾಳಿ: ಸಿಎಂ

  ಮೈಸೂರು: ಆದಾಯ ತೆರಿಗೆ ದಾಳಿ ಮೂಲಕ ಬಿಜೆಪಿಯವರು ಭಯದ ವಾತಾವರಣ ಸೃಷ್ಟಿ ಮಾಡಲು ಮುಂದಾಗಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ದಾಳಿ, ಇಂತಹ ದಾಳಿಗಳಿಗೆ ನಾವು ಹೆದರುವುದಿಲ್ಲ, ಬೇಕಿದ್ದರೆ ನನ್ನ ಮನೆ ಮೇಲೂ ದಾಳಿ ಮಾಡಲಿ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ…

 • ರೋಗಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ನೆರವು

  ದೇವನಹಳ್ಳಿ: ತಾಲೂಕಿನಲ್ಲಿ ಅನಾ ರೋಗ್ಯದಿಂದ ಸಾಕಷ್ಟು ಜನರು ಬಳಲು ತ್ತಿದ್ದು, ಅಂತಹವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣದ ಚೆಕ್‌ ನೀಡಿ ನೆರವಾಗುವ ಕೆಲಸ ಮಾಡಲಾ ಗುತ್ತಿದೆ ಎಂದು ಶಾಸಕ ನಿಸರ್ಗ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು. ತಾಲೂಕಿನ ಬಿದಲೂರು ಗ್ರಾಮದಲ್ಲಿ ಅಪಘಾತದಲ್ಲಿ…

 • ಅಣಬೆ ಕೃಷಿಗೆ ಸ್ತ್ರೀಶಕ್ತಿ ಸಂಘಗಳಿಗೆ ನೆರವು

  ಕೊಳ್ಳೇಗಾಲ: ಮಹಿಳಾ ಸ್ವಸಹಾಯ ಸಂಘದ ಸದಸ್ಯರನ್ನು ಆರ್ಥಿಕವಾಗಿ ಮೇಲಕ್ಕೆತ್ತಲು ಅಣಬೆ ಬೇಸಾಯ ಕೈಗೊಳ್ಳಲು ರಾಜ್ಯ ಸರ್ಕಾರ 130 ಕೋಟಿ ರೂ.ವ್ಯಯಿಸುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಹರೀಶ್‌ಕುಮಾರ್‌ ಸಲಹೆ ನೀಡಿದರು. ತಾಲೂಕಿನ ಸಿದ್ದಯ್ಯನಪುರ…

 • ದೇವಾಡಿಗ ಅಕ್ಷಯ ಕಿರಣ ವಾಟ್ಸಪ್‌ ಬಳಗ: ನೆರವು 

  ಮುಂಬಯಿ: ಜನ ಸೇವೆಯೇ ದೇವರ ಸೇವೆ  ಎನ್ನುವ ಮೂಲ ಉದ್ದೇಶದಿಂದ ಹುಟ್ಟಿಕೊಂಡಿರುವ ಸಾಮಾಜಿಕ ಜಾಲ ತಾಣ ಬಳಗ  ದೇವಾಡಿಗ ಅಕ್ಷಯ ಕಿರಣದ ವತಿಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸಮಾಜ ಬಾಂಧವರಿಗೆ ಆರ್ಥಿಕ ನೆರವು ನೀಡಲಾಯಿತು. ಡಿ. 2ರಂದು ಕಿಡ್ನಿ ಸಮಸ್ಯೆಯಿಂದ…

 • ದೇವಸ್ಥಾನ ಜೀರ್ಣೋದ್ಧಾರಕ್ಕೆ ನೆರವು

  ‌ಕಲಘಟಗಿ: ಜನರನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ಸಹೋದರ ಭಾವನೆಯನ್ನು ಜಾಗೃತಗೊಳಿಸಿ, ಸುಂದರ ಸಮಾಜ ನಿರ್ಮಿಸಲು ಸಾಧ್ಯ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ ಎಂ. ಹೇಳಿದರು. ಪಟ್ಟಣದಲ್ಲಿರುವ ಶ್ರೀ ನಾಮದೇವ ಶಿಂಪಿ ಸಮಾಜದ ಹರಿ ಮಂದಿರ, ಶ್ರೀ…

 • ದೇವಾಡಿಗ ಅಕ್ಷಯ ಕಿರಣ ವಾಟ್ಸಾಪ್‌ ಬಳಗ: ನೆರವು ವಿತರಣೆ

  ಮುಂಬಯಿ: ದೇವಾಡಿಗ ಅಕ್ಷಯ ಕಿರಣ ವಾಟ್ಸಾಪ್‌ ಬಳಗದ ವತಿಯಿಂದ ಜೂ. 22 ರಂದು ವೈದ್ಯಕೀಯ ಮನವಿಗಳಿಗೆ  ಅನುಗುಣವಾಗಿ ಅನಾರೋಗ್ಯ ಪೀಡಿತರ ಮನೆಗೆ ತೆರಳಿದ ಬಳಗದ ಸದಸ್ಯರು ವಿವಿಧೆಡೆಗಳಲ್ಲಿ  ವೈದ್ಯಕೀಯ ನೆರವು ನೀಡಿ ಸಹಕರಿಸಿದರು. ಊರಿನ ಎರ್ಮಾಳ್‌ ನಿವಾಸಿ ಕಿಡ್ನಿ…

 • ಪುತ್ತೂರು ಬಿರುವೆರ್‌ ಕುಡ್ಲ ಘಟಕ: ನೆರವು

  ಈಶ್ವರಮಂಗಲ : ಕಾವು ಕೆರೆಮಾರು ಮೂಂಡೋಳೆ ನಿವಾಸಿ ಪದ್ಮಾವತಿ ಅವರ ವಾಸದ ಮನೆಯ ನಿರ್ಮಾಣಕ್ಕೆ ಸಹಾಯ ಹಸ್ತದ ಚೆಕ್‌ನ್ನು ಪುತ್ತೂರು ಬಿರುವೆರ್‌ ಕುಡ್ಲ ಘಟಕದ ವತಿಯಿಂದ ಹಸ್ತಾಂತರಿಸಲಾಯಿತು. ಪುತ್ತೂರು ಒಡಿಯೂರು ಗುರುದೇವ ಸೇವಾ ಬಳಗದ ಅಧ್ಯಕ್ಷ ಮೋನಪ್ಪ ಪೂಜಾರಿ ಕೆರೆಮಾರು ಮಾತನಾಡಿ, ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ…

ಹೊಸ ಸೇರ್ಪಡೆ