Assistance to flood victims

 • ನೆರೆ ಸಂತ್ರಸ್ತರಿಗೆ ಹರಿದು ಬಂದ ನೆರವು

  ಕೆ.ಆರ್‌.ಪೇಟೆ: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ, ಪ್ರವಾಹಕ್ಕೆ ಸಿಲುಕಿ ಬದುಕು ಕಳೆದುಕೊಂಡಿರುವ ಸಂತ್ರಸ್ತರ ನೆರವಿಗೆ ಕೈಜೋಡಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಾಲೂಕಿನ ಹೊಸಹೊಳಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸ‌್ಯಕ್ಷ ಎಚ್.ಕೃಷ್ಣೇಗೌಡ ತಿಳಿಸಿದರು. ಹೊಸಹೊಳಲು ಪ್ರಾಥಮಿಕ ಕೃಷಿ ಪತ್ತಿನ…

 • ಸಂತ್ರಸ್ತರಿಗೆ ಅಡುಗೆ ಬಡಿಸಿ ಧನ್ಯತೆ

  ಯಡ್ರಾಮಿ: ನೆರೆ ಹಾವಳಿಗೆ ತತ್ತರಿಸಿ ಕಂಗಾಲಾಗಿದ್ದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸೂರ್ಪಾಲಿ ಗ್ರಾಮದ ನೆರೆ ಸಂತ್ರಸ್ತರಿಗೆ ಅಡುಗೆ ಮಾಡಿ, ಊಟ ಬಡಿಸಿ, ಧನ್ಯತಾಭಾವ ವ್ಯಕ್ತಪಡಿಸಿದ್ದು ತಾಲೂಕಿನ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ಯುವಕರು. ಪಟ್ಟಣದ ಮುರಘೇಂದ್ರ ವಿರಕ್ತಮಠದ…

 • ಅಸಹಾಯಕರ ಕಣ್ಣೀರು ಒರೆಸಿ: ತುಕಾರಾಂ

  ಸಂಡೂರು: ಕಷ್ಟಕಾಲದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ ಮಾಡಿ ಅವರು ಕಣ್ಣೀರು ಒರೆಸುವ ಪ್ರಯತ್ನ ನಮ್ಮೆಲ್ಲರದಾಗಬೇಕು ಎಂದು ಶಾಸಕ ಈ.ತುಕಾರಾಂ ನುಡಿದರು. ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೆರೆ ಸಂತ್ರಸ್ತರಿಗೆ ಸಂಗ್ರಹಿಸಿದ ಹಣವನ್ನು ಸರ್ಕಾರಕ್ಕೆ ತಲುಪಿಸುವ ಕಾರ್ಯಕ್ರಮದಲ್ಲಿ…

 • ಸಹಾಯ ಮಾಡುವುದು ಎಲ್ಲರ ಕರ್ತವ್ಯ

  ಹೊನ್ನಾಳಿ: ನೆರೆ ಸಂತ್ರಸ್ತರಿಗೆ ಹೆಚ್ಚಿನ ನೆರವು ನೀಡಬೇಕೆಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದರು. ಗೊಲ್ಲರಹಳ್ಳಿ ಗ್ರಾಮದ ವತಿಯಿಂದ ಭಾನುವಾರ ಅಕ್ಕಿ, ಬೇಳೆ, ಹೊಸ ಬಟ್ಟೆಗಳು ಹಾಗೂ ನಗದು ದೇಣಿಗೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನುಷ್ಯರಿಗೆ ಕಷ್ಟಗಳು…

 • ನಿರಾಶ್ರಿತರ ಕೇಂದ್ರಗಳಿಗೆ ನೆರವಿನ ಮಹಾಪೂರ

  ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಭಾರೀ ಮಳೆಗೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ, ಮನೆ ಕಳೆದುಕೊಂಡು ಜನರು ಅತಂತ್ರರಾಗಿ ನಿರಾಶ್ರಿತರ ಕೇಂದ್ರಗಳಲ್ಲಿ ನೆಲೆಸಿರುವವರಿಗೆ ನೆರವಿನ ಮಹಾಪೂರವೇ ಹರಿದು ಬಂದಿದೆ. ನಿರಾಶ್ರಿತರಿಗೆ ದಾನಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ನೀಡುವ…

 • ನೆರೆ ಸಂತ್ರಸ್ತರಿಗೆ ನೆರವಿನ ಮಹಾಪೂರ

  ಹೊಸಪೇಟೆ: ನಗರದ ಶ್ರೀಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ವತಿಯಿಂದ ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ 5 ಲಕ್ಷ ರೂ.ದೇಣಿಗೆ ನೀಡಿದರು. ಶ್ರೀಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಪೀಠಾಧಿಪತಿ ಡಾ| ಸಂಗನಬಸವ ಶ್ರೀ 5 ಲಕ್ಷ ರೂ….

 • ನೆರೆ ಸಂತ್ರಸ್ತರಿಗೆ ನೆರವಿನ ಮಹಾಪೂರ

  ಹಿರಿಯೂರು: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲ್ಲಿ ನಿರಂತರ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಆ ಭಾಗದ ಜನರ ಬದುಕುಗಳು ಕೊಚ್ಚಿ ಹೋಗಿದೆ. ಸಂತ್ರಸ್ತರ ಬದುಕು ಕಟ್ಟಿಕೊಡಲು ಮಾನವೀಯತೆ ನೆಲೆಯಲ್ಲಿ ನಾವು, ನೀವೆಲ್ಲರೂ ಸಹಾಯ ಮಾಡೋಣ ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್‌ ಹೇಳಿದರು….

 • ಸಂತ್ರಸ್ತರಿಗೆ ನೆರವಿನ ಮಹಾಪೂರ

  ಹೊನ್ನಾಳಿ: ನೆರೆ ಸಂತ್ರಸ್ತರಿಗೆ ತಾಲೂಕಿನ ಜನತೆ ಉದಾರವಾಗಿ ದವಸ-ಧಾನ್ಯ, ಹೊಸ ಬಟ್ಟೆಗಳು ಹಾಗೂ ನಗದು ಹಣವನ್ನು ದೇಣಿಗೆ ರೂಪದಲ್ಲಿ ಕೊಡುತ್ತಿರುವುದು ಜನರ ಮಾನವೀಯ ಗುಣವನ್ನು ಎತ್ತಿ ತೋರಿಸುತ್ತಿದೆ. ಇದಕ್ಕಾಗಿ ಎಲ್ಲಾ ದಾನಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಶಾಸಕ ಎಂ.ಪಿ….

 • ನೆರೆ ಸಂತ್ರಸ್ತರಿಗೆ ದಿನಬಳಕೆ ವಸ್ತು ವಿತರಣೆ

  ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮಸ್ಥರು 1.50 ಲಕ್ಷ ರೂ.ಗೂ ಅಧಿಕ ಮೊತ್ತದ ದಿನಬಳಕೆ ವಸ್ತುಗಳನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂಗಮೇಶ್ವರಪೇಟೆ, ಬಾಳೆಹೊನ್ನೂರು ಪ್ರದೇಶಗಳಲ್ಲಿ ನೆರೆಯಿಂದ ಸೂರು ಕಳೆದುಕೊಂಡ ಸಂತ್ರಸ್ತರಿಗೆ ನೀಡಿದರು. ಹೊಸ ಸೀರೆ, ಮಕ್ಕಳ ಉಡುಪು,…

 • ಸಂತ್ರಸ್ತರ ಸಮಸ್ಯೆ ಆಲಿಸಿದ ರಾಜುಗೌಡ

  ಸುರಪುರ: ನಗರದ ಎಪಿಎಂಸಿಯಲ್ಲಿನ ನಿರಾಶ್ರಿತರ ಕೇಂದ್ರಕ್ಕೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಸೋಮವಾರ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಬಟ್ಟೆ, ಬೆಡ್‌ಸೀಟ್ ಮತ್ತಿತರ ವಸ್ತುಗಳನ್ನು ವಿತರಿಸಿದರು. ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿ ನಂತರದ ಮಾತನಾಡಿದ ಅವರು, ನೆರೆ ರಾಜ್ಯ…

 • ನೆರೆ ಸಂತ್ರಸ್ತರಿಗೆ ನೆರವಿನ ಮಹಾಪೂರ

  ಚಿತ್ರದುರ್ಗ: ಬಿಜೆಪಿ ಮುಖಂಡರ ನೇತೃತ್ವದಲ್ಲಿ ನೆರೆ ಸಂತ್ರಸ್ತರಿಗೆ ಮಂಗಳವಾರ ನಗರದಲ್ಲಿ ಪರಿಹಾರ ಸಾಮಗ್ರಿ ಸಂಗ್ರಹಿಸಲಾಯಿತು. ಚಿತ್ರದುರ್ಗ ನಗರ ಹಾಗೂ ಜಿಲ್ಲೆಯ ಜನತೆ ಸ್ವಯಂ ಪ್ರೇರಣೆಯಿಂದ ಹಣ, ವಸ್ತುಗಳನ್ನು ನೀಡುವ ಮೂಲಕ ನೊಂದವರಿಗೆ ಸಾಂತ್ವನ ಹೇಳುವ ಪ್ರಯತ್ನ ಮಾಡಿದರು. ಬೆಳಗ್ಗೆ…

 • ನೆರೆ ಸಂತ್ರಸ್ತರಿಗೆ ನೆರವಿನ ಮಹಾಪೂರ

  ಮೂಡಿಗೆರೆ: ಕಳೆದ ಹತ್ತು ದಿನಗಳಿಂದ ತಾಲೂಕಿನಾದ್ಯಂತ ಸುರಿದ ಮಹಾಮಳೆಗೆ ಮನೆ, ತೋಟ, ಜಾನುವಾರು ಒಳಗೊಂಡಂತೆ ಸರ್ವಸ್ವವನ್ನೂ ಕಳೆದುಕೊಂಡು ಪುನರ್ವಸತಿ ಕೇಂದ್ರಗಳಲ್ಲಿ ತಲೆ ಮೇಲೆ ಕೈಹೊತ್ತು ಕುಳಿತ ಸಂತ್ರಸ್ತರಿಗೆ ನಾಡಿನ ನಾನಾ ಭಾಗಗಳಿಂದ ನೆರವಿನ ಮಹಾಪೂರವೇ ಹರಿಸುಬರುತ್ತಿದೆ. ತಾಲೂಕಿನ ಜಾವಳಿ,…

 • ಪ್ರವಾಹ ಸಂತ್ರಸ್ತರಿಗೆ ಕೋಲಾರದಿಂದ ಚಪಾತಿ!

  ಕೋಲಾರ: ರಾಜ್ಯದ ನೆರೆ ಪೀಡಿತ ಜಿಲ್ಲೆಗಳ ಸಂತ್ರಸ್ತರಿಗೆ ಆಹಾರ ಒದಗಿಸುವ ಕಾರ್ಯಕ್ಕೆ ನಗರದ ಜನತೆ ಸ್ವಯಂ ಪ್ರೇರಿತರಾಗಿ ಮುಂದಾಗಿದ್ದಾರೆ. ದೊಡ್ಡಪೇಟೆಯ ಶಾರದಾಂಬ ಛತ್ರದಲ್ಲಿ ಭಾನುವಾರ ಬೆಳಗ್ಗೆಯಿಂದಲೇ ಆರಂಭವಾಗಿರುವ ಈ ಕಾರ್ಯದಲ್ಲಿ ನೂರಕ್ಕೂ ಹೆಚ್ಚು ಮಂದಿ ಸ್ವಯಂ ಸೇವಕರಾಗಿ ಆಗಮಿಸಿ…

 • ನೊಂದವರಿಗೆ ಮಿಡಿದ ಹೃದಯ

  ಬೆಳಗಾವಿ: ಹಸಿದವರಿಗೆ ಹೊಟ್ಟೆ ತುಂಬಿಸುವುದು, ಮನೆ ಬಿಟ್ಟು ಹೊರ ಬಂದವರಿಗೆ ಸಹಾಯ ಮಾಡುವುದು, ನೋವಿನಿಂದ ನರಳುತ್ತಿರುವವರಿಗೆ ಸಂತೈಸುವ ಅನೇಕ ಹಸ್ತಗಳು ಮುಂದೆ ಬಂದಿವೆ. ಐಟಿ ಬಿಟಿ ನೌಕರಸ್ಥರು, ಬಿಇ, ಬಿಎಸ್‌ಸಿ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು ಬೇಡಿ ಬಂದವರಿಗೆ ನೆರವಿನ ಹಸ್ತ…

 • ಅನ್ನಛತ್ರ ಮಂಡಳದಿಂದ ಪ್ರವಾಹ ಸಂತ್ರಸ್ತರಿಗೆ ಸಹಾಯಹಸ್ತ

  ಸೊಲ್ಲಾಪುರ: ಮಹಾರಾಷ್ಟ್ರದ ಸಾಂಗಲಿ ಮತ್ತು ಕೊಲ್ಲಾಪುರ ಜಿಲ್ಲೆಯಲ್ಲಿ ಸಂಭವಿಸಿದ ಜಲಪ್ರಳಯದಲ್ಲಿ ಸಿಲುಕಿರುವ ಜನರ ನೋವಿಗೆ ಸ್ಪಂದಿಸಿದ ತಿರ್ಥಕ್ಷೇತ್ರ ಅಕ್ಕಲಕೋಟ ಅನ್ನಛತ್ರ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೇಜಯರಾಜೆ ಭೋಸಲೆ ಅವರು ಅಲ್ಲಿನ ಜನರಿಗೆ ದೈನಂದಿನ ಜೀವನಾವಶ್ಯಕ ವಸ್ತುಗಳನ್ನು ಕಳಿಸಲು ವ್ಯವಸ್ಥೆ…

 • ಸಂತ್ರಸ್ತರ ನೆರವಿಗೆ ಧಾವಿಸಿದ ಜನ

  ಬಳ್ಳಾರಿ: ಪ್ರವಾಹ, ನೆರೆಹಾವಳಿಯಿಂದ ಉತ್ತರ ಕರ್ನಾಟಕ ತತ್ತರಿಸಿರುವ ಹಿನ್ನೆಲೆಯಲ್ಲಿ ನೆರೆಹಾವಳಿ ಸಂತ್ರಸ್ತರಿಗೆ ನೆರವಾಗುವ ದೃಷ್ಟಿಯಿಂದಾಗಿ ಶಾಸಕರಾದ ಬಿ.ಶ್ರೀರಾಮುಲು, ಜಿ.ಸೋಮಶೇಖರರೆಡ್ಡಿ ಅವರು ನಗರದಲ್ಲಿ ಸಾರ್ವಜನಿಕರಿಂದ ಶನಿವಾರ ದೇಣಿಗೆ ಸಂಗ್ರಹಿಸಿದರು. ನಗರದ ಎಸ್‌ಪಿ ವೃತ್ತದಲ್ಲಿನ ಬಿಜೆಪಿ ಕಚೇರಿಯಿಂದ ಆರಂಭವಾದ ದೇಣಿಗೆ ಸಂಗ್ರಹ…

 • ನೆರೆ ಸಂತ್ರಸ್ತರಿಗೆ ನೆರವಿನ ಮಹಾಪೂರ

  ದಾವಣಗೆರೆ: ಉತ್ತರ ಕರ್ನಾಟಕ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾಗಿರುವ ಮಂದಿಗೆ ನೆರವಾಗಲು ಶನಿವಾರ ನಗರದಲ್ಲಿ ಬಿಜೆಪಿ ವತಿಯಿಂದ ನಿಧಿ ಸಂಗ್ರಹಿಸಲಾಯಿತು. ನಗರದ ಕೆ.ಬಿ.ಬಡಾವಣೆಯಲ್ಲಿರುವ ಪಕ್ಷದ ಕಚೇರಿ ಬಳಿ ನಿಧಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ದಾವಣಗೆರೆ…

ಹೊಸ ಸೇರ್ಪಡೆ