attack

 • ಕೊಣಾಜೆ ಗ್ರಾಮ ಪಂಚಾಯತ್‌ ಅಧಿಕಾರಿ ಹಾಗೂ ಸದಸ್ಯನ ಮೇಲೆ ಹಲ್ಲೆ

  ಉಳ್ಳಾಲ: ತ್ಯಾಜ್ಯ ವಿಲೇವಾರಿಯ ಬಗ್ಗೆ ಮಾಹಿತಿ ಕೇಳಲು ತೆರಳಿದ್ದ ಕೊಣಾಜೆ ಗ್ರಾಮ ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಹಾಗೂ ಪಂಚಾಯತ್‌ ಸದಸ್ಯನ ಮೇಲೆ ಇಬ್ಬರು ಪಾನಮತ್ತರು ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಆರೋಪಿಗಳನ್ನು ಪೊಲೀಸರು…

 • ಕಲ್ಲು ಕ್ವಾರಿ ಮೇಲೆ ದಾಳಿ: ಇಬ್ಬರು ಬಾಲ ಕಾರ್ಮಿಕರ ರಕ್ಷಣೆ

  ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಮಾಡಪ್ಪಲ್ಲಿ ಗ್ರಾಮದಲ್ಲಿ ನಡೆಯುತ್ತಿದ್ದ ಕಲ್ಲು ಕ್ವಾರಿಗಳ ಮೇಲೆ ಮಂಗಳವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಆಂಧ್ರ ಮೂಲದ ಇಬ್ಬರು…

 • ಅಶೋಕ ರಾಯ್‌ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

  ಬೆಂಗಳೂರು: ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ಇತ್ತಿಚೆಗೆ ನಡೆದ ಮಡಿವಾಳಪ್ಪ ಅಶೋಕ ರಾಯ್‌ ಬಾಗಳಕರ ಅವರ ಮೇಲಿನ ಹಲ್ಲೆಯನ್ನು ಖಂಡಿಸಿ ನಗರದ ಪುರಭವನದ ಮುಂದೆ ಮಂಗಳವಾರ ಕರ್ನಾಟಕ ಕ್ಷತ್ರಿಯ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಒಕ್ಕೂಟದ ರಾಜ್ಯಾಧ್ಯಕ್ಷ ಉದಯ್‌…

 • ಬೀದಿ ನಾಯಿ ದಾಳಿಗೆ ಕೊನೆ ಎಂದು?

  ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಿಬಿಎಂಪಿ ಬೀದಿ ನಾಯಿಗಳಿಗೆ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ (ಎಬಿಸಿ) ನಡೆಸುತ್ತಿದೆ. ಆದರೆ, ಬೀದಿ ನಾಯಿಗಳ ಸಂತತಿ ಕ್ಷೀಣಿಸುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಮತ್ತೇ ನಗರದಲ್ಲಿ…

 • ಮಕ್ಕಳ ಕಣ್ಣು, ಮೂಗು, ಕಿವಿ ಕಿತ್ತ ಬೀದಿ ನಾಯಿಗಳು

  ಎಚ್‌.ಡಿ.ಕೋಟೆ: ಮನೆಯ ಮುಂದಿನ ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಪಟ್ಟಣದ ಶಿವಾಜಿ ರಸ್ತೆಯ ಮುಸ್ಲಿಂ ಬ್ಲಾಕ್‌ ಬಡಾವಣೆಯಲ್ಲಿ ಸಂಭವಿಸಿದೆ. ಜೋಣಿಗೇರಿ ಬಡಾವಣೆಯ ಯಶ್ವಂತ್‌ (2) ಹಾಗೂ…

 • ಬೆಂಗಳೂರು ಉತ್ತರ: ಬೀದಿ ನಾಯಿಗಳ ದಾಳಿಗೆ ಬಾಲಕ ಬಲಿ

  ಬೆಂಗಳೂರು: ಉತ್ತರ ತಾಲೂಕಿನ ಅಜ್ಜೇಗೌಡನ ಪಾಳ್ಯ ದಲ್ಲಿ ಬೀದಿ ನಾಯಿಗಳ ದಾಳಿಗೆ ಸಿಲುಕಿ 5 ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಸೋಮವಾರ ಸಂಜೆ ನಡೆದಿದೆ. ದುರ್ಗೇಶ್‌ ಎನ್ನುವ ಬಾಲಕ ಮೃತ ದುರ್ದೈವಿಯಾಗಿದ್ದು, ಕಲಬುರಗಿಯ ಸೇಡಂನ…

 • ಕೂಲಿ ಕಾರ್ಮಿಕನ ಮೇಲೆ ಕಾಡುಕೋಣ ದಾಳಿ

  ಮೂಡಿಗೆರೆ: ತಾಲೂಕಿನ ಕಳಸದ ಬಿಳುಗೂರು ಬಳಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡುಕೋಣ ದಾಳಿ ನಡೆಸಿ, ಗಂಭೀರವಾಗಿ ಗಾಯಗೊಳಿಸಿದೆ. ಗಾಯಗೊಂಡ ಕೂಲಿ ಕಾರ್ಮಿಕನನ್ನು ಬಿಳುಗೂರುದ ಚನ್ನಪ್ಪ(35)ಎಂದು ಗುರುತಿಸಲಾಗಿದೆ. ಚನ್ನಪ್ಪ, ಬಿಳುಗೂರುದ ಶ್ಯಾಮ ಶೆಟ್ಟಿ ಅವರ ಕಾಫಿ…

 • ಮಲ್ಪೆ ಬಂದರಿನಲ್ಲಿ ಬಂಟ್ವಾಳದ ಯುವಕನ ಮೇಲೆ ಮುಸುಕುಧಾರಿಗಳಿಂದ ಹಲ್ಲೆ

  ಮಲ್ಪೆ: ಮೀನು ವ್ಯಾಪಾರದ ಉದ್ದೇಶದಿಂದ ಉಡುಪಿಯ ಮಲ್ಪೆ ಬಂದರಿಗೆ ಬಂದಿದ್ದ ಫರಂಗಿ ಪೇಟೆಯ ಯುವಕನ ಮೇಲೆ ಅಪರಿಚಿತ ಮುಸುಕುಧಾರಿಗಳು ದಾಳಿ ನಡೆಸಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ದಾಳಿಗೊಳಗಾದ ಯುವಕನನ್ನು ಬಂಟ್ವಾಳದ ಫರಂಗಿ ಪೇಟೆ ನಿವಾಸಿ ರಿಯಾಝ್ (32)…

 • ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಗುಂಡಿನ ದಾಳಿಗೆ ಮಹಿಳೆ ಬಲಿ; ಕಲ್ಲು ತೂರಾಟ

  ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಬುಧವಾರ ಬೆಳಗ್ಗೆ ಈದ್ ಪ್ರಾರ್ಥನೆ ಮುಗಿದ ಬಳಿಕ ಯುವಕರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಶ್ರೀನಗರ್, ಪುಲ್ವಾಮಾ, ಸೋಪೋರೆ, ಬಾರಾಮುಲ್ಲಾ ಸೇರಿದಂತೆ ಕಣಿವೆ ಪ್ರದೇಶದಲ್ಲಿ ಪ್ರತ್ಯೇಕತಾವಾದಿಗಳ ಗುಂಪು ಭದ್ರತಾ ಪಡೆಗಳ ಮೇಲೆ…

 • ಕಾರ್ಮಿಕರ ಮೇಲೆ ಹಲ್ಲೆಗೆ ಖಂಡನೆ

  ಅಥಣಿ: ಪುರಸಭೆ ಮಾಜಿ ಉಪಾಧ್ಯಕ್ಷೆ ಹಾಗೂ ಮಾಜಿ ಸದಸ್ಯನ ಮಕ್ಕಳು ಪುರಸಭೆ ಕಾರ್ಮಿಕ ಮತ್ತು ಜಿಲ್ಲಾ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಬಸವರಾಜ ಕಾಂಬಳೆ ಮತ್ತು ಆನಂದ ಕಾಂಬಳೆ ಎಂಬುವರ ಮೇಲೆ ಹಲ್ಲೆ ಮಾಡಿ ಜೀವ ಬೇದರಿಕೆ ಹಾಕಿದ್ದನ್ನು ಖಂಡಿಸಿದ…

 • ವಕೀಲ ರಾಜು ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

  ಧಾರವಾಡ: ನರೇಂದ್ರ ಗ್ರಾಮದಲ್ಲಿ ವಕೀಲ ರಾಜು ಠಾಕೂರ ಮೇಲೆ ನಡೆದ ಹಲ್ಲೆ ಖಂಡಿಸಿ ನಗರದಲ್ಲಿ ವಕೀಲರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಗ್ರಾಮದ ಬಸವರಾಜ ಬಾಬಸಾಹೇಬ ದೇಸಾಯಿ ಎಂಬಾತನು ಶುಕ್ರವಾರ ರಾತ್ರಿ ರಾಜು ಠಾಕೂರ ತಮ್ಮ ಮನೆಯ…

 • ಅನೈತಿಕ ಸಂಬಂಧಕ್ಕಾಗಿ ಸ್ನೇಹಿತನ ತಲೆ ಮೇಲೆ ಕಲ್ಲು ಹಾಕಿ ಹತ್ಯೆ

  ಬೆಂಗಳೂರು: ಅನೈತಿಕ ಸಂಬಂಧಕ್ಕಾಗಿ ಸ್ನೇಹಿತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆಗೈದ ಘಟನೆ ಪಟ್ಟೇಗಾರ ಪಾಳ್ಯದಲ್ಲಿ ನಡೆದಿದೆ. ರಾಬಿನ್‌ ಎಂಬ 35 ವರ್ಷದ ವ್ಯಕ್ತಿಯನ್ನು ತನ್ವೀರ್‌ ಖಾನ್‌ ಅಲಿಯಾಸ್‌ ಶಾರೂಖ್‌ ಎಂಬಾತ ಹತ್ಯೆಗೈದಿದ್ದಾನೆ. ರಾಬಿನ್‌ ಪತ್ನಿಗೆ…

 • ಬಿಜೆಪಿ ನಾಯಕನಿಂದ ಕಾರ್ಯಕರ್ತನ ಮೇಲೆ ಮಾರಾಣಾಂತಿಕ ಹಲ್ಲೆ

  ಬಾಗಲಕೋಟೆ: ಬಿಜೆಪಿ ಮುಖಂಡರೊಬ್ಬರು ತನ್ನದೇ ಪಕ್ಷದ ಕಾರ್ಯಕರ್ತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ತಡರಾತ್ರಿ ಜಮಖಂಡಿಯಲ್ಲಿ ನಡೆದಿದೆ. ಉಮೇಶ್‌ ಅಲಮೇಲಕರ್‌ ಎನ್ನುವ ಬಿಜೆಪಿ ಕಾರ್ಯಕರ್ತನ ಮೇಲೆ ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀಧರ ಕೊಣ್ಣೂರ ಮತ್ತು…

 • ಮತ್ತೆ ಹುಲಿ ಉಪಟಳ: ಕುರಿ ಬಲಿ

  ಹುಣಸೂರು: ನಾಗರಹೊಳೆ ಉದ್ಯಾನವನದಂಚಿನ ನೇರಳೆ ಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಹುಲಿ ಉಪಟಳ ಮುಂದುವರಿದಿದ್ದು, ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಳ್ಳುತ್ತಿದೆ. ಹಾಡುಹಗಲೇ ಮೇಯಲು ಬಿಟ್ಟಿದ್ದ ಕುರಿಯನ್ನು ಕೊಂದು ಹಾಕಿದೆ. ತಾಲೂಕಿನ ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಪಂನ ಚಂದನಗಿರಿ…

 • ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ: ನೋಟಿಸ್‌

  ಹುಣಸೂರು: ನಗರದಲ್ಲಿ ಪೈಲ್ಸ್‌ ಕಾಯಿಲೆಗೆ ನೀಡುತ್ತಿದ್ದ ನಕಲಿ ವೈದ್ಯರಿಗೆ ನೋಟಿಸ್‌ ನೀಡಿದ್ದಲ್ಲದೇ ಕ್ಲಿನಿಕ್‌ಗೆ ಬೀಗ ಜಡಿದಿರುವ ಘಟನೆ ಜರುಗಿದೆ. ನಗರದ ಜನನಿಬಿಡ ಪ್ರದೇಶವಾದ ಗೋಕುಲ ರಸ್ತೆಯಲ್ಲಿ ಅನನ್ಯ ಎಂಬ ಹೆಸರಿನಲ್ಲಿ ಖಾಸಗಿ ಕ್ಲಿನಿಕ್‌ ತೆರೆದು ವಂಚಿಸುತ್ತಿದ್ದರೆನ್ನಲಾಗಿರುವ ವೈದ್ಯ ಡಾ.ಎನ್‌.ಸಿ.ರಾಯ್‌…

 • ಹಲ್ಲೆ ನನ್ನ ಮೇಲಲ್ಲ, ದೆಹಲಿ ಜನರ ಮೇಲಾಗಿದ್ದು: ಕೇಜ್ರಿವಾಲ್‌

  ಹೊಸದಿಲ್ಲಿ : ರ‍್ಯಾಲಿಯಲ್ಲಿ ಭಾಗವಹಿಸಿದ್ದಾಗ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಬಗ್ಗೆ ಅರವಿಂದ್‌ ಕೇಜ್ರಿವಾಲ್‌ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಪ್ರಧಾನಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಹಲ್ಲೆ ನನ್ನ ಮೇಲಾಗಿಲ್ಲ, ದೆಹಲಿ ಜನರ ತೀರ್ಪಿನ…

 • ಲಂಕಾ; Suicide ಬಾಂಬರ್ಸ್ ಬೆಂಗಳೂರು, ಕೇರಳದಲ್ಲಿ ತರಬೇತಿ ಪಡೆದಿದ್ದರೇ?Army

  ಕೊಲಂಬೋ:ಶ್ರೀಲಂಕಾದಲ್ಲಿ ಈಸ್ಟರ್ ರವಿವಾರದಂದು ಕೆಲವು ಆತ್ಮಹತ್ಯಾ ಬಾಂಬರ್ಸ್ ಗಳು ಸರಣಿ ದಾಳಿ ನಡೆಸುವ ಮೂಲಕ 300ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು. ಅಲ್ಲದೇ ಭಯೋತ್ಪಾದನಾ ಚಟುವಟಿಕೆ ನಡೆಸುವ ನಿಟ್ಟಿನಲ್ಲಿ ಕರ್ನಾಟಕ, ಕೇರಳಕ್ಕೆ ಭೇಟಿ ನೀಡಿದ್ದು, ತರಬೇತಿ ಪಡೆದಿರುವ ಸಾಧ್ಯತೆ ಇದ್ದಿರುವುದಾಗಿ…

 • ಆನೆ ದಾಳಿ: ಗಾಯಾಳುಗಳ ಸ್ಥಿತಿ ಗಂಭೀರ

  ಮಾಲೂರು: ಪಟ್ಟಣ ಸಮೀಪದಲ್ಲೇ ಎರಡು ಮೂರು ದಿನಗಳಿಂದ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡು ಬುಧವಾರ ಯುವಕರಿಬ್ಬರನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲೂಕಿನ ಅರಳೇರಿ ಸಮೀಪ ಸಂಭವಿಸಿದೆ. ತಾಲೂಕಿನ ಕಾಟೇರಿ ಸೊಣ್ಣಹಳ್ಳಿಯರಾಜಪ್ಪ(25) ಹಾಗೂ ರವಿ(24) ಗಾಯಾಳುಗಳು. ಇಬ್ಬರನ್ನೂ ಚಿಕಿತ್ಸೆಗಾಗಿ ಕೋಲಾರದ…

 • ಅಕ್ರಮ ಕಲ್ಲು ಗಣಿಗಾರಿಕೆ: ಮಾರುವೇಷದಲ್ಲಿ ತಹಶೀಲ್ದಾರ್‌ ದಾಳಿ

  ಶಿವಮೊಗ್ಗ: ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದವರಿಗೆ ಶಿವಮೊಗ್ಗ ತಹಶೀಲ್ದಾರ್‌ ಮಾರುವೇಷದಲ್ಲಿ ಸ್ಥಳಕ್ಕೆ ತೆರಳಿ ಬಿಸಿ ಮುಟ್ಟಿಸಿದ್ದಾರೆ. ವೇಷ ಬದಲಿಸಿಕೊಂಡು ಗೆಜ್ಜೆàನಹಳ್ಳಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ತಹಶೀಲ್ದಾರ್‌ ಬಿ.ಎನ್‌.ಗಿರೀಶ್‌ ಮಂಗಳವಾರ ದಾಳಿ ಮಾಡಿದ್ದಾರೆ. ಈ…

 • ಇಬ್ಬರು ಸರ್ವೆಯರ್‌ಗಳ ಮೇಲೆ ಎಸಿಬಿ ದಾಳಿ

  ಬೆಂಗಳೂರು: ರಸ್ತೆ ವಿಸ್ತರಣೆಗೆ ವಶಪಡಿಸಿಕೊಳ್ಳಲಾದ ನಿವೇಶನಗಳು ಹಾಗೂ ಕಟ್ಟಡಗಳ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮತ್ತು ಬಿಡಿಎಗೆ ಸೇರಿದ ಅಸಲಿ ಕಡತಗಳನ್ನು ಮನೆಯಲ್ಲಿಟ್ಟುಕೊಂಡು ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಿದ್ದ ಇಬ್ಬರು ಖಾಸಗಿ ಸರ್ವೇಯರ್‌ಗಳ ನಿವಾಸದ ಮೇಲೆ…

ಹೊಸ ಸೇರ್ಪಡೆ