authorities

 • ಶಿಷ್ಟಾಚಾರ ಪಾಲಿಸದ ಅಧಿಕಾರಿಗಳಿಗೆ ತರಾಟೆ

  ತುಮಕೂರು: ಅಧಿಕಾರಿಗಳು ಶಿಷ್ಟಾಚಾರ ಅನುಸರಿಸಬೇಕೆಂದು ಹಲವಾರು ಬಾರಿ ಹೇಳಿದರೂ ಅನುಸರಿಸುತ್ತಿಲ್ಲ. ಕೃಷಿ ಭವನ ನಿರ್ಮಾಣ ಕುರಿತ ಮಾಹಿತಿ ನೀಡುವಂತೆ ತಿಳಿಸಿದರೂ ಮಾಹಿತಿ ನೀಡದ ಭೂಸೇನಾ ನಿಗಮದ ಅಧಿಕಾರಿಗೆ ನೋಟಿಸ್‌ ನೀಡುವಂತೆ ಸಿಇಒಗೆ ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್‌ ಸೂಚಿಸಿದರು….

 • ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ದೂರು ನೀಡಿ

  ಅರಸೀಕೆರೆ: ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಅವಧಿಯಲ್ಲಿ ಮಾಡದೇ ಅನಗತ್ಯವಾಗಿ ವಿಳಂಬ ಮಾಡುವುದು, ನಿರ್ಲಕ್ಷ್ಯ ತೋರುವ ಅಥವಾ ಲಂಚ ಕೇಳಿವ ಸರ್ಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಜಿಲ್ಲಾ ಭಷ್ಟಾಚಾರ ನಿಗ್ರಹದಳಕ್ಕೆ ಲಿಖೀತ ದೂರು ಸಲ್ಲಿಸುವಂತೆ ಭ್ರಷ್ಟಾಚಾರ ನಿಗ್ರಹ ದಳದ…

 • ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ

  ಬೆಂಗಳೂರು: ರಾಜ್ಯ ಸರ್ಕಾರವು 16 ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಚಲನಚಿತ್ರ ನಿರ್ದೇಶಕ ಟಿ.ಎಸ್‌.ನಾಗಾಭರಣ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದ ಪ್ರೊ.ಎಂ.ಎ.ಹೆಗಡೆ ಅವರನ್ನೇ ಮುಂದುವರಿಸಲಾಗಿದೆ. ಅಧ್ಯಕ್ಷರು-…

 • ನೀತಿ ಸಂಹಿತೆ ನಡುವೆಯೂ ಅಧಿಕಾರಿಗಳ ವರ್ಗಾವಣೆ!

  ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಶಿಕ್ಷಣ ಇಲಾಖೆಯಲ್ಲಿ 5 ಉಪ ನಿರ್ದೇಶಕರು ಮತ್ತು 14 ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾ., ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿ ನೀತಿ ಸಂಹಿತೆ…

 • ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳೇ ಹೊಣೆ

  ನಾಗಮಂಗಲ: ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಲು ಅಧಿಕಾರಿಗಳೇ ನೇರ ಹೊಣೆಗಾರರು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ದಾಸೇಗೌಡ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,…

 • ಅಧಿಕಾರಿಗಳ ವಿರುದ್ಧ ಜಿಪಂ ಸದಸ್ಯರು ಗರಂ

  ಬಳ್ಳಾರಿ: ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ವೇಳೆ ನಾಮಫಲಕಗಳಲ್ಲಿ ಶಿಷ್ಟಾಚಾರ ಪಾಲಿಸದ ಅಧಿಕಾರಿಗಳ ವಿರುದ್ಧ ಸದಸ್ಯರು ಗರಂ… ಕ್ರಿಯಾಯೋಜನೆಯಲ್ಲಿ ಬಳ್ಳಾರಿ ತಾಲೂಕನ್ನು ಕೈಬಿಟ್ಟಿದ್ದಕ್ಕೆ, ಪ್ರೌಢಶಾಲೆಗಳಿಗೆ ಕಳಪೆ ಸಾಮಗ್ರಿ ಪೂರೈಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸದಸ್ಯರು… ಒಂದೇ ಸಭೆಯಲ್ಲಿ ಭಾಗವಹಿಸಿದ ಪತಿ-ಪತ್ನಿಯರು……

 • ಅಧಿಕಾರಿಗಳ ಶಿಕ್ಷಿಸಲು ಇಲ್ಲ ಅವಕಾಶ!

  ಬೆಂಗಳೂರು: ನಗರದಲ್ಲಿ ವರ್ಷದಿಂದ ವರ್ಷಕ್ಕೆ ಅನಧಿಕೃತ ಕಟ್ಟಡಗಳು ಕುಸಿಯುತ್ತಲೇ ಇವೆ. ಇದನ್ನು ತಡೆಯುವುದಕ್ಕೆ ಸರ್ಕಾರ ವಿಫ‌ಲವಾಗಿರುವುದರ ಹಿಂದೆ ಕಾನೂನಿನ ಪರಿಧಿಯಲ್ಲಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಯಾವುದೇ ಅವಕಾಶವಿಲ್ಲದಿರುವುದೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಅನಧಿಕೃತ ಕಟ್ಟಡಗಳು ನಿರ್ಮಾಣವಾಗದಂತೆ ತಡೆಯುವಲ್ಲಿ ವಿಫ‌ಲವಾಗಿರುವ…

 • ಅಧಿಕಾರಿಗಳಿಂದ ಕೃಷಿ ಉಪಕರಣ ಮಾರಾಟ

  ಸವಣೂರು: ಕೃಷಿ ಇಲಾಖೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಮೂಲಕ ಸರ್ಕಾರದ ವಿವಿಧ ಯೋಜನೆಗಳಡಿ ರೈತರಿಗೆ ಸಿಗಬೇಕಾದ ಸೌಲಭ್ಯಗಳ ಕುರಿತು ಸಂಪೂರ್ಣ ಮಾಹಿತಿ ನೀಡುತ್ತಿಲ್ಲ, ರೈತರಿಗೆ ಸಿಗಬೇಕಾದ ಕೃಷಿ ಉಪಕರಣಗಳನ್ನು ಅಧಿಕಾರಿಗಳು ಮಾರಿಕೊಳ್ಳುತ್ತಿದ್ದಾರೆ ಎಂದು ತಾಪಂ ಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣನವರ ಆರೋಪಿಸಿದರು….

 • ಅಧಿಕಾರಿಗಳ ವಿರುದ್ಧ ಗುತ್ತಿಗೆದಾರರ ಆಕ್ರೋಶ

  ರಾಮನಗರ: ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಹಿಂಬಾಲಕರಿಗೆ ಮಾತ್ರ ಕಾಮಗಾರಿಗಳ ಗುತ್ತಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ತವರು ಕ್ಷೇತ್ರ ಚನ್ನಪಟ್ಟಣದ ಗುತ್ತಿಗೆದಾರರು ಸೇರಿದಂತೆ ಜಿಲ್ಲೆಯ ಗುತ್ತಿಗೆದಾರರು ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ…

 • ನಗರಾಭಿವೃದ್ಧಿ ಪ್ರಾಧಿಕಾರಗಳು ಜನಸ್ನೇಹಿಯಾಗಿರಲಿ

  ಹಾಸನ: ನಗರಾಭಿವೃದ್ಧಿ ಪ್ರಾಧಿಕಾರಗಳು ಇನ್ನಷ್ಟು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು  ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್‌ ಅವರು ಸೂಚನೆ ನೀಡಿದರು. ನಗರದ ನಗರಾಭಿವೃದ್ಧಿ ಪ್ರಾಧಿಕಾರ (ಹುಡಾ)ದ ಕಚೇರಿಯಲ್ಲಿ ಸೋಮವಾರ  ಆಯೋಜಿಸಿದ್ದ ಹುಡಾ ಅದಾಲತ್‌ನಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು,  ನಗರಾಭಿವೃದ್ಧಿ…

 • ಅಧಿಕಾರಿಗಳು ರಾಜಕಾರಣ ಮಾಡಬೇಡಿ

  ಮಧುಗಿರಿ: ತಾಲೂಕಿನ ಅಧಿಕಾರಿಗಳು ರಾಜಕಾರಣ ಮಾಡಬಾರದು. ಅಭಿವೃದ್ಧಿ ದೃಷ್ಟಿಯಿಂದ ಸರ್ವರನ್ನು ಸಮಾನತೆಯಿಂದ ಕಾಣಬೇಕು ಎಂದು ತಾಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ ಸಲಹೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಲವು ಇಲಾಖೆಯಿಂದಲೇ…

 • ಸಿಲಿಕಾನ್‌ ಸಿಟಿಯಲ್ಲಿ ಅಧಿಕಾರಿಗಳ ದಾಳಿ;ಭಾರೀ GST ವಂಚನೆ ಪತ್ತೆ !

  ಬೆಂಗಳೂರು:ನಗರದ ವಿವಿಧೆಡೆ ಬುಧವಾರ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು,  ಭಾರೀ ತೆರಿಗೆ ವಂಚನೆಯನ್ನು ಪತ್ತೆ ಹಚ್ಚಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.  ಟಿ.ದಾಸರಹಳ್ಳಿ, ಚಿಕ್ಕಬಾಣಾವರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೇರೆ ವ್ಯಕ್ತಿಗಳ ಹೆಸರಿನಲ್ಲಿ 12 ಕಂಪೆನಿಗಳನ್ನು ನಡೆಸುತ್ತಿದ್ದ  ವಿಕ್ರಮ್‌ ದುಗಾಲ್‌ ಮತ್ತು ಮೂವರನ್ನು…

ಹೊಸ ಸೇರ್ಪಡೆ