CONNECT WITH US  

ಬೆಂಗಳೂರು: ಕೃಷ್ಣಾ , ಕಾವೇರಿ, ತುಂಗಾ, ಶರಾವತಿ ಸೇರಿ ರಾಜ್ಯದ ಏಳು ನದಿಗಳಲ್ಲಿ ಮಾಜಿ ಪ್ರಧಾನಿ ದಿ.ಅಟಲ್‌ ಬಿಹಾರಿ ವಾಜಪೇಯಿ ಅವರ ಅಸ್ಥಿ ವಿಸರ್ಜನೆ ಮಾಡಲು ನಿರ್ಧರಿಸಲಾಗಿದೆ. ಬಿಜೆಪಿ...

ಯಲ್ಲಾಪುರ: "ಕಾಂಗ್ರೆಸ್‌ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಅಲ್ಲ. ಸ್ವಾತಂತ್ರ್ಯ ಹೋರಾಟದ ನಂತರ ಕಾಂಗ್ರೆಸ್‌ನ್ನು ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು.

ಮಂಗಳವಾರ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಧರಣಿ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಬಿಗಿ ಪೊಲೀಸ್‌ ಭದ್ರತೆ ಮಾಡಲಾಗಿತ್ತು.

ಹುಬ್ಬಳ್ಳಿ: ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯದ ಜನರಲ್ಲಿ ದಕ್ಷಿಣ ಹಾಗೂ ಉತ್ತರ ಕರ್ನಾಟಕ ಎಂಬ
ದ್ವೇಷಭಾವನೆ ಹುಟ್ಟಿಸುತ್ತಿದ್ದು, ಅಪ್ಪ-ಮಕ್ಕಳು...

ಬೆಂಗಳೂರು: ""ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ನಾವು ಬೀಳಿಸುವುದಿಲ್ಲ, ಆದರೆ, ಅದೇ ತನ್ನಿಂತಾನೇ ಬಿದ್ದು ಹೋಗಲಿದೆ'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್‌....

ಬೆಂಗಳೂರು: ರೈತರ ಸಾಲ ಮನ್ನಾ ವಿಚಾರದಲ್ಲಿ ಸಮ್ಮಿಶ್ರ ಸರಕಾರ ತೀರ್ಮಾನ ಕೈಗೊಳ್ಳುವವರೆಗೂ ಹೋರಾಟ ಮುಂದುವರಿಸಲು ಬಿಜೆಪಿ ತೀರ್ಮಾನಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ...

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಡಿಯೂರಪ್ಪ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ.ಎಸ್‌. ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಬುಧವಾರ ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿ.ಎಸ್‌....

ಬಿಜೆಪಿ ನಿಯೋಗ ಮುಖ್ಯ ಚುನಾವಣಾಧಿಕಾರಿಯವರನ್ನು  ಭೇಟಿ ಮಾಡಿ ದೂರು ಸಲ್ಲಿಸಿತು.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ, ಶಾಂತಿಯುತವಾಗಿ ನಡೆಸಲು ಹಾಗೂ ಚುನಾವಣ ಪ್ರಚಾರ ಕಾರ್ಯಕ್ಕೆ ಅಧಿ ಕಾರಿಗಳಿಂದ ಉಂಟಾಗಿರುವ ಅಡ್ಡಿ, ತೊಂದರೆಗಳನ್ನು ತಪ್ಪಿಸಲು...

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭದ್ರಾ ಮೇಲ್ದಂಡೆ ಯೋಜನೆಗೆ ಅನುಮತಿ ನೀಡಲು ಆರ್‌ಎನ್‌ಎಸ್‌ ಸಂಸ್ಥೆಯಿಂದ 4 ಕೋಟಿ ರೂ. ಲಂಚ ಪಡೆದಿದ್ದಾರೆಂದು ಗಂಭೀರ ಆರೋಪ ಮಾಡಿರುವ ವಿಧಾನ...

ದಾವಣಗೆರೆ: ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸುವ ಭರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಯಡವಟ್ಟು ಹೇಳಿಕೆ ನೀಡಿದ ಘಟನೆ ಮಂಗಳವಾರ...

ಬಿ.ಎಸ್‌.ಯಡಿಯೂರಪ್ಪ ಹಾಗೂ ಕೆ.ಎಸ್‌.ಈಶ್ವರಪ್ಪ ಅವರೊಂದಿಗೆ ಅಮಿತ್‌ ಶಾ.

ವಿಶೇಷ ವರದಿ
ರಾಜ್ಯ ಬಿಜೆಪಿಯ ಪ್ರಬಲ ನಾಯಕರಾಗಿರುವ ಬಿ.ಎಸ್‌.ಯಡಿಯೂರಪ್ಪ ಮತ್ತು ಕೆ.ಎಸ್‌.ಈಶ್ವರಪ್ಪನವರ ನಡುವಿನ ಮುನಿಸಿಗೆ ತೆರೆ ಎಳೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ...

ಬೆಂಗಳೂರು: "ಮುಂದಿನ ಐದು ವರ್ಷಗಳ ಅವಧಿಗೆ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರೇ ನಮ್ಮ ನಾಯಕ. ಅವರ ನೇತೃತ್ವದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಐದು...

ಮಂಗಳೂರಿನಲ್ಲಿ ಮಂಗಳವಾರ ಜರುಗಿದ ಬಿಜೆಪಿ ಜನಸುರಕ್ಷಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಜಿ ಆದಿತ್ಯನಾಥ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್‌. ಯಡಿಯೂರಪ್ಪ, ಸಂಸದರಾದ ನಳಿನ್‌ ಕುಮಾರ್‌ ಕಟೀಲು, ಶೋಭಾ ಕರಂದ್ಲಾಜೆ, ಪ್ರತಾಪ್‌ಸಿಂಹ, ನಾಯಕರಾದ ಶ್ರೀರಾಮುಲು, ಸಿ. ಟಿ. ರವಿ ಇತರರಿದ್ದರು.

ಮೈಸೂರು: ಇಡೀ ರಾಜ್ಯವನ್ನು ಲೂಟಿ ಮಾಡಿ, ಭ್ರಷ್ಟಾಚಾರ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಎಂಥಾ ಬಹಿರಂಗ ಚರ್ಚೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿರುಗೇಟು...

ದಾವಣಗೆರೆ: ತಾಲ್ಲೂಕಿನ ಕೆರೆಯಾಗಳಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ರಂಗಸ್ವಾಮಿ ಮನೆಗೆ ಅನ್ನದಾತರ ಸಮಾವೇಶಕ್ಕೂ ಮುನ್ನ ಭೇಟಿ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ 50 ಸಾವಿರ ರೂ. ನೆರವು, ಸಾಂತ್ವನ ಪತ್ರ ನೀಡಿದ ಸಂದರ್ಭ.

ದಾವಣಗೆರೆ: ನಗರದಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಅನ್ನದಾತರ ಬೃಹತ್‌ ಸಮಾವೇಶಕ್ಕೆ ಆಗಮಿಸುವ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ದಾವಣಗೆರೆ ತಾಲ್ಲೂಕಿನ...

ದಾವಣಗೆರೆಯಲ್ಲಿ ಮಂಗಳವಾರ ಯಡಿಯೂರಪ್ಪನವರ ಜನ್ಮದಿನದ ನಿಮಿತ್ತ ಹಮ್ಮಿ ಕೊಂಡಿದ್ದ ಅನ್ನದಾತರ ಸಮಾವೇಶದಲ್ಲಿ ಪ್ರಧಾನಿ ಮೋದಿ ಮುಷ್ಟಿ ಅಕ್ಕಿ ಅಭಿಯಾನಕ್ಕೆ ಚಾಲನೆ ನೀಡಿದರು.

ದಾವಣಗೆರೆ: ಕರ್ನಾಟಕ ದಲ್ಲಿ ಆಡಳಿತದಲ್ಲಿರುವುದು ಸಿದ್ದರಾಮಯ್ಯ ನೇತೃತ್ವದ ಸರಕಾರ ವಲ್ಲ. ಇಲ್ಲಿರೋದು  "ಸೀದಾರುಪಯ್ಯ' ಸರಕಾರ. ಇದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರಕಾರವನ್ನು ಲೇವಡಿ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದ ಒಳಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು 90 ಪರ್ಸೆಂಟ್‌ ಕಮಿಷನ್‌ ಸರ್ಕಾರ ಎಂದು ಆರೋಪಿಸಿರುವ ಬಗ್ಗೆ ಕಿಡಿಕಾರಿರುವ...

ಹಾವೇರಿ: "ನಾನು ದೇವರ ಮಂತ್ರಿಯಾಗಿ (ಮುಜರಾಯಿ ಖಾತೆ ಸಚಿವ) ಹೇಳುತ್ತೇನೆ. ದೇವರಾಣೆಗೂ ಯಡಿಯೂರಪ್ಪ 

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪಕ್ಷದ ಚುನಾವಣಾ ಸಿದಟಛಿತಾ ಸಭೆಯನ್ನು ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌ ಉದ್ಘಾಟಿಸಿದರು. ರಾಜ್ಯ ಉಸ್ತುವಾರಿ ಮುರಳೀಧರರಾವ್‌, ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮತ್ತಿತರರು ಇದ್ದರು.

ಬೆಂಗಳೂರು: ಕರಾವಳಿಯಲ್ಲಿ ಹಿಂದೂ ವೋಟ್‌ ಬ್ಯಾಂಕನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಕೊಡಗು ಮತ್ತು ಕರಾವಳಿ...

ಮಂಗಳೂರು/ ಉಡುಪಿ: ಚುನಾವಣಾ ಕಣದಲ್ಲಿ ತನ್ನದೇ ಆದ ರಾಜಕೀಯ ಸೂತ್ರ ಹಾಗೂ ತಂತ್ರಗಾರಿಕೆ ರೂಪಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ...

ಕಾರ್ಯಕರ್ತರ ಸಮಾಧಾನಕ್ಕೆ ಮುಂದಾದ ಯಡಿಯೂರಪ್ಪ.

ಹರಪನಹಳ್ಳಿ: ಬಿಜೆಪಿ ರಾಜ್ಯಾದ್ಯಂತ ಆಯೋಜಿಸಿರುವ ಪರಿವರ್ತನಾ ಯಾತ್ರೆಯಸಮಾರಂಭದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ದಾವಣಗೆರೆಯ ಹರಪನಹಳ್ಳಿಯಲ್ಲಿ ಶುಕ್ರವಾರ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾಜಿ...

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಗೆದ್ದು, ಈಗ ಪಕ್ಷೇತರ ಶಾಸಕರಾಗಿ ರಾಜೀನಾಮೆ ನೀಡಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮತ್ತೆ ಮಾತೃಪಕ್ಷ ಬಿಜೆಪಿಗೆ ಫೆ. 2ರಂದು ಸಂಜೆ...

Back to Top