B S yediurappa

 • ಯಡಿಯೂರಪ್ಪರದ್ದು ಭ್ರಷ್ಟ ಸರಕಾರ ಎಂದ ಶಾ

  ದಾವಣಗೆರೆ: ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸುವ ಭರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಯಡವಟ್ಟು ಹೇಳಿಕೆ ನೀಡಿದ ಘಟನೆ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ನಡೆಯಿತು. ಜಿಎಂಐಟಿ ಕಾಲೇಜಿನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮಿತ್‌ ಶಾ, ರಾಜ್ಯ ಸರ್ಕಾರದ ಕಾರ್ಯ ವೈಖರಿ ಟೀಕಿಸುವ ಭರದಲ್ಲಿ ಸುಪ್ರೀಂಕೋರ್ಟ್‌ನ…

 • ಯಡಿಯೂರಪ್ಪ – ಈಶ್ವರಪ್ಪ ಮುನಿಸಿಗೆ ಅಮಿತ್‌ ಶಾ ತೇಪೆ

  ವಿಶೇಷ ವರದಿ ರಾಜ್ಯ ಬಿಜೆಪಿಯ ಪ್ರಬಲ ನಾಯಕರಾಗಿರುವ ಬಿ.ಎಸ್‌.ಯಡಿಯೂರಪ್ಪ ಮತ್ತು ಕೆ.ಎಸ್‌.ಈಶ್ವರಪ್ಪನವರ ನಡುವಿನ ಮುನಿಸಿಗೆ ತೆರೆ ಎಳೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸಂಧಾನ ಸಭೆ ನಡೆಸಿ ಒಟ್ಟಾಗಿ ಹೋಗುವಂತೆ ತಾಕೀತು ಮಾಡಿದ್ದಾರೆ. ಸೋಮವಾರ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಶಾ, ನಗರದಲ್ಲಿರುವ ಈಶ್ವರಪ್ಪನವರ ಮನೆಯಲ್ಲಿ ರಾತ್ರಿ ಭೋಜನ…

 • ಬಿಎಸ್‌ವೈ ಬಿಜೆಪಿ ಸಿಎಂ ಅಭ್ಯರ್ಥಿ: ರಾವ್‌

  ಬೆಂಗಳೂರು: “ಮುಂದಿನ ಐದು ವರ್ಷಗಳ ಅವಧಿಗೆ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರೇ ನಮ್ಮ ನಾಯಕ. ಅವರ ನೇತೃತ್ವದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಐದು ವರ್ಷ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ’ -ಇದು…

 • ಲೂಟಿಕೋರರ ಜತೆ ಎಂಥಾ ಚರ್ಚೆ ನಡೆಸೋದು? 

  ಮೈಸೂರು: ಇಡೀ ರಾಜ್ಯವನ್ನು ಲೂಟಿ ಮಾಡಿ, ಭ್ರಷ್ಟಾಚಾರ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಎಂಥಾ ಬಹಿರಂಗ ಚರ್ಚೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿ, ರಾಜ್ಯವನ್ನು ಲೂಟಿ ಮಾಡಿದವರ ಜತೆ ಏನು ಬಹಿರಂಗ ಚರ್ಚೆ ಮಾಡಲಿ?. ಸಿಎಂ ಜತೆ ಬಹಿರಂಗ ಚರ್ಚೆಗೆ…

 • ರೈತ ಕುಟುಂಬಕ್ಕೆ ನಾಯಕನ ಸಾಂತ್ವನ

  ದಾವಣಗೆರೆ: ನಗರದಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಅನ್ನದಾತರ ಬೃಹತ್‌ ಸಮಾವೇಶಕ್ಕೆ ಆಗಮಿಸುವ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ದಾವಣಗೆರೆ ತಾಲ್ಲೂಕಿನ ಕೆರೆಯಾಗಲಹಳ್ಳಿ ಹಾಗೂ ಕಂದನಕೋವಿ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರಲ್ಲದೆ, ಸಂತ್ರಸ್ತ ಕುಟುಂಬದವರಿಗೆ ತಲಾ 50 ಸಾವಿರ…

 • ಸಿದ್ದರಾಮಯ್ಯ ಸೀದಾರುಪಯ್ಯ

  ದಾವಣಗೆರೆ: ಕರ್ನಾಟಕ ದಲ್ಲಿ ಆಡಳಿತದಲ್ಲಿರುವುದು ಸಿದ್ದರಾಮಯ್ಯ ನೇತೃತ್ವದ ಸರಕಾರ ವಲ್ಲ. ಇಲ್ಲಿರೋದು  “ಸೀದಾರುಪಯ್ಯ’ ಸರಕಾರ. ಇದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರಕಾರವನ್ನು ಲೇವಡಿ ಮಾಡಿದ ಪರಿ. ಮಂಗಳವಾರ, ಇಲ್ಲಿನ ಸರಕಾರಿ ಹೈಸ್ಕೂಲ್‌ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌….

 • ಸಿಎಂ ಸ್ಥಾನದ ಘನತೆ ಹಾಳು

  ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದ ಒಳಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು 90 ಪರ್ಸೆಂಟ್‌ ಕಮಿಷನ್‌ ಸರ್ಕಾರ ಎಂದು ಆರೋಪಿಸಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಆ ಮೂಲಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದ ಘನತೆಯನ್ನೇ ಹಾಳು ಮಾಡಿದರು ಎಂದು ಆರೋಪಿಸಿದ್ದಾರೆ….

 • ದೇವರಾಣೆಗೂ ಬಿಎಸ್‌ವೈ ಸಿಎಂ ಆಗಲ್ಲ: ಲಮಾಣಿ

  ಹಾವೇರಿ: “ನಾನು ದೇವರ ಮಂತ್ರಿಯಾಗಿ (ಮುಜರಾಯಿ ಖಾತೆ ಸಚಿವ) ಹೇಳುತ್ತೇನೆ. ದೇವರಾಣೆಗೂ ಯಡಿಯೂರಪ್ಪ  ಮುಖ್ಯಮಂತ್ರಿಯಾಗಲ್ಲ’! ಇದು ಮುಜರಾಯಿ ಹಾಗೂ ಜವಳಿ ಖಾತೆ ಸಚಿವ ರುದ್ರಪ್ಪ ಲಮಾಣಿ ನುಡಿದ ಭವಿಷ್ಯ. “ನಾನು ಅಧಿಕಾರಕ್ಕೆ ಬಂದ ಮೇಲೆ ಸಿದ್ದರಾಮಯ್ಯ ಅವರ ಎಲ್ಲ ಹಗರಣ ಬಯಲಿಗೆಳೆದು ಎಲ್ಲಿಗೆ ಕಳುಹಿಸಬೇಕೋ ಅಲ್ಲಿಗೆ ಕಳುಹಿಸದಿದ್ದರೆ…

 • ಕಾರ್ಯಕರ್ತರ ಹತ್ಯೆ ಖಂಡಿಸಿ ಮಾ.3ರಿಂದ ಬಿಜೆಪಿ ಪಾದಯಾತ್ರೆ

  ಬೆಂಗಳೂರು: ಕರಾವಳಿಯಲ್ಲಿ ಹಿಂದೂ ವೋಟ್‌ ಬ್ಯಾಂಕನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಕೊಡಗು ಮತ್ತು ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಬಿಜೆಪಿ ಮಾ. 3ರಿಂದ 6ರವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದೆ. ಮಾ.3ರಿಂದ ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಉತ್ತರ ಕನ್ನಡ ಜಿಲ್ಲೆಯ ಕುಮಟಾದಿಂದ ಪಾದಯಾತ್ರೆ…

 • ಕರಾವಳಿಯಿಂದಲೇ ಶಾ ಓಟಿನ ಬೇಟೆ

  ಮಂಗಳೂರು/ ಉಡುಪಿ: ಚುನಾವಣಾ ಕಣದಲ್ಲಿ ತನ್ನದೇ ಆದ ರಾಜಕೀಯ ಸೂತ್ರ ಹಾಗೂ ತಂತ್ರಗಾರಿಕೆ ರೂಪಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನಿಸ್ಸೀಮ. ವಿಧಾನಸಭೆ ಚುನಾ ವಣೆಯ ಚಟುವಟಿಕೆ ಗಳು ಗರಿಗೆದರುತ್ತಿರುವ ಹೊತ್ತಿನಲ್ಲಿ…

 • ಬಿಜೆಪಿ ಬಣ ರಾಜಕಾರಣ

  ಹರಪನಹಳ್ಳಿ: ಬಿಜೆಪಿ ರಾಜ್ಯಾದ್ಯಂತ ಆಯೋಜಿಸಿರುವ ಪರಿವರ್ತನಾ ಯಾತ್ರೆಯಸಮಾರಂಭದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ದಾವಣಗೆರೆಯ ಹರಪನಹಳ್ಳಿಯಲ್ಲಿ ಶುಕ್ರವಾರ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾಜಿ ಸಚಿವ ಜಿ. ಕರುಣಾಕರರೆಡ್ಡಿ ಹಾಗೂ ಮುಖಂಡ ಎನ್‌. ಕೊಟ್ರೇಶ್‌ ಬೆಂಬಲಿಗರ ನಡುವಿನ ಭಿನ್ನಮತ ವೇದಿಕೆ ಮೇಲೆಯೇ ಸ್ಫೋಟಗೊಂಡಿದ್ದು, ಖುದ್ದು…

 • ಹಾಲಾಡಿ ಇಂದು ಬಿಜೆಪಿಗೆ

  ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಗೆದ್ದು, ಈಗ ಪಕ್ಷೇತರ ಶಾಸಕರಾಗಿ ರಾಜೀನಾಮೆ ನೀಡಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮತ್ತೆ ಮಾತೃಪಕ್ಷ ಬಿಜೆಪಿಗೆ ಫೆ. 2ರಂದು ಸಂಜೆ 4.30 ಗಂಟೆಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ…

 • ತಾಕತ್ತಿದ್ದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸಿ

  ಚಾಮ ರಾಜನಗರ: “ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮಗೆ ತಾಕತ್ತಿದ್ದರೆ, ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂಬ ವಿಶ್ವಾಸವಿದ್ದರೆ ನೀವು ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಚುನಾವಣೆಗೆ ಸ್ಪರ್ಧಿಸಿ. ಅಲ್ಲಿ ನಿಮಗೆ ಜನರು ಪಾಠ ಕಲಿಸುತ್ತಾರೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಬಹಿರಂಗ ಸವಾಲು ಹಾಕಿದ್ದಾರೆ….

 • ಡಿನೋಟಿಫಿಕೇಶನ್‌ ಹಗರಣ: ಬಿಎಸ್‌ವೈ, ಡಿಕೆಶಿಗೆ ಹಿನ್ನಡೆ

  ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. 2015ರ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್‌ ಇವರಿಬ್ಬರ ವಿರುದ್ಧದ ಭ್ರಷ್ಟಾಚಾರ ಮತ್ತು ಕ್ರಿಮಿನಲ್‌ ವಿಚಾರಣೆಯನ್ನು ರದ್ದು ಮಾಡಿ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕಬ್ಟಾಳೆ ಗೌಡ…

 • ಆನಂದಸಿಂಗ್‌ ಪಕ್ಷದಲ್ಲಿಯೇ ಇದ್ದಾರೆ: ಯಡಿಯೂರಪ್ಪ

  ಬಳ್ಳಾರಿ: ವಿಜಯನಗರ ಶಾಸಕ ಆನಂದಸಿಂಗ್‌ ಪಕ್ಷದಲ್ಲಿಯೇ ಇದ್ದಾರೆ. ಅವರೊಡನೆ ಈಗಷ್ಟೇ ಮಾತನಾಡಿದ್ದೇನೆ. ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಜಿಲ್ಲೆಯ ಎಲ್ಲಾ 9 ವಿಧಾನಸಭಾ ಕ್ಷೇತ್ರಗಳಲ್ಲಿ 8ರಲ್ಲಿ ಗೆಲ್ಲಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ .ಯಡಿಯೂರಪ್ಪ ತಿಳಿಸಿದರು. ನಗರದಲ್ಲಿ ಶುಕ್ರವಾ ರಸುದ್ದಿಗೋಷ್ಠಿ ನಡೆಸಿ…

 • ಬಿಜೆಪಿಗೆ ದೇಶದ ಹಿತವೇ ಮುಖ್ಯ: ಬಿಎಸ್‌ವೈ

  ಬಳ್ಳಾರಿ: ದೇಶದ ಹಿತವೇ ಮುಖ್ಯವಾಗಿರುವ ಬಿಜೆಪಿಗೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ಎಂಬ ಬೇಧವಿಲ್ಲ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ನಮ್ಮ ಪಕ್ಷದ ಮಂತ್ರವಾಗಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ…

 • ಮಹದಾಯಿ; ಬಿಜೆಪಿಗೆ ತಿರುಗುಬಾಣ: ರೆಡ್ಡಿ

  ಬೆಂಗಳೂರು: ಮಹದಾಯಿ ನೀರು ಹಂಚಿಕೆ ವಿಚಾರದಲ್ಲಿ ಬಿಜೆಪಿ ಮಾಡಿದ ನಾಟಕ ಅವರಿಗೇ ತಿರುಗುಬಾಣವಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನೀರು ತರಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ರೈತರ ಬಳಿ ಹೋಗಿ 15 ದಿನದಲ್ಲಿ ಸಿಹಿಸುದ್ದಿ ತರುತ್ತೇನೆ ಎಂದು…

 • ಪರಿವರ್ತನಾ ಯಾತ್ರೆ ಜವಾಬ್ದಾರಿ ಸ್ಥಳೀಯ ನಾಯಕರಿಗೆ

  ಹರಪನಹಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಜ.3ರಂದು ಪಟ್ಟಣದಲ್ಲಿ ನಡೆಯುವ ಪರಿವರ್ತನಾ ಯಾತ್ರೆ ಸಂಘಟಿಸುವ ಸಂಪೂರ್ಣ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ಸ್ಥಳೀಯ ಬಿಜೆಪಿ ಮುಖಂಡರಿಗೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಪಿ.ಮಹಾಬಲೇಶ್ವರೌಡ ತಿಳಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ…

 • ಕಾಂಗ್ರೆಸ್‌ ಮುಕ್ತ ಕರ್ನಾಟಕ ಬಯಸುತ್ತಿದ್ದಾರೆ ಜನ

  “ನಾನೇ ಹೈಕಮಾಂಡ್‌ ಅನ್ನೋ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಮೆರವಣಿಗೆ ನಿಲ್ಲಿಸುವ ಕಾಲ ಹತ್ತಿರವಾಗುತ್ತಿದೆ. ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಜನ ಕಾಯುತ್ತಿದ್ದಾರೆ. ಗುಜರಾತ್‌, ಹಿಮಾಚಲ ಪ್ರದೇಶದ ಚುನಾವಣೆ ಫ‌ಲಿತಾಂಶ ದೊಡ್ಡ ಬಲ ತಂದಿದೆ. ಬರೆದಿಟ್ಟುಕೊಳ್ಳಿ, ಮುಂಬರುವ ವಿಧಾನಸಭೆ…

 • ಹಸಿರು ಪೇಟ ನಿರಾಕರಿಸಿದ ಯಡಿಯೂರಪ್ಪ

  ಮುದಗಲ್ಲ: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ಸುಕ್ಷೇತ್ರ ಅಂಕಲಿಮಠಕ್ಕೆ ಭೇಟಿ ನೀಡಿ ಶ್ರೀ ವೀರಭದ್ರೇಶ್ವರರ ದರ್ಶನ ಮತ್ತು ಶ್ರೀಮಠದ ಪೀಠಾಧಿಪತಿ ಶ್ರೀ ವೀರಭದ್ರ ಸ್ವಾಮಿಗಳಿಂದ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳು ಹಸಿರು ಪೇಟ ಹಾಕಿ ಸನ್ಮಾನಿಸಲು ಮುಂದಾದಾಗ ಯಡಿಯೂರಪ್ಪ ನಿರಾಕರಿಸಿದರು. ಸುಕ್ಷೇತ್ರ…

ಹೊಸ ಸೇರ್ಪಡೆ