Bagalkote

 • ಆಲಮಟ್ಟಿ ಜಲಾಶಯ ಹಿನ್ನೀರು ಹೆಚ್ಚಳ

  ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಸುರಿಯು ತ್ತಿರುವ ಭಾರೀ ಮಳೆಯಿಂದ ಜಿಲ್ಲೆಯ ಕೃಷ್ಣಾ ಮತ್ತು ಘಟಪ್ರಭಾ ನದಿಗಳು ತುಂಬಿ ಹರಿಯುತ್ತಿದ್ದು, ಎರಡೇ ದಿನದಲ್ಲಿ ಬಾಗಲಕೋಟೆ ನಗರದ ಸುತ್ತ ಆಲಮಟ್ಟಿ ಜಲಾಶಯದ ಹಿನ್ನೀರು ಹೆಚ್ಚಿದೆ. ಎರಡು ದಿನಗಳ ಹಿಂದಷ್ಟೇ ಮುಚಖಂಡಿ ಕೆರೆ ತುಂಬುವ…

 • ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಲು ಕರೆ

  ಬಾಗಲಕೋಟೆ: ಪ್ರತಿಯೊಬ್ಬರು ತಮ್ಮ ಪಾಲಿನ ಜಬಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು. ನಗರ ಬಿಆರ್‌ಸಿ ಕಚೇರಿಯಲ್ಲಿ ವಿಕಲಚೇತನ ನೌಕರರ ಸಂಘದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಚಿಕ್ಕೋಡಿಯ ಉಪನಿರ್ದೇಶಕರಾಗಿ…

 • ನಮ್ಮ ಪಾಲಿಗೆ ಯಾವ ಸರ್ಕಾರವೂ ಬದುಕಿಲ್ಲ!

  ಬಾಗಲಕೋಟೆ: ನಮ್ಮ ಪಾಲಿಕೆಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಯಾರೂ ಬದುಕಿಲ್ಲ. ನಾವು ಬದುಕಿರುವ ಬಗ್ಗೆ ಅವರಿಗೆ ಗೊತ್ತೂ ಇಲ್ಲ. ಐದು ವರ್ಷಕ್ಕೊಮ್ಮೆ ಗೋಳು ಕೇಳುತ್ತಾರೆ. ಶೀಘ್ರ ಬಂದು ನಿಮಗೆ ಸೂರು ಕೊಡಿಸುವುದಾಗಿ ಹೇಳುತ್ತಾರೆ. ಮತ್ತೆ ಐದು ವರ್ಷದವರೆಗೆ ನಮ್ಮತ್ತ ಬರುವುದಿಲ್ಲ….

 • ನಿರ್ಲಕ್ಷ್ಯದ ಬಸ್‌ ಚಾಲನೆ; ಚಾಲಕನಿಗೆ 4 ತಿಂಗಳು ಜೈಲು

  ಬಾಗಲಕೋಟೆ: ಖಾಸಗಿ ಬಸ್‌ ಚಾಲಕನೊಬ್ಬ ನಿರ್ಲಕ್ಷ್ಯದಿಂದ ಬಸ್‌ ಚಲಿಸಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣನಾದ ಹಿನ್ನೆಲೆಯಲ್ಲಿ ಬಸ್‌ ಚಾಲಕನಿಗೆ ಬಾದಾಮಿಯ ಜೆಎಂಎಫ್‌ಸಿ ನ್ಯಾಯಾಲಯ 4 ತಿಂಗಳ ಜೈಲು ಶಿಕ್ಷೆ ಹಾಗೂ 400 ರೂ. ದಂಡ ವಿಧಿಸಿ ತೀರ್ಪು ನೀಡಿದೆ….

 • ಈ ಬಾರಿ ಆದ್ರೂ ತುಂಬ್ತಾರಾ ಕೆರೆ?

  ಬಾಗಲಕೋಟೆ: ಜಿಲ್ಲೆಯ ಬ್ರಿಟಿಷರ ಕಾಲದ ಐತಿಹಾಸಿಕ ಬೃಹತ್‌ ಕೆರೆ ಎಂಬ ಖ್ಯಾತಿ ಪಡೆದ ಮುಚಖಂಡಿ ಕೆರೆಯನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಈ ವರ್ಷವಾದ್ರೂ ತುಂಬಿಸುತ್ತಾರಾ? ಎಂಬ ಪ್ರಶ್ನೆ ಜನರಿಂದ ಕೇಳಿ ಬರುತ್ತಿದೆ. ಹೌದು, 1882ರಲ್ಲಿ ನಿರ್ಮಾಣಗೊಂಡ 58 ಎಂಸಿಎಫ್‌ಟಿ ಅಡಿ…

 • ಜನಸಂಖ್ಯೆ ನಿಯಂತ್ರಣ ಅವಶ್ಯ: ರಾಮಚಂದ್ರನ್‌

  ಬಾಗಲಕೋಟೆ: ಎಲ್ಲ ಮೂಲ ಸೌಕರ್ಯಗಳು ಜನಸಾಮಾನ್ಯರಿಗೆ ಸರಳವಾಗಿ ದೊರಕಿ ಸಾಮಾಜಿಕವಾಗಿ, ಆರ್ಥಿಕವಾಗಿ, ಮಾನಸಿಕವಾಗಿ ಪ್ರತಿಯೊಬ್ಬರು ಸದೃಡರಾಗಬೇಕಾಗಿದರೆ ಜನಸಂಖ್ಯೆ ನಿಯಂತ್ರಣ ಅವಶ್ಯ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಹೇಳಿದರು. ನವನಗರದ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ…

 • ಬಾಲ್ಯದಲ್ಲೇ ಮದುವೆ; ವಯಸ್ಸಲ್ಲೇ ವಿಧವೆ!

  ಬಾಗಲಕೋಟೆ: ಹಲವು ವರ್ಷಗಳಿಂದ ಮಹಿಳೆಯರು ಪೋಷಣೆಗೆ ಒಳಗಾಗುತ್ತಿದ್ದಾರೆ. ಬಾಲ್ಯ ವಿವಾಹದಂತಹ ಪಿಡುಗಿಗೆ ಬಲಿಯಾಗುತ್ತಿರುವುದು ದುರದೃಷ್ಟಕರ. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಜಾಗೃತರಾಗಿ ಬಾಲ್ಯ ವಿವಾಹ ಹಾಗೂ ಹೆಣ್ಣು ಭ್ರೂಣಹತ್ಯೆ ವಿರೋಧಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯೆ ತೇಜಸ್ವಿನಿ…

 • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿವಿಧೆಡೆ ಭೇಟಿ-ಪರಿಶೀಲನೆ

  ಬಾಗಲಕೋಟೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಿರಿನಾಥ ತುಷಾರ ಅವರು ಬಾದಾಮಿ ತಾಲೂಕಿನ ವಿವಿಧೆಡೆ ಮಂಗಳವಾರ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರೋಗಿಗಳಿಗೆ ಸರಿಯಾಗಿ…

 • ವೇತನ ಶ್ರೇಣಿ ನಿಗದಿಗೊಳಿಸಲು ಆಗ್ರಹ

  ಬಾಗಲಕೋಟೆ: ಶಿಕ್ಷಣ ಇಲಾಖೆಯ ನಿರ್ದೇಶಕರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಜಿಲ್ಲೆಯ ಶಿಕ್ಷಕರು, ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ್ದ ಶಿಕ್ಷಕರು, ಶಿಕ್ಷಣ ಇಲಾಖೆ ನಿರ್ದೇಶಕರು ಹೊರಡಿಸಿರುವ ಆದೇಶವನ್ನು ತಕ್ಷಣ ಕೈಬಿಡುವಂತೆ ಒತ್ತಾಯಿಸಿದರು….

 • ಸಾಳಗುಂದಿಗೆ ಮೊದಲ ಬಾರಿ ಬಂತು ಬಸ್‌!

  ಬಾಗಲಕೋಟೆ: ನೀವು ನಂಬಲೇಬೇಕು. ಈ ಊರಿಗೆ ಸ್ವಾತಂತ್ರ್ಯ ಬಳಿಕ ಇದೇ ಮೊದಲ ಬಾರಿ ಸಾರಿಗೆ ಸಂಸ್ಥೆಯ ಬಸ್‌ ಬಂದಿದೆ. ತಾಲೂಕಿನ ಸಾಳಗುಂದಿ ಗ್ರಾಮಕ್ಕೆ ಮಂಗಳವಾರ ಬಸ್‌ ಬಂದಿದ್ದು, ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ತೀವ್ರ ಹರ್ಷಗೊಂಡಿದ್ದಾರೆ. ಐದು ವರ್ಷಗಳಿಗೊಮ್ಮೆ ನಡೆಯುವ…

 • ಸೌರ ವಿದ್ಯುತ್‌ಶಕ್ತಿ ಉತ್ಪಾದನೆ ಕಾರ್ಯಕ್ಕೆ ಚಾಲನೆ

  ಬಾಗಲಕೋಟೆ: ನಗರದ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಕಾಲೇಜಿನಲ್ಲಿ 17 ಕಿಲೋ ವ್ಯಾಟ್ ಸಾಮರ್ಥ್ಯದ ಸೌರವಿದ್ಯುತ್‌ ಫಲಕಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಶಾಸಕ, ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ|ವೀರಣ್ಣ ಚರಂತಿಮಠ, ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಮೇಲ್ಮಾಳಿಗೆಯ ಮೇಲೆ ಸ್ಥಾಪಿಸಿದ…

 • ವಿದ್ಯಾರ್ಥಿ ವೇತನ; ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಿಸಿ

  ಬಾಗಲಕೋಟೆ: ಜಿಲ್ಲೆಯಲ್ಲಿ ಬಾಕಿ ಉಳಿದ ಎಲ್ಲ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗಳಿಗೆ ಆಧಾರ ಜೋಡಣೆಗೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಒ ಗಂಗೂಬಾಯಿ ಮಾನಕರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶನಿವಾರ ಜರುಗಿದ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಆಧಾರ್‌…

 • ಜಲ ಸಂರಕ್ಷಣೆ ಆಂದೋಲನಕ್ಕೆ ಕರೆ

  ಬಾಗಲಕೋಟೆ: ಜಿಲ್ಲೆಯ ಮೂರು ತಾಲೂಕುಗಳಲ್ಲಿ ನೀರಿನ ತೀವ್ರ ಕೊರತೆಯಿರುವ ಹಿನ್ನೆಲೆಯಲ್ಲಿ ಜು. 1ರಿಂದ ಸೆ. 15ವರೆಗೆ ಜಲಶಕ್ತಿ ಅಭಿಯಾನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ನಿರ್ದೇಶಕ ಮಹೇಶ ಕೆ.ಎಂ. ಕರೆ ನೀಡಿದರು. ಜಿಪಂ ಸಭಾಭವನದಲ್ಲಿ…

 • ಕಾನೂನು ಬಾಹಿರ ಚಟುವಟಿಕೆ ನಿಲ್ಲಿಸಿ

  ಬಾಗಲಕೋಟೆ: ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ಯಾರೇ ಭಾಗಿಯಾದರೂ ಯಾವುದೇ ಮುಲಾಜಿಲ್ಲದೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಹಮ್ಮಿಕೊಂಡಿದ್ದ ಸಮಾಲೋಚನೆ ಕಾರ್ಯಕ್ರಮದಲ್ಲಿ ಮಾತನಾಡಿದ…

 • ನದಿ ಆಳದಲ್ಲಿ ಮರಳು ತೆಗೆದರೆ ಕಠಿಣ ಕ್ರಮ: ಸಚಿವ ಪಾಟೀಲ

  ಬಾಗಲಕೋಟೆ: ಜಿಲ್ಲೆಯಲ್ಲಿ ಆಶ್ರಯ ಮನೆ ಹಾಗೂ ಶೌಚಾಲಯ ನಿರ್ಮಾಣಕ್ಕೆ ಮರಳಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಗಣಿ ಮತ್ತು…

 • ಅನಾಥ ಬಾಲಕಿಗೆ ಬಾಯಕ್ಕನ ಕೈ ತುತ್ತು

  ಬಾಗಲಕೋಟೆ: ಜಿಲ್ಲಾ ಪಂಚಾಯತ್‌ ಅಧ್ಯಕ್ಷೆಯಾದ ಬಳಿಕ ಇದೇ ಮೊದಲ ಬಾರಿಗೆ ನವನಗರದ ಸರ್ಕಾರಿ ಬಾಲ ಮಂದಿರಕ್ಕೆ ಮಂಗಳವಾರ ದಿಢೀರ್‌ ಭೇಟಿ ನೀಡಿದ ಬಾಯಕ್ಕ ಮೇಟಿ, ಮಕ್ಕಳ ಸಮಸ್ಯೆ ಕಂಡು ದಂಗಾದರು. ಬಿಕ್ಕಿ ಬಿಕ್ಕ ಅಳುತ್ತಿದ್ದ ಮಕ್ಕಳ ಕಂಡು, ತಾವೂ…

 • ಜನರ ಸಲಹೆ ಆಲಿಸಲು ಸಚಿವರ ಸೂಚನೆ

  ಬಾಗಲಕೋಟೆ: ಪ್ರಸ್ತುತ ಘೋಷಿತ ತೇರದಾಳ ತಾಲೂಕನ್ನು ಸದೃಢವಾಗಿ ರಚಿಸುವ‌ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ಜರುಗಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ…

 • ಅಧಿಕಾರಿಗಳಿಗೆ ಸಿದ್ದು ಆಡಳಿತ ಪಾಠ

  ಬಾಗಲಕೋಟೆ: ಬಾದಾಮಿ ಶಾಸಕರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಹಲವು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಜತೆಗೆ ಅಭಿವೃದ್ಧಿ ಹಾಗೂ ಆಡಳಿತದ ಪಾಠ ಮಾಡಿದರು. ಸಭೆ ಆರಂಭಕ್ಕೂ…

 • ಬಾಡಿಗೆದಾರರಿಗೆ ಬಿ ಮಾದರಿ ನಿವೇಶನ ಕೊಡಲು ಆಗ್ರಹ

  ಬಾಗಲಕೋಟೆ: ಆಲಮಟ್ಟಿ ಹಿನ್ನೀರಿನಿಂದ 521 ರಿಂದ 523 ಮೀ ಹಾಗೂ 100 ಮೀ ವ್ಯಾಪ್ತಿಯೊಳಗೆ ಬಾಧಿತಗೊಂಡಿರುವ ಬಾಡಿಗೆದಾರರಿಗೂ ಬಿ ಮಾದರಿ ನಿವೇಶನ ನೀಡಬೇಕು ಎಂದು ಒತ್ತಾಯಿಸಿ ಬಾಗಲಕೋಟೆ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ಹೋರಾಟಗಾರರು ಒತ್ತಾಯಿಸಿದ್ದಾರೆ. ಈ ಕುರಿತು…

 • ಪೆಟ್ರೋಲ್ ಬಂಕ್‌ನಲ್ಲಿ ಶೌಚಾಲಯ ಕಡ್ಡಾಯ

  ಬಾಗಲಕೋಟೆ: ಜಿಲ್ಲೆಯ ಎಲ್ಲ ಪೆಟ್ರೋಲ್ ಬಂಕ್‌ಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕ ಶೌಚಾಲಯ ಇರಬೇಕು. ಶೌಚಾಲಯ ಇಲ್ಲದಿದ್ದಲ್ಲಿ ಎನ್‌ಓಸಿ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ…

ಹೊಸ ಸೇರ್ಪಡೆ