ban

 • ಆರ್ಚರ್ ಗೆ ಜನಾಂಗೀಯ ನಿಂದನೆ ಮಾಡಿದ ಕಿವೀಸ್ ಪ್ರಜೆಗೆ ಎರಡು ವರ್ಷದ ನಿಷೇಧ ಶಿಕ್ಷೆ

  ಆಕ್ಲಂಡ್ ( ನ್ಯೂಜಿಲ್ಯಾಂಡ್): ಇಂಗ್ಲೆಂಡ್ ನ ವೇಗದ ಬೌಲರ್ ಜೋಫ್ರಾ ಆರ್ಚರ್ ಗೆ ಜನಾಂಗೀಯ ನಿಂದನೆ ಮಾಡಿದ ಕ್ರಿಕೆಟ್ ಅಭಿಮಾನಿಗೆ ಎರಡು ವರ್ಷ ನಿಷೇಧ ಹೇರಲಾಗಿದೆ. ಕಳೆದ ನ್ಯೂಜಿಲ್ಯಾಂಡ್ ಪ್ರವಾಸದ ವೇಳೆ ಇಂಗ್ಲೆಂಡ್ ಬೌಲರ್ ಜೋಫ್ರಾ ಆರ್ಚರ್ ಗೆ…

 • ಹೊಸ ವರ್ಷಾಚರಣೆ: ಪ್ರವೇಶ ನಿಷೇಧ

  ಮಂಡ್ಯ/ಮೈಸೂರು/ಚಿಕ್ಕಬಳ್ಳಾಪುರ: ಹೊಸ ವರ್ಷದ ಹಿನ್ನೆಲೆಯಲ್ಲಿ ಪ್ರಸಿದ್ಧ ಪ್ರವಾಸಿ ತಾಣಗಳಾದ ಮೈಸೂರಿನ ಚಾಮುಂಡಿಬೆಟ್ಟ, ಚಿಕ್ಕಬಳ್ಳಾಪುರದ ನಂದಿ ಬೆಟ್ಟ ಹಾಗೂ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಗೆ ಎರಡು ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಮುತ್ತತ್ತಿಯ ನಿಸರ್ಗದ ಮಡಿಲಲ್ಲಿ ಮೋಜು…

 • ಗೂಗಲ್, ಆ್ಯಪಲ್ ಸ್ಟೋರ್ ನಿಂದ ಕೊನೆಗೂ ಬ್ಯಾನ್ ಆದ ಜನಪ್ರಿಯ ToTok ಆ್ಯಪ್: ಕಾರಣವೇನು ?

  ನ್ಯೂಯಾರ್ಕ್: ಜನಪ್ರಿಯ ಮೆಸೆಂಜಿಂಗ್ ಆ್ಯಪ್ ToTok ಅನ್ನು ಗೂಗಲ್ ಮತ್ತು ಆ್ಯಪಲ್ ತನ್ನ ಪ್ಲೇ ಸ್ಟೋರ್ ನಿಂದ ತೆಗೆದು ಹಾಕಿದೆ. ಬಳಕೆದಾರರ ಮೇಲೆ ಬೇಹುಗಾರಿಕೆ ಮತ್ತು ಖಾಸಗಿ ಮಾಹಿತಿಗಳನ್ನು  ದುರುಪಯೋಗ ಮಾಡುತ್ತಿದ್ದ ಆರೋಪದಡಿಯಲ್ಲಿ ಈ ಆ್ಯಪ್ ಅನ್ನು ಕಿತ್ತೊಗೆಯಲಾಗಿದೆ….

 • ಇನ್ನು ಪ್ರಿ ವೆಡ್ಡಿಂಗ್ ಶೂಟ್ ಬ್ಯಾನ್: ಯುವಜನತೆಯ ಆಕ್ರೋಶಕ್ಕೆ ಕಾರಣವಾದ ಆದೇಶದಲ್ಲೇನಿದೆ !

  ಗುಜರಾತ್: ಯುವ ಸಮುದಾಯದ ಫ್ಯಾಷನ್ ಗಳಲ್ಲಿ ಒಂದಾಗಿರುವ ವಿವಾಹ ಪೂರ್ವ ಅದ್ದೂರಿ ಚಿತ್ರಿಕರಣಕ್ಕೆ ಜೈನ, ಗುಜರಾತಿ, ಸಿಂಧಿ ಸಂಘಟನೆಗಳು ನಿಷೇಧ ಹೇರಿದ್ದು ಇದನ್ನು ಬೆಂಬಲಿಸುವಂತೆ ತಮ್ಮ ಸಮುದಾಯಕ್ಕೆ ಮನವಿ ಮಾಡಿಕೊಂಡಿದ್ದಾರೆ. ಹೌದು, ಆಶ್ಚರ್ಯವಾದರೂ ಸತ್ಯ. ಜೈನ್ , ಗುಜರಾತಿ,…

 • ಸ್ವಗ್ರಾಮ ಪ್ರವೇಶಕ್ಕೆ ಕುಮಟಳ್ಳಿಗೆ ನಿಷೇಧ!

  ತೆಲಸಂಗ: ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಅವರ ಸ್ವಗ್ರಾಮ ತೆಲಸಂಗದಲ್ಲಿ ಅವರ ಪ್ರವೇಶಕ್ಕೆ ನಿಷೇಧ ಫಲಕ ಹಾಕಲಾಗಿದೆ! ಶುಕ್ರವಾರ ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಗ್ರಾಮಕ್ಕೆ ಆಗಮಿಸುವ ಮುನ್ನ ಗ್ರಾಮದ ವಿವಿಧೆಡೆ ಇಂಥ ಫಲಕಗಳನ್ನು ಪ್ರದರ್ಶಿಸಲಾಗಿದೆ….

 • ಧೂಮಪಾನ ಸಂಪೂರ್ಣ ನಿಷೇಧಕ್ಕೆ ಅಗತ್ಯ ಕ್ರಮ ಕೈಗೊಳ್ಳಿ

  ದೇವನಹಳ್ಳಿ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾರಾಟ ಮಾಡುವುದು, ಅಪ್ರಾಪ್ತರಿಗೆ ಮಾರಾಟ ಮಾಡುವುದನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ನಿಷಿದ್ಧಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್‌. ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ…

 • ಗೋಹತ್ಯೆ ನಿಷೇಧವಾಗದಿದ್ದರೆ ನೀವೇ ಹೊಣೆಗಾರರು

  ಹುಣಸೂರು: ದೇಶಾದ್ಯಂತ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಆದರೆ ನಗರದಲ್ಲಿ ಅಕ್ರಮ ಗೋಮಾಂಸ ಮಾರಾಟ ಹಾಗೂ ಹತ್ಯೆ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಸಂಪೂರ್ಣ ಬಂದ್‌ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಿಮ್ಮನ್ನೇ ಹೊಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ…

 • ಭಾರತ ನಾಶವಾಗದಂತೆ ತಡೆಯಲು ಇ-ಸಿಗರೇಟ್ ನಿಷೇಧ: ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ

  ನವದೆಹಲಿ: ಇ-ಸಿಗರೇಟ್ ಮಾನವನ ಆರೋಗ್ಯದ ಮೇಲೆ ಅತೀ ಹೆಚ್ಚು ದುಷ್ಪರಿಣಾಮ ಬೀರುವುದರಿಂದ ಅವುಗಳನ್ನು ನಿಷೇಧಿಸಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ   ಅವರು, ಇ- ಸಿಗರೇಟ್ ನಿರುಪದ್ರವ ಎಂದು…

 • ಕೊಲೆ ಆಪಾದನೆ: ಮಾರುಕಟ್ಟೆಯಿಂದ ತೃತೀಯ ಲಿಂಗಿಗಳಿಗೆ ಬಹಿಷ್ಕಾರ

  ಸೂರತ್: ತೃತೀಯ ಲಿಂಗಿಗಳಿಗೆ ಮಾರುಕಟ್ಟೆಗೆ ಬಾರದಂತೆ ಬಹಿಷ್ಕಾರ ಹಾಕಿದ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ವ್ಯಕ್ತಿಯೋರ್ವನ ಕೊಲೆಗೆ ತೃತೀಯಲಿಂಗಿಗಳು ಕಾರಣರಾಗಿದ್ದಾರೆ ಎಂಬ ಆಪಾದನೆಯ ಹಿನ್ನಲೆಯಲ್ಲಿ ತೃತೀಯಲಿಂಗಿ ಸಮುದಾಯಕ್ಕೆ ಬಹಿಷ್ಕಾರ ಹಾಕಲಾಗಿದೆ. ಸುದ್ದಿಸಂಸ್ಥೆಯೊಂದಕ್ಕೆ ಮಾತನಾಡಿದ ಸೂರತ್ ನ…

 • ಚಾರ್ಮಾಡಿಯಲ್ಲಿ ಒಂದು ತಿಂಗಳು ಸಂಚಾರ ನಿಷೇಧ

  ಚಿಕ್ಕಮಗಳೂರು/ಮಂಗಳೂರು: ಚಾರ್ಮಾಡಿ ಘಾಟಿ ಭಾಗದಲ್ಲಿ ಗುಡ್ಡ ಕುಸಿತ ಉಂಟಾಗುತ್ತಿರುವ ಕಾರಣ ಸೆ.14ರ ಮಧ್ಯರಾತ್ರಿಯವರೆಗೆ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಿ ದ.ಕ.ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಆದೇಶಿಸಿದ್ದಾರೆ. ಚಾರ್ಮಾಡಿಯಲ್ಲಿ ಆ.8 ರಿಂದ ಭಾರೀ ಮಳೆಯಾಗುತ್ತಿದ್ದು, ಆ.10ರಂದು ಬಿರು ಗಾಳಿ ಸಹಿತ ಸುರಿದ…

 • ನಿಷೇಧವಿದ್ದರೂ ಪ್ಲಾಸ್ಟಿಕ್‌ ಧ್ವಜ ಮಾರಾಟ!

  ಬೆಂಗಳೂರು: ನಿಷೇಧದ ನಡುವೆಯೂ ರಾಜಧಾನಿಯಲ್ಲಿ ಪ್ಲಾಸ್ಟಿಕ್‌ ಧ್ವಜಗಳ ಭರಾಟೆ ಹೆಚ್ಚಾಗಿದೆ. ರಾಷ್ಟ್ರಧ್ವಜಗಳನ್ನು ಪ್ಲಾಸ್ಟಿಕ್‌ನಿಂದ ತಯಾರಿಸುವಂತಿಲ್ಲ ಎಂಬ ನಿಯಮ ಇದೆಯಾದರೂ, ನಗರದಲ್ಲಿ ಅವುಗಳ ಮಾರಾಟ ನಿಂತಿಲ್ಲ. ಬಿಬಿಎಂಪಿ ಪ್ಲಾಸ್ಟಿಕ್‌ ಬಳಸದಂತೆ ವಿದ್ಯಾರ್ಥಿಗಳ ಮೂಲಕ ಜಾಥಾ, ಮಾಧ್ಯಮಗಳಲ್ಲಿ ಜಾಹೀರಾತು ನೀಡಿ ಅರಿವು…

 • ಇಂಡಿಯಾ -ಬಾಂಗ್ಲಾ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದ ಈಕೆ ಯಾರು ?

  ಮುಂಬಯಿ: ಕ್ರಿಕೆಟ್‌ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿಗಳಲ್ಲಿ ಸಾಮಾನ್ಯವಾಗಿ ಅಂದ ಚೆಂದದ ಬೆಡಗಿಯರು ಗಮನ ಸೆಳೆಯುತ್ತಾರೆ. ಆದರೆ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಮಂಗಳವಾರ ನಡೆದ ಐಸಿಸಿ ವಿಶ್ವಕಪ್‌ ಕ್ರಿಕೆಟ್‌ ಪಂದ್ಯ ಇದಕ್ಕೆ ಹೊರತಾಗಿತ್ತು. ಹರೆಯದ ಯುವತಿಯಂತೆ ಪಂದ್ಯವನ್ನು…

 • ಗೋಹತ್ಯೆ ನಿಷೇಧಕ್ಕೆ ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟ ಬೆಂಬಲ

  ಮಂಗಳೂರು: ಕೇಂದ್ರ ಅಥವಾ ರಾಜ್ಯ ಸರಕಾರ ಗೋಹತ್ಯೆ ನಿಷೇಧ ಜಾರಿಗೆ ತಂದರೆ ಅದನ್ನು ಬೆಂಬಲಿಸುವುದಾಗಿ ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಹೇಳಿದರು. ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಮಾಂಸ ಭಕ್ಷಣೆ ಮುಸ್ಲಿಂ ಸಮುದಾಯದ…

 • ರೆಸಾರ್ಟ್‌ನಲ್ಲೇ ತಂಗಿದ ಸಿಎಂ: ಸಾರ್ವಜನಿಕರ ಭೇಟಿಗೆ ನಿಷೇಧ

  ಮಡಿಕೇರಿ: ನಗರದ ಹೊರಭಾಗದಲ್ಲಿರುವ ಇಬ್ಬನಿ ರೆಸಾರ್ಟ್‌ನಲ್ಲಿ ತಂಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕುಟುಂಬ ವರ್ಗ ಶನಿವಾರವೂ ಯಾರನ್ನೂ ಭೇಟಿ ಮಾಡಲಿಲ್ಲ. ಮುಂಜಾನೆ ಎದ್ದು ರೆಸಾರ್ಟ್‌ನ ಪರಿಸರದಲ್ಲಿ ವಾಕಿಂಗ್‌ ಮಾಡಿದ್ದು ಬಿಟ್ಟರೆ ಇನ್ನುಳಿದಂತೆ ಸಿಎಂ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ….

 • ಪ್ಲಾಸ್ಟಿಕ್‌ ಸಂಪೂರ್ಣ ನಿಷೇಧ ಅಗತ್ಯ

  ಬೆಂಗಳೂರು: ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಬಳಕೆ ಮೇಲೆ ಸಂಪೂರ್ಣ ನಿಷೇಧ ಹೇರುವಂತೆ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಡಾ.ಬೈರಮಂಗಲ ರಾಮೇಗೌಡ ಸರ್ಕಾವನ್ನು ಆಗ್ರಹಿಸಿದರು. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪರಿಸರವಾದಿ ಶಿವಮಲ್ಲು…

 • ಸಾಮಾಜಿಕ ಜಾಲತಾಣದಲ್ಲಿ ಮತದಾನ ಬಹಿಷ್ಕಾರ ಆಂದೋಲನ

  ಚನ್ನರಾಯಪಟ್ಟಣ: ತಾಲೂಕಿನನುಗ್ಗೆಹಳ್ಳಿ,ಹಿರೀಸಾವೆ ದಂಡಿಗನಹಳ್ಳಿ ಹೋಬಳಿ ಹಲವು ಮಂದಿ ಯುವಕರು ಲೋಕಸಭೆ ಚುನಾವಣೆ ಮತದಾನ ಬಹಿಷ್ಕಾರ ಮಾಡುವುದಾಗಿ ಸಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿರುವ ತಾಲೂಕಿನ ದಂಡಿಗನಹಳ್ಳಿ ಹೋಬಳಿಯಲ್ಲಿ ಕಾಚೇನಹಳ್ಳಿ ಏತನೀರಾವರಿ ರಾಜಕೀಯ…

 • ಮಸೂದ್ ಜಾಗತಿಕ ಉಗ್ರ ಅಂತ ವಿಶ್ವಸಂಸ್ಥೆ ಘೋಷಿಸಿದ್ರೆ ಏನಾಗಲಿದೆ?

  ನವದೆಹಲಿ:ಪಾಕಿಸ್ತಾನದ ಮೂಲದ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ನ ಸ್ಥಾಪಕ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಬೇಕು ಎಂಬುದಾಗಿ ಅಮೆರಿಕ, ಯುಕೆ ಹಾಗೂ ಫ್ರಾನ್ಸ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಬುಧವಾರ ಮತ್ತೆ ಹೊಸ ಪ್ರಸ್ತಾಪ…

 • ಪಟ್ಟಿಯಿಂದ ಬಂಜಾರರ ಬಿಡುವ ಪ್ರಸ್ತಾವನೆಯಿಲ್ಲ

  ಬೆಂಗಳೂರು: ಬಂಜಾರ ಸಮುದಾಯವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪಟ್ಟಿಯಿಂದ ಕೈಬಿಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ…

 • ವಾಯುನೆಲೆ ಸುತ್ತ ಮಾಂಸ ಮಾರಾಟ ನಿಷೇಧ

  ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 20ರಿಂದ 24ವರೆಗೆ ಏರೋ ಇಂಡಿಯಾ ಪ್ರದರ್ಶನ ನಡೆಯಲಿರುವ ಹಿನ್ನೆಲೆಯಲ್ಲಿ ಫೆ.1ರಿಂದ 28ರವರೆಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಮಾಂಸ ಮಾರಾಟ ಮಳಿಗೆಗಳಲ್ಲಿ ನೇತು ಹಾಕಿರುವ ಹಾಗೂ ಹೋಟೆಲ್‌ಗ‌ಳ…

 • ಪ್ರಾದೇಶಿಕ ಭಾಷೆಯಲ್ಲಿ ಚೆಕ್‌ ಬರೆದರೆ ತಪ್ಪೇನು?

  ಸೆಕ್ಷನ್‌ 5.7.2 ಪ್ರಕಾರ ಗ್ರಾಹಕ ಚೆಕ್‌ಗಳನ್ನು ಹಿಂದಿ, ಇಂಗ್ಲೀಷ್‌ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಬರೆಯಬಹುದು ಎಂದು ಸ್ಪಷ್ಟಪಡಿಸಲಾಗಿದೆ. ಹೆಸರು, ಮೊತ್ತ ಬಿಡಿ, ಕನ್ನಡದ ಲಿಪಿಯಲ್ಲಿಯೇ ಅಂಕಿಗಳನ್ನು ಬರೆದರೂ ಅದು ಮಾನ್ಯ. ಇಂಥ ಚೆಕ್‌ಗಳನ್ನು ನಿರಾಕರಿಸುವುದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗುತ್ತದೆ. …

ಹೊಸ ಸೇರ್ಪಡೆ