Bananti room

  • “ಕುಪ್ಪಳಿ’ಸುತಾ ಬಂದ ನೆನಪುಗಳು

    ಕುಪ್ಪಳಿಯಲ್ಲಿನ ಕುವೆಂಪು ಮನೆಯ ಒಳಕೋಣೆಯಲ್ಲಿ ಅಡಿಯಿಟ್ಟಾಗ ಸೆಳೆದದ್ದು “ಬಾಣಂತಿ ಕೋಣೆ’ ಎಂಬ ಹಣೆಪಟ್ಟಿ ಹೊತ್ತ ಕೋಣೆ. ಕಬ್ಬಿಣದ ತೊಟ್ಟಿಲು, ಮರದ ತೊಟ್ಟಿಲು, ಬಾಣಂತಿ ಮಂಚವೆಲ್ಲಾ ಕಂಡು ಇತ್ತೀಚೆಗಷ್ಟೇ ಬಾಣಂತನ ಮುಗಿಸಿಕೊಂಡವಳಿಗೆ ಎದೆತುಂಬಿ ಬಂತು… ತೀರ್ಥಹಳ್ಳಿಯ ಸರ್ಕಲ್ಲಿನಲ್ಲಿ ಕುವೆಂಪು ಪ್ರತಿಮೆ…

ಹೊಸ ಸೇರ್ಪಡೆ