Basavaraj Rayareddy

 • ಬಿಜೆಪಿಯದ್ದು ಬಗಲಲ್ಲಿ ಚೂರಿ ಸಿದ್ಧಾಂತ: ಟೀಕೆ

  ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ತಾವು ಪ್ರಾಮಾಣಿಕರು. ಭ್ರಷ್ಟಾಚಾರ ನಿರ್ಮೂಲನೆ ಮಾಡುವವರು ಹಾಗೂ ದೇಶಭಕ್ತರು ಅಂತಾರೆ. ಆದರೆ ಇನ್ನೊಂದು ಕಡೆ ಬಿ.ಎಸ್‌.ಯಡಿಯೂರಪ್ಪ ಅಂಥವರು ಶಾಸಕರ ಖರೀದಿಗೆ 5 ಕೋಟಿ, 10 ಕೋಟಿ ಕೊಡುತ್ತೇವೆ ಎಂದು ಹೇಳುತ್ತಾರೆ….

 • ಉತ್ತರ ಕರ್ನಾಟಕ ರೈತರ ಬಗ್ಗೆ ಸಿಎಂ ಹೇಳಿಕೆ ವಾಪಸ್‌ ಪಡೆಯಲಿ:ರಾಯರೆಡ್ಡಿ

  ಬೆಂಗಳೂರು: ಉತ್ತರ ಕರ್ನಾಟಕ ರೈತರ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಗುರವಾಗಿ ಮಾತನಾಡಿದ್ದು ತಪ್ಪು. ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗನ್ನು…

 • ರಾಯರಡ್ಡಿ ನೀರಿಳಿಸಿದ ಕಾಂಗ್ರೆಸ್‌ ಮುಖಂಡ

  ಕೊಪ್ಪಳ: ಯಲಬುರ್ಗಾ ತಾಲೂಕಿನ ತೆಂಗಿನಕಾಯಿ ಮಿಲ್‌ನಲ್ಲಿ ಇತ್ತೀಚೆಗೆ ನಡೆಯಿತೆನ್ನಲಾದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಸಚಿವ ಬಸವರಾಜ ರಾಯರಡ್ಡಿ ಅವರ ಎದುರಲ್ಲೇ ಕುಕನೂರು ತಾಲೂಕಿನ ತಳಕಲ್‌ ಗ್ರಾಮದ ಕಾಂಗ್ರೆಸ್‌ ಮುಖಂಡ ಶಿವಕುಮಾರ ಹಳ್ಳಿ ವಾಗ್ಧಾಳಿ ನಡೆಸಿದ ಘಟನೆ ತಡವಾಗಿ ಬೆಳಕಿಗೆ…

 • IAS, IPS ಅಧಿಕಾರಿಗಳು ಸರ್ಕಾರಕ್ಕಿಂತ ದೊಡ್ಡವರಲ್ಲ: ರಾಯರೆಡ್ಡಿ

  ಕೊಪ್ಪಳ: ಐಎಎಸ್, ಐಪಿಎಸ್ ಅಧಿಕಾರಿಗಳೇನು ಮೇಲಿನಿಂದ ಇಳಿದು ಬಂದವರಾ? 9 ತಿಂಗಳಲ್ಲ, 9 ದಿನದಲ್ಲಿ ವರ್ಗಾವಣೆ ಮಾಡಿದರೂ ಹೋಗಬೇಕು…ಇದು ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ನೀಡಿದ…

 • ಲ್ಯಾಪ್‌ಟಾಪ್‌, ಅಂಕಪಟ್ಟಿಯಲ್ಲಿ ಅವ್ಯವಹಾರ ನಡೆದಿಲ್ವಂತೆ !

  ಕೊಪ್ಪಳ: ಕಳೆದ ಕೆಲವು ತಿಂಗಳಿಂದ ಲ್ಯಾಪ್‌ಟಾಪ್‌, ಅಂಕಪಟ್ಟಿ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವುದು ಭಾರಿ ಸುದ್ದಿಯಾಗಿತ್ತು. ಆದರೆ ಇವೆರಡಲ್ಲೂ ಯಾವುದೇ ಅವ್ಯವಹಾರ ನಡೆದಿಲ್ಲ ಎನ್ನುವ ಅಚ್ಚರಿಯ ಮಾಹಿತಿ ಹೊರಬಿದ್ದಿದೆ. ಕಾಲೇಜು ಶಿಕ್ಷಣ ಇಲಾಖೆಯೇ ಸ್ವತಃ ಸರ್ಕಾರಕ್ಕೆ ವರದಿ ಸಲ್ಲಿಸಿದೆ….

 • ನನಗೂ ಸಿಎಂ ಆಗೋ ಕಾಲ ಬಂದೇ ಬರುತ್ತೆ

  ಬಸವರಾಜ್‌ ರಾಯರಡ್ಡಿ ಉನ್ನತ ಶಿಕ್ಷಣ ಸಚಿವರಾದ ಮೇಲೆ ಅವರ ವಿರುದ್ಧ ಅನೇಕ ಆರೋಪಗಳು ಕೇಳಿ ಬರುತ್ತಿವೆ. ವಿಶ್ವ ವಿದ್ಯಾಲಯದ ಸಮಗ್ರ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದರೂ ಸ್ವಪಕ್ಷದವರಿಂದಲೇ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಕೆಎಸ್‌ಒಯು ಮುಚ್ಚುವ ಆರೋಪ, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌…

 • ವಿವಿ ಅಂಕಪಟ್ಟಿ ಹಗರಣಕ್ಕೂಇಲಾಖೆಗೂ ಸಂಬಂಧವಿಲ್ಲ

  ಬೆಂಗಳೂರು: “ಅಂಕಪಟ್ಟಿ ಹಗರಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ‘ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಆದ ನಿರ್ಣಯದಂತೆ ಸರ್ಕಾರಿ ಸಂಸ್ಥೆಯಾದ ಎಂಎಸ್‌ಐಎಲ್‌ಗೆ ಅಂಕಪಟ್ಟಿ ಸಿದ್ಧಪಡಿಸಲು ಗುತ್ತಿಗೆ ನೀಡಲಾಗಿತ್ತು ‘ ಎಂದು ಹೇಳಿದ್ದಾರೆ. ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಂಕಪಟ್ಟಿ…

 • ಸಂಪುಟದಿಂದ ರಾಯರಡ್ಡಿ ಕೈಬಿಡಲು ಶೋಭಾ ಆಗ್ರಹ

  ಬೆಂಗಳೂರು: ನಕಲಿ ಅಂಕಪಟ್ಟಿ ತಡೆಗಟ್ಟುವಲ್ಲಿ ವಿಫ‌ಲವಾಗಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ವಿದ್ಯಾರ್ಥಿಗಳಿಗೆ ಉತ್ತಮ ಸಂದೇಶ ತಲುಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ನಕಲಿ ಅಂಕಪಟ್ಟಿ…

 • ಆರು ವಿವಿ ಜಾಗ ಭೂಗಳ್ಳರ ಪಾಲು!

  ವಿಧಾನಸಭೆ: ರಾಜ್ಯದ ಬೆಂಗಳೂರು , ಮೈಸೂರು, ಕಲಬುರಗಿ ಸೇರಿದಂತೆ ಒಟ್ಟು ಆರು ವಿಶ್ವವಿದ್ಯಾಲಯಗಳ ಜಮೀನು ಭೂಗಳ್ಳರ ಪಾಲಾಗಿರುವುದನ್ನು ಉನ್ನತ ಶಿಕ್ಷಣ ಸಚಿವ ಬಸರಾಜ ರಾಯರೆಡ್ಡಿ ಒಪ್ಪಿಕೊಂಡಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಜೆಡಿಎಸ್‌ ಶಾಸಕ ಕೆ.ಗೋಪಾಲಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ವಿವಿ, ಕಲಬುರಗಿ, ಮೈಸೂರಿನ ಡಾ. ಗಂಗೂಬಾಯಿ…

 • ಕರ್ನಾಟಕ ರಾಜ್ಯ ಮುಕ್ತ ವಿ.ವಿ. ಮುಚ್ಚುವುದಿಲ್ಲ

  ಮಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವನ್ನು ರಾಜ್ಯ ಸರಕಾರ ಮುಚ್ಚುವುದಿಲ್ಲ. ಅದರ ಪುನರ್‌ ವ್ಯವಸ್ಥೆಗಾಗಿ ರತ್ನಪ್ರಭಾ ನೇತೃತ್ವದ ಸಮಿತಿ ರಚಿಸಲಾಗಿದೆ. 3 ವರ್ಷಗಳ ಹಿಂದೆ ರದ್ದಾಗಿದ್ದ ಯು.ಜಿ.ಸಿ. ಮಾನ್ಯತೆಯನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಸಕಲ ಪ್ರಯತ್ನಗಳು ಮುಂದುವರಿದಿವೆ. ಮಾನ್ಯತೆ…

 • ಆರ್ಥಿಕ ನಷ್ಟದ ವಿಟಿಯುದಲ್ಲಿ ನಿವೃತ್ತರೇ ನೌಕರರು!

  ಬೆಳಗಾವಿ: ರಾಜ್ಯದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆರ್ಥಿಕ ದಿವಾಳಿ ಎದುರಿಸುತ್ತಿರುವಾಗಲೇ ಸರಕಾರದ ಅನುಮತಿ ಪಡೆಯದೇ ನಿವೃತ್ತಿ ನೌಕರರ ಮರು ನೇಮಕ ಹಾಗೂ ಪ್ರಾಧ್ಯಾಪಕರನ್ನು ವಿಶೇಷ ಅಧಿಕಾರಿಗಳನ್ನಾಗಿ ನೇಮಕ ಮಾಡಿಕೊಂಡು ವಿವಾದಕ್ಕೆ ಸಿಲುಕಿದೆ. ತಾಂತ್ರಿಕ ಶಿಕ್ಷಣದ ಅರಿವೇ ಇಲ್ಲದ…

 • ಕುಲಪತಿ ನೇಮಕ ವಿಳಂಬಕ್ಕೆ ಗೌರ್ನರ್‌ ಕಾರಣ: ರಾಯರಡ್ಡಿ

  ಬೆಂಗಳೂರು: ಮೈಸೂರು ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕವನ್ನು ರಾಜ್ಯಪಾಲರೇ ವಿಳಂಬ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಆರೋಪಿಸಿದರು. ಬಸವ ಭವನದಲ್ಲಿ ಬಿ.ಡಿ.ಜತ್ತಿಯವರ ಜನ್ಮದಿನಾಚರಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮತ್ತು…

 • ವಸತಿ ಶಾಲೆ ಮಾದರಿಯಲ್ಲಿ “ವಸತಿ ಪದವಿ ಕಾಲೇಜು’ ಶಿಕ್ಷಣ

  ಬೆಂಗಳೂರು: ರಾಜ್ಯದಲ್ಲಿ ಪಿಯುಸಿವರೆಗೂ ವಸತಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿಗಳಿಗೆ ಇದು ಸಿಹಿ ಸುದ್ದಿ. ಕಾರಣ ಇಷ್ಟೆ, ಇನ್ಮುಂದೆ ಪದವಿಯಲ್ಲಿಯೂ “ವಸತಿ ಕಾಲೇಜು’ ವ್ಯವಸ್ಥೆಯಲ್ಲಿ ವಿದ್ಯಾಭ್ಯಾಸ ಪಡೆಯುವ ಭಾಗ್ಯ ದೊರೆಯಲಿದೆ. ಈ ವರ್ಷದಿಂದಲೇ ಮೊರಾರ್ಜಿ ದೇಸಾಯಿ ವಸತಿ ಶಾಲೆ…

 • ಮೋದಿಗೆ ಅಧಿಕಾರ ಬೇಕಂದ್ರೆ ಸಾಯಲಿ ಬಿಡಿ: ಸಚಿವ ರಾಯರೆಡ್ಡಿ ವಿವಾದ!

  ಕೊಪ್ಪಳ:ಪ್ರಧಾನಿ ನರೇಂದ್ರ ಮೋದಿ ಅವರು ಕಾರಿನ ಕೆಂಪು ದೀಪ ತೆಗೆದರಷ್ಟೇ ಸಾಕಾಗಲ್ಲ, ಅವರು ಭದ್ರತೆಯನ್ನೂ ತ್ಯಜಿಸಲಿ. ನನಗೂ ಭದ್ರತೆ ಬೇಡ ಎಂದು ಪ್ರತಿಕ್ರಿಯೆ ನೀಡಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಪ್ರಧಾನಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ….

 • ಸಂಸ್ಕೃತ ವಿವಿ: ಕುಲಪತಿ ನಿವೃತ್ತಿ ವಯೋಮಿತಿ 67

  ವಿಧಾನಪರಿಷತ್ತು: ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳ ನಿವೃತ್ತಿ ವಯೋಮಿತಿಯನ್ನು 65ರಿಂದ 67 ವರ್ಷಕ್ಕೆ ಹೆಚ್ಚಳ ಮಾಡುವ ಸಂಬಂಧ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕಕ್ಕೆ ಮೇಲ್ಮನೆ ಒಪ್ಪಿಗೆ ನೀಡಿತು. ವಿಧೇಯಕದ ಬಗ್ಗೆ ಪ್ರಸ್ತಾಪಿಸಿದ ಸಚಿವ ಬಸವರಾಜ ರಾಯರೆಡ್ಡಿ, “ರಾಜ್ಯದ ಹಲವು…

 • 128 ಕಾಲೇಜುಗಳು ವೇತನಾನುದಾನಕ್ಕೆ: ರಾಯರೆಡ್ಡಿ

  ವಿಧಾನಪರಿಷತ್ತು: ರಾಜ್ಯದಲ್ಲಿ ಸಾಮಾನ್ಯ ವರ್ಗದ ಆಡಳಿತ ಮಂಡಳಿಗಳು ನಡೆಸುತ್ತಿರುವ 128 ಖಾಸಗಿ ಪ್ರಥಮ ದರ್ಜೆ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಎಸ್‌. ವಿ.ಸಂಕನೂರು ಪ್ರಶ್ನೆಗೆ ಉತ್ತರಿಸಿದ…

 • ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌

  ತುಮಕೂರು: ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಯೋಜನೆಯನ್ನು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.  ತಾಲೂಕಿನ ಬಿದಿರುಕಟ್ಟೆಯಲ್ಲಿ ತುಮಕೂರು ವಿಶ್ವವಿದ್ಯಾಲಯದ ನೂತನ…

 • ವಿಟಿಯುಗೆ ತೆರಿಗೆ ವಿನಾಯಿತಿ:  ಜೇಟ್ಲಿಗೆ ರಾಯರೆಡ್ಡಿ ಮೊರೆ

  ಉದಯವಾಣಿ ದೆಹಲಿ ಪ್ರತಿನಿಧಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಪ್ರಾರಂಭವಾದ ವರ್ಷ (1998)ದಿಂದಲೇ ತೆರಿಗೆ ವಿನಾಯಿತಿ ನೀಡಬೇಕೆಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಶುಕ್ರವಾರ ವಿತ್ತ ಸಚಿವಾಲಯವಿರುವ…

 • ಧಾರವಾಡ ಐಐಟಿ: ಮತ್ತೆ ಮೀಸಲಾತಿಗೆ ಒತ್ತಾಯ

  ವಿಧಾನಸಭೆ: ಧಾರವಾಡದ ಭಾರತೀಯ ತಂತ್ರಜ್ಞಾನ (ಐಐಟಿ)ಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಮೀಸಲಾತಿ ಕಲ್ಪಿಸುವಂತೆ ಕೇಂದ್ರಕ್ಕೆ ಪುನರ್‌ ಮನವಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಗೋಪಾಲಯ್ಯ ಪ್ರಶ್ನೆಗೆ ಉತ್ತರಿಸಿದ…

 • ವಿವಿಗಳ ಅಕ್ರಮಗಳ ಬಗ್ಗೆ ಎಚ್‌ಡಿಕೆಗೇನು ಗೊತ್ತು?

  ಕೊಪ್ಪಳ: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ವಿಶ್ವವಿದ್ಯಾಲಯ ಹಾಗೂ ಉನ್ನತ ಶಿಕ್ಷಣ ಇಲಾಖೆ ಬಗ್ಗೆ ಏನು ಗೊತ್ತಿದೆ? ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಪ್ರಶ್ನಿಸಿದ್ದಾರೆ.  ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಅಧಿಕಾರದಿಂದ…

ಹೊಸ ಸೇರ್ಪಡೆ